Headlines

ಅಮೆರಿಕದ ಬೇಹುಗಾರಿಕೆ ನೀಡಿದ ಮಾಹಿತಿಯಿಂದ ಬೆಚ್ಚಿಬಿದ್ದಿದ್ದರು ಆ್ಯಪಲ್ ಸಿಇಒ ಟಿಮ್ ಕುಕ್ – Kannada News | Apple CEO Tim Cook was shocked when CIA alerted on possible invasion of Taiwan by China

ವಾಷಿಂಗ್ಟನ್, ಫೆಬ್ರುವರಿ 25: ಸುಮಾರು 2 ವರ್ಷದ ಆ್ಯಪಲ್ ಕಂಪನಿ ಅಮೆರಿಕದಲ್ಲಿ ಚಿಪ್ ತಯಾರಿಕೆಗೆ 100 ಬಿಲಿಯನ್ ಡಾಲರ್ ಹೂಡಿಕೆ ಮಾಡುವುದಾಗಿ ಘೋಷಿಸಿತ್ತು. 100 ಬಿಲಿಯನ್ ಡಾಲರ್ ಎಂದರೆ ಸುಮಾರು 9 ಲಕ್ಷ ಕೋಟಿ ರೂ. ಆ್ಯಪಲ್ ಕಂಪನಿಯ ಈ ನಿರ್ಧಾರ ಸಾಧಾರಣದ್ದಾಗಿರಲಿಲ್ಲ. ಅಮೆರಿಕದಲ್ಲಿ ಮ್ಯಾನುಫ್ಯಾಕ್ಚರಿಂಗ್ ಅಂಟೇ ಬೇಡ ಎಂದು ಸುಮ್ಮನ್ನಿದ್ದ ಆ್ಯಪಲ್ ದಿಢೀರನೇ ನಿರ್ಧಾರ ಬದಲಿಸಿದ್ದ ಆಶ್ಚರ್ಯಪಡಬೇಕಾದ ಸಂಗತಿ. ಡೊನಾಲ್ಡ್ ಟ್ರಂಪ್ ಒತ್ತಡಕ್ಕೆ ಟಿಮ್ ಕುಕ್ ಒಳಗಾಗಿರಬಹುದು ಎನ್ನುವುದಕ್ಕೆ ಆಗಿನ್ನೂ ಟ್ರಂಪ್ ಅಧ್ಯಕ್ಷರಾಗಿರಲಿಲ್ಲ. ಹಾಗಿದ್ದರೆ ಆ್ಯಪಲ್…

Read More

ನಿಮ್ಮ ಮನೆಯಂಗಳಕ್ಕೆ ಹಾವುಗಳು ಬರಬಾರದೆಂದರೆ, ಈ ಗಿಡವನ್ನು ನೆಡಿ – Kannada News | To keep snakes away from your home, plant Indian Snakeroot

ಬೇಸಿಗೆ ಕಾಲದಲ್ಲಿ ಹಾವುಗಳ (snakes) ಕಾಟ ಸಿಕ್ಕಾಪಟ್ಟೆ ಇರುತ್ತದೆ. ಬಿಸಿಲಿನ ತಾಪ ತಾಳಲಾರದೆ ಬಿಲದಿಂದ ಹೊರಬರುವ ಹಾವುಗಳು ತಂಪಾದ ಸ್ಥಳಗಳನ್ನು ಹುಡುಕುತ್ತಾ ಪೊದೆ, ಮನೆಯಂಗಳದಲ್ಲಿರುವ ಮರಗಿಡಗಳ ಬಳಿ ಬರುತ್ತವೆ. ಮನೆಯೊಳಗೆ ಸಹ ಪ್ರವೇಶಿಸುತ್ತವೆ. ಕೆಲವರ ಮನೆಗಳಲ್ಲಂತೂ ಬೇಸಿಗೆಯಲ್ಲಿ ಹಾವುಗಳ ಸಮಸ್ಯೆ ತೀರಾ ಸಾಮಾನ್ಯವಾಗಿರುತ್ತವೆ. ಇದು ಕಚ್ಚಿದರೆ ಏನಪ್ಪಾ ಗತಿ ಎಂದು ಹಲವರು ಹಾವುಗಳನ್ನು ಕಂಡರೆ ಭಯಪಟ್ಟುಕೊಳ್ಳುತ್ತಾರೆ. ಅದಕ್ಕಾಗಿ ತಮ್ಮನ್ನು ತಾವು ಹಾವುಗಳಿಂದ  ರಕ್ಷಿಸಿಕೊಳ್ಳಲು ವಿವಿಧ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳುತ್ತಾರೆ. ಇವುಗಳ ಜೊತೆಗೆ ಸರ್ಪಗಂಧದ ಗಿಡವನ್ನು ಮನೆ ಬಾಗಿಲಿನಲ್ಲಿ…

Read More

ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ: ಸ್ಕಿಡ್​ ಆದ ಬೈಕ್; ತಂದೆ, ಮಕ್ಕಳು ಜಸ್ಟ್​​ ಮಿಸ್​​​ – Kannada News | Bengaluru Road Accident: Father and Kids Fall Due to Anekal Bad Roads

ಆನೇಕಲ್, ಫೆಬ್ರವರಿ 25: ಬೆಂಗಳೂರಿನಲ್ಲಿ ರಸ್ತೆ ಹದಗೆಟ್ಟಿದ್ದರಿಂದ ಮತ್ತೊಂದು ಅವಾಂತರ ಸಂಭವಿಸಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರದ ಶೆಲ್ ಪೆಟ್ರೋಲ್ ಬಂಕ್​ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಸವಾರ ಆಯತಪ್ಪಿ ಬಿದ್ದಿರುವಂತಹ ಘಟನೆ ನಡೆದಿದೆ. ಬೈಕ್​​ನಲ್ಲಿ ಮಕ್ಕಳನ್ನು ಶಾಲೆಗೆ ಬಿಡಲು ತೆರಳುವಾಗ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ತಂದೆ, ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಹಿನ್ನೆಲೆ ಮಕ್ಕಳು ಕಣ್ಣೀರಿಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More

ಕ್ಯಾಷ್ ಪೆಮೆಂಟ್​ನಿಂದ ಹಿಡಿದು ವಿತ್​ಡ್ರಾಯಲ್​ವರೆಗೆ, ಆದಾಯ ತೆರಿಗೆ ಇಲಾಖೆಯ ಕಣ್ಣಿಂದ ತಪ್ಪಿಸಿಕೊಳ್ಳಲಾಗದ 16 ಹಣಕಾಸು ವಹಿವಾಟುಗಳಿವು… – Kannada News | From Cash payment to withdrawal, 16 financial transactions that Income Tax department observes

ಜನರು ಮತ್ತು ಸಂಸ್ಥೆಗಳ ಆದಾಯಕ್ಕೆ ಕಾನೂನಿನ ಪ್ರಕಾರ ತೆರಿಗೆ ಪಾವತಿಯಾಗುತ್ತಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿ ಐಟಿ ಇಲಾಖೆಯದ್ದಾಗಿರುತ್ತದೆ. ಜನರು ದೊಡ್ಡ ಮಟ್ಟದ ಆದಾಯ ಹೊಂದಿದ್ದರೆ ಅದನ್ನು ಪತ್ತೆ ಮಾಡಲು ಇಲಾಖೆ (Income Tax) ಬಳಿ ವಿವಿಧ ಮಾರ್ಗೋಪಾಯಗಳಿವೆ. ಅದಕ್ಕಾಗಿ ಬ್ಯಾಂಕು, ಪೋಸ್ಟ್ ಆಫೀಸ್ ಇತ್ಯಾದಿ ಹಣಕಾಸು ಸಂಸ್ಥೆಗಳ ನೆರವನ್ನು ಐಟಿ ಇಲಾಖೆ ಪಡೆಯುತ್ತದೆ. ಒಬ್ಬ ವ್ಯಕ್ತಿಯಿಂದ ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ಮೊತ್ತದ ವಹಿವಾಟು ಆದಾಗ ಸ್ಟೇಟ್ಮೆಂಟ್ ಆಫ್ ಫೈನಾನ್ಷಿಯಲ್ ಟ್ರಾನ್ಸಾಕ್ಷನ್ ಎನ್ನುವ ಮಾರ್ಗದ ಮೂಲಕ ಮಾಹಿತಿ ಪಡೆಯುತ್ತದೆ….

Read More

Chanakya Niti: ಶ್…‌ ನಿಮ್ಮ ಈ ಸೀಕ್ರೆಟ್‌ಗಳನ್ನು ಯಾರೊಂದಿಗೂ ಶೇರ್‌ ಮಾಡಬೇಡಿ – Kannada News | Chanakya Niti: Chanakya says that these personal secrets should not be shared with anyone

ಉತ್ತಮ ಜೀವನ ನಡೆಸಬೇಕೆಂಬುದು ಪ್ರತಿಯೊಬ್ಬರ ಆಸೆ. ಆದರೆ ಅದಕ್ಕೆ ಕೆಲವು ನಿಯಮಗಳನ್ನು ಪಾಲಿಸುವುದು ಅಗತ್ಯ ಎಂದು ಆಚಾರ್ಯ ಚಾಣಕ್ಯರು (Acharya Chanakya) ಹೇಳಿದ್ದಾರೆ. ಮುಖ್ಯವಾಗಿ ಒಳ್ಳೆಯ, ಯಶಸ್ವಿ ಜೀವನ ನಡೆಸಬೇಕು ಎಂದಾದರೆ ಈ ಕೆಲವೊಂದು ವೈಯಕ್ತಿಕ ವಿಚಾರಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದಿದ್ದಾರೆ. ಏಕೆಂದರೆ ಈ ರೀತಿ ಎಲ್ಲಾ ರಹಸ್ಯಗಳನ್ನು ಇತರರ ಬಳಿ ಹಂಚಿಕೊಂಡಾಗ ತೊಂದರೆಗಳಾಗುವುದೇ ಹೆಚ್ಚು. ಹಾಗಿದ್ರೆ ಯಾವ ವೈಯಕ್ತಿಕ ವಿಚಾರಗಳನ್ನು ರಹಸ್ಯವಾಗಿಡುವುದೇ ಒಳ್ಳೆಯದು ಎಂಬುದನ್ನು ನೋಡೋಣ ಬನ್ನಿ. ಈ ಸೀಕ್ರೆಟ್‌ಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ: ಸಂಪತ್ತು ಮತ್ತು…

Read More

ಚೆನ್ನೈ ವಿಮಾನ ನಿಲ್ದಾಣದಲ್ಲಿ 5 ಗಂಟೆಗೂ ಹೆಚ್ಚು ಕಾಲ ಇಂಡಿಗೋ ವಿಮಾನದೊಳಗೆ ಸಿಲುಕಿಕೊಂಡ ಪ್ರಯಾಣಿಕರು – Kannada News | Over 200 passengers stuck on IndiGo Wait Inside Flight at Chennai airport for 5 hours

ಚೆನ್ನೈ, ಫೆಬ್ರವರಿ 25: ಇಂಡಿಗೋ ವಿಮಾನವು ಚೆನ್ನೈನಿಂದ ಸಿಂಗಾಪುರಕ್ಕೆ ಹೊರಡುವ ಮೊದಲು 200ಕ್ಕೂ ಹೆಚ್ಚು ಪ್ರಯಾಣಿಕರು ಇಂಡಿಗೋ (IndiGo) ವಿಮಾನದೊಳಗೆ 5 ಗಂಟೆಗಳ ಕಾಲ ಕಾಯುವಂತಾಯಿತು. ವಿಮಾನ ಹತ್ತಿದ ನಂತರ ಸುಮಾರು 5 ಗಂಟೆಗಳ ಕಾಲ ಅಂದರೆ ಚೆನ್ನೈನಿಂದ ಸಿಂಗಾಪುರ ತಲುಪುವ ಸಮಯಕ್ಕಿಂತ ಹೆಚ್ಚು ಕಾಲ ವಿಮಾನದೊಳಗೆ ಕುಳಿತು ಕಾಯುವಂತಾಯಿತು. ಇದರಿಂದ ಹತಾಶೆಗೊಂಡ ಪ್ರಯಾಣಿಕರು ಅಸಮಾಧಾನ ಹೊರಹಾಕಿದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಯಾಣಿಕರು ವಿಮಾನಯಾನ ಸಿಬ್ಬಂದಿಯ ಮೇಲೆ ಕೋಪ ವ್ಯಕ್ತಪಡಿಸುವುದನ್ನು ವಿಡಿಯೋದಲ್ಲಿ…

Read More

ಕೊರೊನಾ ಬಳಿಕ ಮೊದಲ ಬಾರಿಗೆ ರೇಷ್ಮೆ ಗೂಡಿಗೆ ಬಂಗಾರದ ಬೆಲೆ: ದಾಖಲೆ ದರಕ್ಕೆ ರೈತರು ಫುಲ್ ಖುಷ್ – Kannada News | Kolar: Record Silk Cocoon Prices; Farmers Get Boost Amidst Production Challenges

ಕೋಲಾರ, ಫೆಬ್ರವರಿ 25: ಕೋಲಾರ ಸಿಲ್ಕ್ ಮತ್ತು ಮಿಲ್ಕ್​ ಉತ್ಪಾದನೆಯಲ್ಲಿ ಹೆಸರುವಾಸಿಯಾದ ಜಿಲ್ಲೆ. ಅಪರೂಪಕ್ಕೆ ಒಮ್ಮೆ ಸಿಲ್ಕ್ (Silk)​ ಉತ್ಪಾದನೆ ಮಾಡುವ ರೈತರ ಮುಖದಲ್ಲಿ ಸಂತಸ ಮೂಡುವಂತ ಬೆಲೆ ರೈತರಿಗೆ ಸಿಗುತ್ತಿದೆ. ಕೊರೊನಾ ನಂತರದ ದಿನಗಳಲ್ಲಿ ಇದೇ ಮೊದಲ ಬಾರಿಗೆ ತಾವು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಕ್ಕಿದೆ. ಕೆಜಿಗೆ ಸಾವಿರಾರು ರೂ ಮಾರಾಟ ಹಿನ್ನೆಲೆ ರೇಷ್ಮೆ ಬೆಳೆಗಾರರು ಸಂತಸಗೊಂಡಿದ್ದಾರೆ. 800 ರಿಂದ 1000 ರೂ ಕಳೆದ ಎರಡು ಮೂರು ದಿನಗಳಿಂದ ಕೋಲಾರ ಜಿಲ್ಲೆಯಲ್ಲಿ ರೇಷ್ಮೆ ಬೆಳೆಗಾರರ…

Read More

ಬಿಜೆಪಿ ಶಾಸಕ ಬೆನ್ನಲ್ಲೇ ಗದಗ ASI ಲೋಕಾಯುಕ್ತ ಬಲೆಗೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸಪ್ಪ – Kannada News | Gadag Police Station ASI caught taking Rs 5 thousand bribe by Lokayukta

ಗದಗ, (ಫೆಬ್ರವರಿ 25): ಲೋಕಾಯುಕ್ತ (Lokayukta) ಅಧಿಕಾರಿಗಳ ದಾಳಿ ವೇಳೆ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ (Chandru Lamani) ಹಾಗೂ ಅವರ ಇಬ್ಬರು ಪಿಎಗಳಾದ ಮಂಜುನಾಥ್ ಹಾಗೂ ಗುರುನಾಯಕ್ ಸಹ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಸದ್ಯ ಮೂವರನ್ನು ಪರಪ್ಪನ ಅಗ್ರಹಾರ ಜೈಲಿಗಟ್ಟಲಾಗಿದೆ. ಇದರ ಬೆನ್ನಲ್ಲೇ ಇದೀಗ ಗದಗ (Gadag)  ಶಹರ ಠಾಣೆ ASI ಚನ್ನಬಸಪ್ಪ ಇಂಗಳಳ್ಳಿ ಸಹ ಲೋಕಾಯುಕ್ತ ಬಲೆಬಿದ್ದಿದ್ದಾರೆ. ಪಿಟಿಷನ್ ಅರ್ಜಿ ವಿಚಾರಣೆಗೆ ಲಂಚ 10 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ…

Read More

ಡಾ. ರಾಜ್‌ಕುಮಾರ್ ಅಪಹರಣ ಪ್ರಕರಣ: ವೀರಪ್ಪನ್ ಸಹಚರರ ಖುಲಾಸೆ ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್ – Kannada News | Madras High Court upholds acquittal of Veerappan associates in Dr Rajkumar abduction case

ಕನ್ನಡದ ವರನಟ ಡಾ. ರಾಜ್‌ಕುಮಾರ್ (Dr Rajkumar) ಅವರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿದೆ. ಕಾಡುಗಳ್ಳ ವೀರಪ್ಪನ್‌ನ (Veerappan) ಒಂಬತ್ತು ಮಂದಿ ಸಹಚರರನ್ನು ಖುಲಾಸೆಗೊಳಿಸಿ ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಮದ್ರಾಸ್ ಹೈಕೋರ್ಟ್ ಬುಧವಾರ (ಫೆಬ್ರವರಿ 26) ವಜಾಗೊಳಿಸಿದೆ. ಇದರೊಂದಿಗೆ, 2018ರಲ್ಲಿ ಗೋಪಿಶೆಟ್ಟಿಪಾಳ್ಯದ ಸೆಷನ್ಸ್ ನ್ಯಾಯಾಲಯ ನೀಡಿದ್ದ ತೀರ್ಪನ್ನು ಹೈಕೋರ್ಟ್ (Madras High Court) ಎತ್ತಿಹಿಡಿದಂತಾಗಿದೆ. ನ್ಯಾಯಮೂರ್ತಿಗಳಾದ ಪಿ. ವೇಲ್ಮುರುಗನ್ ಮತ್ತು ಎಂ. ಜ್ಯೋತಿರಾಮನ್ ಅವರನ್ನೊಳಗೊಂಡ ವಿಭಾಗೀಯ ಪೀಠವು…

Read More

ಕನ್ನಡಿಗನಿಗೆ ಡಿಚ್ಚಿ ಹೊಡೆದಿದ್ದ ಜೆಕೆ ನಾಯಕನಿಗೆ ಭಾರಿ ಮೊತ್ತದ ದಂಡ ವಿಧಿಸಿದ ಬಿಸಿಸಿಐ – Kannada News | Ranji Final Shocker: J&K Captain Paras Dogra Fined for Headbutt on Karnataka Fielder

ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ (Karnataka vs J&K) ನಡುವೆ ರಣಜಿ ಟ್ರೋಫಿ ಫೈನಲ್ ಪಂದ್ಯ ನಡೆಯುತ್ತಿದೆ. ಒಂದೆಡೆ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ (Ranji Trophy Final) ಆಡುತ್ತಿರುವ ಜಮ್ಮು ಮತ್ತು ಕಾಶ್ಮೀರ ತಂಡವು ಎಂಟು ಬಾರಿಯ ರಣಜಿ ಚಾಂಪಿಯನ್ ಕರ್ನಾಟಕದ ವಿರುದ್ಧ ಅತ್ಯದ್ಭುತ ಪ್ರದರ್ಶನ ನೀಡಿದೆ. ಆದರೆ ಈ ಪಂದ್ಯದಲ್ಲಿ ಆಟದ ನಿಯಮದ ವಿರುದ್ಧ ನಡೆದುಕೊಂಡ ಜಮ್ಮು ಮತ್ತು ಕಾಶ್ಮೀರದ ನಾಯಕ ಪರಾಸ್ ಡೋಗ್ರಾ ವಿರುದ್ಧ ಬಿಸಿಸಿಐ ಕಠಿಣ ಕ್ರಮ ತೆಗೆದುಕೊಂಡಿದ್ದು,…

Read More