ಬೆಂಗಳೂರಿಗರೇ 3 ದಿನದ ರಜೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಭೇಟಿ ನೀಡಬಹುದು: KSTDCನಿಂದ ವಿಶೇಷ ಪ್ಯಾಕೇಜ್ – Kannada News | Explore Mysore and Ooty: KSTDC’s Affordable 3 Day Weekend Tour Package
ಬೆಂಗಳೂರು, ಜ.23: ಈ ತಿಂಗಳ ಕೊನೆಯ ವಾರ ಅಂದರೆ ಶನಿವಾರ, ಭಾನುವಾರ, ಸೋಮವಾರ ಮೂರು ದಿನ ರಜೆ ಇದೆ. ಈ ಮೂರು ದಿನ ರಜೆಯಲ್ಲಿ ಏನ್ ಮಾಡೋದು ಎಂಬ ಯೋಚನೆ ಬರುವುದು ಸಹಜ, ಎಲ್ಲಿಗಾದರೂ ಹೋಗಬೇಕಲ್ಲ. ಅದರೂ ತಿಂಗಳ ಕೊನೆಗೆ ಹೇಳಿಕೊಳ್ಳುವಷ್ಟು ಬಜೆಟ್ ಇಲ್ಲ, ಅದರೂ ಎಲ್ಲಿಗಾದರೂ ಹೋಗಬೇಕು ಎಂಬ ಆಸೆ ಇದ್ರೆ, ಈ ಪ್ಯಾಕೇಜ್ ಬೆಸ್ಟ್ ನೋಡಿ. ಈ ಮೂರು ದಿನದ ರಜೆಯಲ್ಲಿ kstdc (ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ)ನ ಈ ಪ್ಯಾಕೇಜ್ನ್ನು ಆಯ್ಕೆ…