ಡಿಕೆ ಶಿವಕುಮಾರ್ ಪ್ರಮಾಣ ವಚನ ಹಿನ್ನೆಲೆ 90 ಸಾವಿರ ಮನೆಗಳಿಗೆ ‘ಲಾಡು’ ಭಾಗ್ಯ; ಶಾಸಕ ಶ್ರೀನಿವಾಸ್ ಭರ್ಜರಿ ತಯಾರಿ! – Kannada News

ಡಿಕೆ ಶಿವಕುಮಾರ್ ಪ್ರಮಾಣ ವಚನ ಹಿನ್ನೆಲೆ 90 ಸಾವಿರ ಮನೆಗಳಿಗೆ ‘ಲಾಡು’ ಭಾಗ್ಯImage Credit source: Tv9 kannada ನೆಲಮಂಗಲ, ಜೂ.2: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಪ್ರಮಾಣ ವಚನ ಸ್ವೀಕರಿಸಲಿರುವ ಐತಿಹಾಸಿಕ ಕ್ಷಣಕ್ಕೆ ಇಡೀ ನೆಲಮಂಗಲ ವಿಧಾನಸಭಾ ಕ್ಷೇತ್ರವೇ ವಧುವಿನಂತೆ ಸಿಂಗಾರಗೊಳ್ಳುತ್ತಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಕ್ಷೇತ್ರದ ಪ್ರತಿ ಹಳ್ಳಿಯ ಪ್ರತಿ ಮನೆಯಲ್ಲೂ ಸಂಭ್ರಮ ಮನೆ ಮಾಡಿದ್ದು, ಈ ಐತಿಹಾಸಿಕ ಸಂತಸವನ್ನು ಹಂಚಿಕೊಳ್ಳಲು ಸ್ಥಳೀಯ ಶಾಸಕರಾದ ಶ್ರೀನಿವಾಸ್ ಅವರ ನೇತೃತ್ವದಲ್ಲಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಯಾವ ಉಪಾಯದಿಂದಲೂ ಗೆಲ್ಲಲಾಗದು..‌ – Kannada News | Dina Rashi Bhavishya June 17, 2026: Daily Horoscope Predictions for Wednesday

ಮೇಷ ರಾಶಿ: ಅನಿರೀಕ್ಷಿತ ವ್ಯಕ್ತಿಗಳ ಭೇಟಿಯಿಂದ ಸಂತಸ. ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಪ್ರೇಮ ಜೀವನವು ಉತ್ತಮವಾಗಿರುತ್ತದೆ. ಅತಿಯಾದ ನೋವು ಕೊಡುವುದನ್ನು ಇಟ್ಟಕೊಳ್ಳಲಾರಿರಿ. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಿ. ಸರಿಯಾದ ಕೆಲಸವನ್ನು ಸರಿ ಇಲ್ಲ‌ ಎಂದು ಹೇಳಿ ನಿಮ್ಮನ್ನು ಕುಗ್ಗಿಸಬಹುದು. ಇದಾವುದಕ್ಕೂ ಬಗ್ಗುವ ಅವಶ್ಯಕತೆ ಇಲ್ಲ. ನ್ಯಾಯಲಯದ ವ್ಯವಹಾರಗಳಲ್ಲಿ ನಿಮಗೆ ಶುಭಸಮಾಚಾರ ಇರುತ್ತದೆ. ವೃಷಭ ರಾಶಿ: ಸಂಪತ್ತಿನ ಅನಿರೀಕ್ಷಿತವಾಗಿ ಖರ್ಚಾಗಲಿದೆ. ಪ್ರೇಮ ಜೀವನದಲ್ಲಿ ಹೊಸ ರೋಮಾಂಚಕಾರಿ ತಿರುವುಗಳು ಬರುತ್ತವೆ. ಕಳೆಯದೇ ಇಂದು ಪಡೆದುಕೊಳ್ಳುವ ಆಸೆ ಬೇಡ. ಸಂಗಾತಿಯೊಂದಿಗೆ ಭಾವನಾತ್ಮಕ ಬಾಂಧವ್ಯ ಬಲವಾಗಿರುತ್ತದೆ….

Read More

‘ಟಾಕ್ಸಿಕ್’ ಇದು ನಿಜಕ್ಕೂ ದೊಡ್ಡವರ ಕತೆ, ಸಣ್ಣವರಿಗಲ್ಲ – Kannada News | Yash’s Toxic movie is only for adults not for minors

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಇಂದು (ಜನವರಿ 08) ಬಿಡುಗಡೆ ಆಗಿದೆ. ಭಾರತದ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿರುವ ‘ಟಾಕ್ಸಿಕ್’ ಆ ನಿರೀಕ್ಷೆಗೆ ತಕ್ಕಂತೆ ಗುಣಮಟ್ಟದ ಮೇಕಿಂಗ್ ಉಳ್ಳ ಟೀಸರ್ ಅನ್ನೇ ಬಿಡುಗಡೆ ಮಾಡಿದೆ. ಯಶ್, ‘ಕೆಜಿಎಫ್’ ಸಿನಿಮಾಕ್ಕಿಂತಲೂ ಹೆಚ್ಚು ರಗಡ್ ಆಗಿ ಸಿನಿಮಾನಲ್ಲಿ ಕಾಣಿಸಿಕೊಂಡಿರುವುದು ಟೀಸರ್​​ನಿಂದಲೇ ತಿಳಿಯುತ್ತಿದೆ. ಸಿನಿಮಾವನ್ನು ಪಕ್ಕಾ ಹಾಲಿವುಡ್ ‘ಮಾನದಂಡ’ಗಳಿಗೆ ಅನುಗುಣವಾಗಿ ನಿರ್ಮಿಸಿರುವುದು ಟೀಸರ್​​ನಿಂದಲೇ ತಿಳಿಯುತ್ತಿದೆ. ಜೊತೆಗೆ ‘ಟಾಕ್ಸಿಕ್’ ಸಿನಿಮಾ ಪಕ್ಕಾ ‘ದೊಡ್ಡವರ’ ಸಿನಿಮಾ, ಈ ಸಿನಿಮಾ ಕಿರಿಯರಿಗಲ್ಲ ಎಂಬುದನ್ನು…

Read More

ಪಟಾಕಿ ಕಿಚನ್ ಆರಂಭಿಸಿದ ರಕ್ಷಿತಾ ಶೆಟ್ಟಿ; ಏನಿದರ ವಿಶೇಷ? – Kannada News | Rakshitha Shetty Launches ‘Pataki Kitchen’: Bigg Boss Star’s New Culinary Venture

ರಕ್ಷಿತಾ ಶೆಟ್ಟಿ (Rakshitha Shetty) ಅವರು ಬಿಗ್ ಬಾಸ್ ಮೂಲಕ ಸಾಕಷ್ಟು ಜನಪ್ರಿಯತೆ ಗಳಿಸಿದರು. ಬಿಗ್ ಬಾಸ್ ಮನೆಯಲ್ಲಿ ಅವರಿಗೆ ರಘು ಜೊತೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಈ ಬಾಂಧವ್ಯ ಬಿಗ್ ಬಾಸ್ ಮುಗಿದ ಬಳಿಕವೂ ಮುಂದುವರಿದಿದೆ. ಈಗ ರಕ್ಷಿತಾ ಶೆಟ್ಟಿ ಅವರು ಹೊಸ ಹೆಜ್ಜೆ ಇಟ್ಟಿದ್ದಾರೆ. ಅವರು ‘ಪಟಾಕಿ ಕಿಚನ್’ ಆರಂಭಿಸಿದ್ದಾರೆ. ಹಳ್ಳಿಯಲ್ಲಿ ಈ ಕಿಚನ್ ನಿರ್ಮಿಸಲಾಗಿದ್ದು, ಇದರಲ್ಲಿ ರಕ್ಷಿತಾ ಶೆಟ್ಟಿ ಅವರು ಅಡುಗೆ ಮಾಡಲಿದ್ದಾರೆ. ರಕ್ಷಿತಾ ಶೆಟ್ಟಿ ಅವರು ಮೂಲತಃ ಯೂಟ್ಯೂಬರ್. ಅಡುಗೆ ವಿಡಿಯೋ…

Read More

ಅಂಬಾನಿ ಮಗನ ಹುಟ್ಟುಹಬ್ಬದ ಪಾರ್ಟಿ: ಕುಣಿದು ಕುಪ್ಪಳಿಸಿದ ನಟ ರಣವೀರ್ ಸಿಂಗ್

ಉದ್ಯಮಿ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ (Anant Ambani) ಏಪ್ರಿಲ್ 10ರಂದು ತಮ್ಮ 31ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗುಜರಾತ್‌ನ ಜಾಮ್‌ನಗರವು ಈಗ ದೇಶದ ಅತ್ಯಂತ ಹೈ-ಪ್ರೊಫೈಲ್ ತಾಣವಾಗಿ ಮಾರ್ಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಬಾಲಿವುಡ್‌ನ ಘಟಾನುಘಟಿ ನಟ-ನಟಿಯರು ಈ ಅದ್ದೂರಿ ಸಮಾರಂಭದಲ್ಲಿ ಭಾಗವಹಿಸಲು ಜಾಮ್‌ನಗರಕ್ಕೆ ಆಗಮಿಸಿದ್ದಾರೆ. ಶಾರುಖ್ ಖಾನ್, ರಣವೀರ್ ಸಿಂಗ್ (Ranveer Singh), ಸಲ್ಮಾನ್ ಖಾನ್ ಮುಂತಾದವರು ಬಂದಿದ್ದಾರೆ. ಇತ್ತೀಚೆಗಷ್ಟೇ ‘ಧುರಂಧರ್ 2’ ಮೂಲಕ…

Read More

ಜೈಲುನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಹಾಕಲು ಹೊಸ ಅಸ್ತ್ರ ಪ್ರಯೋಗಿಸಿದ ಡಿಜಿಪಿ ಅಲೋಕ್ ಕುಮಾರ್ – Kannada News | Karnataka jail staff transfers dgp alok kumars move to curb corruption in prisons

ಬೆಂಗಳೂರು, ಫೆ.5: ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ನೀಡಲಾಗುತ್ತಿದ್ದ ರಾಜಾತಿಥ್ಯ ಮತ್ತು ನಡೆಯುತ್ತಿದ್ದ ಅಕ್ರಮಗಳಿಗೆ ಬ್ರೇಕ್ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (DGP Alok Kumar )ಅವರು ಈಗ ‘ವರ್ಗಾವಣೆ ಅಸ್ತ್ರ’ವನ್ನು ಪ್ರಯೋಗಿಸಲು ಮುಂದಾಗಿದ್ದಾರೆ. ರಾಜ್ಯದ ವಿವಿಧ ಜೈಲುಗಳಲ್ಲಿ, ವಿಶೇಷವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಜೈಲು ಸಿಬ್ಬಂದಿ ಹಣ ಪಡೆದು ಖೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿದ್ದಾರೆ ಎಂಬ…

Read More

ಆಟಗಾರನಾಗಿ ವಿಫಲರಾದರೂ ನಾಯಕನಾಗಿ ಇತಿಹಾಸ ನಿರ್ಮಿಸಿದ ವೈಭವ್ ಸೂರ್ಯವಂಶಿ

ಕಳೆದೊಂದು ವರ್ಷದಲ್ಲಿ ತನ್ನ ಆಟದ ಮೂಲಕವೇ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿರುವ ವೈಭವ್ ಸೂರ್ಯವಂಶಿ ಕೇವಲ 14 ವರ್ಷಕ್ಕೆ ಐಪಿಎಲ್​ಗೆ ಪದಾರ್ಪಣೆ ಮಾಡಿ ದಾಖಲೆ ನಿರ್ಮಿಸಿದ್ದರು. ಇದರ ಜೊತೆಗೆ ಭಾರತ ತಂಡಕ್ಕೂ ಎಂಟ್ರಿಕೊಟ್ಟು ಅಬ್ಬರಿಸಿದ್ದರು. ಇದರ ಫಲವಾಗಿ ವೈಭವ್​ಗೆ ಮೊಟ್ಟ ಮೊದಲ ಬಾರಿಗೆ ಭಾರತ ತಂಡವನ್ನು ಮುನ್ನಡೆಸುವ ಜವಾಬ್ದಾರಿಯೂ ಸಿಕ್ಕಿದೆ. ವಾಸ್ತವವಾಗಿ ಭಾರತ ಯುವ ತಂಡ ಮೂರು ಪಂದ್ಯಗಳ ಯೂತ್ ಏಕದಿನ ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದೆ. ಈ ಪ್ರವಾಸದಲ್ಲಿ ವೈಭವ್​ಗೆ ಟೀಂ ಇಂಡಿಯಾವನ್ನು ಮುನ್ನಡೆಸುವ…

Read More

ಪಿಎನ್​ಜಿ ಗ್ಯಾಸ್​ಗೂ ಎಲ್​ಪಿಜಿಗೂ ಏನು ವ್ಯತ್ಯಾಸ? ನೀವು ಪಿಎನ್​ಜಿ ಕನೆಕ್ಷನ್ ಪಡೆಯುವುದು ಹೇಗೆ?

ನವದೆಹಲಿ, ಮಾರ್ಚ್ 16: ಭಾರತದಲ್ಲಿ ಎಲ್​ಪಿಜಿಗೆ (LPG) ತುಸು ಹಾಹಾಕಾರ ನಡೆಯುತ್ತಿದೆ. ಸರ್ಕಾರ ಎಲ್​ಪಿಜಿ ಪೂರೈಕೆ ಸರಿಯಾಗಿ ಇದೆ ಎಂದು ಹೇಳಿದರೂ ಸಿಲಿಂಡರ್ ಬುಕಿಂಗ್ ಆಗದೇ ಇರುವುದು, ಡೆಲಿವರಿ ವಿಳಂಬ ಆಗುತ್ತಿರುವುದು ಇತ್ಯಾದಿ ಸಮಸ್ಯೆ ಇದೆ. ಇದೇ ವೇಳೆ, ಪೈಪ್ಡ್ ಗ್ಯಾಸ್ ಅಥವಾ ಪಿಎನ್​ಜಿ ಬಳಕೆದಾರರಿಗೆ (PNG users) ಗ್ಯಾಸ್ ಪೂರೈಕೆ ನಿಂತಿಲ್ಲ. ಪ್ರಧಾನಿಗಳು ಇತ್ತೀಚೆಗೆ, ಪಿಎನ್​ಜಿ ಬಳಕೆ ಮಾಡುವಂತೆ ಜನರಿಗೆ ಕರೆ ಕೂಡ ಮಾಡಿದ್ದಾರೆ. ಹಾಗಾದರೆ, ಪಿಎನ್​ಜಿ ಗ್ಯಾಸ್ ಮತ್ತು ಎಲ್​ಪಿಜಿ ನಡುವೆ ವ್ಯತ್ಯಾಸವೇನು? ಎಲ್​ಪಿಜಿ…

Read More

AIIMS Recruitment 2026: 2551 ನರ್ಸಿಂಗ್ ಅಧಿಕಾರಿ ಹುದ್ದೆಗೆ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ – Kannada News | AIIMS NORCET 10 Recruitment 2026: 2551 Nursing Officer Posts. Apply by March 16!

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯು (AIIMS) ನರ್ಸಿಂಗ್ ಅಧಿಕಾರಿ ನೇಮಕಾತಿ ಸಾಮಾನ್ಯ ಅರ್ಹತಾ ಪರೀಕ್ಷೆ (NORCET-10) ಅಡಿಯಲ್ಲಿ ಒಟ್ಟು 2551 ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ಮಹತ್ವದ ನೇಮಕಾತಿ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾರ್ಚ್ 16 ರೊಳಗೆ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಪರೀಕ್ಷೆಯು ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದ ಪ್ರಾಥಮಿಕ ಪರೀಕ್ಷೆಯು ಏಪ್ರಿಲ್ 11 ರಂದು ಹಾಗೂ ಎರಡನೇ…

Read More

ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಷರತ್ತುಬದ್ಧ ಅನುಮೋದನೆ – Kannada News | Hubballi Dharwad Bifurcation: Governor Thawarchand Gehlot Gives Conditional Approval for Separate Dharwad Civic Body

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆImage Credit source: One India ಧಾರವಾಡ, ಮೇ 27: ಅವಳಿ ನಗರದ ಜನರಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (HDMC) ವಿಭಜನೆ ಪ್ರಸ್ತಾವನೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಮಹತ್ವದ ಷರತ್ತುಬದ್ಧ ಅನುಮೋದನೆ ನೀಡಿದ್ದಾರೆ. ಆದರೆ, ರಾಜ್ಯಪಾಲರು ವಿಧಿಸಿರುವ ಕಠಿಣ ನಿಬಂಧನೆಗಳಿಂದಾಗಿ ಪ್ರತ್ಯೇಕ ಪಾಲಿಕೆ ರಚನೆಯ ಕಡತ ಸದ್ಯಕ್ಕೆ ರಾಜ್ಯ ಸರ್ಕಾರಕ್ಕೆ ವಾಪಸ್ ಹೋಗಿದ್ದು, ಧಾರವಾಡಿಗರ ಹೋರಾಟ ಮತ್ತೊಂದು ತಿರುವು ಪಡೆದುಕೊಂಡಿದೆ. ಮುಖ್ಯಾಂಶಗಳು ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ…

Read More