‘ನಮ್ಮ ಬದುಕು ಹಾಳು ಮಾಡಬೇಡಿ’: ದಾವಣಗೆರೆಯಲ್ಲಿ ಪ್ಲಾಟಿನಮ್-ಮ್ಯಾಂಗನೀಸ್ ಶೋಧಕ್ಕೆ ರೈತರ ತಕರಾರು – Kannada News | Davangere Farmers Oppose Platinum and Manganese Search in Ubrani Taluk
ದಾವಣಗೆರೆಯಲ್ಲಿ ಪ್ಲಾಟಿನಮ್-ಮ್ಯಾಂಗನೀಸ್ ಶೋಧಕ್ಕೆ ರೈತರ ತಕರಾರು ದಾವಣಗೆರೆ, ಫೆಬ್ರವರಿ 25: ಜಿಲ್ಲೆಯ ಚನ್ನಗಿರಿ (Davanagere) ತಾಲೂಕಿನ ಉಬ್ರಾಣಿ ಹೋಬಳಿ ವ್ಯಾಪ್ತಿಯಲ್ಲಿ ಪ್ಲಾಟಿನಮ್ ಹಾಗೂ ಮ್ಯಾಂಗನೀಸ್ ಖನಿಜ ನಿಕ್ಷೇಪಗಳಿರುವ ಸಾಧ್ಯತೆ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆ ಖನಿಜಾನ್ವೇಷಣೆಗೆ ಜಿಲ್ಲಾಡಳಿತ ಮುಂದಾಗಿದ್ದು, ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಖನಿಜಾನ್ವೇಷಣೆ ಮುಂದುವರಿದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ಉಬ್ರಾಣಿ ಹೋಬಳಿಯ ಅರಣ್ಯ ಪ್ರದೇಶದ ಗುಡ್ಡಗಳು ಹಾಗೂ ಸುತ್ತಮುತ್ತಲಿನ ರೈತರ ಜಮೀನುಗಳಲ್ಲಿ ಪ್ಲಾಟಿನಮ್ ಮತ್ತು ಮ್ಯಾಂಗನೀಸ್ ಅದಿರು ಲಭ್ಯವಿರಬಹುದು ಎಂಬ ಪ್ರಾಥಮಿಕ…