‘ಲವ್ ಇನ್ಶೂರೆನ್ಸ್ ಕಂಪನಿ’ ಬಾಕ್ಸ್ ಆಫೀಸ್ ಕಲೆಕ್ಷನ್: 2ನೇ ದಿನವೂ ಮಂದಗತಿ
ವಿಘ್ನೇಶ್ ಶಿವನ್ ನಿರ್ದೇಶನದ, ಪ್ರದೀಪ್ ರಂಗನಾಥನ್ ನಟನೆಯ ‘ಲವ್ ಇನ್ಶೂರೆನ್ಸ್ ಕಂಪನಿ’ (Love Insurance Kompany) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸಾಧಾರಣ ಕಲೆಕ್ಷನ್ ಮಾಡುತ್ತಿದೆ. ವಾರಾಂತ್ಯದ ರಜಾ ದಿನಗಳಿದ್ದರೂ ಸಹ ಚಿತ್ರದ ಕಲೆಕ್ಷನ್‌ನಲ್ಲಿ ದೊಡ್ಡ ಮಟ್ಟದ ಏರಿಕೆ ಕಂಡುಬಂದಿಲ್ಲ. ಸೈನ್ಸ್ ಫಿಕ್ಷನ್ ರೊಮ್ಯಾಂಟಿಕ್ ಕಾಮಿಡಿ ಈ ಸಿನಿಮಾದಲ್ಲಿದೆ. ಈ ಸಿನಿಮಾ ಮೇಲೆ ಪ್ರದೀಪ್ ರಂಗನಾಥನ್ (Pradeep Ranganathan) ಫ್ಯಾನ್ಸ್ ಬಹಳ ನಿರೀಕ್ಷೆ ಹೊಂದಿದ್ದರು. ಆದರೆ ಆ ನಿರೀಕ್ಷೆಯ ಮಟ್ಟವನ್ನು ತಲುಪಲು ಈ ಸಿನಿಮಾಗೆ ಸಾಧ್ಯವಾಗಿಲ್ಲ. Sacnilk ವರದಿಯ…