Headlines

ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು – Kannada News | R Chandru talks about his realization and upcoming movies

ಆರ್ ಚಂದ್ರು (R Chandru) ಕನ್ನಡದ ಜನಪ್ರಿಯ ನಿರ್ದೇಶಕ. ‘ತಾಜ್ ಮಹಲ್’, ‘ಕಬ್ಜ’ ಸೇರಿದಂತೆ ಕೆಲವಾರು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗಷ್ಟೆ ಆರ್ ಚಂದ್ರು ಅವರು ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡರು. ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ ಚಂದ್ರು, ‘ನಾನು ನಿರ್ದೇಶಕ ಆಗಿರುವ ಜೊತೆಗೆ ಕೃಷಿಕ ಸಹ ಹೌದು. ದಾಳಿಂಬೆ, ದ್ರಾಕ್ಷಿ, ರೇಷ್ಮೆ ಇನ್ನೂ ಕೆಲವು ಬೆಳೆಗಳನ್ನು ಬೆಳೆಯುತ್ತಿದ್ದೇನೆ. ಕೃಷಿಯ ಜೊತೆಗೆ ಸಿನಿಮಾ ಅನ್ನೂ ಸಹ ನಿಭಾಯಿಸಿಕೊಂಡು ಹೋಗುತ್ತಿದ್ದೇನೆ. ಇಷ್ಟು ದಿನ ಬೇರೆಯವರಿಂದ ಕಲಿಯುತ್ತಿದ್ದೆ, ಈಗ…

Read More

ENG vs NEP: ಕೊನೆಯ 3 ಓವರ್​ಗಳಲ್ಲಿ ಆಂಗ್ಲರನ್ನು ನಡುಗಿಸಿದ ನೇಪಾಳ – Kannada News | Nepal’s Thrilling 4 Run Loss to England in 2026 T20 World Cup Shocker

2026 ರ ಟಿ20 ವಿಶ್ವಕಪ್‌ನ (T20 World Cup 2026) ಐದನೇ ಪಂದ್ಯದಲ್ಲಿ ನೇಪಾಳ ತಂಡ ಎರಡು ಬಾರಿಯ ಚಾಂಪಿಯನ್ ಇಂಗ್ಲೆಂಡ್‌ (Nepal vs England) ತಂಡಕ್ಕೆ ಕಠಿಣ ಸವಾಲು ನೀಡಿತು. ಇಂಗ್ಲೆಂಡ್ ನೀಡಿದ 185 ರನ್‌ಗಳ ಗುರಿಯನ್ನು ಬೆನ್ನಟ್ಟಿದ ನೇಪಾಳ, ಕೊನೆಯ ಎಸೆತದವರೆಗೂ ಗೆಲುವಿಗಾಗಿ ಹೋರಾಡಿತು. ಆದರೆ, ಕೊನೆಯ ಓವರ್‌ನಲ್ಲಿ ಇಂಗ್ಲೆಂಡ್‌ನ ಬಿಗಿಯಾದ ಬೌಲಿಂಗ್‌ನಿಂದ ನೇಪಾಳ 4 ರನ್‌ಗಳಿಂದ ಸೋಲಬೇಕಾಯಿತು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ, ಇಂಗ್ಲೆಂಡ್ ತಂಡ ಟಾಸ್ ಗೆದ್ದು ಬ್ಯಾಟಿಂಗ್…

Read More

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರಸ್ತೆ ಅಪಘಾತ: ಒಂದೇ ದಿನ 8 ಜನ ಬಲಿ, ಹಲವರಿಗೆ ಗಾಯ – Kannada News | 8 death, several Injured In Road Accident at various districts In Karnataka On February 8th

ಬೀದರ್/ತಮಕೂರು, (ಫೆಬ್ರವರಿ 08): ಬ್ರಿಡ್ಜ್​​ಗೆ ಬೈಕ್​ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೀದರ್​  (Bidar) ಜಿಲ್ಲೆ ಹುಮನಾಬಾದ್ ತಾಲೂಕಿನ ಹಳ್ಳಿಖೇಡ-ಬಿ ಬಳಿಯ ನಾಗಣ್ಣ ಕ್ರಾಸ್ ಹತ್ತಿರ ನಡೆದಿದೆ. ರಾಜೇಶ್ವರ ಗ್ರಾಮದ ವೆಂಕಟ್ ಕರಟ್ಮಲ್(40) ಹಾಗೂ ಪತ್ನಿ ಶಿಲ್ಪಾ(35), ಪುತ್ರಿ ರಕ್ಷಿತಾ(12) ಸ್ಥಳದಲ್ಲೇ ಸಾವನ್ನಪ್ಪಿದ್ದು,ಮಗ ದಿಗಂಬರ್(15) ಎಂಬುವವನ ಸ್ಥಿತಿ ಚಿಂತಾಜನಕವಾಗಿದೆ. ನಾಲ್ವರೂ ಒಂದೇ ಬೈಕ್​​ನಲ್ಲಿ ಬೀದರ್‌ನಿಂದ ರಾಜೇಶ್ವರ ಗ್ರಾಮಕ್ಕೆ ತೆರಳುತ್ತಿರುವಾಗ ರಸ್ತೆ ಪಕ್ಕದ ಬ್ರಿಡ್ಜ್‌ಗೆ ಬೈಕ್ ಡಿಕ್ಕಿ ಹೊಡೆದಿದೆ. ತುಮಕೂರಿನಲ್ಲಿ ಸರಣಿ…

Read More

ಗುಡ್​​ನ್ಯೂಸ್: ಕೇಂದ್ರದ ಒಂದೇ ಸೂಚನೆಗೆ ಮೆಟ್ರೋ ಟಿಕೆಟ್ ದರ ಏರಿಕೆ ಕೈಬಿಟ್ಟ BMRCL – Kannada News | Bengaluru: Relief for Metro commuters as BMRCL drops ticket fare hike following Central government order

ಬೆಂಗಳೂರು, ಫೆಬ್ರವರಿ 08: ರಾಜ್ಯ ಸರ್ಕಾರ ಹಾಗೂ ಕೇಂದ್ರದ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದ್ದ ಮೆಟ್ರೋ (Metro) ಟಿಕೆಟ್ ದರ ಏರಿಕೆ ಜಟಾಪಟಿ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ನಾಳೆಯಿಂದ ಅಂದರೆ ಫೆಬ್ರವರಿ 09ರಿಂದ ಮೆಟ್ರೋ ಟಿಕೆಟ್​​​​ ದರ ಏರಿಸಲು ಮುಂದಾಗಿದ್ದ ಬಿಎಂಆರ್​ಸಿಎಲ್​ (BMRCL) ಇದೀಗ ಆ ನಿರ್ಧಾರವನ್ನು ಕೈಬಿಟ್ಟಿದೆ. ದರ ಏರಿಕೆ ಮಾಡದಂತೆ ಬಿಎಂಆರ್​ಸಿಎಲ್​ ಎಂಡಿಗೆ ಕೇಂದ್ರದಿಂದ ಇ-ಮೇಲ್ ರವಾನೆ ಬೆನ್ನಲ್ಲೇ​ ದರ ಏರಿಕೆಗೆ ಬ್ರೇಕ್ ಬಿದ್ದಿದೆ. ಮುಂದಿನ ಆದೇಶದವರೆಗೆ ದರ ಏರಿಕೆ ತಾತ್ಕಾಲಿಕ ಸ್ಥಗಿತವಾಗಿದೆ. ಹಾಗಾಗಿ…

Read More

ಕಟ್ಟಪ್ಪನ ಜೀವನದ ಕಹಿ: ಜೀವಂತ ಶವವಾಗಿರೊ ಪತ್ನಿ, ಆದರೂ ಮರೆತಿಲ್ಲ ನಗು – Kannada News | Bahubali actor Sathyaraj wife is in Coma for last six years

‘ಬಾಹುಬಲಿ’ (Bahubali) ಸಿನಿಮಾನಲ್ಲಿ ಬಾಹುಬಲಿ, ಬಲ್ಲಾಳ ದೇವನಷ್ಟೆ ಕಟ್ಟಪ್ಪನ ಪಾತ್ರವೂ ಜನಪ್ರಿಯ. ಆ ಪಾತ್ರದಲ್ಲಿ ನಟಿಸಿದ್ದು ತಮಿಳಿನ ಹಿರಿಯ ನಟ ಸತ್ಯರಾಜ್. ಕನ್ನಡಿಗರ ಪಾಲಿಗೆ ಸತ್ಯರಾಜ್ ಅಪ್ಪಟ ವಿಲನ್. ನಟನಾಗಿರುವ ಜೊತೆಗೆ ಮಾಜಿ ರಾಜಕಾರಣಿಯೂ ಆಗಿರುವ ಸತ್ಯರಾಜ್, ಕನ್ನಡಿಗರ ವಿರುದ್ಧ ಕಟು ಪದಗಳಲ್ಲಿ ಈ ಹಿಂದೆಲ್ಲ ಮಾತನಾಡಿದ್ದಿದೆ. ಆದರೆ ‘ಬಾಹುಬಲಿ’ ಬಿಡುಗಡೆ ಸಂದರ್ಭದಲ್ಲಿ ಇದಕ್ಕೆ ವಿಷಾಧವನ್ನೂ ಸಹ ಅವರು ವ್ಯಕ್ತಪಡಿಸಿದ್ದರು. ಸಿನಿಮಾಗಳಲ್ಲಿ ಕಠಿಣ ವ್ಯಕ್ತಿಯಾಗಿ ಕಾಣಿಸಿಕೊಳ್ಳುವ ಸತ್ಯರಾಜ್, ನಿಜ ಜೀವನದಲ್ಲಿ ಪ್ರತಿ ದಿನ ನೋವುಣ್ಣುತ್ತಿದ್ದಾರೆ. ಸತ್ಯರಾಜ್, ಮಹೇಶ್ವರಿ…

Read More

U19 World Cup 2026: ಭಾರತಕ್ಕೆ ಬಂದ ಯುವ ಚಾಂಪಿಯನ್ಸ್​ಗೆ ಅದ್ಧೂರಿ ಸ್ವಾಗತ – Kannada News | U19 World Cup 2026 Champions: India Beats England, Grand Welcome in Mumbai

ಫೆಬ್ರವರಿ 6, ಶುಕ್ರವಾರದಂದು ಆಯುಷ್ ಮ್ಹಾತ್ರೆ ನೇತೃತ್ವದ ಭಾರತ ಯುವ ತಂಡವು ಇಂಗ್ಲೆಂಡ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸುವ ಮೂಲಕ 2026 ರ ಅಂಡರ್-19 ವಿಶ್ವಕಪ್ ಟ್ರೋಫಿಯನ್ನು ಗೆದ್ದುಕೊಂಡಿತು. ಭಾರತವು 19 ವರ್ಷದೊಳಗಿನವರ ಚಾಂಪಿಯನ್ ಆಗಿದ್ದು ಇದು ಆರನೇ ಬಾರಿ. ಈ ಐತಿಹಾಸಿಕ ಗೆಲುವಿನ 2 ದಿನಗಳ ನಂತರ, ನಾಯಕ ಆಯುಷ್ ಮ್ಹಾತ್ರೆ ಮತ್ತು ಭಾರತೀಯ ತಂಡದ ಆಟಗಾರರು ತವರಿಗೆ ಮರಳಿದ್ದಾರೆ. ಮುಂಬೈನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಂದಿಳಿದ ಯುವ ಚಾಂಪಿಯನ್ ಪಡೆಗೆ ಭವ್ಯ ಸ್ವಾಗತ ನೀಡಲಾಯಿತು. ಯುವ…

Read More

ಉದ್ಯಮಿಗೆ ಬೆದರಿಕೆ ಪ್ರಕರಣ: ನಟಿ ಕೃಷಿ ತಾಪಂಡಗೆ ನೊಟೀಸ್ – Kannada News | Actress Krishi Tapanda friend arrested in blackmail case

ಕೃಷಿ ತಾಪಂಡ (Krishi Tapanda) ಕಳೆದ ಕೆಲ ತಿಂಗಳುಗಳಿಂದಲೂ ಸುದ್ದಿಯಲ್ಲಿದ್ದಾರೆ. ಎಆರ್‌ವಿ ಗ್ರೂಪ್‌ ಮಾಲೀಕ ಅರವಿಂದ್‌ ರೆಡ್ಡಿ ವಿರುದ್ಧ ದೂರು ನೀಡಿದ್ದ ನಟಿ, ಉದ್ಯಮಿ ತಮಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದಿದ್ದರು. ಈ ಕುರಿತು ಪ್ರಕರಣವೂ ದಾಖಲಾಗಿತ್ತು. ಆ ಬಳಿಕ ಆ ಉದ್ಯಮಿ, ತಾವು ನಟಿಗಾಗಿ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿದ್ದಾಗಿ, ನಟಿ ತಮ್ಮನ್ನು ಹಣಕ್ಕಾಗಿ ಬಳಸಿಕೊಂಡಿದ್ದಾರೆ ಎಂದೆಲ್ಲ ಪ್ರತ್ಯಾರೋಪಗಳನ್ನು ಮಾಡಿದ್ದರು. ಇದೀಗ ಅದೇ ಉದ್ಯಮಿಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ನಟಿ ಕೃಷಿ ತಾಪಂಡ ಅವರಿಗೆ…

Read More

Power Tariff : ಕರ್ನಾಟಕದ ಜನರಿಗೆ ಕರೆಂಟ್ ಶಾಕ್‌ ‘ಗ್ಯಾರಂಟಿ’, ಎಷ್ಟು-ಯಾವಾಗಿನಿಂದ? – Kannada News | Karnataka electricity supply companies submits Report for power tariff from April 1st

ಬೆಂಗಳೂರು, (ಫೆಬ್ರವರಿ 08): ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನ ದಿಂದ ದಿನಕ್ಕೆ ಹೆಚ್ಚಾಗಿ ಹೈರಾಣಾಗಿರುವ ಕರ್ನಾಟಕದ (Karnataka) ಜನತೆಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಶೀಘ್ರವೇ ವಿದ್ಯುತ್‌ ದರ ಏರಿಕೆಯಾಗುವ (Power Price Hike)  ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯದ ವಿದ್ಯುತ್‌ ಪೂರೈಕೆ ಮಾಡುವ ಬಹುತೇಕ ಕಂಪನಿಗಳು ನಷ್ಟದ ಹಳಿಯಲ್ಲಿದ್ದು, ಆದಾಯ ಸರಿದೂಗಿಸಲು ವಿದ್ಯುತ್‌ ದರ ಏರಿಕೆ ಮಾಡುವಂತೆ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಯೂನಿಟ್‌ಗೆ 1 ರೂಪಾಯಿಯಂತೆ ವಿದ್ಯುತ್‌ ದರ ಏರಿಕೆ…

Read More

JNU: ವಿದ್ಯಾರ್ಥಿ ಒಕ್ಕೂಟದ ಇಡೀ ನಾಯಕತ್ವವನ್ನು ಅಮಾನತುಗೊಳಿಸಿದ ಜೆಎನ್​ಯು ಆಡಳಿತ – Kannada News | JNU rusticates entire elected students union leadership, banned for 2 semesters

ನವದೆಹಲಿ, ಫೆಬ್ರುವರಿ 8: ಜವಾಹರಲಾಲ್ ನೆಹರೂ ಯೂನಿವರ್ಸಿಟಿಯ ಸೆಂಟ್ರಲ್ ಲೈಬ್ರರಿ ಪ್ರವೇಶ ದ್ವಾರದಲ್ಲಿ ಬಯೋಮೆಟ್ರಿಕ್ ಸಿಸ್ಟಂ ಅಳವಡಿಕೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟಿಸುವಾಗ ಸಿಸಿಟಿವಿ ಮತ್ತಿತರ ಆಸ್ತಿಗಳಿಗೆ ಹಾನಿ ಮಾಡಿದ ಕಾರಣಕ್ಕೆ ಜೆಎನ್​ಯು ವಿದ್ಯಾರ್ಥಿ ಒಕ್ಕೂಟದ (JNU students’ Union) ಎಲ್ಲಾ ಚುನಾಯಿತ ನಾಯಕತ್ವವನ್ನು ಅಮಾನತುಗೊಳಿಸಲಾಗಿದೆ. ಜೆಎನ್​ಯು ವಿದ್ಯಾರ್ಥಿ ಒಕ್ಕೂಟದ ಪದಾಧಿಕಾರಿಗಳಾದ ಅಧ್ಯಕ್ಷೆ ಅದಿತಿ ಮಿಶ್ರಾ, ಉಪಾಧ್ಯಕ್ಷೆ ಗೋಪಿಕಾ ಬಾಬು, ಪ್ರಧಾನ ಕಾರ್ಯದರ್ಶಿ ಸುನೀಲ್ ಯಾದವ್, ಜಂಟಿ ಕಾರ್ಯದರ್ಶಿ ದಾನಿಶ್ ಆಲಿ ಅವರಲ್ಲದೇ ಮಾಜಿ ಅಧ್ಯಕ್ಷ ನಿತೀಶ್ ಕುಮಾರ್,…

Read More

Valentine’s Week 2026: ನಿಮ್ಮ ಸಂಗಾತಿಗೆ ಈ ವಸ್ತುಗಳನ್ನು ಉಡುಗೊರೆಯಾಗಿ ನೀಡುವ ತಪ್ಪನ್ನು ಮಾಡಲೇಬೇಡಿ – Kannada News | Valentine’s Week 2026: Don’t make the mistake of gifting these items to your partner

ವ್ಯಾಲೆಂಟೈನ್‌ ವೀಕ್‌ (Valentine’s Week) ಈಗಾಗಲೇ ಆರಂಭವಾಗಿದೆ. ಪ್ರೇಮಪಕ್ಷಿಗಳು ಪರಸ್ಪರ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುವ ಸಮಯ ಇದು. ರೋಸ್‌ ಡೇಯಿಂದ ಹಿಡಿದು ವ್ಯಾಲೆಂಟೈನ್‌ ಡೇ ವರೆಗೆ ಹೆಚ್ಚಿನವರು ತಮ್ಮ ಸಂಗಾತಿಗೆ ಒಂದಲ್ಲಾ ಒಂದು ರೀತಿಯ ಸರ್ಪ್ರೈಸ್‌ ಗಿಫ್ಟ್‌ಗಳನ್ನು ನೀಡುತ್ತಿರುತ್ತಾರೆ. ಹೀಗೆ ನೀವು ಕೂಡ ಗಿಫ್ಟ್‌ಗಳನ್ನು ನೀಡಿ ನಿಮ್ಮ ಸಂಗಾತಿಗೆ ಸರ್ಪ್ರೈಸ್‌ ಕೊಡುವ ಪ್ಲಾನ್‌ನಲ್ಲಿ ಇದ್ದೀರಾ? ಹಾಗಿದ್ರೆ ಈ ಸುದ್ದಿ ನಿಮಗಾಗಿ. ಪ್ರೇಮಿಗಳ ದಿನವಾಗಲಿ ಅಥವಾ ಇನ್ಯಾವುದೇ ದಿನವಾಗಲಿ, ನಿಮ್ಮ ಸಂಗಾತಿಗೆ ಈ ಕೆಲವು ವಸ್ತುಗಳನ್ನು ಗಿಫ್ಟ್‌ ಆಗಿ…

Read More