Video: ಗ್ರಾಮ ಪಂಚಾಯತಿಗಳಿಗೆ ಪಿಡಿಒಗಳ ನೇಮಕಾತಿ; ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ – Kannada News | Eshwar Khandre: Karnataka Government to Fill 72,000 Posts, 1400 in Rural Development
ಬೆಂಗಳೂರು: ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 1036 ಪಿಡಿಒ ಹುದ್ದೆಗಳು ಖಾಲಿ ಇವೆ. ಕಲ್ಯಾಣ ಕರ್ನಾಟಕ ಭಾಗದ 80 ಅಧಿಕಾರಿಗಳಿಗೆ ಈಗಾಗಲೇ ಮುಂಬಡ್ತಿ ನೀಡಿ ಸ್ಥಳ ನಿಯುಕ್ತಿ ಮಾಡಲಾಗಿದೆ. ಇನ್ನು 76 ಜನರಿಗೆ ನೇಮಕಾತಿ ಆದೇಶ ನೀಡಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸುಮಾರು 150 ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ 2-3…