‘ಸಂಪುಟ ವಿಸ್ತರಣೆ ಆಗೋವರೆಗೆ ಕಾದು ನೋಡಿ; ಕಾಂಗ್ರೆಸ್ನ ಒಂದು ದಂಡೇ ಬಿಜೆಪಿ ಸೇರಲಿದೆ’: ಮುರುಗೇಶ್ ನಿರಾಣಿ – Kannada News | Congress Leaders Will Join BJP After Cabinet Expansion: says Murugesh Nirani
ಗದಗ, ಆಗಸ್ಟ್ 01: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಅಂತಿಮ ಹಂತ ತಲುಪಿದೆ. ಹೈಕಮಾಂಡ್ ರಾತ್ರಿ ವೇಳೆಗೆ ಪಟ್ಟಿ ಫೈನಲ್ ಮಾಡಲಿದೆ. ಈ ಮಧ್ಯೆ ‘ಸಂಪುಟ ವಿಸ್ತರಣೆ ಬಳಿಕ ಭಿನ್ನಮತದ ಬಿರುಗಾಳಿ ಏಳಲಿದೆ. ಕಾಂಗ್ರೆಸ್ನ (Congress) ಒಂದು ದೊಡ್ಡ ದಂಡೇ ಬಿಜೆಪಿ (BJP) ಸೇರಲಿದೆ. ಸಚಿವ ಸಂಪುಟ ವಿಸ್ತರಣೆ ಆಗೋವರೆಗೆ ಕಾದು ನೋಡಿ’ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಖಾತೆಗಳ ಹಂಚಿಕೆ ವಿಚಾರದಲ್ಲಿ ಸಾಕಷ್ಟು ಗೊಂದಲ ಗದಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…