Headlines

ಸಿನಿಮಾಗಳಲ್ಲಿ ವಿಲನ್, ನಿಜ ಜೀವನದಲ್ಲಿ ‘ಹೀರೋ’ ಈ ನಟ – Kannada News

ಸಿನಿಮಾನಲ್ಲಿ (Cinema) ದೊಡ್ಡ ಹೆಸರು ಮಾಡಿದ ಸ್ಟಾರ್ ನಟರುಗಳು ತಮ್ಮ ಅಭಿಮಾನಿ ಸಂಘಗಳ ಮೂಲಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾರೆ. ಸಾಮಾನ್ಯವಾಗಿ ವರ್ಷದ ಒಂದು ದಿನ ರಕ್ತದಾನ, ಅನ್ನದಾನ ಇಂಥಹಾ ಕೆಲಸಗಳನ್ನು ಮಾಡಿಸುತ್ತಾರೆ ಅದರ ಚಿತ್ರಗಳನ್ನು ಹಂಚಿಕೊಂಡು ಭರ್ಜರಿ ಪ್ರಚಾರ ಪಡೆಯುತ್ತಾರೆ. ಆದರೆ ಇಲ್ಲೊಬ್ಬ ನಟ ಆ ಸ್ಟಾರ್ ಹೀರೋಗಳಿಗಿಂತಲೂ ಬಹಳ ವಿಭಿನ್ನ. ಸಾಮಾನ್ಯವಾಗಿ ಸಿನಿಮಾಗಳಲ್ಲಿ ವಿಲನ್ ಪಾತ್ರದಲ್ಲಿ ಮಾತ್ರವೇ ಕಾಣಿಸಿಕೊಳ್ಳುವ ಈ ನಟ ಮಾಡಿರುವ ಕೆಲಸದಿಂದ ನಿಜ ಬದುಕಿನಲ್ಲಿ ಹೀರೋ ಎನಿಸಿಕೊಂಡಿದ್ದಾರೆ. ಅವರೇ ಖ್ಯಾತ ನಟ ಸಯ್ಯಾಜಿ…

Read More

Valentine’s Week 2026: ರೋಸ್‌ ಡೇಯಂದು ನಿಮ್ಮ ಲೈಫ್‌ ಪಾರ್ಟ್ನರ್‌ಗಾಗಿ ತಯಾರಿಸಿ ಈ ಸ್ವಾದಿಷ್ಟ ಗುಲಾಬಿ ತಿನಿಸು; ಇಲ್ಲಿದೆ ರೆಸಿಪಿ – Kannada News | Valentine’s Week 2026: Prepare these special desserts made from roses for your partner on Rose Day

ಪ್ರೇಮಿಗಳ ದಿನಕ್ಕೆ ಇನ್ನೇನೂ ಕೆಲವೇ ದಿನಗಳು ಬಾಕಿ ಉಳಿದಿವೆ. ಪ್ರೇಮಿಗಳ ದಿನಕ್ಕೂ ಮುಂಚಿತವಾಗಿ ಫೆಬ್ರವರಿ 7 ರಿಂದ 13 ರವರೆಗೆ ಪ್ರೇಮಿಗಳ ವಾರವನ್ನು ಸಹ ಆಚರಿಸಲಾಗುತ್ತದೆ. ಈ ವ್ಯಾಲೆಂಟೈನ್‌ ವೀಕ್‌ ರೋಸ್‌ ಡೇ (Rose Day) ದಿನದೊಂದಿಗೆ ಆರಂಭವಾಗುತ್ತದೆ. ಈ ವಿಶೇಷ ದಿನದಂದು  ಪ್ರೇಮಿಗಳು ಪರಸ್ಪರ ಕೆಂಪು ಗುಲಾಬಿಗಳನ್ನು ನೀಡುವ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಕೆಲವರು ವಿಶೇಷ ಉಡುಗೊರೆಗಳನ್ನು ಸಹ ಪ್ರೇಮಿಗೆ ನೀಡುತ್ತಾರೆ. ನೀವು ಸಹ ಈ ಬಾರಿಯ ರೋಸ್‌ ಡೇಯನ್ನು ಸ್ಪೆಷಲ್‌ ಆಗಿ ಆಚರಿಸಲು…

Read More

ಮಹಾಂತೇಶ್​​ ಬೀಳಗಿ ಪುತ್ರಿಗೆ ಅನುಕಂಪದ ನೌಕರಿ: ಕೆಲಸ ಎಲ್ಲಿ? ಮಾಹಿತಿ ಇಲ್ಲಿದೆ – Kannada News | Mahantesh Bilagi’s Daughter Appointed to Karnataka Govt Job on Compassionate Grounds

ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಪುತ್ರಿಗೆ ನೌಕರಿ ನೀಡಿ ಆದೇಶ ಬೆಂಗಳೂರು, ಜನವರಿ 28: ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯಾ ಬೀಳಗಿಗೆ ಅನುಕಂಪದ ಆಧಾರದಲ್ಲಿ ಕೆಲಸ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಉದ್ಯೋಗ ನೀಡಲಾಗಿದ್ದು, ಜ.2ರಂದು ಸಿಎಂ ನೇತೃತ್ವದಲ್ಲಿ ನಡೆದಿದ್ದ ಸಚಿವ ಸಂಪುಟ…

Read More

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಸಿಟಿವಿ ವೈರ್ ಕಟ್ ಮಾಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಅಚ್ಚರಿಯ ಕಾರಣ ಬಹಿರಂಗ – Kannada News | Chinnaswamy Stadium CCTV Breach Twist: Disgruntled Staff Cut Cables Over Unpaid Salaries; Two Arrested

ಸಾಂದರ್ಭಿಕ ಚಿತ್ರ (ಎಐ)Image Credit source: Google Gemini ಬೆಂಗಳೂರು, ಏಪ್ರಿಲ್ 27: ಆರ್​ಸಿಬಿ (RCB) ಹಾಗೂ ಗುಜರಾತ್ ಟೈಟನ್ಸ್ (RCB vs GT) ನಡುವಿನ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) 240ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳ ಕೇಬಲ್ ಕಟ್ ಆಗಿರುವುದು ಪೊಲೀಸರಲ್ಲಿ ದೊಡ್ಡ ಆತಂಕ ಮೂಡಿಸಿತ್ತು. ಇದು ಯಾವುದೋ ವಿಧ್ವಂಸಕ ಕೃತ್ಯವಿರಬಹುದು ಎಂಬ ಅನುಮಾನದಲ್ಲಿ ತನಿಖೆ ಕೈಗೊಂಡಿದ್ದ ಕಬ್ಬನ್ ಪಾರ್ಕ್ ಪೊಲೀಸರಿಗೆ ಈಗ ತೀರಾ ವೈಯಕ್ತಿಕ ಮತ್ತು ವಿಚಿತ್ರ ಕಾರಣವೊಂದು ತಿಳಿದುಬಂದಿದೆ. ಸಂಬಳಕ್ಕಾಗಿ…

Read More

ಲಾಭದ ಆಸೆ ತೋರಿಸಿ ಕೋಟ್ಯಾಂತರ ರೂ. ಪಂಗನಾಮ: 74 ವರ್ಷದ ವ್ಯಕ್ತಿ ಕಳೆದುಕೊಂಡ ಹಣದ ಮೊತ್ತ ಕೇಳಿದ್ರೆ ಶಾಕ್​​ ಆಗ್ತೀರ! – Kannada News | 74 Year Old Mangaluru Man Duped of 1.77 Crore in Online Investment Scam

ಮಂಗಳೂರು, ಫೆಬ್ರವರಿ 26: ಆನ್​​ಲೈನ್​​ ಹೂಡಿಕೆ ಹೆಸರಲ್ಲಿ ವಂಚಕರು ಮಕ್ಮಲ್​​ ಟೋಪಿ ಹಾಕುವ ಸಾಲು ಸಾಲು ಪ್ರಕರಣಗಳು ವರದಿಯಾಗುತ್ತಿದ್ದರೂ ಜನರು ಮಾತ್ರ ಈ ಬಗ್ಗೆ ಎಚ್ಚೆತ್ತುಕೊಳ್ಳುತ್ತಿಲ್ಲ. ಈ ಬಗ್ಗೆ ಪೊಲೀಸರು, ಗೃಹ ಇಲಾಖೆ ಅದೆಷ್ಟೇ ಜಾಗೃತಿ ನಡೆಸಿದರೂ ಮೋಸದ ಜಾಲಕ್ಕೆ ಸಿಲುಕಿ ಹಣ ಕಳೆದುಕೊಳ್ಳುವರ ಸಂಖ್ಯೆ ಕಡಿಮೆಯಾಗಿಲ್ಲ. ಇದಕ್ಕೆ ಉದಾಹರಣೆ ಎನ್ನುವಂತೆ ಆನ್‌ಲೈನ್ ಅಮೆರಿಕನ್ ಕಮಾಡಿಟೀಸ್ ಹೂಡಿಕೆಯಲ್ಲಿ ಹೆಚ್ಚಿನ ಲಾಭ ದೊರೆಯುವ ಆಸೆಗೆ ಬಿದ್ದ 74 ವರ್ಷದ ಮಂಗಳೂರಿನ ವ್ಯಕ್ತಿಯೋರ್ವರು ಬರೋಬ್ಬರಿ 1.77 ಕೋಟಿ ಹಣವನ್ನು ಕಳೆದುಕೊಂಡಿದ್ದಾರೆ….

Read More

ಶ್ರವಣ ದೋಷದಿಂದ ಬಳಲುತ್ತಿರುವ ಗಾಯಕಿ ಅಲ್ಕಾ ಯಾಗ್ನಿಕ್; ಇನ್ಮುಂದೆ ಹಾಡೋದು ಅನುಮಾನ

ಬಾಲಿವುಡ್‌ನ ಖ್ಯಾತ ಗಾಯಕಿ ಅಲ್ಕಾ ಯಾಗ್ನಿಕ್ (Alka Yagnik) ಅವರ ಆರೋಗ್ಯದ ಬಗ್ಗೆ ಕಳವಳಕಾರಿ ಸುದ್ದಿ ಹೊರಬಿದ್ದಿದೆ. ಕಳೆದ ವರ್ಷ ತಮಗೆ ಅಪರೂಪದ ಶ್ರವಣ ದೋಷ (Sensory Neural Nerve Hearing Loss) ಇರುವುದಾಗಿ ಅವರು ಬಹಿರಂಗಪಡಿಸಿದ್ದರು. ಆತಂಕದ ವಿಚಾರ ಏನೆಂದರೆ, ಈಗಲೂ ಅವರು ಆ ಸಮಸ್ಯೆಯಿಂದ ಗುಣಮುಖರಾಗಿಲ್ಲ. ಈ ನೋವಿನ ಸುದ್ದಿಯನ್ನು ಅವರು ಈಗ ಬಹಿರಂಗಪಡಿಸಿದ್ದಾರೆ. ಇನ್ಮುಂದೆ ಅವರು ಹಾಡುವುದು ಕಷ್ಟ ಎಂಬಂತಾಗಿದೆ. ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಅಲ್ಕಾ ಯಾಗ್ನಿಕ್ ಅವರು ತಮ್ಮ ಆರೋಗ್ಯದ ಬಗ್ಗೆ…

Read More

IND A vs SL A: ಸತತ ಎರಡನೇ ಶತಕ ಬಾರಿಸಿದ ಸಾಯಿ ಸುದರ್ಶನ್ – Kannada News | India A vs SL A: Sai Sudharsan Slams Second Consecutive Century; Test Team Hopes

ಭಾರತ ಎ ಹಾಗೂ ಶ್ರೀಲಂಕಾ ಎ ( India A vs Sri Lanka A) ತಂಡಗಳ ನಡುವೆ ನಡೆಯುತ್ತಿರುವ ಎರಡು ಪಂದ್ಯಗಳ ಅನಧಿಕೃತ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲೂ ಭಾರತ ಎ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್ (Sai Sudharsan) ಅಮೋಘ ಶತಕ ಸಿಡಿಸಿ ಮಿಂಚಿದ್ದಾರೆ. ಇದಕ್ಕೂ ಮುಂಚೆ ನಡೆದಿದ್ದ ಮೊದಲ ಅನಧಿಕೃತ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲೂ ಸುದರ್ಶನ್ ಶತಕದ ಇನ್ನಿಂಗ್ಸ್ ಆಡಿದ್ದರು. ಇದೀಗ ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಅನಧಿಕೃತ…

Read More

ಸುದೀಪ್ ಹೃದಯ ವೈಶಾಲ್ಯತೆ ನೋಡಿ; ವೇದಿಕೆ ಮೇಲೆ ಗಿಲ್ಲಿಗೆ 10 ಲಕ್ಷ ಬಹುಮಾನ ಘೋಷಿಸಿದ ಕಿಚ್ಚ – Kannada News | Kiccha Sudeep’s Generosity: Gilli Wins Rs 10 Lakh Special Prize From Sudeep at Bigg Boss Kannada Finale

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫಿನಾಲೆ ಪೂರ್ಣಗೊಂಡಿದೆ. ಕಿಚ್ಚ ಸುದೀಪ್ ಅವರು ಗಿಲ್ಲಿನ ವಿನ್ನರ್ ಎಂದು ಘೋಷಣೆ ಮಾಡಿದರು. 112 ದಿನಗಳ ಕಾಲ ಎಲ್ಲರನ್ನೂ ರಂಜಿಸಿದ ಗಿಲ್ಲಿ ಗೆಲುವಿಗೆ ಅರ್ಹರು ಎಂದು ವೀಕ್ಷಕರು ಹೇಳುತ್ತಿದ್ದಾರೆ. ವಿನ್ನರ್ ಆದ ಗಿಲ್ಲಿಗೆ ಕಿಚ್ಚ ಸುದೀಪ್ ಅವರು ಬಹುಮಾನ ಘೋಷಣೆ ಮಾಡಿದರು. ಇದು ಸುದೀಪ್ ಹೃದಯ ವೈಶಾಲ್ಯತೆಯನ್ನು ತೋರಿಸುತ್ತದೆ. ಕಿಚ್ಚ ಸುದೀಪ್ ಅವರು ಸೀಸನ್ ಚಪ್ಪಾಳೆಯನ್ನು ಧ್ರುವಂತ್ ಅವರಿಗೆ ನೀಡಿದರು. ಇದು ಚರ್ಚೆಗೆ ಕಾರಣ ಆಯಿತು. ಗಿಲ್ಲಿಗೆ ಇದು ಸೇರಬೇಕಿತ್ತು…

Read More

ನಿಯೋಜಿತ ಸಿಎಂ ಡಿಕೆ ಶಿವಕುಮಾರ್‌ ಭೇಟಿಯಾದ ಡಿಜಿಪಿ ಅಲೋಕ್ ಕುಮಾರ್, ಎಡಿಜಿಪಿ ಡಿ.ರೂಪಾ ಮೌದ್ಗಿಲ್

ಬೆಂಗಳೂರು, ಮೇ 31: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ನಿವಾಸಕ್ಕೆ  ರಾಜ್ಯದ ಹಿರಿಯ ಪೊಲೀಸ್​​ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಡಿಜಿಪಿ ಅಲೋಕ್ ಕುಮಾರ್ ಮತ್ತು ಎಡಿಜಿಪಿ ಡಿ.ರೂಪಾ ಮೌದ್ಗಿಲ್ ಡಿಕೆಶಿ ಅವರನ್ನು ಭೇಟಿಯಾಗಿದ್ದು, ಈ ವೇಳೆ ಜಿಬಿಎ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಮತ್ತು ರಾಜ್ಯ ಗುಪ್ತಚರ ಇಲಾಖೆಯ ಐಜಿಪಿ ಲಾಬೂರಾಮ್ ಕೂಡ ಉಪಸ್ಥಿತರಿದ್ದರು. ರಾಜ್ಯದ ಕಾನೂನು ಸುವ್ಯವಸ್ಥೆ ಮತ್ತು ಆಡಳಿತಾತ್ಮಕ ವಿಷಯಗಳ ಕುರಿತು ಈ ವೇಳೆ ಚರ್ಚೆ ನಡೆದಿದೆ ಎನ್ನಲಾಗಿದೆ….

Read More

ವೈಭವ್ ಸೂರ್ಯವಂಶಿ ನಿರ್ದೋಷಿ; ಶ್ರೀಲಂಕಾದ ಇಬ್ಬರು ಕ್ರಿಕೆಟಿಗರಿಗೆ ದಂಡ ವಿಧಿಸಿದ ರೆಫರಿ – Kannada News | India A vs SL A: Dambulla Cricket Controversy! Two Sri Lanka Players Punished, Sooryavanshi Spared?

ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆದಿದ್ದ ಭಾರತ ಎ ಹಾಗೂ ಶ್ರೀಲಂಕಾ ಎ ತಂಡಗಳ ನಡುವಿನ ಪಂದ್ಯದಲ್ಲಿ ಉಂಟಾಗಿದ್ದ ವಿವಾದದ ಪರಿಣಾಮವಾಗಿ ಇಬ್ಬರು ಆಟಗಾರರಿಗೆ ಮ್ಯಾಚ್ ರೆಫರಿ ಶಿಕ್ಷೆ ವಿಧಿಸಿದ್ದಾರೆ. ಅಚ್ಚರಿ ಎಂಬಂತೆ ಸೋಶಿಯಲ್ ಮೀಡಿಯಾದಲ್ಲಿ ಯಾರಿಗೆ ಶಿಕ್ಷೆಯಾಗಬೇಕೆಂಬ ಮಾತುಗಳು ಕೇಳಿಬಂದಿದ್ದವೋ ಅವರಿಗೆ ಯಾವುದೇ ಶಿಕ್ಷೆಯನ್ನು ವಿಧಿಸಲಾಗಿಲ್ಲ. ವಾಸ್ತವವಾಗಿ ಉಭಯ ತಂಡಗಳ ನಡುವಿನ ಈ ಪಂದ್ಯದ ಕೊನೆಯಲ್ಲಿ ಶ್ರೀಲಂಕಾ ತಂಡದ ಆಟಗಾರರು ಹಾಗೂ ಭಾರತದ ವೈಭವ್ ಸೂರ್ಯವಂಶಿ ನಡುವೆ ವಾಗ್ವಾದ ನಡೆದಿತ್ತು. ಇದೀಗ ಈ ವಾಗ್ವಾದಕ್ಕೆ ಪ್ರಮುಖ ಕಾರಣೀಕೃತರಾಗಿದ್ದ ಶ್ರೀಲಂಕಾದ…

Read More