Headlines

ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್ – Kannada News | DCM Dr G parameshwara Gives rs 2 Thousand For On Cup Tea at Tumakuru

ತುಮಕೂರು, (ಜೂನ್ 14): ಡಾ. ಜಿ ಪರಮೇಶ್ವರ್  (DCM Dr G parameshwara) ಅವರು ಉಪಮುಖ್ಯಮಂತ್ರಿಯಾಗಿ ಇದೇ ಮೊದಲ ಬಾರಿಗೆ ತಮ್ಮ ಕ್ಷೇತ್ರ ಕೊರಟಗೆರೆಗೆ ಆಗಮಿಸಿದ್ದು, ಕಾರ್ಯಕರ್ತರು ಅದ್ಧೂರಿಯಾಗಿ ಬರಮಾಡಿಕೊಂಡರು. ಡಿಸಿಎಂ ಆಗಿದ್ದಕ್ಕೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಪರಮೇಶ್ವರ್ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಿದ್ದು, ಈ ವೇಳೆ ಪರಮೇಶ್ವರ್ ಅವರು ತಮ್ಮ ರಾಜಕೀಯ ಹಾದಿಯನ್ನು ಬಿಚ್ಚಿಟ್ಟರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಮತ್ತು ನಾನು ಜೋಡೆತ್ತುಗಳು. ನಾವು ಒರಿಜಿನಲ್​ ಕಾಂಗ್ರೆಸ್ಸಿಗರು, ಒಳ್ಳೆಯ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು. ಬಳಿಕ…

Read More

ಟೌನ್​​ಶಿಪ್ ವಿವಾದ: ಕುಮಾರಸ್ವಾಮಿ ಹಣ ಕೊಟ್ಟ ಹೊರಗಿನವರನ್ನ ಕರೆಸಿದ್ರಾ? ಭುಗಿಲೆದ್ದ ಆಕ್ರೋಶ – Kannada News | Township Controversy: Did HD Kumaraswamy Call People Who Paid Him Outsiders; Outrage Erupts

ಬಿಡದಿ ಟೌನ್​ಶಿಪ್ ವಿವಾದ Image Credit source: tv9 kannada ರಾಮನಗರ, ಜೂನ್​​ 27: ಬಿಡದಿ ಟೌನ್‌ಶಿಪ್‌ ಯೋಜನೆ (Bidadi Township Project) ಜಟಾಪಟಿ ಜೋರಾಗಿದೆ. ಅದರಲ್ಲೂ ಸಿಎಂ ಡಿಕೆ ಶಿವಕುಮಾರ್​​ ಮತ್ತು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಮಧ್ಯೆ ವಾಗ್ವಾದ ತಾರಕಕ್ಕೇರಿದೆ. ರೈತರ ಸಮ್ಮುಖದಲ್ಲೇ ಚರ್ಚೆ ಮಾಡೋಣ ಬೈರಮಂಗಲಕ್ಕೆ ಬನ್ನಿ ಅಂತಾ ಹೆಚ್‌ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್​ಗೆ ಸವಾಲು ಹಾಕಿದ್ದರು. ಅದರಂತೆ ಇಂದು ಬೈರಮಂಗಲಕ್ಕೆ ಎಂಟ್ರಿ ಕೊಟ್ಟ ಕುಮಾರಸ್ವಾಮಿ ವಿರುದ್ಧ ಬಿಡದಿ ಟೌನ್​ಶಿಪ್…

Read More

ಪವನ್​ ಕಲ್ಯಾಣ್​​ಗೆ ಇಷ್ಟವಾದ ಎರಡು ಹಿಂದಿ ಸಿನಿಮಾ ಇವು – Kannada News

ಪವನ್ ಕಲ್ಯಾಣ್ (Pawan Kalyan), ಸ್ಟಾರ್ ನಟರಾಗಿರುವ ಜೊತೆಗೆ ಆಂಧ್ರ ಪ್ರದೇಶ ಸರ್ಕಾರದ ಉಪ ಮುಖ್ಯಮಂತ್ರಿ ಸಹ ಹೌದು. ಹಲವು ಪ್ರಮುಖ ಖಾತೆಗಳನ್ನು ಅವರು ನಿಭಾಯಿಸುತ್ತಿದ್ದಾರೆ. ಇತ್ತೀಚೆಗೆ ನೆರೆ ತೆಲುಗು ರಾಜ್ಯವಾದ ತೆಲಂಗಾಣ ಸರ್ಕಾರ ಹಾಗೂ ಪವನ್ ಕಲ್ಯಾಣ್ ನಡುವೆ ರಾಜಕೀಯ ಭಿನ್ನಾಭಿಪ್ರಾಯಗಳು ಏರ್ಪಟ್ಟಿವೆ. ಇದೀಗ ಡಿಸಿಎಂ ಆದ ಬಳಿಕ ಪವನ್ ಕಲ್ಯಾಣ್ ಅವರು ಮೊದಲ ಬಾರಿಗೆ ಪಾಡ್​​ಕಾಸ್ಟ್ ಒಂದರಲ್ಲಿ ಭಾಗಿ ಆಗಿದ್ದಾರೆ. ಎಎನ್​​ಐ ನಡೆಸಿದ ಪಾಡ್​​ಕಾಸ್ಟ್​​ನಲ್ಲಿ ಭಾಗವಹಿಸಿದ್ದ ಪವನ್ ಕಲ್ಯಾಣ್, ತಮ್ಮಿಷ್ಟದ ಎರಡು ಹಿಂದಿ ಸಿನಿಮಾಗಳನ್ನು…

Read More

WPL 2026: ಟಾಸ್ ಗೆದ್ದ ಆರ್​ಸಿಬಿ ತಂಡದಲ್ಲಿ ಬರೋಬ್ಬರಿ 3 ಬದಲಾವಣೆ – Kannada News | WPL 2026: RCB vs DC at DY Patil Stadium – Toss and playing 11 details

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್​ ಲೀಗ್​ನ (Women’s Premier League) ನಾಲ್ಕನೇ ಆವೃತ್ತಿಯ ಕೊನೆಯ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳು ಮುಖಾಮುಖಿಯಾಗಿವೆ. ಉಭಯ ತಂಡಗಳು ಗೆಲುವಿನೊಂದಿಗೆ ಬರುತ್ತಿರುವ ಕಾರಣ ಈ ಪಂದ್ಯದಲ್ಲಿ ಯಾರಿಗೆ ಗೆಲುವು ಎಂಬುದನ್ನು ನೋಡಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಒಂದೆಡೆ ಆರ್​ಸಿಬಿ ಆಡಿದ ಮೂರು ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಇತ್ತ ಡೆಲ್ಲಿ ತಂಡ…

Read More

87ರ ವಯಸ್ಸಿನಲ್ಲಿ ಮೊದಲ ಬಾರಿ ಸಮುದ್ರ ತೀರಕ್ಕೆ ಹೋದ ಅಜ್ಜಿ, ರಿಯಾಕ್ಷನ್ ಹೇಗಿತ್ತು ನೋಡಿ – Kannada News

ನವದೆಹಲಿ, ಜೂನ್ 02: ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ನೂರಾರು ವಿಡಿಯೋಗಳು ಬಂದು ಹೋಗುತ್ತವೆ. ಆದರೆ, ಕೆಲವು ವಿಡಿಯೋಗಳು ಹೃದಯಕ್ಕೆ ಹತ್ತಿರವಾಗಿ, ಸಂಬಂಧಗಳ ನಿಜವಾದ ಮೌಲ್ಯವನ್ನು ನೆನಪಿಸುತ್ತವೆ. ಅಂತಹದೇ ಒಂದು ಅಪರೂಪದ ಹಾಗೂ ಭಾವುಕ ವಿಡಿಯೋ ಸದ್ಯ ಇಂಟರ್ನೆಟ್‌ನಲ್ಲಿ ಜನರ ಮನ ಗೆದ್ದಿದೆ. 87 ವರ್ಷದ ಅಜ್ಜಿ(Grand Mother)ಯೊಬ್ಬರು ತಮ್ಮ ಜೀವಿತಾವಧಿಯಲ್ಲೇ ಮೊದಲ ಬಾರಿಗೆ ಬೀಚ್‌(Beach)ಗೆ ಭೇಟಿ ನೀಡಿ ಆನಂದಿಸುತ್ತಿರುವ ದೃಶ್ಯ ನೋಡುಗರ ಕಣ್ಣಾಲಿಗಳನ್ನು ಒದ್ದೆಯಾಗಿಸಿದೆ. ‘ಹರ್ಷೆ ಇನೆನಿ’ ಎಂಬ ಕಂಟೆಂಟ್ ಕ್ರಿಯೇಟರ್ ಈ ಸುಂದರ ವಿಡಿಯೋವನ್ನು ಹಂಚಿಕೊಂಡಿದ್ದಾರೆ….

Read More

ಶಿರಸಿ: 36 ವರ್ಷಗಳ ಬಳಿಕ 400 ಕೋಟಿ ರೂ. ಮೌಲ್ಯದ 379 ಎಕರೆ ಅರಣ್ಯ ಭೂಮಿ ವಶಕ್ಕೆ ಪಡೆಯಲು ಇಲಾಖೆ ಸಜ್ಜು – Kannada News | Sirsi Forest Land Recovery: Karnataka Forest Department to Reclaim Rs 400 Crore Worth 379 Acre Land After 36 Year Delay

ಅರಣ್ಯ ಭೂಮಿ (ಸಾಂದರ್ಭಿಕ ಚಿತ್ರ)Image Credit source: Getty Images ಬೆಂಗಳೂರು, ಜೂನ್ 15: ರಾಜ್ಯ ರಾಜಕಾರಣ ಹಾಗೂ ಆಡಳಿತ ವಲಯದಲ್ಲಿ ದೀರ್ಘಕಾಲದ ಕಾನೂನು ಹೋರಾಟಕ್ಕೆ ಕಾರಣವಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಅರಣ್ಯ ಭೂಮಿ ವಿವಾದ ಕೊನೆಗೂ ತೆರೆಬೀಳುವ ಹಂತಕ್ಕೆ ಬಂದಿದೆ. ಸುಮಾರು 36 ವರ್ಷಗಳ ಸುದೀರ್ಘ ವಿಳಂಬದ ನಂತರ, ಶಿರಸಿ ಮತ್ತು ಬನವಾಸಿ ಹೆದ್ದಾರಿ ಪಕ್ಕದಲ್ಲಿರುವ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 379 ಎಕರೆ ಅತ್ಯಂತ ಸೂಕ್ಷ್ಮ ಹಾಗೂ ಪವಿತ್ರ ಅರಣ್ಯ…

Read More

ಚಿಂತೆಯೆಲ್ಲಾ ಬಿಟ್ಟು ಸಂತೋಷದಿಂದ ಜೀವನ ನಡೆಸಲು ಈ ಸಿಂಪಲ್‌ ಸಲಹೆ ಪಾಲಿಸಿದರೆ ಸಾಕು – Kannada News | Just follow this simple advice to live a happy life without worrying

ಹಣವಿದ್ದರೆ ಸಂತೋಷದಿಂದ ಜೀವನ (happy life) ಸಾಗಿಸಬಹುದು ಎಂದು ಹಲವರು ಭಾವಿಸುತ್ತಾರೆ. ಆದರೆ ವಾಸ್ತವ ಏನೆಂದರೆ ಹಣವೊಂದರಿಂದಲೇ ಸಂತೋಷದಿಂದಿರಲು ಸಾಧ್ಯವಿಲ್ಲ, ಹಣದಿಂದ ಸಂತೋಷವನ್ನು ಖರೀದಿಸಲು ಸಾಧ್ಯವಿಲ್ಲ. ಬದಲಿಗೆ ನಮ್ಮಲ್ಲೇ ನಾವು ಕೆಲವೊಂದು ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಸಂತೋಷವನ್ನು ಕಂಡುಕೊಳ್ಳಬಹುದು. ಇಂದಿನ ಈ ಬ್ಯುಸಿ ಜೀವನದಲ್ಲಿ ಹೆಚ್ಚಿನವರು ಚಿಂತೆಯಲ್ಲಿಯೇ ಸಮಯ ಕಳೆಯುತ್ತಿದ್ದಾರೆ. ಈ ಚಿಂತೆಯಿಂದ ನೆಮ್ಮದಿ ಹಾಳಾಗುವುದಂತೂ ಖಂಡಿತ. ಹಾಗಾಗಿ ಈ ಕೆಲವೊಂದು ಸರಳ ಸೂತ್ರಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಂತೋಷದ ಜೀವನವನ್ನು ನಡೆಸಿ. ಸಂತೋಷವಾಗಿರಲು ಏನು ಮಾಡಬೇಕು?…

Read More

DC vs MI Playing XI: ಟಾಸ್ ಗೆದ್ದ ಡೆಲ್ಲಿ; ನಾಯಕ ಸೇರಿದಂತೆ ಮುಂಬೈ ತಂಡದಲ್ಲಿ 3 ಬದಲಾವಣೆ

ಐಪಿಎಲ್ 19 ನೇ ಸೀಸನ್​ನ ಮೊದಲ ಡಬಲ್ ಹೆಡರ್​ನ ಮೊದಲ ಮತ್ತು ಎಂಟನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಪರಸ್ಪರ ಮುಖಾಮುಖಿಯಾಗಿವೆ. ಈ ಪಂದ್ಯ ದೆಹಲಿಯ ತವರು ಮೈದಾನದಲ್ಲಿರುವ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಸೀಸನ್​ನಲ್ಲಿ ಎರಡೂ ತಂಡಗಳ ಎರಡನೇ ಪಂದ್ಯ ಇದಾಗಿದೆ. ಎರಡೂ ತಂಡಗಳು ಸೀಸನ್ ಅನ್ನು ಗೆಲುವಿನೊಂದಿಗೆ ಆರಂಭಿಸಿವೆ. ಆದ್ದರಿಂದ, ಎರಡೂ ತಂಡಗಳು ಈ ಗೆಲುವಿನ ಓಟವನ್ನು ಮುಂದುವರೆಸಲು ಪ್ರಯತ್ನಿಸಲಿವೆ. ಟಾಸ್ ಗೆದ್ದ ಡೆಲ್ಲಿ ಟಾಸ್ ಗೆದ್ದ ಡೆಲ್ಲಿ ನಾಯಕ…

Read More

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು!

ಬೆಂಗಳೂರು, ಮೇ.28: ಯಕ್ಷಗಾನ ಕಲಾವಿದ ದಿನೇಶ್ ಕೊಡಪದವು ಅವರ ತಾಯಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಗಂಭೀರ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಸುದೀರ್ಘ ವಾದ-ವಿವಾದಗಳನ್ನು ಆಲಿಸಿದ ನ್ಯಾಯಾಲಯವು ತಿಮರೋಡಿ ಅವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಕೆ ಮಾಡಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ನಟರಾಜ್ ಅವರ ಅಧ್ಯಕ್ಷತೆಯ ರಜಾ ಕಾಲದ ಏಕಸದಸ್ಯ ಪೀಠವು ಈ…

Read More

ಇಂಧನ ದರ ಏರಿಕೆ ಬರೆ: ಸರಕು ಸಾಗಣೆ ದರ ಹೆಚ್ಚಳಕ್ಕೆ ಲಾರಿ ಮಾಲೀಕರ ನಿರ್ಧಾರ, ಪ್ರಧಾನಿ ಮೋದಿಗೆ ಸಿಮ್ಟಾ ಪತ್ರ

ಬೆಂಗಳೂರು, ಮೇ 30: ಇಸ್ರೇಲ್, ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದ ಜಾಗತಿಕ ಪರಿಣಾಮವಾಗಿ ದೇಶದಲ್ಲಿ ಇಂಧನ ದರಗಳು ಪದೇಪದೆ ಏರಿಕೆಯಾಗುತ್ತಿದ್ದು, ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕಳೆದ ಕೇವಲ ಹತ್ತು ದಿನಗಳಲ್ಲಿ ಬರೋಬ್ಬರಿ ನಾಲ್ಕು ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಹೆಚ್ಚಿಸಲಾಗಿದೆ. ಈ ಹಠಾತ್ ದರ ಏರಿಕೆಯಿಂದ ಕಂಗಾಲಾಗಿರುವ ದಕ್ಷಿಣ ಭಾರತ ಮೋಟಾರ್ ಟ್ರಾನ್ಸ್‌ಪೋರ್ಟರ್ಸ್ ಅಸೋಸಿಯೇಷನ್ (SIMTA) ಹಾಗೂ ವಾಹನ ಮಾಲೀಕರು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ತುರ್ತು ಪತ್ರ…

Read More