Headlines

ಟೀಮ್ ಇಂಡಿಯಾದ ಮುಂದಿನ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ – Kannada News

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ತೆರೆಬಿದ್ದಿದೆ. ಕಳೆದ ಬಾರಿಯಂತೆ ಈ ಬಾರಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಆಗಿದೆ. ಇತ್ತ ಐಪಿಎಲ್ ಮುಗಿಸಿರುವ ಟೀಮ್ ಇಂಡಿಯಾ ಆಟಗಾರರು ಮುಂದಿನ ಸರಣಿಗಾಗಿ ಸಜ್ಜಾಗಬೇಕಿದೆ. ಅಂದರೆ ಜೂನ್ 6 ರಿಂದ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಸರಣಿ ಶುರುವಾಗಲಿದೆ. ಈ ಸರಣಿಯಲ್ಲಿ 1 ಟೆಸ್ಟ್ ಹಾಗೂ 3 ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಮೊದಲಿಗೆ ಏಕೈಕ ಟೆಸ್ಟ್ ಪಂದ್ಯ ನಡೆದರೆ, ಆ ಬಳಿಕ ಮೂರು ಮ್ಯಾಚ್​ಗಳ…

Read More

Ratanpur’s Female Hanuman: ವಿಶ್ವದ ಏಕೈಕ ಸ್ತ್ರೀ ರೂಪದ ಹನುಮಂತನ ದೇವಾಲಯ; ಇಲ್ಲಿನ ವಿಗ್ರಹದ ರಹಸ್ಯವೇನು ಗೊತ್ತೇ?

ಭಾರತವು ವೈವಿಧ್ಯಮಯ ಸಂಸ್ಕೃತಿ ಮತ್ತು ವಿಶಿಷ್ಟ ದೇವಾಲಯಗಳ ತವರೂರು. ಸಾಮಾನ್ಯವಾಗಿ ನಾವು ಆಂಜನೇಯನನ್ನು ಬ್ರಹ್ಮಚಾರಿ, ಶಕ್ತಿಶಾಲಿ ಪುರುಷ ರೂಪದಲ್ಲಿ ಪೂಜಿಸುವುದನ್ನು ಕಂಡಿದ್ದೇವೆ. ಆದರೆ, ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯ ರತನ್‌ಪುರ ಎಂಬಲ್ಲಿ ಹನುಮಂತನನ್ನು ‘ಸ್ತ್ರೀ’ ಅವತಾರದಲ್ಲಿ ಆರಾಧಿಸಲಾಗುತ್ತದೆ. ‘ಗಿರ್ಜಬಂದ್ ಹನುಮಾನ್ ದೇವಾಲಯ’ ಎಂದು ಕರೆಯಲ್ಪಡುವ ಈ ಪುಣ್ಯಕ್ಷೇತ್ರವು ಹನುಮನನ್ನು ಸ್ತ್ರೀ ರೂಪದಲ್ಲಿ ಪೂಜಿಸುವ ವಿಶ್ವದ ಏಕೈಕ ಸ್ಥಳ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಲ್ಲಿರುವ ವಿಗ್ರಹವು ಅತ್ಯಂತ ವಿಶಿಷ್ಟವಾಗಿದ್ದು, ಸ್ತ್ರೀ ಮುಖ ಮತ್ತು ದೇಹವನ್ನು ಹೊಂದಿದೆ. ಪೂರ್ವಕ್ಕೆ ಮುಖ ಮಾಡಿರುವ…

Read More

ಭಾರತದಲ್ಲಿ ಕ್ಷೀಣಿಸಿದ ಮುಂಗಾರು; ಜೂನ್ 4ರಿಂದ 18ರವರೆಗೆ ಶೇ. 42ಕ್ಕೆ ಏರಿದ ಮಳೆ ಕೊರತೆ ಪ್ರಮಾಣ! – Kannada News | Monsoon 2026 struggle continues why India records 42 percent rainfall deficit

ನವದೆಹಲಿ, ಜೂನ್ 18: ಭಾರತದಲ್ಲಿ ಮುಂಗಾರು ಮಳೆಯ (Monsoon 2026) ಕೊರತೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ದೇಶದ ಕೃಷಿ ವಲಯ ಹಾಗೂ ಜಲಮೂಲಗಳಿಗೆ ಭಾರಿ ಆತಂಕ ಎದುರಾಗಿದೆ. ದೇಶಾದ್ಯಂತ ಮುಂಗಾರು ಮಾರುತಗಳ ಆರ್ಭಟ ಕ್ಷೀಣಿಸಿದ್ದು, ಮಳೆಯ ಕೊರತೆಯ ಪ್ರಮಾಣವು ಆಘಾತಕಾರಿ ರೀತಿಯಲ್ಲಿ ಶೇ. 42ಕ್ಕೆ ತಲುಪಿದೆ. ಜೂನ್ ತಿಂಗಳು ಮುಗಿಯುತ್ತ ಬಂದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ದೇಶದ ಪ್ರಮುಖ ಜಲಾಶಯಗಳು ಬತ್ತುತ್ತಿದ್ದು, ಕೃಷಿ ಚಟುವಟಿಕೆಗಳು ಸಂಪೂರ್ಣ ಕುಂಠಿತಗೊಂಡಿವೆ. ಮುಂದಿನ ದಿನಗಳಲ್ಲಿ ಈ ಕೊರತೆಯನ್ನು ಸರಿದೂಗಿಸುವುದು ಅತ್ಯಂತ…

Read More

ಫೆ. 26ರಂದು ಭಾರತಕ್ಕೆ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭೇಟಿ – Kannada News | Canada PM Mark Carney to visit India on February 26 on Indo Pacific tour

ನವದೆಹಲಿ, ಫೆಬ್ರವರಿ 23: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಫೆಬ್ರವರಿ 26ರಿಂದ ಮಾರ್ಚ್ 7ರವರೆಗೆ ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್‌ಗೆ ಪ್ರಯಾಣಿಸಲಿದ್ದಾರೆ. ಅವರ ಭೇಟಿಯ ಸಮಯದಲ್ಲಿ ವ್ಯಾಪಾರ, ಇಂಧನ, ತಂತ್ರಜ್ಞಾನ ಮತ್ತು ರಕ್ಷಣೆಯ ವ್ಯವಹಾರಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಕೆನಡಾ ಸರ್ಕಾರದ ಹೇಳಿಕೆ ತಿಳಿಸಿದೆ. “ಪ್ರಧಾನಿ ಕಾರ್ನಿ ಮೊದಲು ಮುಂಬೈಗೆ ಭೇಟಿ ನೀಡಲಿದ್ದಾರೆ, ನಂತರ ನವದೆಹಲಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು (PM Modi) ಭೇಟಿ ಮಾಡಲಿದ್ದಾರೆ. ಉಭಯ ನಾಯಕರು…

Read More

ಬಳ್ಳಾರಿ ಗಲಭೆ: 26 ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್​ – Kannada News | Ballari Banner Violence: 26 Accused in Judicial Custody and Shifted to Parappana Agrahara

ಬೆಂಗಳೂರು, ಜನವರಿ 05: ಬಳ್ಳಾರಿಯ ಬ್ಯಾನರ್​​ ಗಲಾಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಬಲಿ ಪ್ರಕರಣಕ್ಕೆ (bellary violence Case) ಸಂಬಂಧಿಸಿದಂತೆ ಕೊಲೆ ಆರೋಪಿ ಗುರುಚರಣ್‌ ಸಿಂಗ್ ಸೇರಿ 26 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ (Judicial Custody) ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ. ಸದ್ಯ ಪೊಲೀಸರು ಪ್ರಕರಣದ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಹೊಸ ವರ್ಷದ ಮೊದಲ ದಿನವೇ ಗಣಿನಾಡು ಬಳ್ಳಾರಿ ಹೊತ್ತಿ ಉರಿದಿತ್ತು. ಅಂದು ಕಾಂಗ್ರೆಸ್‌ ಕಾರ್ಯಕರ್ತ…

Read More

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ನೀಡಿದ ನಿರ್ಮಾಪಕರ ಸಂಘ – Kannada News | Case filed against Chakravarthy Chandrachud over derogatory remarks on KVN Productions

Venkat K. Narayana Thalapathy Vijay, ChandrachudImage Credit source: KVN Productions, Chakravarthy Chandrachud ನಟ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ನಿರ್ಮಾಪಕರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ದೂರು ನೀಡಲಾಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ‘ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ’ (Kannada Film Producers Association) ದೂರು ನೀಡಿದೆ. ತಮ್ಮದೇ ಯೂಟ್ಯೂಬ್ ಚಾನಲ್ ಹೊಂದಿರುವ ಚಂದ್ರಚೂಡ್ ಅವರು ಇತ್ತೀಚೆಗೆ ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ನಿರ್ಮಾಣದ ‘ಜನ ನಾಯಗನ್’…

Read More

Horoscope Today 25 Decembe: ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇದೆ – Kannada News | Astrology Predictions 25.12.2025: Dr. Basavaraj Guruji on Zodiac Influences

ಅಕ್ಷಯ್​ ಪಲ್ಲಮಜಲು​​ | Updated on:Dec 25, 2025 | 7:10 AM Share ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 25ರ ದಿನಭವಿಷ್ಯವನ್ನು ನೀಡಿದ್ದಾರೆ. ದ್ವಾದಶ ರಾಶಿಗಳಾದ ಮೇಷದಿಂದ ಮೀನದವರೆಗಿನ ರಾಶಿಚಕ್ರ ಚಿಹ್ನೆಗಳ ಮೇಲೆ ಗ್ರಹಗಳ ಸಂಚಾರದಿಂದಾಗುವ ಪ್ರಭಾವಗಳು, ಆರ್ಥಿಕ ಸ್ಥಿತಿ, ಆರೋಗ್ಯ, ಉದ್ಯೋಗ, ವ್ಯಾಪಾರ, ಅದೃಷ್ಟ ಸಂಖ್ಯೆ, ದಿಕ್ಕು ಮತ್ತು ಬಣ್ಣಗಳ ಕುರಿತು ವಿವರವಾದ ಮಾಹಿತಿಯನ್ನು ಒದಗಿಸಲಾಗಿದೆ. Published on: Dec…

Read More

Horoscope Today 11 January: ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 11-01-2026 ರ ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ಅಷ್ಟಮಿ, ಚಿತ್ತಾ ನಕ್ಷತ್ರ, ಸುಕರ್ಮ ಯೋಗ ಮತ್ತು ಕೌಲವ ಕರಣಗಳೊಂದಿಗೆ ಕೂಡಿತ್ತು. ಸೂರ್ಯ ಧನುಸ್ಸು ರಾಶಿಯಲ್ಲಿ ಮತ್ತು ಚಂದ್ರ ತುಲಾ ರಾಶಿಯಲ್ಲಿ ಸಂಚರಿಸುತ್ತಿದ್ದಾನೆ. ಈ ದಿನ ಕಾಲಾಷ್ಟಮಿಯ ವಿಶೇಷ ದಿನವಾಗಿದ್ದು, ಶಿವ, ರುದ್ರ ಮತ್ತು ಕಾಲಭೈರವನ ಆರಾಧನೆಯು ಶುಭಕರವಾಗಿದೆ. ಸುಳ್ಯ ಚೆನ್ನಕೇಶವ…

Read More

ಇರಾನ್​ನ ಕರಾವಳಿ ಮೇಲೆ ಬಾಂಬ್ ಹಾಕುತ್ತೇನೆ; ಹಾರ್ಮುಜ್ ಜಲಸಂಧಿಯನ್ನು ತೆರೆಯುವ ಶಪಥ ಮಾಡಿದ ಟ್ರಂಪ್

ನವದೆಹಲಿ, ಮಾರ್ಚ್ 14: ಇರಾನ್‌ನೊಂದಿಗಿನ ಉದ್ವಿಗ್ನತೆ ಹಾರ್ಮುಜ್ ಜಲಸಂಧಿಯ ಮೇಲೆ ಕೂಡ ಪರಿಣಾಮ ಬೀರಬಹುದು. ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಯಾವೆಲ್ಲ ರೀತಿಯಲ್ಲಿ ಸಾಧ್ಯವೋ ಆ ಎಲ್ಲ ಪ್ರಯತ್ನ ಮಾಡುತ್ತೇವೆ. ಕರಾವಳಿಯ ಮೇಲೆ ಬಾಂಬ್ ಹಾಕಲು ಕೂಡ ಅಮೆರಿಕ ಸಿದ್ಧವಿದೆ. ನಾವು ಏನು ಮಾಡುತ್ತೇವೆಂದು ನೋಡುತ್ತಿರಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಎಚ್ಚರಿಸಿದ್ದಾರೆ. ಈ ಬಗ್ಗೆ ಅವರು ಟ್ರುತ್ ಸೋಷಿಯಲ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇರಾನ್‌ನ ಕರಾವಳಿಯ ಬಳಿ ಅಮೆರಿಕದ ಪಡೆಗಳು ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರಿಸುತ್ತವೆ….

Read More

ಹುಟ್ಟುಹಬ್ಬದ ದಿನ ಪ್ರಶಾಂತ್ ನೀಲ್​​ಗೆ ಧನ್ಯವಾದ ಹೇಳಿದ ಜೂ ಎನ್​​ಟಿಆರ್ – Kannada News | Jr NTR praised director Prashanth Neel on his Birthday

ಇಂದು (ಮೇ 20) ಜೂ ಎನ್​​ಟಿಆರ್ (Jr NTR) ಹುಟ್ಟುಹಬ್ಬ. ತಮ್ಮ 43ನೇ ಹುಟ್ಟುಹಬ್ಬವನ್ನು ಜೂ ಎನ್​​ಟಿಆರ್ ಆಚರಿಸಿಕೊಳ್ಳುತ್ತಿದ್ದಾರೆ. ತಮ್ಮ ಹುಟ್ಟುಹಬ್ಬದ ದಿನ ಇನ್​​ಸ್ಟಾಗ್ರಾಂನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಜೂ ಎನ್​​ಟಿಆರ್, ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಧನ್ಯವಾದ ಹೇಳಿದ್ದಾರೆ. ‘ಕೆಜಿಎಫ್’ ಅಂಥಹಾ ಬೃಹತ್ ಸಿನಿಮಾಗಳನ್ನು ನೀಡಿರುವ ಕನ್ನಡದ ಹೆಮ್ಮೆಯ ನಿರ್ದೇಶಕ ಪ್ರಶಾಂತ್ ನೀಲ್ ಈಗ ಜೂ ಎನ್​​ಟಿಆರ್ ನಟನೆಯ ‘ಡ್ರ್ಯಾಗನ್’ ಸಿನಿಮಾ ನಿರ್ದೇಶಿಸುತ್ತಿದ್ದು, ಆ ಸಿನಿಮಾದ ಟೀಸರ್ ಇಂದು ಬಿಡುಗಡೆ ಆಗಿ ಭಾರಿ ವೈರಲ್ ಆಗಿದೆ….

Read More