ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್! – Kannada News | Bengaluru temperature: Heat wave alert in Bengaluru, Thunderstorm and light rain in few places of Karnataka
ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ ಬೆಂಗಳೂರು, ಫೆಬ್ರವರಿ 25: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ (Weather Forecast) ಮಳೆಯಾಗಿರುವುದೂ ಕಂಡುಬಂದಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಲಘು ಮಳೆಯಾಗಲಿದ್ದು, ಬಿರುಗಾಳಿಯೂ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು,…