Headlines

ಕಾಂಗ್ರೆಸ್ ಮಾತ್ರವಲ್ಲ ದಾವಣಗೆರೆ ಬಿಜೆಪಿಯಲ್ಲೂ ಮತ್ತೆ ಭಿನ್ನಮತ ಸ್ಫೋಟ, ಸಿಡಿದೆದ್ದ ರೇಣುಕಾಚಾರ್ಯ

ದಾವಣಗೆರೆ, (ಏಪ್ರಿಲ್ 12): ದಾವಣಗೆರೆ (Davanagere) ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ದಕ್ಷಿಣ ಕ್ಷೇತ್ರದ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲೂ (BJP) ಸಹ ಭಾರೀ ಗೊಂದಲಗಳು ಏರ್ಪಟ್ಟಿದ್ದವು. ಒಂದೆಡೆ ಮಾಜಿ ಸಂಸದ ಜಿಎಂ ಸಿದ್ದೇಶ್ವರ್ ಇನ್ನೊಂದೆಡೆ ಎಂಪಿ ರೇಣುಕಾಚಾರ್ಯ ಬಣದ ನಡುವೆ ಟಿಕೆಟ್ ಫೈಟ್ ಜೋರಾಗಿತ್ತು. ಅಂತಿಮವಾಗಿ ಹೈಕಮಾಂಡ್ ಎರಡು ಬಣಗಳ ಕಿತ್ತಾಟ ನಡುವೆ ಮೂರನೇ ವ್ಯಕ್ತಿಗೆ ಮಣೆ ಹಾಕಿತ್ತು. ಇದೀಗ ಬೈ ಎಲೆಕ್ಷನ್ ಎಲ್ಲಾ ಮುಗಿದು ಫಲಿತಾಂಶಕ್ಕಾಗಿ ಕಾಯುವಂತಾಗಿದೆ. ಇದರ ನಡುವೆ ಇದೀಗ…

Read More

IPL 2026: ಐಪಿಎಲ್ ಆರಂಭಕ್ಕೂ ಮುನ್ನವೇ ಸಂಕಷ್ಟಕ್ಕೆ ಸಿಲುಕಿದ ಆರ್​ಸಿಬಿ- ಎಸ್​ಆರ್​ಹೆಚ್

2026 ರ ಐಪಿಎಲ್ ವೇಳಾಪಟ್ಟಿಯ (IPL 2026 schedule) ಮೊದಲ 20 ಪಂದ್ಯಗಳ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 28 ರಂದು ನಡೆಯುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ, ಸನ್‌ರೈಸರ್ಸ್ ಹೈದರಾಬಾದ್ (RCB vs SRH) ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯಕ್ಕೂ ಮುಂಚೆಯೇ ಎರಡೂ ತಂಡಗಳು ದೊಡ್ಡ ಸಂಕಷ್ಟಕ್ಕೆ ಸಿಲುಕಿವೆ. ವಾಸ್ತವವಾಗಿ, ಎರಡೂ ತಂಡಗಳ ಇಬ್ಬರು ಸ್ಟಾರ್ ಆಟಗಾರರು ಮೊದಲ ಪಂದ್ಯದಲ್ಲಿ ಆಡುವುದು ಖಚಿತವಾಗಿಲ್ಲ. ಗಾಯಗಳಿಂದ ಬಳಲುತ್ತಿರುವ ಮತ್ತು ಇನ್ನೂ ಫಿಟ್‌ನೆಸ್ ಮರಳಿ ಪಡೆಯದ ಜೋಶ್…

Read More

ರಾಜ್ಯದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಿ ಸಿಎಂ ಆದೇಶ; ಯಾರಿಗೆ ಯಾವ ಜಿಲ್ಲೆಯ ಜವಾಬ್ದಾರಿ? ಇಲ್ಲಿದೆ ಕಂಪ್ಲೀಟ್ ಲಿಸ್ಟ್ – Kannada News | CM Allocates District Oversight to Karnataka Cabinet for Flood Management

ಬೆಂಗಳೂರು, ಜೂ.25: ರಾಜ್ಯದ ಆಡಳಿತ ವ್ಯವಸ್ಥೆಯನ್ನು ಚುರುಕುಗೊಳಿಸುವ ಹಾಗೂ ಜಿಲ್ಲಾ ಮಟ್ಟದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಮತ್ತು ಪ್ರಮುಖವಾಗಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಸಂಪುಟದ ಪ್ರಮುಖ ಸಚಿವರಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಜಿಲ್ಲೆಗಳ ಜವಾಬ್ದಾರಿಯನ್ನು ಹಿರಿಯ ನಾಯಕರಿಗೆ ಹಂಚಿಕೆ ಮಾಡಲಾಗಿದ್ದು, ಡಿಸಿಎಂ ಡಾ. ಜಿ. ಪರಮೇಶ್ವರ,…

Read More

ಚಿಕ್ಕಬಳ್ಳಾಪುರದ ರಾಜೀವ್​​ ಗೌಡನಿಗೂ ಮಂಗಳೂರಿನ ಉದ್ಯಮಿ ಮೈಕಲ್​​ಗೂ ಎಲ್ಲಿಂದ ನಂಟು? ಇಲ್ಲಿದೆ ಮಾಹಿತಿ – Kannada News | Shidlaghatta Threat Case: Rajeev Gowda and Mangaluru Businessman Michael Connection Under Probe

ಮಂಗಳೂರು, ಜನವರಿ 27: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ ಸಂಬಂಧ ಆರೋಪಿ ರಾಜೀವ್​​ ಗೌಡ ಜೊತೆ ಆತನಿಗೆ ಅಶ್ರಯ ಕೊಟ್ಟಿದ್ದ ಮಂಗಳೂರಿನ ಉದ್ಯಮಿ ಮೈಕಲ್ ರೇಗೋವನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಅಷ್ಟಕ್ಕೂ ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ರಾಜೀವ್​​ ಗೌಡನಿಗೂ ಮಂಗಳೂರಿನ ಉದ್ಯಮಿಗೂ ಎಲ್ಲಿಂದ ನಂಟು? ಆತ ಯಾಕೆ ಆರೋಪಿಗೆ ಅಶ್ರಯ ಕೊಟ್ಟ ಎಂಬಿತ್ಯಾದಿ ಪ್ರಶ್ನೆಗಳು ಉದ್ಭವಿಸಿದ್ದವು. ಅವೆಲ್ಲದಕ್ಕೂ ಈಗ ಉತ್ತರ ಸಿಕ್ಕಿದೆ. ರಾಜಕೀಯ ನಂಟೇ ಇಬ್ಬರ ನಡುವೆ ಪರಿಚಯಕ್ಕೆ ಕಾರಣವಾಗಿತ್ತು ಎಂಬ ಅಂಶ ತನಿಖೆ ವೇಳೆ ಬಯಲಾಗಿದೆ….

Read More

ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ, ಪೊಲೀಸರಿಂದ ರಕ್ಷಣೆ – Kannada News | Close Call in Lucknow: Police Act Swiftly to Save Woman from Flames

ಲಕ್ನೋ, ಏಪ್ರಿಲ್ 22: ಉತ್ತರ ಪ್ರದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪ್ರತಿಕೃತಿ ದಹನ ಮಾಡಲು ಹೋಗಿ ದುಪಟ್ಟಾಗೆ ಬೆಂಕಿ ತಗುಲಿರುವ ಘಟನೆ ವರದಿಯಾಗಿದೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಉತ್ತರ ಪ್ರದೇಶ ಪೊಲೀಸರು ಕೂಡಲೇ ಓಡಿ ಬಂದು ದುಪಟ್ಟಾವನ್ನು ಎಳೆದು ಎಸೆದು ಮಹಿಳೆಯನ್ನು ರಕ್ಷಿಸಿದ್ದಾರೆ. ಪೊಲೀಸರು ಬರುವುದು ಒಂದು ನಿಮಿಷ ತಡವಾಗಿದ್ದರೂ ಮಹಿಳೆ ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆ ಇತ್ತು.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು

ನಟಿ ಚೈತ್ರಾ ಜೆ. ಆಚಾರ್ (Chaithra J Achar) ಅವರು ಗಾಯನದಲ್ಲೂ ಆಸಕ್ತಿ ಹೊಂದಿದ್ದಾರೆ. ಅವರ ಕಂಠದಲ್ಲಿ ಮೂಡಿಬಂದಿದ್ದ ‘ಸೋಜುದಾಗ ಸೂಜುಮಲ್ಲಿಗೆ’ ಹಾಡು ಸೂಪರ್ ಹಿಟ್ ಆಯಿತು. ಪೂರ್ಣಾವಧಿ ನಟಿಯಾಗಿ ಗುರುತಿಸಿಕೊಂಡಿರುವ ಅವರು ಆಗಾಗ ಗಾಯನದ ಮೂಲಕ ಅಭಿಮಾನಿಗಳಿಗೆ ಮನರಂಜನೆ ನೀಡುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಚೈತ್ರಾ ಆಚಾರ್ ಅವರು ಹಲವು ಗೀತೆಗಳನ್ನು ಹಾಡುತ್ತಾರೆ. ಈಗ ಅವರು ‘ಕರಿಮಾಯಿ ತಾಯೆ’ (Karimaayi Taaye) ಗೀತೆಯನ್ನು ಹಾಡಿದ್ದಾರೆ. ಅವರ ಕಂಠಕ್ಕೆ ಅಭಿಮಾನಿಗಳು ತಲೆದೂಗಿದ್ದಾರೆ. ಈ ಹಾಡನ್ನು ಕಲಿಯಲು…

Read More

‘ಅವಳು ನನ್ನ ಮಗಳಾಗಿದ್ದಕ್ಕೆ ಸಾರ್ಥಕವಾಯ್ತು’; ರಿತನ್ಯಾ ಬಗ್ಗೆ ದುನಿಯಾ ವಿಜಯ್ ಮಾತು – Kannada News | Duniya Vijay Happy Over Her Daughter Performance in Land lord Movie

ದುನಿಯಾ ವಿಜಯ್ ಅವರು ಲ್ಯಾಂಡ್ ಲಾರ್ಡ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ಅವರ ಮಗಳು ರಿತನ್ಯಾ ವಿಜಯ್ ನಟಿಸಿದ್ದಾರೆ. ಅವರದ್ದು ಸಿನಿಮಾದಲ್ಲಿ ಮಗಳ ಪಾತ್ರವೇ ಎಂಬುದು ವಿಶೇಷ. ‘ನನ್ನ ಮಗಳು ಪದೇ ಪದೇ ಪಾತ್ರ ಹೇಗೆ ಬಂದಿದೆ ಎಂದು ಕೇಳುತ್ತಲೇ ಇದ್ದಳು. ನಾನು ಆಗ ಏನನ್ನೂ ಹೇಳೋಕೆ ಹೋಗಿರಲಿಲ್ಲ. ಇವತ್ತು ಹೆಮ್ಮೆಯಿಂದ ಹೇಳುತ್ತೇನೆ. ಅವಳು ನನ್ನ ಮಗಳಾಗಿದ್ದಕ್ಕೂ ಸಾರ್ಥಕವಾಯಿತು’ ಎಂದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ಐಪಿಎಲ್ ಪಂದ್ಯದ ಟಿಕೆಟ್‌ಗಳು ಮುಗಿದು ಮೂರು ದಿನಗಳಾಗಿವೆ: ಮೋಸ ಹೋಗುವ ಮುನ್ನ ಎಚ್ಚರ ಎಂದ ಪೊಲೀಸರು

ಬೆಂಗಳೂರಿನ, ಮಾ.28: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯಕ್ಕೆ ಭರಪೂರ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕ್ರಿಕೆಟ್ ಪ್ರೇಕ್ಷಕರು ಮತ್ತು ಆರ್‌ಸಿಬಿ ಅಭಿಮಾನಿಗಳಲ್ಲಿ ಹೆಚ್ಚಿನ ಉತ್ಸಾಹ ಕಂಡುಬರುತ್ತಿದ್ದು, ಪಂದ್ಯ ಆರಂಭಕ್ಕೂ ಗಂಟೆಗಳ ಮುಂಚೆಯೇ ಕ್ರೀಡಾಂಗಣದತ್ತ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಭದ್ರತಾ ದೃಷ್ಟಿಯಿಂದ ಹಲವಾರು ಹೊಸ ವ್ಯವಸ್ಥೆಗಳನ್ನು ಜಾರಿಗೆ ತರಲಾಗಿದೆ. ಪಂದ್ಯಕ್ಕೆ ಒಟ್ಟು 2000ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಕ್ರೀಡಾಂಗಣದ ಒಳಗೆ ಹಾಗೂ ಹೊರಗೆ ನಿಯೋಜಿಸಲಾಗಿದೆ. ಐದು ಡಿಸಿಪಿಗಳು ಮತ್ತು…

Read More

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸ್: ಸುಲಭವಾಗಿ ಜಾಮೀನು ಪರಿಗಣಿಸಲಾಗದು ಎಂದ ಕೋರ್ಟ್ – Kannada News | Yogeesh Gowda Case: Karnataka High Court Adjourns Bail Hearing of Ex Cop Chennakeshav Tingrikar

ಹೈಕೋರ್ಟ್, ಚನ್ನಕೇಶವ ಟಿಂಗರಿಕರ್Image Credit source: google ಧಾರವಾಡ, ಮೇ 14: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ (Yogesh Gowda murder case) 7 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಮಾಜಿ ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಗರಿಕರ್ (chennakeshava tingrikar), ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ಮಂಜೂರು ಮಾಡುವಂತೆ ಅವರ ಪರ ವಕೀಲರು ಮನವಿ ಮಾಡಿದ್ದು, ಸುಲಭವಾಗಿ ಜಾಮೀನು ಪರಿಗಣಿಸಲಾಗದು ಎಂದಿರುವ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಮತ್ತು…

Read More

Saving Tips: ಕಷ್ಟಪಟ್ಟು ಗಳಿಸಿದ ಹಣವನ್ನು ಉಳಿಸಬೇಕೇ? ಹಾಗಿದ್ರೆ ಈ ಸರಳ ಸಲಹೆ ಪಾಲಿಸಿ ಸಾಕು – Kannada News

ಹಣ ಸಂಪಾದಿಸುವುದು ಎಷ್ಟು ಮುಖ್ಯವೋ ಉಳಿತಾಯ (Saving) ಮಾಡುವುದು ಕೂಡ ಅಷ್ಟೇ ಮುಖ್ಯ. ಆದರೆ ಇಂದಿನ ಈ ದುಬಾರಿ ದುನಿಯಾದಲ್ಲಿ ಆದಾಯಕ್ಕಿಂತ  ಖರ್ಚೆ ಹೆಚ್ಚು. ಇದು ನಾವು ಆರ್ಥಿಕವಾಗಿ ಬಲಶಾಲಿಯಾಗುವುದನ್ನು ತಡೆಯುತ್ತದೆ. ಆರ್ಥಿಕವಾಗಿ ಬಲಶಾಲಿಯಾಗಲು ಬಯಸಿದರೆ, ಆದಾಯ ಮತ್ತು ಖರ್ಚುಗಳ ಜೊತೆಗೆ ಉಳಿತಾಯಕ್ಕೂ ಆದ್ಯತೆ ನೀಡಬೇಕು. ಇದು ಭವಿಷ್ಯದ ಆರ್ಥಿಕ ತೊಂದರೆಗಳಿಂದ ನಮ್ಮನ್ನು ರಕ್ಷಿಸುತ್ತದೆ. ನೀವು ಉಳಿತಾಯದ ಜೊತೆಗೆ ನಿಮ್ಮ ಕೆಲವು ಅಭ್ಯಾಸಗಳನ್ನು ಬದಲಾಯಿಸಿದರೆ ನೀವು ಶ್ರೀಮಂತಿಕೆಯನ್ನು ಗಳಿಸಲು ಸಹ ಸಾಧ್ಯವಾಗುತ್ತದೆ. ಹಾಗಿದ್ರೆ ಉಳಿತಾಯದ ಜೊತೆಗೆ ಶ್ರೀಮಂತಿಕೆಯನ್ನು…

Read More