IND vs SA: ಸೊನ್ನೆ ಸುಳಿಯಿಂದ ಹೊರಬಂದರೂ ಪ್ರಯೋಜನಕ್ಕೆ ಭಾರದ ಅಭಿಷೇಕ್ ಶರ್ಮಾ
2026 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಎಲ್ಲಾ ನಾಲ್ಕು ಪಂದ್ಯಗಳನ್ನು ಗೆದ್ದು ಸೂಪರ್ 8 ರಲ್ಲಿ ಸ್ಥಾನ ಪಡೆದುಕೊಂಡಿತು. ಭಾರತೀಯ ತಂಡವು ಪ್ರತಿ ಪಂದ್ಯದಲ್ಲೂ ಅದ್ಭುತ ಪ್ರದರ್ಶನ ನೀಡಿತ್ತಾದರೂ ಕೆಲವು ಕ್ಷೇತ್ರಗಳಲ್ಲಿ ತಂಡದ ದೌರ್ಬಲ್ಯ ಜಗಜ್ಜಾಹೀರಾಗಿತ್ತು. ಅದರಲ್ಲಿ ಅತ್ಯಂತ ಮಹತ್ವದ ಅಂಶವೆಂದರೆ ಅಭಿಷೇಕ್ ಶರ್ಮಾ ಅವರ ಫಾರ್ಮ್. ಟಿ20 ವಿಶ್ವಕಪ್‌ನಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಅಭಿಷೇಕ್ ತಮ್ಮ ಖಾತೆಯನ್ನು ತೆರೆದಿರಲಿಲ್ಲ. 2026 ರ ಟಿ20 ವಿಶ್ವಕಪ್‌ನ ಮೊದಲ ಮೂರು ಇನ್ನಿಂಗ್ಸ್‌ಗಳಲ್ಲಿ ಅಭಿಷೇಕ್ ಶರ್ಮಾ ಎಂಟು ಎಸೆತಗಳನ್ನು…