ಬಾಂಬ್ ಬೆದರಿಕೆ ಬಳಿಕ ಅಧಿಕೃತ ನಿವಾಸದಿಂದ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಸ್ಥಳಾಂತರ – Kannada News | Australian Prime Minister Anthony Albanese evacuated from his official residence after bomb threat
ನವದೆಹಲಿ, ಫೆಬ್ರವರಿ 24: ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಇಂದು ರಾತ್ರಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ (Anthony Albanese) ಅವರನ್ನು ಅವರ ಅಧಿಕೃತ ನಿವಾಸವಾದ ಕ್ಯಾನ್‌ಬೆರಾದಿಂದ ಸ್ಥಳಾಂತರಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾಗ 62 ವರ್ಷದ ಪ್ರಧಾನಿ ಅಲ್ಬನೀಸ್ ಅವರನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಲಾಯಿತು. ಅವರ ಅಧಿಕೃತ ನಿವಾಸದಲ್ಲಿ ಶೋಧ ಪೂರ್ಣಗೊಂಡ ನಂತರ ಅವರು ಮತ್ತೆ ತಮ್ಮ ನಿವಾಸಕ್ಕೆ ಹಿಂತಿರುಗಿದರು. ಸಂಸತ್ ಭವನದ ಬಳಿ ಇರುವ ಪ್ರಧಾನಿ ನಿವಾಸದ ಬಳಿ ನಡೆದಿರುವ…