ಬಾಕ್ಸಿಂಗ್ ಡೇ ಟೆಸ್ಟ್ಗೆ 12 ಆಟಗಾರರನ್ನು ಹೆಸರಿಸಿದ ಆಸ್ಟ್ರೇಲಿಯಾ – Kannada News | Ashes 2025: Australia possible XI named for Boxing Day Test
ಡಿಸೆಂಬರ್ 26 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕಾಗಿ ಆಸ್ಟ್ರೇಲಿಯಾ 12 ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ಈ ಹನ್ನೆರಡು ಆಟಗಾರರಲ್ಲಿ 11 ಮಂದಿ ಕಣಕ್ಕಿಳಿಯುವುದು ಖಚಿತ. ಅದರಂತೆ ಈ ಬಾರಿ ಕೂಡ ಇನಿಂಗ್ಸ್ ಆರಂಭಿಕರಾಗಿ ಟ್ರಾವಿಸ್ ಹೆಡ್ ಹಾಗೂ ಜೇಕ್ ವೆದರಾಲ್ಡ್ ಕಣಕ್ಕಿಳಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಮಾರ್ನಸ್ ಲಾಬುಶೇನ್ ಬ್ಯಾಟ್ ಬೀಸಲಿದ್ದಾರೆ. ಇನ್ನು ಪ್ಯಾಟ್ ಕಮಿನ್ಸ್ ಅವರ ಅನುಪಸ್ಥಿತಿಯಲ್ಲಿ ನಾಯಕನಾಗಿ ಸ್ಟೀವ್ ಸ್ಮಿತ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಐದನೇ ಕ್ರಮಾಂಕದಲ್ಲಿ ಉಸ್ಮಾನ್ ಖ್ವಾಜಾ ಕಾಣಿಸಿಕೊಂಡರೆ,…