ವಿಜಯ್ ದೇವರಕೊಂಡ-ರಶ್ಮಿಕಾ ಮದುವೆಯಲ್ಲಿ ಹಲವು ವಿಶೇಷತೆಗಳು – Kannada News | Vijay Deverakonda and Rashmika Mandanna wedding rituals details
ವಿಜಯ್ ದೇವರಕೊಂಡ (Vijay Deverakonda) ಮತ್ತು ಕನ್ನಡತಿ ರಶ್ಮಿಕಾ ಮಂದಣ್ಣ ವಿವಾಹವಾಗುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದ ಈ ಜೋಡಿ ಇದೀಗ ತಮ್ಮ ಪ್ರೀತಿಗೆ ಮದುವೆಯ ಮೊಹರು ಒತ್ತುತ್ತಿದೆ. ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದ ರಶ್ಮಿಕಾ ಮತ್ತು ವಿಜಯ್ ಫೆಬ್ರವರಿ 26 ರಂದು ವಿವಾಹ ಆಗಲಿದ್ದಾರೆ. ಇವರ ವಿವಾಹವು ಉದಯಪುರದ ಅತ್ಯಂತ ಖಾಸಗಿ ಮತ್ತು ಐಶಾರಾಮಿ ರೆಸಾರ್ಟ್ನಲ್ಲಿ ನಡೆಯುತ್ತಿದೆ. ಕೆಲ ದಿನಗಳ ಮುಂಚೆಯೇ ಈ ಜೋಡಿ ಮತ್ತು ಅವರ ಆಪ್ತರು, ಕುಟುಂಬದವರು ರೆಸಾರ್ಟ್ ತಲುಪಿದ್ದು ಮದುವೆ ಕಾರ್ಯ…