U19 ವಿಶ್ವಕಪ್ನಲ್ಲಿ ಗೆಲುವಿನ ಶುಭಾರಂಭ ಮಾಡಿದ ಯಂಗ್ ಇಂಡಿಯಾ – Kannada News | India U19 Dominates USA in World Cup Opener: Kundu (42*) & Patel (5 16) Shine
ಇಂದಿನಿಂದ ಆರಂಭವಾಗಿರುವ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ನಲ್ಲಿ ( U19 World Cup 2026) ಭಾರತ ಯುವ ತಂಡ ಗೆಲುವಿನ ಶುಭಾರಂಭ ಮಾಡಿದೆ. ಮಳೆ ಪೀಡಿತ ಈ ಪಂದ್ಯದಲ್ಲಿ ಟೀಂ ಇಂಡಿಯಾ, ಅಮೆರಿಕವನ್ನು (India vs USA) 6 ವಿಕೆಟ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಅಮೆರಿಕ, ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿ 35.2 ಓವರ್‌ಗಳಲ್ಲಿ ಕೇವಲ 107 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಟೀಂ ಇಂಡಿಯಾ 4 ವಿಕೆಟ್‌ಗಳನ್ನು ಕಳೆದುಕೊಂಡು ಜಯದ ನಗೆ ಬೀರಿತು….