Headlines

‘ಧುರಂಧರ್’ ಸಿನಿಮಾ ನಿರ್ಮಾಪಕರ ಪಟ್ಟಿಯಲ್ಲಿ ರಾಹುಲ್ ಗಾಂಧಿ – Kannada News | Rahul Gandhi executive producer Dhurandhar movie fact check

ರಣವೀರ್ ಸಿಂಗ್ (Ranveer Singh) ಅಭಿನಯದ ‘ಧುರಂಧರ್’ ಸಿನಿಮಾ ಇತ್ತೀಚೆಗೆ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಬಾಕ್ಸ್ ಆಫೀಸ್​​ನಲ್ಲಿ ಹಲವು ದಾಖಲೆಗಳನ್ನು ಬರೆದಿರುವ ಈ ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ನೆಟ್​ಫ್ಲಿಕ್ಸ್​ನಲ್ಲಿ ಸಹ ಲಕ್ಷಾಂತರ ಜನ ಸಿನಿಮಾ ನೋಡಿದ್ದಾರೆ. ಅಲ್ಲದೆ, ಸಿನಿಮಾದ ಬಗ್ಗೆ ಚರ್ಚೆಗಳನ್ನು ಮಾಡುತ್ತಿದ್ದಾರೆ. ಇದೀಗ ನೆಟ್ಟಿಗರು ‘ಧುರಂಧರ್’ ಸಿನಿಮಾದ ಕ್ರೆಡಿಟ್ ಲಿಸ್ಟ್ ಅಥವಾ ನೇಮ್ ಕಾರ್ಡ್​​ನಲ್ಲಿ ವಿಶೇಷ ಅಂಶವೊಂದನ್ನು ಪತ್ತೆ ಮಾಡಿದ್ದಾರೆ. ‘ಧುರಂಧರ್’ ಸಿನಿಮಾ ಕ್ರೆಡಿಟ್ಸ್‌ನಲ್ಲಿ ‘ಕಾರ್ಯಕಾರಿ ನಿರ್ಮಾಪಕ’ ಎಂಬ ಸ್ಥಾನದಲ್ಲಿ ರಾಹುಲ್ ಗಾಂಧಿ…

Read More

ಒಳ್ಳೆ ಹುಡ್ಗ ಪ್ರಥಮ್ ಬೆಂಗಳೂರು ಬಿಟ್ಟಿದ್ದೇಕೆ? ಅವರೇ ಕೊಟ್ಟರು ಕಾರಣ

ಒಳ್ಳೆ ಹುಡ್ಗ ಪ್ರಥಮ್ (Olle Hudga Pratham) ಅವರು ಬೆಂಗಳೂರು ಬಿಟ್ಟಿದ್ದಾರೆ. ಅವರೀಗ ಬೆಂಗಳೂರಿನಲ್ಲಿಲ್ಲ, ಇದಕ್ಕೆ ಕಾರಣ ಒಬ್ಬ ನಟ ಎಂದೆಲ್ಲ ಸುದ್ದಿಗಳು ಹರಡಿದ್ದವು. ಇದೀಗ ಪ್ರಥಮ್ ಅವರು ಟಿವಿ9 ಮೂಲಕ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ತಾವು ಬೆಂಗಳೂರು ಬಿಟ್ಟಿದ್ದೇಕೆ ಎಂಬುದನ್ನು ವಿವರಿಸಿದ್ದಾರೆ. ತಮಗೆ ಬೆಂಗಳೂರು ಸಾಕಷ್ಟು ಕೊಟ್ಟಿದೆ, ಆದರೆ ಬೆಂಗಳೂರು ಬಿಟ್ಟು ಹೋಗಲೇ ಬೇಕಾದ ಸ್ಥಿತಿ ಒದಗಿತ್ತು ಎಂದು ಪ್ರಥಮ್ ಹೇಳಿಕೊಂಡಿದ್ದಾರೆ. ಪ್ರಥಮ್ ಹೇಳಿದ್ದೇನು? ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source…

Read More

ತನಿಷಾ ಕುಪ್ಪಂಡ ಜೊತೆ ಅಸಭ್ಯವಾಗಿ ವರ್ತಿಸಿದ ಫೋಟೋಗ್ರಾಫರ್; ನಟಿಯ ನೇರ ಕ್ಲಾಸ್ – Kannada News | Tanisha Kuppanda Slams Photographer for Inappropriate Behavior: A Bold Warning

‘ಕನ್ನಡ ಬಿಗ್ ಬಾಸ್ ಸೀಸನ್ 10’ರ ಖ್ಯಾತ ಸ್ಪರ್ಧಿ ಹಾಗೂ ನಟಿ ತನಿಷಾ ಕುಪ್ಪಂಡ ಅವರು (Tanisha Kuppanda ) ತಮ್ಮ ಜೊತೆ ಅಸಭ್ಯವಾಗಿ ನಡೆದುಕೊಂಡವರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿತ್ರರಂಗದ ನಟಿಯರನ್ನು ಟಾರ್ಗೆಟ್ ಮಾಡುತ್ತಿರುವ ಕಿಡಿಗೇಡಿಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ವಾರ್ನಿಂಗ್ ನೀಡಿರುವ ತನಿಷಾ, ಯಾರೂ ಕೂಡ ನನ್ನ ತಾಳ್ಮೆಯನ್ನು ಪರೀಕ್ಷಿಸಲು ಬರಬೇಡಿ ಎಂದು ಗುಡುಗಿದ್ದಾರೆ. ಇತ್ತೀಚೆಗಷ್ಟೇ ನಟಿ ರುಕ್ಮಿಣಿ ವಸಂತ್ ಅವರ ಹೆಸರಿನಲ್ಲಿ ನಕಲಿ ಬಿಕಿನಿ ವಿಡಿಯೋಗಳನ್ನು ಸೃಷ್ಟಿಸಿ ಸೋಷಿಯಲ್…

Read More

ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ

ಪುನೀತ್ ರಾಜ್​​ಕುಮಾರ್ (Puneeth Rajkumar) ಅವರ 51ನೇ ಜಯಂತಿಯಂದು ಕುಟುಂಬ ಸದಸ್ಯರು ಪುನೀತ್ ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ರಾಘವೇಂದ್ರ ರಾಜ್​ಕುಮಾರ್, ವಿನಯ್ ರಾಜ್​ಕುಮಾರ್, ಯುವ ರಾಜ್​ಕುಮಾರ್ ಇನ್ನೂ ಹಲವು ಕುಟುಂಬ ಸದಸ್ಯರು. ಅಪ್ಪು ಅವರ ಆಪ್ತರು ಇಂದು (ಮಾರ್ಚ್ 17) ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ವಿನಯ್ ರಾಜ್​ಕುಮಾರ್ ಮತ್ತು ಯುವ ರಾಜ್​ಕುಮಾರ್ ಅವರುಗಳು ಚಿಕ್ಕಪ್ಪ ಇದ್ದಾಗ ಆಚರಿಸುತ್ತಿದ್ದ ಅವರ ಹುಟ್ಟುಹಬ್ಬಗಳನ್ನು ನೆನಪು ಮಾಡಿಕೊಂಡರು. ಹೇಗೆ…

Read More

ಯೋಗೀಶ್ ಗೌಡ ಕೊಲೆ ಕೇಸ್ ತೀರ್ಪು: ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ – Kannada News | Yogesh Gowda Murder Case: Police security to Congress MLA Vinay Kulkarni before Court verdict

ಧಾರವಾಡ, (ಏಪ್ರಿಲ್.15): ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇನ್ನೇನು ಕಲವೇ ಹೊತ್ತಿನಲ್ಲಿ ಅಂತಿಮ ತೀರ್ಪು ಪ್ರಕಟಿಸಲಿದೆ. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 21 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ. ಹೀಗಾಗಿ ತೀರ್ಪು ಪ್ರಕಟವಾಗುವ ಮುನ್ನವೇ ಮುಂಜಾಗ್ರತಾ ಕ್ರಮವಾಗಿ ಧಾರವಾಡದಲ್ಲಿರುವ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಅಲ್ಲದೇ ಧಾರವಾಡ ನಗರ ಹಾಗೂ ಗ್ರಾಮೀಣ ಪ್ರದೇಶದ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರು ಬಿಗಿ…

Read More

ಭರ್ಜರಿ ಗಳಿಕೆ ಮಾಡಿದ ‘ಕರುಪ್ಪು’; ಮೂರೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ ತ್ರಿಷಾ ಸಿನಿಮಾ – Kannada News | Karuppu Box Office Storm: Suriya Trisha Film Hits 100 Crore Club in Just 3 Days

ತಮಿಳು ಚಿತ್ರರಂಗದ ಸ್ಟಾರ್ ನಟ ಸೂರ್ಯ ಮತ್ತು ತ್ರಿಷಾ ಕೃಷ್ಣನ್ ಅಭಿನಯದ ‘ಕರುಪ್ಪು’ ಸಿನಿಮಾ (Karuppu Movie) ಸದ್ದು ಮಾಡುತ್ತಿದೆ. ಸಾಕಷ್ಟು ಅಡೆತಡೆಗಳನ್ನು ಮೀರಿ ರಿಲೀಸ್ ಆದ ಈ ಚಿತ್ರ ಬಾಕ್ಸ್ ಆಫೀಸ್​​ನ್ಲಿ ಯಶಸ್ಸು ಕಂಡಿದೆ. ಆರ್. ಜೆ. ಬಾಲಾಜಿ ನಿರ್ದೇಶನದ ಫ್ಯಾಂಟಸಿ ಆಕ್ಷನ್ ಡ್ರಾಮಾ ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ಭಾರೀ ಗಳಿಕೆ ಮಾಡುತ್ತಿದೆ. ಕೇವಲ ಮೂರೇ ದಿನಕ್ಕೆ ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಹಲವು ವರ್ಷಗಳ ಬಳಿಕ ಸೂರ್ಯ ಅವರಿಗೆ ದೊಡ್ಡ ಗೆಲುವು…

Read More

ಶಿಮ್ಲಾದ ದೇವಸ್ಥಾನದಲ್ಲಿ ಮಹಿಳೆಗೆ ಗುಂಡು ಹಾರಿಸಿ ಕೊಲೆ; ಇಬ್ಬರ ಬಂಧನ – Kannada News | 2 people arrested after woman shot dead during temple ceremony in Shimla himachal pradesh

ಶಿಮ್ಲಾ, ಏಪ್ರಿಲ್ 27: ಹಿಮಾಚಲ ಪ್ರದೇಶದ ಶಿಮ್ಲಾ (Shimla) ಜಿಲ್ಲೆಯ ಹಳ್ಳಿಯೊಂದರಲ್ಲಿ ಧಾರ್ಮಿಕ ಸಮಾರಂಭದಲ್ಲಿ ದೇವಸ್ಥಾನದಲ್ಲಿ ಮಹಿಳೆಯೊಬ್ಬರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳನ್ನು ಶಿಮ್ಲಾದ ರೋಹ್ರುವಿನ ಆಂಧ್ರ ಗ್ರಾಮದ ನಿವಾಸಿ 26 ವರ್ಷ ರಿತಿಕಾ ಎಂದು ಗುರುತಿಸಲಾಗಿದೆ. ಕುಲ್ಗಾಂವ್ ಗ್ರಾಮದಲ್ಲಿ ಸ್ಥಳೀಯ ದೇವತೆಯ ಹೊಸದಾಗಿ ನಿರ್ಮಿಸಲಾದ ದೇವಾಲಯದ ಪ್ರತಿಷ್ಠಾಪನಾ ಸಮಾರಂಭದ ಸಂದರ್ಭದಲ್ಲಿ ಭಾನುವಾರ ಈ ಘಟನೆ ಸಂಭವಿಸಿದೆ. ದೇವಸ್ಥಾನದಲ್ಲಿ ಎಲ್ಲರೂ ನೃತ್ಯ ಮಾಡುತ್ತಿದ್ದಾಗ, ಆರೋಪಿ…

Read More

ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆ: ಮರು ಎಣಿಕೆಯಲ್ಲೂ ‘ಕೈ’ ನಾಯಕನದ್ದೇ ಮೇಲುಗೈ – Kannada News | Malur MLA Nanjegowda Wins Vote Recount: Supreme Court Confirms Victory

ಕೋಲಾರ, ಫೆಬ್ರವರಿ 05: ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರುಎಣಿಕೆ ಕಾರ್ಯದಲ್ಲಿಯೂ ಕಾಂಗ್ರೆಸ್​​ನ ಹಾಲಿ ಶಾಸಕ ಕೆ.ವೈ. ನಂಜೇಗೌಡ ಮೇಲುಗೈ ಸಾಧಿಸಿದ್ದಾರೆ. ಮರುಎಣಿಕೆ ನಡೆಸಿ ಸುಪ್ರೀಂಕೋರ್ಟ್​ಗೆ ಅಧಿಕಾರಿಗಳು ಸಲ್ಲಿಸಿದ್ದ ಮಾಹಿತಿಯೀಗ ಬಹಿರಂಗಗೊಂಡಿದ್ದು ಮರು ಎಣಿಕೆಯಲ್ಲಿ ಕಾಂಗ್ರೆಸ್​ನ ನಂಜೇಗೌಡಗೆ 50,957 ಮತಗಳು ಬಂದಿದ್ದರೆ, ಬಿಜೆಪಿ ಅಭ್ಯರ್ಥಿಯಾಗಿದ್ದ ಮಂಜುನಾಥಗೌಡಗೆ 50,707  ಮತಗಳು ಬಂದಿವೆ. ಹೀಗಾಗಿ ನಂಜೇಗೌಡ ಅವರೇ ಮಾಲೂರು ಕ್ಷೇತ್ರದ ಶಾಸಕರಾಗಿ ಮುಂದುವರಿಯುತ್ತಾರೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. 2023ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ವಿರುದ್ಧ ಕಾಂಗ್ರೆಸ್​​ನ…

Read More

ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ

ಕೋಲಾರ, ಏಪ್ರಿಲ್ 25: ಜಿಲ್ಲೆಯ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಸಂಚಾರಿ ಪೊಲೀಸ್ ದ್ವಿಚಕ್ರ ವಾಹನದಲ್ಲಿ ಸೇರಿಕೊಂಡಿದ್ದ ಅಪರೂಪದ ಬಿಲ್ಲೂರ ಹಾವನ್ನು ಉರಗ ರಕ್ಷಕ ನಾಗರಾಜ್ ಯಶಸ್ವಿಯಾಗಿ ರಕ್ಷಿಸಿದ್ದಾರೆ. ವಾಹನ ಚಾಲನೆ ಮಾಡುವ ಸಂದರ್ಭದಲ್ಲಿ ಹಾವಿರುವುದು ಪತ್ತೆಯಾಗಿದ್ದು, ಕೂಡಲೇ ನಾಗರಾಜ್ ಅವರಿಗೆ ಕರೆ ಮಾಡಲಾಗಿತ್ತು. ಸ್ಥಳಕ್ಕೆ ಧಾವಿಸಿದ ಅವರು ಹಾವನ್ನು ಸುರಕ್ಷಿತವಾಗಿ ಹೊರತೆಗೆದು, ನಂತರ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಟ್ಟು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಪಟ್ಟದಾಟಕ್ಕೆ ಕೊನೆಗೂ ತೆರೆ: ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ, ಈವರೆಗೆ ಏನೇನಾಯ್ತು? ಇಲ್ಲಿದೆ ವಿವರ – Kannada News | Karnataka CM Power Shift: Siddaramaiah Likely to Resign Tomorrow After Marathon 7 Hour Delhi Meeting with Rahul Gandhi

ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯImage Credit source: tv9 ಬೆಂಗಳೂರು, ಮೇ 27: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಕಳೆದ ಕೆಲವು ದಿನಗಳಿಂದ ತಾರಕಕ್ಕೇರಿದ್ದ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಕದನಕ್ಕೆ ಕೊನೆಗೂ ದೆಹಲಿ ದರ್ಬಾರ್‌ನಲ್ಲಿ ತೆರೆ ಬಿದ್ದಿದೆ. ರಾಷ್ಟ್ರ ರಾಜಧಾನಿಯಲ್ಲಿ ಎಐಸಿಸಿ ಕಚೇರಿಯಲ್ಲಿ ನಡೆದ ಸತತ 7 ಗಂಟೆಗಳ ಮ್ಯಾರಥಾನ್ ಸಭೆ ಹಾಗೂ ರಾಹುಲ್ ಗಾಂಧಿ (Rahul Gandhi) ಅವರೊಂದಿಗಿನ ಮಹತ್ವದ ‘ಒನ್-ಟು-ಒನ್’ ರಹಸ್ಯ ಚರ್ಚೆಯ ಬಳಿಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನ ತ್ಯಾಗ ಮಾಡಲು ಒಪ್ಪಿಕೊಂಡಿದ್ದಾರೆ ಎಂದು…

Read More