ಕುವೈತ್ನಲ್ಲಿರುವ ತಾಯಿಗೆ ‘ಐ ಲವ್ ಯೂ ಸೋ ಮಚ್’ ಎಂದು ಸಂದೇಶ ಕಳುಹಿಸಿ ನೇಣಿನ ಕುಣಿಕೆಗೆ ಕೊರಳೊಡ್ಡಿದ ವಿದ್ಯಾರ್ಥಿನಿ – Kannada News | Hyderabad Student Suicide: YouTuber Komali Dies After Breakup, Texts Mother in Kuwait
ಹೈದರಾಬಾದ್, ಫೆಬ್ರವರಿ 26: ಯೂಟ್ಯೂಬರ್ ಹಾಗೂ ಬಿಎಸ್ಸಿ ವಿದ್ಯಾರ್ಥಿನಿ ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿರುವ ತನ್ನ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಾಯುವ ಮುನ್ನ ಕುವೈತ್ನಲ್ಲಿರುವ ತಾಯಿಗೆ ಐ ಲವ್ ಯೂ ಸೋ ಮಚ್ ಎಂದು ಸಂದೇಶ ಕಳುಹಿಸಿದ್ದಾಳೆ.ಈ ಘಟನೆ ಫೆಬ್ರವರಿ 23 ರಂದು (ಸೋಮವಾರ) ನಡೆದಿದ್ದು, ಆಕೆಯ ತಾಯಿ ಕುವೈತ್ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತಳನ್ನು ಕೋಮಲಿ ಎಂದು ಗುರುತಿಸಲಾಗಿದ್ದು, ಅವರು ಮೂಲತಃ ಆಂಧ್ರಪ್ರದೇಶದ ವಿಶಾಖಪಟ್ಟಣಂ ಮೂಲದವರು. ಅವರು ಕಳೆದ…