IND vs SL: ಅಭ್ಯಾಸ ಪಂದ್ಯದ ವೇಳಾಪಟ್ಟಿಯಲ್ಲಿ ಬದಲಾವಣೆ – Kannada News | India vs Sri Lanka Test Series: Practice Match Schedule Changed to 3 Days
ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 15 ರಿಂದ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಉಭಯ ತಂಡಗಳ ನಡುವೆ ಅಭ್ಯಾಸ ಪಂದ್ಯ ನಡೆಯಲಿದೆ. ಇದೀಗ ಈ ಅಭ್ಯಾಸ ಪಂದ್ಯದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಈ ಮೊದಲು ಟೀಂ ಇಂಡಿಯಾ ಹಾಗೂ ಶ್ರೀಲಂಕಾ ಸ್ಥಳೀಯ 11 ನಡುವೆ 4 ದಿನಗಳ ಅಭ್ಯಾಸ ಪಂದ್ಯವನ್ನು ನಡೆಸಲು ತೀರ್ಮಾನಿಸಲಾಗಿತ್ತು. ಆದರೀಗ ಈ ಅಭ್ಯಾಸ ಪಂದ್ಯದಲ್ಲಿ ಒಂದು ದಿನವನ್ನು ಖಡಿತಗೊಳಿಸಲಾಗಿದೆ. ಅಂದರೆ…