ಕಬ್ಬು ಕಟಾವು ಕಾರ್ಮಿಕರು ತೆರಳ್ತಿದ್ದ ಟ್ರ್ಯಾಕ್ಟರ್ ಪಲ್ಟಿ: ತಾಯಿ, ಇಬ್ಬರು ಮಕ್ಕಳು ಸಾವು – Kannada News | Bagalkote Tractor Accident: Mother and 2 Kids Die
ಬಾಗಲಕೋಟೆ, ಜನವರಿ 10: ಟ್ರ್ಯಾಕ್ಟರ್ ಪಲ್ಟಿ (Tractor Accident) ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ತಾಯಿ ಕೂಡ ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಬಳಿ ನಡೆದಿದೆ. ತಾಯಿ ರುಕ್ಮಿಣಿ ಬಾಯಿ ನಾಯಕ್(36), ಶಿವಾನಿ ನಾಯಕ್(6) ಮತ್ತು 4 ವರ್ಷದ ರೋಷನ್ ನಾಯಕ್ ಮೃತ ದುರ್ದೈವಿಗಳು. ಸದ್ಯ ಸ್ಥಳಕ್ಕೆ ಅಮೀನ್ಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದದ್ದೇನು? ಕಬ್ಬು ಕಟಾವು ಮಾಡುವ ಐವರು ಕಾರ್ಮಿಕರು ಟ್ರ್ಯಾಕ್ಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ…