Headlines

ರೈತರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ: 1 ಲೀಟರ್ ಹಾಲಿಗೆ ಪ್ರೋತ್ಸಾಧನ 7 ರೂ.ಗೆ ಏರಿಕೆ, ಸಿದ್ದರಾಮಯ್ಯ ಘೋಷಣೆ – Kannada News | Good News for Farmers as CM Siddaramaiah Announces Hike in Milk Incentive to Rs 7 per Litre

ಬೆಳಗಾವಿ, ಡಿಸೆಂಬರ್ 19: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಹಿತದೃಷ್ಟಿಯಿಂದ ಮಹತ್ವದ ಘೋಷಣೆ ಮಾಡಿದ್ದಾರೆ. ಸದ್ಯ ಪ್ರತಿ ಲೀಟರ್ ಹಾಲಿಗೆ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹಧನವನ್ನು ಈ ವರ್ಷದ ಅವಧಿಯಲ್ಲಿ 7 ರೂಪಾಯಿಗೆ ಹೆಚ್ಚಿಸುವುದಾಗಿ ತಿಳಿಸಿದರು. ಪ್ರಸ್ತುತ ಪ್ರೋತ್ಸಾಹಧನವು ರೈತರಿಗೆ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಲೆ ಏರಿಕೆ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತದೆ ಎಂದು ಭರವಸೆ ನೀಡಿದರು. ತಮ್ಮ ಸರ್ಕಾರದ ಹಿಂದಿನ ಅವಧಿಯ (2013-18) ಪ್ರಣಾಳಿಕೆ ಭರವಸೆಗಳನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ,…

Read More

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್​ಗೆ ಬಿಗ್ ಶಾಕ್ – Kannada News | Bikla Shiva murder case: Court Rejects KR Puram BJP MLA Byrathi Basavaraj Bail plea

ಬೆಂಗಳೂರು, (ಡಿಸೆಂಬರ್ 23): ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ (Bikla Shiva murder case) ಸಂಬಂಧಿಸಿದಂತೆ ಕೆಆರ್ ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ (BJP MLA Byrathi Basavaraj )ಜಾಮೀನು ಅರ್ಜಿಯಲ್ಲಿ ಕೋರ್ಟ್ ವಜಾಗೊಳಿಸಿದೆ. ಇಂದು (ಡಿಸೆಂಬರ್ 23) ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ (anticipatory bail application) ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ (Special Court) ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್, ಜಾಮೀನು ಅರ್ಜಿ ತಿರಸ್ಕರಿಸಿ…

Read More

ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಣ್ಣೀರಿಟ್ಟ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ: ಕಾರಣ ಇಲ್ಲಿದೆ

ಹಾವೇರಿ, ಏಪ್ರಿಲ್​​ 10: ಜಿಲ್ಲಾ ಪಂಚಾಯತ್​​ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಕಣ್ಣೀರಿಟ್ಟ ಪ್ರಸಂಗ ನಡೆದಿದೆ. ಸ್ವತಂತ್ರಪೂರ್ವದಿಂದಲೂ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡು ಕೆಲವು ಗ್ರಾಮ ಇವೆ. ಅವು ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿ ಬರುತ್ತವೆ ಎಂದು ಜನರ ಮೇಲೆ FIR ದಾಖಲು ಮಾಡಿ ಜಾಗೆ ಖಾಲಿ ಮಾಡಿಸಿದ್ದಾರೆ. ಹಾವೇರಿಯ ಗುತ್ತಲ ತಾಂಡಾ, ಕರೂರು ಗ್ರಾಮ ನಿವಾಸಿಗಳನ್ನ ವಕ್ಕಲು ಎಬ್ಬಿಸಿದ್ದಾರೆ. ಸರ್ಕಾರವೇ ಮೂರು ದಶಕಗಳಿಂದ ಮನೆ ಮತ್ತು ಉಳುಮೆಗೆ ಅವಕಾಶ ಮಾಡಿದೆ. ಈಗ ಅರಣ್ಯ…

Read More

Video: ಕಾರ್ ವಾಶ್ ಮಾಡಿ ಜೀವನ ನಡೆಸುವ ವೃದ್ಧೆಗೆ ಸರ್ಪ್ರೈಸ್ ಉಡುಗೊರೆ ನೀಡಿದ ವ್ಯಕ್ತಿ – Kannada News | Man makes grandmother happy by giving her a gift while she is washing the car

ಮುಂಬೈ, ಫೆಬ್ರವರಿ 23: ಸ್ವಾಭಿಮಾನದ ಬದುಕೇ ಹಾಗೆ, ಎಷ್ಟೇ ಕಷ್ಟ ಆದ್ರೂ ದುಡಿಮೆ ತಿಂತಾರೆ ಹೊರತು ಯಾರ ಮುಂದೆಯೂ ಕೈ ಚಾಚಲ್ಲ. ಅದರಲ್ಲೂ ಇಳಿ ವಯಸ್ಸಿನ ವ್ಯಕ್ತಿಗಳು ಕಷ್ಟ ಪಟ್ಟು ದುಡಿಯುವುದನ್ನು ನೋಡಿದ್ರೆ ಕಣ್ಣಲ್ಲಿ ನೀರು ಬರುತ್ತದೆ. ಇದೀಗ ಇಲ್ಲೊಬ್ಬ ವೃದ್ಧೆಯೂ (elderly woman) ಮುಂಬೈ ರಸ್ತೆಯಲ್ಲಿ ಧೂಳು ಹಿಡಿದ ಕಾರುಗಳನ್ನು ತೊಳೆದು ಮೂರು ಹೊತ್ತಿನ ಕೂಳನ್ನು ಸಂಪಾದಿಸಿಕೊಳ್ಳುತ್ತಿದ್ದಾರೆ. ಈ ಅಜ್ಜಿಗೆ ವ್ಯಕ್ತಿಯೊಬ್ಬರು ಸರ್ಪ್ರೈಸ್ ಉಡುಗೊರೆ ನೋಡಿ ಖುಷಿ ಪಡಿಸುವ ದೃಶ್ಯವು ನೆಟ್ಟಿಗರ ಹೃದಯ ಗೆದ್ದಿದೆ. ಹುಸೇನ್…

Read More

ಮಕ್ಕಳೊಟ್ಟಿಗೆ ಸಮುದ್ರದಲ್ಲಿ ಈಜಾಡಿದ ಹೃತಿಕ್ ರೋಷನ್: ವಿಡಿಯೋ ನೋಡಿ

ಬಾಲಿವುಡ್ (Bollywood) ಸ್ಟಾರ್ ನಟ ಹೃತಿಕ್ ರೋಷನ್ ಅದ್ಭುತ ನಟ ಮತ್ತು ಯಶಸ್ವಿ ಉದ್ಯಮಿ ಆಗಿರುವ ಜೊತೆಗೆ ಬಹಳ ಒಳ್ಳೆ ತಂದೆಯೂ ಸಹ ಹೌದು. ಪತ್ನಿ ಸೂಸನ್​​ ಜೊತೆಗೆ ಹಲವು ವರ್ಷಗಳ ಹಿಂದೆಯೇ ವಿಚ್ಛೇದನ ಪಡೆದಿದ್ದರೂ ಸಹ ಮಕ್ಕಳೊಟ್ಟಿಗೆ ಆತ್ಮೀಯ ಬಂಧವನ್ನು ಇರಿಸಿಕೊಂಡಿದ್ದಾರೆ. ಇದೀಗ ಇಬ್ಬರೂ ಮಕ್ಕಳೊಂದಿಗಿನ ಕೆಲವು ಮುದ್ದಾದ ವಿಡಿಯೋಗಳನ್ನು ಹೃತಿಕ್ ರೋಷನ್ ಹಂಚಿಕೊಂಡಿದ್ದಾರೆ. ಅದರಲ್ಲೂ ಮಕ್ಕಳಿಬ್ಬರ ಜೊತೆಗೆ ಸಮುದ್ರದಲ್ಲಿ ಈಜಾಡುತ್ತಿರುವ ವಿಡಿಯೋ ಬಹಳ ಚೆನ್ನಾಗಿದೆ. ವಿಡಿಯೋ ಇಲ್ಲಿದೆ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

Video: ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ

ಜನಸಂಚಾರ ಹೆಚ್ಚಿದ್ದ ರಸ್ತೆಯಲ್ಲಿ ಅತಿವೇಗವಾಗಿ ಚಲಿಸುತ್ತಿದ್ದ ಬೈಕ್ ಸವಾರನೊಬ್ಬ ಸ್ಪೀಡ್ ಬ್ರೇಕರ್‌ನ್ನು ಗಮನಿಸದೇ ವೇಗದಲ್ಲೇ ದಾಟಿದ್ದರಿಂದ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಹಿಂಭಾಗದಲ್ಲಿ ಕುಳಿತಿದ್ದ ವ್ಯಕ್ತಿ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದು ಬೆನ್ನೆಲುಬಿಗೆ ಗಂಭೀರ ಪೆಟ್ಟಾಗಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸವಾರನ ನಿರ್ಲಕ್ಷ್ಯ ಮತ್ತು ಅತಿವೇಗವೇ ಈ ಅಪಘಾತಕ್ಕೆ ಕಾರಣವಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

IPL 2026: ಐಪಿಎಲ್ ಫೈನಲ್​ಗಳಲ್ಲಿ ಸೋಲಿಲ್ಲದ ಸರದಾರರು

2026 ರ ಐಪಿಎಲ್ ಮಾರ್ಚ್ 28 ರಂದು ಪ್ರಾರಂಭವಾಗಲಿದೆ. ಇದು ಈ ಲೀಗ್​ನ 19ನೇ ಆವೃತ್ತಿಯಾಗಿದ್ದು, ಕಳೆದ 18 ಆವೃತ್ತಿಗಳಲ್ಲಿ ಸಾವಿರಾರು ದಾಖಲೆಗಳು ಸೃಷ್ಟಿಯಾಗಿವೆ. ಇದು ಈ ಲೀಗ್​ನ ಯಶಸ್ಸಿಗೂ ಕಾರಣವಾಗಿದೆ. ಅಂತಹ ದಾಖಲೆಗಳಲ್ಲಿ ಐಪಿಎಲ್ ಇತಿಹಾಸದಲ್ಲಿ ಇದುವರೆಗೆ ನಡೆದಿರುವ 18 ಫೈನಲ್‌ಗಳಲ್ಲಿ ಎಂದಿಗೂ ಸೋತಿಲ್ಲದ 16 ಆಟಗಾರರ ಪಟ್ಟಿ ಇಲ್ಲಿದೆ. ಈ ಪಟ್ಟಿಯಲ್ಲಿ ಆರು ವಿದೇಶಿ ಆಟಗಾರರಿದ್ದರೆ, 10 ಭಾರತೀಯ ಆಟಗಾರರು ಸೇರಿದ್ದಾರೆ. ರೋಹಿತ್ ಶರ್ಮಾ ಒಬ್ಬ ಆಟಗಾರನಾಗಿ ಅತಿ ಹೆಚ್ಚು ಐಪಿಎಲ್ ಫೈನಲ್‌ಗಳನ್ನು ಗೆದ್ದಿದ್ದಾರೆ….

Read More

SSLC ಪರೀಕ್ಷೆಯ ತೃತೀಯ ಭಾಷೆ ಅಂಕಕ್ಕೆ ಕೊಕ್: ನಿರ್ಧಾರ ಪರಿಶೀಲಿಸುವಂತೆ ಸಿಎಸ್​​ಗೆ ರಾಜ್ಯಪಾಲರ ಪತ್ರ

ಬೆಂಗಳೂರು, ಏಪ್ರಿಲ್​​ 03: SSLC ಹಿಂದಿ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​ ನೀಡುವ ರಾಜ್ಯ ಸರ್ಕಾರದ ನಿರ್ಧಾರ ವಿಚಾರ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿಗೆ ರಾಜ್ಯಪಾಲರು ಪತ್ರ ಬರೆದಿದ್ದಾರೆ. ಈ ಕುರಿತು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಲೆಟರ್​​ ಬರೆದಿದ್ದು, ಸರ್ಕಾರದ ನಿರ್ಧಾರವನ್ನು ಮರು ಪರಿಶೀಲನೆ ಮಾಡುವಂತೆ ತಿಳಿಸಲಾಗಿದೆ.  SSLC ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳನ್ನು ನೀಡದೆ ಕೇವಲ ಗ್ರೇಡ್‌ ನೀಡುವ ನಿರ್ಧಾರವನ್ನು ಮರು ಪರಿಶೀಲಿಸಿ. ಭಾಷಾವೈವಿಧ್ಯತೆ, ಜಾಗೃತಿ, ಬೌದ್ಧಿಕ ಬೆಳವಣಿಗೆಯನ್ನು ಬೆಳೆಸುವಲ್ಲಿ ತೃತೀಯ…

Read More

ಮೆಲೋಡಿಯೆಂದೇ ಟ್ರೆಂಡ್ ಆಗಿರುವ ಮೆಲೋನಿಯ ಆಸ್ತಿ ಎಷ್ಟು? ಇಟಲಿ ಪ್ರಧಾನಿ ಕುರಿತ ರೋಚಕ ಸಂಗತಿಗಳಿವು – Kannada News | Giorgia meloni Net Worth and Family Interesting Facts about Italy PM

ನವದೆಹಲಿ, ಮೇ 21: ಇಟಲಿಯ ಮೊದಲ ಮಹಿಳಾ ಪ್ರಧಾನ ಮಂತ್ರಿ ಮತ್ತು ಜಾಗತಿಕ ರಾಜಕಾರಣದ ಅತ್ಯಂತ ಪ್ರಭಾವಶಾಲಿ ನಾಯಕಿಯರಲ್ಲಿ ಒಬ್ಬರಾದ ಜಾರ್ಜಿಯಾ ಮೆಲೋನಿ (Giorgia Meloni) ಅವರ ಜೀವನದ ರೋಚಕ ಕಥೆ ಮತ್ತು ಅವರ ಆಸ್ತಿ ವಿವರಗಳ ಮಾಹಿತಿ ಇಲ್ಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಪ್ತ ಸ್ನೇಹಿತೆ ಎಂದೇ ಬಿಂಬಿಸಲ್ಪಟ್ಟಿರುವ ಮೆಲೋನಿ ಇಟಲಿಯ ಪ್ರಧಾನಿ. ಮೋದಿ ಹಾಗೂ ಮೆಲೋನಿಯವರ ಭೇಟಿಯ ಫೋಟೋಗಳು, ವಿಡಿಯೋಗಳು, ಸೆಲ್ಫಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ಇವರಿಬ್ಬರ ಅಭಿಮಾನಿಗಳು ಈ ಜೋಡಿಗೆ…

Read More

Hindu Rituals: ಯಾವುದೇ ಶುಭ ಕಾರ್ಯಕ್ಕೂ ಮುನ್ನ ತೆಂಗಿನಕಾಯಿ ಒಡೆಯುವುದೇಕೆ? ಅಸಲಿ ರಹಸ್ಯ ಇಲ್ಲಿದೆ! – Kannada News | Hindu Rituals: Why We Break Coconuts Spiritual Meaning and Benefits

ಹಿಂದೂ ಧರ್ಮ ಮತ್ತು ಸಂಪ್ರದಾಯದಲ್ಲಿ, ಯಾವುದೇ ಶುಭ ಕಾರ್ಯವನ್ನು ಪ್ರಾರಂಭಿಸುವ ಮುನ್ನ ತೆಂಗಿನಕಾಯಿ ಒಡೆಯುವುದನ್ನು ಅತ್ಯಂತ ಪವಿತ್ರ ಆಚರಣೆ ಎಂದು ಪರಿಗಣಿಸಲಾಗುತ್ತದೆ. ಹೊಸ ಮನೆ ಕಟ್ಟುವುದು, ಗೃಹಪ್ರವೇಶ, ಹೊಸ ವ್ಯವಹಾರವನ್ನು ಪ್ರಾರಂಭಿಸುವುದು, ವಾಹನ ಖರೀದಿಸುವುದು ಮತ್ತು ಮದುವೆಯಂತಹ ಪ್ರತಿಯೊಂದು ಶುಭ ಸಂದರ್ಭದಲ್ಲಿಯೂ ಈ ಪದ್ಧತಿಯನ್ನು ನಾವು ಕಾಣಬಹುದು. ಆದರೆ, ಇದು ಕೇವಲ ಒಂದು ಸಂಪ್ರದಾಯ ಮಾತ್ರವಲ್ಲ. ಶಾಸ್ತ್ರಗಳು ಮತ್ತು ಪುರಾಣಗಳ ಪ್ರಕಾರ, ಈ ಆಚರಣೆಯ ಹಿಂದೆ ಆಳವಾದ ಆಧ್ಯಾತ್ಮಿಕ ಸಂದೇಶ ಮತ್ತು ಜೀವನದ ದೊಡ್ಡ ತತ್ವಶಾಸ್ತ್ರ ಅಡಗಿದೆ….

Read More