Headlines

‘ಧುರಂಧರ್ 2’, ‘ಕೇರಳ ಸ್ಟೋರಿ’ ಸಿನಿಮಾಗಳ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

‘ಧುರಂಧರ್ 2’ (Dhurandhar 2) ಸಿನಿಮಾ ಬಗ್ಗೆ ಪರ-ವಿರೋಧ ಎರಡೂ ವ್ಯಕ್ತವಾಗುತ್ತಿದೆ. ಇದೀಗ ರಾಜ್ಯ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ‘ಧುರಂಧರ್ 2’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಟಿಪ್ಪು ಸುಲ್ತಾನ್ ಸಂಬಂಧಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮೊದಲೆಲ್ಲ ವಾಟ್ಸ್​​ಆಪ್ ಯೂನಿವರ್ಸಿಟಿಯಲ್ಲಿದ್ದ ಸುಳ್ಳುಗಳನ್ನು ಈಗ ಸಿನಿಮಾ ಮಾಡಲಾಗುತ್ತಿದೆ. ಕಶ್ಮೀರ್ ಫೈಲ್ಸ್, ಕೇರಳ ಸ್ಟೋರಿ, ‘ಧುರಂಧರ್’, ‘ಛಾವಾ’ ಇನ್ನೂ ಏನೇನೋ. ಇವರೆಲ್ಲ ಸಿನಿಮಾ ಮಾಡಿ ಅದು 1000 ಕೋಟಿ ಗಳಿಸಿದರೆ ನನಗೆ ಬೇಸರ ಇಲ್ಲ. ಯಾರೋ…

Read More

KAS ಗ್ರೂಪ್ ಎ,ಬಿ ಪರೀಕ್ಷೆ ರಿಸಲ್ಟ್ ವಿರುದ್ಧ ವಿದ್ಯಾರ್ಥಿಗಳ ಅಪಸ್ವರ: ಸಿಬಿಐ ತನಿಖೆಗೆ ಒತ್ತಾಯ – Kannada News | KPSC KAS Results: Students Allege Corruption, Demand CBI Probe for Irregularities

ಬೆಂಗಳೂರು, ಮಾರ್ಚ್​​ 04: ಗೆಜೆಟೆಡ್​​ ಪ್ರೊಬೇಷನರಿ ಗ್ರೂಪ್ ಎ ಮತ್ತು ಬಿ ವೃಂದದ 384 ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ 1:3 ಅನುಪಾತದಲ್ಲಿ ವ್ಯಕ್ತಿತ್ವ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿ ಪಟ್ಟಿಯನ್ನು ನಿನ್ನೆ ಪ್ರಕಟಿಸಲಾಗಿದೆ. ಸದ್ಯ ಈ ಫಲಿತಾಂಶ ವಿರುದ್ಧ ವಿದ್ಯಾರ್ಥಿಗಳು ಅಪಸ್ವರ ಎತ್ತಿದ್ದಾರೆ. ಒಂದೇ ಕುಟುಂಬದ ಕೆಲವರು ಆಯ್ಕೆ ಆಗಿರುವ ಬಗ್ಗೆ ಗಂಭೀರ ಆರೋಪ ಮಾಡಲಾಗಿದ್ದು, CBI ತನಿಖೆಗೆ ಒತ್ತಾಯಿಸಿದ್ದಾರೆ. ಮತ್ತಷ್ಟು ಮಾಹಿತಿ ಅಪ್​​ಡೇಟ್ ಆಗಲಿದೆ. Source link

Read More

ಕೆಐಎಡಿಬಿಯಲ್ಲಿ ಇನ್ಮುಂದೆ ಬ್ರೋಕರ್ಸ್‌ಗೆ ನೋ ಎಂಟ್ರಿ: 100 ದಿನಗಳಲ್ಲಿ ಇಡೀ ಸಿಸ್ಟಮ್ ಡಿಜಿಟಲ್ ಮಾಡಲು ಸಚಿವ ಎಂ.ಬಿ.ಪಾಟೀಲ್ ಆದೇಶ – Kannada News

ಬೆಂಗಳೂರು, ಜೂ.10: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ (KIADB) ಇನ್ನು ಮುಂದೆ ಜಮೀನು ಭೂಸ್ವಾಧೀನ ಮತ್ತು ನಿವೇಶನ ಮಂಜೂರಾತಿಯ ಪ್ರತಿಯೊಂದು ಪ್ರಕ್ರಿಯೆಯೂ ಸಂಪೂರ್ಣವಾಗಿ ಹೈಟೆಕ್ ಆಗಲಿದೆ. ಕೆಐಎಡಿಬಿ ವ್ಯಾಪ್ತಿಯ ಎಲ್ಲಾ ಸೇವೆಗಳನ್ನು ಮುಂದಿನ 100 ದಿನಗಳ ಒಳಗಾಗಿ ಸಂಪೂರ್ಣವಾಗಿ ಡಿಜಿಟಲೀಕರಣ (Digitization) ಗೊಳಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಗಡುವು ನೀಡಿದ್ದಾರೆ. ಖನಿಜ ಭವನದಲ್ಲಿ ಇಂದು (ಜೂ.10) ನಡೆದ ಕೈಗಾರಿಕಾ ಇಲಾಖೆಯ ಎರಡನೇ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು…

Read More

ಪುಣೆ–ಬೆಂಗಳೂರು ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ: ಕಾಮಗಾರಿ ಯಾವಾಗ ಶುರು? ಏನೆಲ್ಲ ಉಪಯೋಗ? – Kannada News | Pune Bengaluru Greenfield Expressway: Final Approval Nears, Halving Travel Time

ಬೆಂಗಳೂರು, ಏಪ್ರಿಲ್​​ 16: ಕೇಂದ್ರ ಸರ್ಕಾರದಿಂದ ಶೀಘ್ರವೇ ಶುಭಸುದ್ದಿ ಸಿಗುವ ಸಾಧ್ಯತೆಯಿದ್ದು, ಪ್ರಸ್ತಾವಿತ ಪುಣೆ–ಬೆಂಗಳೂರು ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ ಯೋಜನೆಗೆ ಅಂತಿಮ ಮುದ್ರೆಗೆ ದಿನಗಣನೆ ಆರಂಭವಾಗಿದೆ. ಕೆಲವಾರಗಳಲ್ಲಿ ಇದರ ಮಾರ್ಗರೇಖೆಗೆ ಕೇಂದ್ರ ಅನುಮತಿ ನೀಡುವ ಸಾಧ್ಯತೆ ಇದೆ. ಭಾರತಮಾಲಾ ಯೋಜನೆಯಡಿ ರೂಪಿಸಲಾದ 25 ಗ್ರೀನ್‌ಫೀಲ್ಡ್ ಕಾರಿಡಾರ್‌ಗಳಲ್ಲಿ ಇದೂ ಒಂದಾಗಿದ್ದು, ಅನುಮೋದನಾ ಪ್ರಕ್ರಿಯೆ ಈಗ ಅಂತಿಮ ಹಂತದಲ್ಲಿದೆ. ಆ ಬಳಿಕ ಭೂಸ್ವಾಧೀನ ಪ್ರಕ್ರಿಯೆ ನಡೆದು, ಕಾಮಗಾರಿಯೂ ಆರಂಭವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು 700 ಕಿ.ಮೀ ಉದ್ದದ ಈ ಎಕ್ಸ್‌ಪ್ರೆಸ್‌ವೇ…

Read More

ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಕುಟುಂಬಕ್ಕೆ ಸರ್ಪದ ಭಯದ ನಡುವೆಯೂ ಶುಕ್ರದೆಸೆ – Kannada News | Lakkundi Gold treasure: Prajwal Gets Free Education offer And Family Waiting For Government compensation

ಗದಗ, (ಜನವರಿ 13): ನೂರೊಂದು ಬಾವಿ. ನೂರೊಂದು ದೇವಸ್ಥಾನಗಳ ಸ್ವರ್ಗ. ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ನಿಧಿಯದ್ದೇ (Lakkundi Gold treasure) ಚರ್ಚೆ. ದಿನಬೆಳಗಾದ್ರೆ ನಿಧಿ ನಿಧಿ ಎಂಬ ಮಾತು ಗಲ್ಲಿ ಗಲ್ಲಿಯಲ್ಲೂ ಚರ್ಚೆ ನಡೆಯುತ್ತಿದೆ. ಹೌದು.. ಗದಗದ (Gadag) ಲಕ್ಕುಂಡಿಯಲ್ಲಿ ಮನೆ ನಿರ್ಮಾಣಕ್ಕೆ ಪಾಯ ತೆಗೆಯುವಾಗ ನಿಧಿ ಸಿಕ್ಕಿದ್ದು, ಕುಟುಂಬ ಪ್ರಮಾಣಿಕತೆ ಮೆರೆದಿದೆ. ಆದ್ರೆ. ನಿಧಿಯಲ್ಲ, ನಿಧಿ ಅಂತಾ ಅಧಿಕಾರಿಗಳು ಧ್ವಂದ್ವ ಹೇಳಿಕೆ ನೀಡಿದ ಬಳಿಕ ಕುಟುಂಬಕ್ಕೆ ಮತ್ತಷ್ಟು ಗೊಂದಲ ಉಂಟಾಗಿದೆ. ನಿಧಿಯಲ್ಲ ಅಂದ್ರೆ ನಮ್ಮ ಚಿನ್ನ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 23ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನೀವು ಎಲ್ಲ ರೀತಿಯಿಂದ ಶ್ರಮ ಪಟ್ಟು, ಇನ್ನು ಆಗಲಾರದು ಎಂದುಕೊಂಡಿದ್ದ ಕೆಲವು ಸರ್ಕಾರಕ್ಕೆ ಸಂಬಂಧಿಸಿದ ಕೆಲಸ- ಕಾರ್ಯಗಳಿಗೆ ಪವಾಡದ ರೀತಿಯಲ್ಲಿ ಮುಗಿಯಲಿದೆ. ನಿಮ್ಮ ಗೆಳೆಯ- ಗೆಳತಿಯರು ನೀಡುವ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಿ. ತಾತ್ಕಾಲಿಕ ಎಂಬಂತೆ ಸ್ವಲ್ಪ ಹಣಕಾಸಿನ ಅಗತ್ಯ ಕಂಡುಬರಲಿದೆ. ಸಂಗಾತಿ ಕಡೆಯಿಂದ ಈ ವಿಚಾರದಲ್ಲಿ ಸಹಾಯ ಒದಗಿ ಬರಲಿದೆ. ಸದ್ದಿಲ್ಲದೆ ಆರಂಭ ಮಾಡಿದ್ದ ವ್ಯಾಪಾರ- ವ್ಯವಹಾರಗಳು ಕೈ ಹಿಡಿಯುತ್ತಿರುವುದಕ್ಕೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 10ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನಿಮ್ಮ ಹತ್ತಿರ ಏನಿದೆಯೋ ಅದು ಮಾತ್ರ ನಿಮ್ಮದು. ನೀವು ಬೇರೆಯವರಿಗೆ ಕೊಟ್ಟಂಥ ಸಾಲ, ಈಗಾಗಲೇ ಕೆಲಸ ಮಾಡಿಯಾಗಿದೆ ಅದರ ಹಣ ಬರಬೇಕಿದೆ, ಸ್ನೇಹಿತರು- ಸಂಬಂಧಿಕರು ಸಹಾಯ ಮಾಡುವುದಾಗಿ ಕೊಟ್ಟಂಥ ಮಾತು ಇದ್ಯಾವುದನ್ನೂ ನೆಚ್ಚಿಕೊಂಡು ದೊಡ್ಡ ಪ್ರಾಜೆಕ್ಟ್…

Read More

ಶಬರಿಮಲೆ ಚಿನ್ನ ಕಳವು ಪ್ರಕರಣ: ಬಳ್ಳಾರಿಯಲ್ಲಿ ಶೋಧ ನಡೆಸುತ್ತಿರುವ ಕೇರಳ ಎಸ್ಐಟಿ – Kannada News | Roddam Jewellers Under Scrutiny in Sabarimala Temple Gold Theft Case

ಬಳ್ಳಾರಿ,ಡಿ.24: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ನಡೆದ 4.5 ಕೆಜಿ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ವಿಶೇಷ ತನಿಖಾ ತಂಡ (ಎಸ್ಐಟಿ) ಬಳ್ಳಾರಿಯ ರೊದ್ದಂ ಜುವೆಲರ್ಸ್ ಮೇಲೆ ದಾಳಿ ನಡೆಸಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದೆ. ಕೇರಳದ ಐವರು ಅಧಿಕಾರಿಗಳು ಜುವೆಲರಿ ಅಂಗಡಿಯನ್ನು ಸಂಪೂರ್ಣವಾಗಿ ಮುಚ್ಚಿ ಪರಿಶೀಲನೆ ನಡೆಸಿದ್ದಾರೆ. ಈ ಅಂಗಡಿಯ ಮಾಲೀಕ ಗೋವರ್ಧನ್ ಅವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧಿಸಲಾಗಿದೆ. ಗೋವರ್ಧನ್ ಅವರು ಕದ್ದ ಚಿನ್ನದಲ್ಲಿ ಸುಮಾರು 475 ಗ್ರಾಂ ಖರೀದಿಸಿದ್ದರು ಎಂಬ ಮಾಹಿತಿ ಎಸ್ಐಟಿಗೆ…

Read More

ತಮಿಳುನಾಡು ವಿಧಾನಸಭೆಯಲ್ಲಿನ್ನು ವಿಜಯ್​​ vs ಉದಯನಿಧಿ: ವಿಪಕ್ಷ ನಾಯಕನಾಗಿ ಮಾಜಿ ಡಿಸಿಎಂ ಆಯ್ಕೆ – Kannada News | DMK’s Udhayanidhi Stalin Elected Tamil Nadu Leader of Opposition

ಉದಯನಿಧಿ ಸ್ಟಾಲಿನ್​​Image Credit source: dinamalar.com ಚೆನ್ನೈ, ಮೇ 10: ತಮಿಳುನಾಡು ಸಿಎಂ ಆಗಿ ತಮಿಳಗ ವೆಟ್ರಿ ಕಳಗಂ (TVK) ಸ್ಥಾಪಕ ಮತ್ತು ಅಧ್ಯಕ್ಷ ಸಿ. ಜೋಸೇಫ್​​ ವಿಜಯ್ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆಯೂ ನಡೆದಿದೆ. ಚುನಾವಣಾ ಫಲಿತಾಂಶದಲ್ಲಿ ಎರಡನೇ ಅತಿದೊಡ್ಡ ಪಕ್ಷವಾಗಿರುವ ಡಿಎಂಕೆ ಈ ಬಗ್ಗೆ ಮಾಹಿತಿ ನೀಡಿದ್ದು, ಮಾಜಿ ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್​​ ಪ್ರತಿಪಕ್ಷ ನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಕಟಣೆ ಮೂಲಕ ತಿಳಿಸಿದೆ. ಎಂ.ಕೆ. ಸ್ಟಾಲಿನ್ ನೇತೃತ್ವದ ಸಭೆಯಲ್ಲಿ…

Read More

SSLC ಪರೀಕ್ಷೆಯಲ್ಲಿ ಹಿಂದಿಗೆ ಗ್ರೇಡ್ ನೀಡಲು ಹೊರಟಿದ್ದ ಸರ್ಕಾರಕ್ಕೆ ತೀವ್ರ ಮುಖಭಂಗ: ಅಂಕ ನೀಡಲು ಹೈಕೋರ್ಟ್ ಆದೇಶ – Kannada News | Karnataka High Court Orders Marks for SSLC Hindi and 3rd language: Major Setback for Congress Government Grading Policy

SSLC ಪರೀಕ್ಷೆಯಲ್ಲಿ ಗ್ರೆಡಿಂಗ್ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶImage Credit source: tv9 ಬೆಂಗಳೂರು, ಏಪ್ರಿಲ್ 16: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC Exam) ತೃತೀಯ ಭಾಷೆಗಳಿಗೆ (ಮುಖ್ಯವಾಗಿ ಹಿಂದಿಯನ್ನು ಗಮನದಲ್ಲಿಟ್ಟುಕೊಂಡು) ಕೇವಲ ಗ್ರೇಡ್ (Grading System) ನೀಡಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ತೀವ್ರ ಹಿನ್ನಡೆಯಾಗಿದೆ. ಹಿಂದಿ (Hindi) ವಿಷಯದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಕಡ್ಡಾಯವಾಗಿ ದಾಖಲಿಸಬೇಕು ಮತ್ತು ಅವುಗಳನ್ನು ಒಟ್ಟು ಫಲಿತಾಂಶದ ಅಂಕಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಬುಧವಾರ ಮಹತ್ವದ ನಿರ್ದೇಶನ ನೀಡಿದೆ….

Read More