ಪಾಸ್‌ಪೋರ್ಟ್ ಕೇವಲ ಪ್ರಯಾಣ ದಾಖಲೆ, ಪೌರತ್ವದ ಪುರಾವೆಯಲ್ಲ:ವಿದೇಶಾಂಗ ಸಚಿವಾಲಯ – Kannada News | Indian Passport is Travel Document, Not Citizenship Proof: MEA Clarifies Key Updates
ನವದೆಹಲಿ, ಜೂನ್ 25: ಸರ್ಕಾರಿ ಸೌಲಭ್ಯಗಳು ಮತ್ತು ಪೌರತ್ವಕ್ಕೆ ಅರ್ಹತೆಯ ಪುರಾವೆಯಾಗಿ ಪಾಸ್‌ಪೋರ್ಟ್(Passport)ಗಳ ಬಳಕೆಯ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚುತ್ತಿರುವ ಗೊಂದಲಕ್ಕೆ ವಿದೇಶಾಂಗ ಸಚಿವಾಲಯ (MEA) ತೆರೆ ಎಳೆದಿದೆ. ಭಾರತೀಯ ಪಾಸ್‌ಪೋರ್ಟ್ ಕಟ್ಟುನಿಟ್ಟಾಗಿ ಒಂದು ಅಂತರರಾಷ್ಟ್ರೀಯ ಪ್ರಯಾಣ ದಾಖಲೆಯಾಗಿದೆಯೇ ಹೊರತು, ಅದನ್ನು ಪೌರತ್ವದ ನಿರ್ಣಾಯಕ ಪುರಾವೆಯಾಗಿ ಪರಿಗಣಿಸಬಾರದು ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ದೇಶದ ಪಾಸ್‌ಪೋರ್ಟ್ ಸೇವೆಗಳು ಹಾಗೂ ಜಾಗತಿಕ ಚಲನಶೀಲತೆಯ ಸುಧಾರಣೆಗಳ ಕುರಿತು ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಅಧಿಕಾರಿಗಳು ಈ ಮಹತ್ವದ ಪ್ರಕಟಣೆ ಹೊರಡಿಸಿದ್ದಾರೆ. ಕೇವಲ 5…