ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ: . ಪೊಲೀಸರ ತನಿಖೆ ಬಗ್ಗೆ DCP ಸ್ಫೋಟಕ ಮಾಹಿತಿ – Kannada News | DCP Talks about attempted robbery in seshadripuram canara bank at Bengaluru
ಬೆಂಗಳೂರು (ಫೆಬ್ರವರಿ.23): ಶೇಷಾದ್ರಿಪುರಂ (Seshadripuram) ಬಳಿ ಇರುವ ಕೆನರಾ ಬ್ಯಾಂಕ್ನಲ್ಲಿ ಕಳ್ಳತನಕ್ಕೆ ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಖದೀಮರು ಕೆನರಾ ಬ್ಯಾಂಕಿನ (Canara Bank) ಒಳಗೆ ನುಗ್ಗಿದ್ದು, ಸೈರನ್ ಮೊಳಗುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಮಜೀಂದ್ರ ಪ್ರತಿಕ್ರಿಯಿಸಿದ್ದು,ವಿಂಡೋ ಕಟ್ ಮಾಡಿ ಆರೋಪಿ ಎಂಟ್ರಿಯಾಗಿದ್ದಾನೆ. ಒಳಗಡೆ ಹೋಗಲು…