Headlines

ಬೆಂಗಳೂರಿನಲ್ಲಿ ಜೊಮಾಟೊ ಡೆಲಿವರಿ ಬಾಯ್ ಆಗಿದ್ದ ಸೂರಜ್ ಈಗ ಎಐ ಸ್ಟಾರ್ಟಪ್ ಫೌಂಡರ್ – Kannada News

ಕೆಲವೇ ವರ್ಷಗಳ ಹಿಂದೆ ಬೆಂಗಳೂರಿನ ಟ್ರಾಫಿಕ್‌ನಲ್ಲಿ, ಕೈಯಲ್ಲೊಂದು ಝೊಮ್ಯಾಟೊ (Zomato) ಬ್ಯಾಗ್ ಇಟ್ಟುಕೊಂಡು ಬೈಕ್ ಓಡಿಸುತ್ತಿದ್ದ ಒಬ್ಬ ಹುಡುಗ ಇಂದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಸ್ಟಾರ್ಟ್‌ಅಪ್‌ನ ಮಾಲೀಕನಾಗಿದ್ದಾನೆ. ಇದು ಯಾವುದೋ ಸಿನಿಮಾ ಸ್ಟೋರಿ ಅಲ್ಲ, ಬೆಂಗಳೂರಿನಲ್ಲೇ ನೆಲೆಸಿ ಯಶಸ್ಸು ಕಂಡ ಯುವ ಉದ್ಯಮಿ ಸೂರಜ್ ಬಿಸ್ವಾಸ್ (Suraj Biswas) ಅವರ ನಿಜ ಜೀವನದ ಸಾಹಸಗಾಥೆ. ವೈದ್ಯನಾಗಬೇಕೆಂಬ ತಂದೆಯ ಕನಸು ಮತ್ತು ಬಡತನದ ಸವಾಲು ಸೂರಜ್ ಅವರ ತಂದೆ ಒಬ್ಬ ಸಾಮಾನ್ಯ ದಿನಗೂಲಿ ಕಾರ್ಮಿಕರಾಗಿದ್ದರು….

Read More

ನೂತನ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು? – Kannada News | What Advice Did Mallikarjun Kharge Give BK Hariprasad After He Took Charge as KPCC President

ಬೆಂಗಳೂರು, ಜೂನ್​​ 21: ರಾಜ್ಯ ಕಾಂಗ್ರೆಸ್​ಗೆ ಇಂದು ಮಹತ್ವದ ದಿನ. ಆರೂವರೆ ವರ್ಷ KPCC ಅಧ್ಯಕ್ಷರಾಗಿದ್ದ ಡಿಕೆ ಶಿವಕುಮಾರ್​ ಚುಕ್ಕಾಣಿ ಹಿಡಿದಿದ್ದಾರೆ. ಡಿಕೆ ಶಿವಕುಮಾರ್​ ಸಿಎಂ ಆದ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಬಿ.ಕೆ. ಹರಿಪ್ರಸಾದ್ ಪಕ್ಷಕ್ಕೆ ಹೊಸಬರೇನಲ್ಲ. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷಕ್ಕೆ ಸೇರಿ, ಹಲವು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ನಗರದ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಸಾಮಾನ್ಯ…

Read More

ರಾಜ್ಯದಲ್ಲಿ ಸುಸೂತ್ರವಾಗಿ ನಡೆದ ನೀಟ್‌ ಮರು ಪರೀಕ್ಷೆ: ಎಕ್ಸಾಂ ಬಗ್ಗೆ ವಿದ್ಯಾರ್ಥಿಗಳು ಹೇಳಿದ್ದೇನು? – Kannada News | NEET Re Examination Conducted Smoothly Across the State: What Did Students Say About the Exam

ಬೆಂಗಳೂರು, ಜೂನ್​​ 21: ಪ್ರಶ್ನೆ ಪತ್ರಿಕೆ ಲೀಕ್​ನಿಂದ ರದ್ದಾಗಿದ್ದ ನೀಟ್ ಮರುಪರೀಕ್ಷೆ (NEET Re-Exam) ಇಂದು ರಾಜ್ಯಾದ್ಯಂತ ನಡೆದಿದೆ. ಯಾವುದೇ ಗೊಂದಲ, ಸೋರಿಕೆ ಇಲ್ಲದೆ ಬಿಗಿ ಭದ್ರತೆ ನಡುವೆ ವಿದ್ಯಾರ್ಥಿಗಳು (Students) ಪರೀಕ್ಷೆ ಬರೆದು ಇದೀಗ ಹೊರಬಂದಿದ್ದಾರೆ. ಬೆಂಗಳೂರಿನ 68 ಕೇಂದ್ರಗಳು ಸೇರಿದಂತೆ ರಾಜ್ಯದ 31 ನಗರಗಳ 200ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15 ರವರೆಗೂ ಪರೀಕ್ಷೆ ನಡೆಯಿತು. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಪರೀಕ್ಷೆ ಕಠಿಣವಾಗಿತ್ತು ಅಂತಾ ಅಭ್ಯರ್ಥಿಗಳು ಹೇಳುತ್ತಿದ್ದಾರೆ….

Read More

ನೆಲಮಂಗಲ ಬಳಿ ಬಸ್​​ಗೆ ಕಾರು ಗುದ್ದಿ ಐವರ ಸಾವು: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ – Kannada News | Horrific Nelamangala Car Bus Collision Claims Lives; Bus Driver Describes Traumatic Incident

ಬೆಂಗಳೂರು, ಫೆಬ್ರವರಿ 15: ನೆಲಮಂಗಲದ ಜಿಂದಾಲ್ ಬಳಿ ಸಂಭವಿಸಿದ ಬಸ್​​ ಮತ್ತು ಕಾರು ನಡುವಿನ ಅಪಘಾತದಲ್ಲಿ ಐವರು ಅಸುನೀಗಿರುವ ಘಟನೆಯ ಭೀಕರತೆಯನ್ನು ಕೆಎಸ್​ಆರ್​ಟಿಸಿ ಬಸ್ ಚಾಲಕ ಕೆಂಪರಾಜು ವಿವರಿಸಿದ್ದಾರೆ. ಕಾರು ಅತಿ ವೇಗದಲ್ಲಿ ಡಿವೈಡರ್ ಹಾರಿ ಬಸ್‌ಗೆ ಡಿಕ್ಕಿ ಹೊಡೆದಾಗ ಜೋರಾದ ಸದ್ದು ಕೇಳಿಸಿತು. ಅಪಘಾತದ ತೀವ್ರತೆಗೆ ಬಸ್‌ನ ಗಾಜುಗಳು ಒಡೆದು ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್‌ನಲ್ಲಿ 43 ಪ್ರಯಾಣಿಕರಿದ್ದು, ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ. ಅಪಘಾತವಾದ ಕಾರಿನಲ್ಲಿ ಐವರು ಇದ್ದರು. ಆ ಪೈಕಿ ಎಲ್ಲರೂ ಮೃತಪಟ್ಟಿದ್ದಾರೆ….

Read More

ಸ್ಟಾರ್ ನಟಿಗೆ ಫಿಕ್ಸ್ ಆಗಿದ್ದ ಪ್ರಮುಖ ಸಿನಿಮಾ ಈಗ ರಶ್ಮಿಕಾ ಮಂದಣ್ಣ ಕೈಗೆ – Kannada News

ರಶ್ಮಿಕಾ ಮಂದಣ್ಣ (Rashmika Mandanna) ಪ್ರಸ್ತುತ ಸ್ಟಾರ್ ಪ್ಯಾನ್ ಇಂಡಿಯಾ ನಟಿ. ಅವರು ನಟಿಸುವ ಹೆಚ್ಚು ಸಿನಿಮಾಗಳು ನಾಯಕ ಪ್ರಧಾನ, ನಾಯಕಿಗೆ ಬಹಳ ಕಡಿಮೆ ಆದ್ಯತೆ (‘ಗರ್ಲ್​​ಫ್ರೆಂಡ್’ ಮತ್ತು ‘ಥಮಾ’ ಬಿಟ್ಟು) ಆದರೆ ಇತ್ತೀಚೆಗಷ್ಟೆ ಮದುವೆ ಆದ ರಶ್ಮಿಕಾ ಇನ್ನು ಮುಂದೆ ಹೆಚ್ಚು-ಹೆಚ್ಚು ಮಹಿಳಾ ಪ್ರಧಾನ ಮತ್ತು ತಮ್ಮ ನಟನಾ ಕೌಶಲಕ್ಕೆ ಸವಾಲೆನಿಸುವ ಪಾತ್ರಗಳಲ್ಲಿ ನಟಿಸುವ ಉತ್ಸುಕತೆ ತೋರುತ್ತಿದ್ದಾರೆ. ಇದೀಗ ರಶ್ಮಿಕಾಗೆ ಬಹಳ ಭಾರತದ ಸಂಗೀತ ಕ್ಷೇತ್ರದ ಪ್ರಾತಃ ಸ್ಮರಣೀಯ ಗಾಯಕಿಯೊಬ್ಬರ ಜೀವನ ಆಧರಿತ ಸಿನಿಮಾನಲ್ಲಿ ನಟಿಸುವ…

Read More

GT vs MI IPL 2026 Live Score: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ – Kannada News | Gujarat Titans vs Mumbai Indians IPL 2026 Live Cricket Score GT vs MI Match on 20th April latest news in Kannada

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಈ ಆವೃತ್ತಿಯ ಆರನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸುತ್ತಿದೆ. ಇದು ಗುಜರಾತ್‌ನ ಆರನೇ ಪಂದ್ಯವೂ ಆಗಿದೆ. ಉಭಯ ತಂಡಗಳ ನಡುವಿನ ಪಂದ್ಯವನ್ನು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದೆ. ಗುಜರಾತ್ ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ ಸತತ 3 ಪಂದ್ಯಗಳನ್ನು ಗೆದ್ದಿದೆ. ಇತ್ತ ಮುಂಬೈ 5 ರಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆಲ್ಲಲು ಸಾಧ್ಯವಾಗಿದೆ. ಆದ್ದರಿಂದ, ಈ ಪಂದ್ಯದಲ್ಲಿ ಗುಜರಾತ್ ಅನ್ನು ಸೋಲಿಸಿ ಗೆಲುವಿನ ಹಾದಿಗೆ…

Read More

ದಕ್ಷಿಣಕ್ಕೆ ಕಾಲಿಟ್ಟ ಬಾಲಿವುಡ್​​ನ ದೊಡ್ಡ ನಿರ್ಮಾಣ ಸಂಸ್ಥೆ – Kannada News | Dharma Productions entered south movie industry

ದಶಕಗಳಿಂದಲೂ ಹಿಂದಿ ಸಿನಿಮಾ (Cinema) ನಿರ್ಮಾಣದಲ್ಲಿ ತೊಡಗಿಕೊಂಡಿರುವ ದೊಡ್ಡ ನಿರ್ಮಾಣ ಸಂಸ್ಥೆ ಇದೇ ಮೊದಲ ಬಾರಿಗೆ ದಕ್ಷಿಣದ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದೆ. ಕರಣ್ ಜೋಹರ್ ಅವರ ತಂದೆ ಸ್ಥಾಪಿಸಿದ್ದ ಧರ್ಮಾ ಪ್ರೊಡಕ್ಷನ್ಸ್ ಬಾಲಿವುಡ್​ನ ಬಲು ದೊಡ್ಡ ನಿರ್ಮಾಣ ಸಂಸ್ಥೆ, ನೂರಾರು ಹಿಂದಿ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಈ ನಿರ್ಮಾಣ ಸಂಸ್ಥೆ ಇದೇ ಮೊದಲ ಬಾರಿಗೆ ದಕ್ಷಿಣದ ಸಿನಿಮಾ ಮೇಲೆ ನೇರವಾಗಿ ಬಂಡವಾಳ ತೊಡಗಿಸಿದೆ. ಕಳೆದ ಕೆಲ ವರ್ಷಗಳಿಂದ ದಕ್ಷಿಣದ ಸಿನಿಮಾಗಳನ್ನು ಉತ್ತರ ಭಾರತದಲ್ಲಿ ವಿತರಣೆ ಮಾತ್ರ ಮಾಡುತ್ತಿದ್ದ…

Read More

ವೀರೇಂದ್ರ ಪಾಟೀಲರಿಗೆ ಅಪ್ಪ,ಸಿದ್ದರಾಮಯ್ಯಗೆ ಮಗ ಅಪಮಾನ:ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಸಿದ ಕೈ ಎಂದ ಜೋಶಿ

ಮಂಗಳೂರು, (ಮೇ 28): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ರಾಜಿನಾಮೆ ಒಬಿಸಿ ವರ್ಗಕ್ಕೆ ರಾಹುಲ್ ಗಾಂಧಿ (Rahul Gandhi) ಕೊಟ್ಟ ಬಳುವಳಿ. ದಿನ ಬೆಳಗಾದರೆ ಒಬಿಸಿ ಎಂದು ಬೊಬ್ಬೆ ಹೊಡೆಯುತ್ತಿದ್ದವರು ಇಂದು ಅದೇ ವರ್ಗದ ಸಿಎಂ ಅನ್ನು ಕೆಳಗಿಳಿಸಿ ಅಪಮಾನಿಸಿದ್ದಾರೆ. ಕಾಂಗ್ರೆಸ್ ಆಡಳಿತದ 4 ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಮೇಲ್ವರ್ಗದವರು ಸಿಎಂ ಇದ್ದಾರೆ. ಕರ್ನಾಟಕದಲ್ಲಿ ಮಾತ್ರ ಒಬಿಸಿ ಸಿಎಂ ಇದ್ದರು. ಈಗ ಇದ್ದೊಬ್ಬ ಒಬಿಸಿ ಸಿಎಂ ಅನ್ನು ಕಾಂಗ್ರೆಸ್ ಅಸ್ಥಿರಗೊಳಿಸಿದೆ ಎಂದು ಎಂದು ಕೇಂದ್ರ ಆಹಾರ…

Read More

ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ – Kannada News | Bengaluru: Jigani Police Seize 250kg Ganja Worth 1.25 Crore; two arrested

ಆನೇಕಲ್, ಮೇ 08: 1 ಕೋಟಿ 25 ಲಕ್ಷ ರೂಪಾಯಿ ಮೌಲ್ಯದ 250 ಕೆಜಿ ಗಾಂಜಾವನ್ನು ಜಪ್ತಿ ಮಾಡುವ ಮೂಲಕ ಜಿಗಣಿ ಪೊಲೀಸರು ಭರ್ಜರಿ ಬೇಟೆ ಆಡಿದ್ದಾರೆ. ಸಿನಿಮಾ ಶೈಲಿಯಲ್ಲಿ ಗಾಂಜಾ ಸಾಗಿಸಿದ್ದ ಬಿಹಾರ ಮೂಲದ ಇಬ್ಬರನ್ನು ಬಂಧಿಸಿದ್ದಾರೆ. ರಾಮಾಯಣ್ ಯಾದವ್(56) ಮತ್ತು ಸಬೀರ್(51) ಬಂಧಿತರು. ಕಿಡಿಗೇಡಿಗಳು ಯಾರಿಗೂ ತಿಳಿಯದಂತೆ ಒಡಿಶಾದಿಂದ ಪೌಲ್ಟ್ರಿ ಫೀಡ್ಸ್ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದರು. ಈ ವೇಳೆ ಜಿಗಣಿ ಇನ್ಸ್‌ಪೆಕ್ಟರ್‌ ಮಂಜುನಾಥ್ ನೇತೃತ್ವದ ತಂಡದಿಂದ ಬೇಗೂರು ಮುಖ್ಯರಸ್ತೆಯ ಕೊಪ್ಪ ಬಳಿ ದಾಳಿ ಮಾಡಿ,…

Read More

ಟೀಮ್ ಇಂಡಿಯಾಗೆ 4 ಆಟಗಾರರ ಎಂಟ್ರಿ? – Kannada News | India’s New Test Era: Maiden Call ups for Domestic Stars

ಐಪಿಎಲ್ 2026ರ ಬೆನ್ನಲ್ಲೇ ನಡೆಯಲಿರುವ ಅಫ್ಘಾನಿಸ್ತಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಭಾರತದ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ, ದೇಶೀಯ ಕ್ರಿಕೆಟ್‌ನಲ್ಲಿ ಮಿಂಚುತ್ತಿರುವ ಹೊಸ ಮುಖಗಳಿಗೆ ಅವಕಾಶ ನೀಡಲು ಬಿಸಿಸಿಐ (BCCI) ಚಿಂತಿಸುತ್ತಿದೆ. ಅದರಂತೆ ಅಫ್ಘಾನ್ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ನಾಲ್ವರು ಹೊಸ ಮುಖಗಳು ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ. ಆ ಐವರು ಆಟಗಾರರ ಹೆಸರು ಈ ಕೆಳಗಿನಂತಿದೆ… ಹರ್ಷ್ ದುಬೆ (ವಿದರ್ಭ) ಮಾನವ್ ಸುತಾರ್ (ರಾಜಸ್ಥಾನ್) ಆಖಿಬ್ ನಬಿ (ಜಮ್ಮು-ಕಾಶ್ಮೀರ) ಗುರ್ನೂರ್ ಬ್ರಾರ್ (ಪಂಜಾಬ್) ಪಡಿಕ್ಕಲ್ ಕಂಬ್ಯಾಕ್:…

Read More