Headlines

SSLC ಪರೀಕ್ಷೆ: ಹಿಂದಿ ಭಾಷೆಗೆ ಸಿಗುತ್ತಾ ಗ್ರೇಸ್ ಮಾರ್ಕ್ಸ್? ಖಾಸಗಿ ಶಾಲೆಗಳ ಒಕ್ಕೂಟ ಮನವಿ – Kannada News | SSLC Exam Update: KAMS Urges Karnataka Govt to Give 8 Grace Marks for Hindi After High Court Quashes Grade System

ಬೆಂಗಳೂರು, ಏಪ್ರಿಲ್ 17: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆ ಹಿಂದಿಗೆ 8 ಹೆಚ್ಚುವರಿ ಗ್ರೇಸ್ ಅಂಕಗಳನ್ನು ನೀಡುವಂತೆ ಮನವಿ ಮಾಡಿ ಖಾಸಗಿ ಶಾಲೆಗಳ ಒಕ್ಕೂಟವು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದೆ. ಈ ಕ್ರಮವು ಹಿಂದಿ ವಿಷಯದಲ್ಲಿ ಕಡಿಮೆ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಒಕ್ಕೂಟ ಹೇಳಿದೆ. ಪರೀಕ್ಷೆಗೆ ಕೆಲವೇ ದಿನಗಳಿರುವಾಗ ಸರ್ಕಾರ ತೃತೀಯ ಭಾಷೆಗೆ ಗ್ರೇಡ್ ನೀಡುವುದಾಗಿ ತಿಳಿಸಿತ್ತು. ಆದರೆ, ನ್ಯಾಯಾಲಯವು ಈ ನಿರ್ಧಾರವನ್ನು ರದ್ದುಗೊಳಿಸಿ, ಗ್ರೇಡ್‌ಗಳ ಬದಲಿಗೆ ವಿದ್ಯಾರ್ಥಿಗಳಿಗೆ ಅಂಕಗಳನ್ನೇ…

Read More

ನಾನು ಅಷ್ಟೊಂದು ಹೆದರಿದ್ದೆ… ಕೈಲ್ ಜೇಮಿಸನ್ ಬಹಿರಂಗ ಹೇಳಿಕೆ – Kannada News | Kyle Jamieson Shaken by 15 Year Old Vaibhav Sooryavanshi

ವಯಸ್ಸು ಜಸ್ಟ್​ ನಂಬರ್ ಅಷ್ಟೇ… ಎಂಬುದನ್ನು ವೈಭವ್ ಸೂರ್ಯವಂಶಿ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಐಪಿಎಲ್ ಇತಿಹಾಸದ ಅತ್ಯಂತ ಕಿರಿಯ ಆಟಗಾರನ ಆಕ್ರಮಣಕಾರಿ ಆಟಕ್ಕೆ ಬೆಚ್ಚಿಬಿದ್ದಿರುವ ಕೈಲ್ ಜೇಮಿಸನ್, ವೈಭವ್‌ರನ್ನು ನೋಡಿ ತಾನು ಭಯಭೀತನಾಗಿದ್ದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಕುತೂಹಲಕಾರಿ ವಿಷಯ ಎಂದರೆ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ ವೈಭವ್ ಸೂರ್ಯವಂಶಿಯ ವಿಕೆಟ್ ಅನ್ನು ಜೇಮಿಸನ್ ಅವರೇ ಪಡೆದಿದ್ದರು. ಇದೀಗ ವಿಕೆಟ್ ಪಡೆದಿದ್ದಕ್ಕಿಂತ ಹೆಚ್ಚಾಗಿ, ವೈಭವ್ ಸೂರ್ಯವಂಶಿ ಬಗ್ಗೆ ನೀಡಿದ ಹೇಳಿಕೆ ಈಗ ಎಲ್ಲೆಡೆ ವೈರಲ್ ಆಗಿದೆ….

Read More

ದಾವಣಗೆರೆ ದಕ್ಷಿಣ ಗೆಲುವಿನ ಕ್ರೆಡಿಟ್ ಯಾರಿಗೆ? ಸಲೀಂ ಅಹ್ಮದ್ ಹೇಳಿದ್ದಿಷ್ಟು – Kannada News | MLC salim ahmed Talks about Congress Candidate Samarth Shamanur Won In Davanagere South By Poll

ದಾವಣಗೆರೆ, (ಮೇ 04): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನಡುವೆಯೂ ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್​ ದಾಸಕರಿಯಪ್ಪ ಅವರ ವಿರುದ್ಧ 5,708 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಟಿಕೆಟ್ ವಿಚಾರದಲ್ಲಿ ನಡೆದ ಮುಸುಕಿನ ಗುದ್ದಾಟದಿಂದ ಕಾಂಗ್ರೆಸ್​​ ಲೀಡ್ ಕಡಿಮೆಯಾಗಿದೆ, ಯಾಕಂದ್ರೆ, ಟಿಕೆಟ್ ನೀಡದಿದ್ದಕ್ಕೆ ಅಸಮಾಧಾನಗೊಂಡಿರುವ ಮುಸ್ಲಿಮರು ಎಸ್​ಡಿಪಿಐಗೆ ಬೆಂಬಲಿಸಿದ್ದಾರೆ. ಹೀಗಾಗಿ ಕಾಂಗ್ರೆಸ್​ ಮತ ಬ್ಯಾಂಕ್​​​ ಗೆ ಡಿಮ್ಯಾಜ್ ಆಗಿದೆ. ಸಮರ್ಥ್ ಗೆಲುವು ರಿಜ್ವಾನ್ ಅರ್ಷದ್ ಹಾಗೂ…

Read More

ರಾಜ್ಯ ರಾಜಕಾರಣದಲ್ಲಿ ಮತ್ತೆ ಹನಿಟ್ರ್ಯಾಪ್ ಸಂಚಲನ: ಕಾಂಗ್ರೆಸ್ ಶಾಸಕ, ಪುತ್ರನ ಆಡಿಯೋ ರಿಲೀಸ್ – Kannada News | Tumakuru JDS Leader Nagaraj Serious Allegation Against Congress MLA SR Srinivas and His son with Audio

JDS ಮುಖಂಡ ನಾಗರಾಜ್, ಶಾಸಕ ಎಸ್.ಆರ್.ಶ್ರೀನಿವಾಸ್Image Credit source: tv9 kannada ತುಮಕೂರು, ಮೇ 22: ಜಿಲ್ಲಾ ರಾಜಕೀಯದಲ್ಲಿ ಇದೀಗ ಹನಿಟ್ರ್ಯಾಪ್ ಆರೋಪದ ಮಾತು ಹೊಸ ಸಂಚಲನ ಸೃಷ್ಟಿಸಿದೆ. ಗುಬ್ಬಿ ಕಾಂಗ್ರೆಸ್ ಶಾಸಕ ಎಸ್​ಆರ್ ಶ್ರೀನಿವಾಸ್ (SR Srinivas) ಹಾಗೂ ಪುತ್ರ ದುಷ್ಯಂತ್ ವಿರುದ್ಧ ಜೆಡಿಎಸ್ (JDS) ಮುಖಂಡ ನಾಗರಾಜು ಗಂಭೀರ ಆರೋಪ ಮಾಡಿದ್ದಾರೆ. ತನ್ನ ಚಲನವಲನದ ಮೇಲೆ ಗೂಢಚಾರಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಅವರು ಈ ಸಂಬಂಧ ಕೆಲ ಆಡಿಯೋ ಬಿಡುಗಡೆ ಕೂಡ ಮಾಡಿದ್ದಾರೆ. ಸದ್ಯ…

Read More

ಇತಿಹಾಸಕ್ಕೆ ಮರುಜೀವ ನೀಡಿದ ಪಾಕ್: ವಿಭಜನೆ ಪೂರ್ವದ ಹಿಂದೂ-ಸಿಖ್ ಹೆಸರುಗಳು ಲಾಹೋರ್ ಬೀದಿಗಳಿಗೆ ವಾಪಸ್, ಇಸ್ಲಾಂಪುರ ಈಗ ಕೃಷ್ಣ ನಗರ – Kannada News | Lahore Revives Several Pre Partition Street Names in Heritage Move

ಲಾಹೋರ್, ಮೇ 19: ಭಾರತ ಮತ್ತು ಪಾಕಿಸ್ತಾನ(Pakistan) ವಿಭಜನೆಯಾಗಿ 79 ವರ್ಷಗಳ ನಂತರ, ಪಾಕಿಸ್ತಾನ ಸರ್ಕಾರವು ಲಾಹೋರ್​ನ ಇತಿಹಾಸವನ್ನು ಪುನಃ ಬರೆಯುವ ಮಹತ್ವದ ಸಾಹಸಕ್ಕೆ ಕೈಹಾಕಿದೆ. ದಶಕಗಳ ಹಿಂದೆ ಇಸ್ಲಾಮೀಕರಣದ ಭಾಗವಾಗಿ ಬದಲಾಗಿದ್ದ ರಸ್ತೆಗಳು, ಚೌಕಗಳು ಮತ್ತು ಐತಿಹಾಸಿಕ ಸ್ಥಳಗಳ ಹೆಸರುಗಳನ್ನು ತೆಗೆದುಹಾಕಿ, ಅವುಗಳ ಮೂಲ ಹಿಂದೂ, ಸಿಖ್ ಮತ್ತು ಬ್ರಿಟಿಷ್ ಯುಗದ ಹೆಸರುಗಳ ಸೈನ್ ಬೋರ್ಡ್​ ಮರುಸ್ಥಾಪಿಸುತ್ತಿದೆ. ಕೇವಲ ಎರಡು ತಿಂಗಳ ಅವಧಿಯಲ್ಲಿ ಲಾಹೋರ್‌ನ ಪ್ರಮುಖ ಒಂಬತ್ತು ಸ್ಥಳಗಳು ತಮ್ಮ ಮೂಲ ಗುರುತನ್ನು ಮರಳಿ ಪಡೆದಿವೆ….

Read More

‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ಹೆಮ್ಮೆಯಿಂದ ಹೇಳಿದ ರಿಷಬ್

‘ಜೈ ಹನುಮಾನ್’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರು ಹನುಮಂತನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಹನುಮಂತ ಹುಟ್ಟಿದ ಹಂಪಿಯ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ರಿಷಬ್ ಅವರು ಕಾಲ್ನಡಿಗೆಯಲ್ಲೇ ಬೆಟ್ಟ ಏರಿದರು. ಮುಹೂರ್ತದ ಬಳಿಕ ಮಾತನಾಡಿದ ಅವರು, ‘ಈ ಚಿತ್ರದಿಂದ ರಾಮ ಹಾಗೂ ಹನುಮ ಭಕ್ತರಿಗೆ ಖುಷಿ ಆಗಲಿದೆ’ ಎಂದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ – Kannada News | Devotees Witness Unique Thorn Bed Ritual At Tamil Nadu Muthumariamman Temple

ಚೆನ್ನೈ, ಜನವರಿ 2: ತಮಿಳುನಾಡಿನ ಶಿವಗಂಗೈ ಜಿಲ್ಲೆಯ ತಿರುಪ್ಪುವನಂ ಬಳಿಯ ಹಳ್ಳಿಯಲ್ಲಿ ಪೂಂಗವನಂ ಮುತ್ತುಮಾರಿಯಮ್ಮನ್ ದೇವಾಲಯವಿದೆ. 63 ವರ್ಷದ ನಾಗರಾಣಿ ಅಮ್ಮವರು ಈ ದೇವಾಲಯದ ಆಡಳಿತಾಧಿಕಾರಿ. ಪ್ರತಿ ಮಂಡಲ ಪೂಜೆಯ ಸಮಯದಲ್ಲಿ 48 ದಿನಗಳ ಕಾಲ ಉಪವಾಸ ಆಚರಿಸುವುದು ಮತ್ತು ಜನರಿಗೆ ದೈವಿಕ ಮಾತುಗಳನ್ನು ಹೇಳುವುದು ಇಲ್ಲಿನ ಸಂಪ್ರದಾಯವಾಗಿದೆ. ಈ ವೇಲೆ 7 ಅಡಿ ಎತ್ತರದ ಮುಳ್ಳಿನ ಹಾಸಿಗೆಯನ್ನು ಉಡೈ ಮುಳ್ಳು ಮತ್ತು ಕರುವೇಲ ಮರದ ಮುಳ್ಳಿನಂತಹ ವಸ್ತುಗಳಿಂದ ತಯಾರಿಸಲಾಗುತ್ತದೆ. ನಾಗರಾಣಿ ಅಮ್ಮವರು ಭಕ್ತರನ್ನು ಆಶೀರ್ವದಿಸಲು ಆ…

Read More

ಈ ರಾಶಿಗಳ ಮೇಲೆ ಗ್ರಹಗಳ ಶುಭಫಲ, ಇಂದು “ಓಂ ಗುಣಾಕರಾಯ ನಮಃ” ಮಂತ್ರ ಜಪ ಮಾಡಿ – Kannada News | Astrologer Dr. Basavaraj Guruji Predicts Zodiac Fortunes for January 29, 2026

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ನೀಡಿದ್ದಾರೆ. ವಿಶ್ವಾಸುನಾಮ ಸಂವತ್ಸರ, ಉತ್ತರಾಯಣ, ಮಾಘಮಾಸ, ಶಿಶಿರ ಋತು, ಶುಕ್ಲಪಕ್ಷ ಏಕಾದಶಿ, ಮೃಗಶಿರಾ ನಕ್ಷತ್ರ, ಐಂದ್ರ ಯೋಗ ಮತ್ತು ಭದ್ರಕರಣ ಈ ದಿನದ ವೈಶಿಷ್ಟ್ಯಗಳಾಗಿವೆ. ರಾಹುಕಾಲವು ಮಧ್ಯಾಹ್ನ 1:59 ರಿಂದ 3:26 ರವರೆಗೆ ಇರಲಿದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಹಾಗೂ ಶುಭ ಕಾಲವು ಮಧ್ಯಾಹ್ನ 12:33 ರಿಂದ 1:59 ರವರೆಗೆ ಇರುತ್ತದೆ. ಈ ದಿನ ರವಿ ಮಕರ…

Read More

ವೃತ್ತಿಯಲ್ಲಿ ಬ್ಯೂಟಿಷಿಯನ್, ಗಂಡ ದಂತವೈದ್ಯ; ನೀಟ್ ಹಗರಣದಲ್ಲಿ ಸಿಕ್ಕಿಬಿದ್ದ ಮನಿಷಾ ಬಗ್ಗೆ ನಿಮಗೆಷ್ಟು ಗೊತ್ತು? – Kannada News | Who is Manisha Sanjay Waghmare Pune beautician an alleged agent in NEET UG 2026 paper leak case

ನವದೆಹಲಿ, ಮೇ 16: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಈಗಾಗಲೇ ಹಲವು ಆರೋಪಿಗಳನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ. ದೇಶದ ಅತಿದೊಡ್ಡ ವೈದ್ಯಕೀಯ ಪರೀಕ್ಷೆ ನೀಟ್ ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಸಿಬಿಐ ಆರಂಭಿಸಿದೆ. ಈ ಪ್ರಕರಣದ ಬೇರುಗಳನ್ನು ಸಿಬಿಐ ಅಗೆಯಲು ಪ್ರಾರಂಭಿಸಿದೆ. ಈ ಪ್ರಕರಣದ ಜಾಲ ರಾಜಸ್ಥಾನದಿಂದ ಮಹಾರಾಷ್ಟ್ರಕ್ಕೆ ಹರಡಿದೆ. ಮಹಾರಾಷ್ಟ್ರದಲ್ಲಿ ಸಿಬಿಐ ಮತ್ತೋರ್ವ ಮಾಸ್ಟರ್ ಮೈಂಡ್ ಅನ್ನು ಬಂಧಿಸಿದೆ. ಮಹಿಳೆಯಾಗಿರುವ ಈ ಆರೋಪಿಯ ಹೈ ಪ್ರೊಫೈಲ್ ಜೀವನಶೈಲಿ ಮತ್ತು ಬ್ಯಾಂಕ್…

Read More

IPL 2026: ಚಿನ್ನಸ್ವಾಮಿ ಪಿಚ್ ಯಾರಿಗೆ ಸಹಕಾರಿ? ಪಂದ್ಯದ ದಿನ ಬೆಂಗಳೂರು ಹವಾಮಾನ ಹೇಗಿರಲಿದೆ?

2026 ರ ಐಪಿಎಲ್ (IPL 2026), ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದೊಂದಿಗೆ ಆರಂಭವಾಗಲಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ (RCB vs SRH) ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಸುಮಾರು ಒಂದು ವರ್ಷದ ಬಳಿಕ ಚಿನ್ನಸ್ವಾಮಿ ಮೈದಾನ ಕ್ರಿಕೆಟ್ ಪಂದ್ಯವನ್ನು ಆಯೋಜಿಸುತ್ತಿದೆ. ಹೀಗಾಗಿ ಬೆಂಗಳೂರಿನ ಕ್ರಿಕೆಟ್ ಪ್ರಿಯರು ಕೂಡ ಈ ಪಂದ್ಯಕ್ಕೆ ಕಾತುರದಿಂದ ಕಾದಿದ್ದಾರೆ. ಹೀಗಾಗಿ ಈ ಪಂದ್ಯ ನಡೆಯುವ ಚಿನ್ನಸ್ವಾಮಿ ಮೈದಾನ ಯಾರಿಗೆ ಹೆಚ್ಚು ನೆರವು…

Read More