Headlines

IPL 2026: ಫೈನಲ್ ಪ್ಲೇಯಿಂಗ್ ಇಲೆವೆನ್: RCB ಮುಂದಿದೆ 2 ಆಯ್ಕೆ

IPL 2026: ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ನ ಕೊನೆಯ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಭಾನುವಾರ (ಮೇ.31) ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ಹೇಗೆ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ ಎಂಬುದೇ ಈಗ ಕುತೂಹಲ. ಏಕೆಂದರೆ ಈ ಬಾರಿ ಆರ್​ಸಿಬಿ ಗುಜರಾತ್ ಟೈಟಾನ್ಸ್ ವಿರುದ್ಧ ಮೂರು ಪಂದ್ಯಗಳನ್ನಾಡಿದೆ. ಈ ಮೂರು…

Read More

Daily Devotional: ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ? – Kannada News | Lunar Eclipse March 04: Can Women Embrace Sanyasa According to Scriptures?

ಬೆಂಗಳೂರು, ಮಾರ್ಚ್​​ 04: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಸ್ತ್ರೀಯರು ಶಾಸ್ತ್ರಾನುಸಾರ ಸನ್ಯಾಸಿನಿ ಆಗಬಹುದಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಸನ್ಯಾಸಿಗಳು ಮತ್ತು ಸನ್ಯಾಸಿನಿಯರನ್ನು ಗೌರವಯುತವಾಗಿ ದೇವತಾ ಸ್ವರೂಪಿಗಳೆಂದು ಕಾಣಲಾಗುತ್ತದೆ. ಸನ್ಯಾಸ ಎಂದರೆ ತಲೆ ಬೋಳಿಸಿಕೊಂಡು, ಕಾಷಾಯ ವಸ್ತ್ರ ಧರಿಸಿ, ರುದ್ರಾಕ್ಷಿ ಮಾಲೆಗಳನ್ನು ಧರಿಸಿ, ಬ್ರಾಹ್ಮೀ ಮುಹೂರ್ತದಲ್ಲಿ ಜಪತಪಗಳನ್ನು ಮಾಡಿ, ಹೋಮಹವನಗಳನ್ನು ನಿರ್ವಹಿಸಿ, ಭಿಕ್ಷೆಯಿಂದ ಪಡೆದ ಆಹಾರವನ್ನು ಸ್ವೀಕರಿಸುವುದು. ಸನ್ಯಾಸಿನಿಯರ ಪ್ರಥಮ ಕರ್ತವ್ಯ ಧರ್ಮಜಾಗೃತಿ, ಸಂಸ್ಕೃತಿಯ ಉದ್ಧಾರ ಮತ್ತು ಲೋಕಕ್ಷೇಮವನ್ನು ಬಯಸುವುದು. ಹಿಂದೂ ಧರ್ಮದಲ್ಲಿ ಸ್ತ್ರೀಯರಿಗೆ ಅಪಾರ…

Read More

ಜೀ5 ಒಟಿಟಿಯಲ್ಲಿ ಏ.24ರಿಂದ ಪ್ರಸಾರ ಆಗಲಿದೆ ‘ಜೆರಾಕ್ಸ್’ ವೆಬ್ ಸರಣಿ; ಏನಿದರ ಕಥೆ? – Kannada News | Zee5 to air Jerox web series from April 24 ft Nagabhushana Payal Chengappa

‘ಬ್ಲಿಂಕ್‌’ ಖ್ಯಾತಿಯ ನಿರ್ದೇಶಕ ಶ್ರೀನಿಧಿ ಬೆಂಗಳೂರು ಅವರು ‘ಜೆರಾಕ್ಸ್‌’ (Jerox) ವೆಬ್ ಸರಣಿಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಇದರಲ್ಲಿ ನಾಗಭೂಷಣ (Nagabhushana), ಪಾಯಲ್‌ ಚೆಂಗಪ್ಪ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಮಂಜು ಪಾವಗಡ, ಓಂ ಪ್ರಕಾಶ್‌ ರಾವ್‌, ಯಶವಂತ್‌ ಶೆಟ್ಟಿ, ಶ್ರೀವತ್ಸ, ವಿಜಯ್‌ ಪ್ರಸಾದ್‌, ಜಗ್ಗಪ್ಪ, ತುಕಾಲಿ ಸಂತು, ಸಿದ್ದು ಮಂಡ್ಯ, ಸುಧಾಕರ್‌ ಗೌಡ ಮುಂತಾದವರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ಜೀ5 (zee5) ಒಟಿಟಿ ಮೂಲಕ ಏಪ್ರಿಲ್‌ 24ರಿಂದ ಈ ವೆಬ್‌ ಸರಣಿಯು ವೀಕ್ಷಣೆಗೆ ಲಭ್ಯವಾಗಲಿದೆ. ಒಂದುವೇಳೆ ಜೆರಾಕ್ಸ್…

Read More

Suryakumar Yadav: ನಮ್ಮ ಸೋಲಿಗೆ ಇಂದೊಂದೇ ಕಾರಣ! – Kannada News | Suryakumar yadav post match interview After RCB vs MI Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿದೆ. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 167 ರನ್ ಕಲೆಹಾಕಿದ್ದರು. ಈ ಗುರಿಯನ್ನು ಆರ್​ಸಿಬಿ 20ನೇ ಓವರ್​ನ ಕೊನೆಯ ಎಸೆತದಲ್ಲಿ ಚೇಸ್ ಮಾಡಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಈ ಸೋಲಿನ ಬಳಿಕ…

Read More

ಬಾಕ್ಸ್ ಆಫೀಸ್‌ನಲ್ಲಿ ಸೂರ್ಯ ಅಬ್ಬರ: 300 ಕೋಟಿ ಕ್ಲಬ್‌ನತ್ತ ‘ಕರುಪ್ಪು’ ಸಿನಿಮಾ ಕಲೆಕ್ಷನ್ – Kannada News | Trisha Krishnan Suriya starrer Karuppu Box Office Collection crosses Rs 200 Cr heading towards 300 Cr

ಕಾಲಿವುಡ್ ನಟ ಸೂರ್ಯ (Suriya) ಅಭಿನಯದ ಆ್ಯಕ್ಷನ್ ಡ್ರಾಮಾ ಸಿನಿಮಾ ‘ಕರುಪ್ಪು’ (Karuppu) ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಎರಡನೇ ವಾರಾಂತ್ಯದಲ್ಲೂ ಚಿತ್ರದ ಕಲೆಕ್ಷನ್ ಭರ್ಜರಿಯಾಗಿದ್ದು, ಗಲ್ಲಾಪೆಟ್ಟಿಗೆಯಲ್ಲಿ ಹೊಸ ದಾಖಲೆಗಳನ್ನು ಬರೆಯುವತ್ತ ಮುನ್ನುಗ್ಗುತ್ತಿದೆ. ಚಿತ್ರದ ಮೊದಲ ದಿನದ ಗಳಿಕೆಗಿಂತಲೂ ಕಳೆದ ಭಾನುವಾರದ ಕಲೆಕ್ಷನ್ ಹೆಚ್ಚಾಗಿರುವುದು ಚಿತ್ರದ ಭರ್ಜರಿ ಯಶಸ್ಸಿಗೆ ಸಾಕ್ಷಿಯಾಗಿದೆ. ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ‘ಕರುಪ್ಪು’ ಸಿನಿಮಾ ಈಗ 300 ಕೋಟಿ ರೂಪಾಯಿ ಗಳಿಕೆಯ ಮೈಲಿಗಲ್ಲು ತಲುಪಲು ಸಜ್ಜಾಗಿದೆ. ಈ ವಾರದಲ್ಲೇ ಬಕ್ರೀದ್ ಹಬ್ಬದ ರಜೆ…

Read More

ಜಮೀನು ವಿಚಾರಕ್ಕೆ ದಾಯಾದಿ ಕಲಹ: ಹಿಂಬದಿಯಿಂದ ಚಾಕು ಇರಿದು ಬರ್ಬರವಾಗಿ ವ್ಯಕ್ತಿಯ ಕೊಲೆ – Kannada News | Kalaburagi Land Dispute: Family Feud Ends in Brutal Stabbing Murder

ಕಲಬುರಗಿ, ಜನವರಿ 31: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ದಾಯಾದಿ ಕಲಹ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ತಳವಾರ ಮೃತ ದುರ್ದೈವಿಯಾಗಿದ್ದು, ಮೃತನ ದೊಡ್ಡಪ್ಪನ ಮಗ ಗೂಳೇಶ್​​ ಎಂಬವನೇ ಕೊಲೆ ಆರೋಪಿಯಾಗಿದ್ದಾನೆ. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು, ಗೂಳೆಶ್​​ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸಿಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದ ಬಸವರಾಜ್ ಹೆಂಡತಿ ಜೊತೆ ಊಟ ಮಾಡಿ ಕೂತಿದ್ದರು. ಈ ವೇಳೆ ಸ್ನೇಹಿತರಿಂದ ಕರೆ…

Read More

ಇರಾನ್ ವಿರುದ್ಧ ಯುದ್ಧಕ್ಕೆ ಅಮೆರಿಕ ಸನ್ನದ್ಧ, ಟ್ರಂಪ್ ಓಕೆ ಅನ್ನೋದೊಂದೇ ಬಾಕಿ – Kannada News | US Military Ready: Trump’s Iran War Decision Looms, Middle East on Edge

ವಾಷಿಂಗ್ಟನ್, ಫೆಬ್ರವರಿ 19: ಇರಾನ್(Iran) ಮೇಲಿನ ದಾಳಿಗೆ ಅಮೆರಿಕದ ಮಿಲಿಟರಿ ಸಿದ್ಧತೆಗಳು ಪೂರ್ಣಗೊಂಡಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.  ಮಧ್ಯಪ್ರಾಚ್ಯದಲ್ಲಿ, ಅಮೆರಿಕದ ಯುದ್ಧನೌಕೆಗಳು, ಯುದ್ಧ ವಿಮಾನಗಳು ಮತ್ತು ಇಂಧನ ತುಂಬುವ ವಿಮಾನಗಳು ಇರಾನ್ ವಿರುದ್ಧದ ಯುದ್ಧಕ್ಕೆ ಸಿದ್ಧವಾಗಿವೆ. ಈ ವಾರದ ಕೊನೆಯಲ್ಲಿ ಅಮೆರಿಕದ ಮಿಲಿಟರಿ ಇರಾನ್ ಮೇಲೆ ದಾಳಿ ನಡೆಸಬಹುದು ಎಂದು ವರದಿಗಳು ಹೇಳುತ್ತಿವೆ. ಅಮೆರಿಕದ ದಾಳಿಯು ಪಶ್ಚಿಮ ಏಷ್ಯಾದಲ್ಲಿ ದೊಡ್ಡ ಸಂಘರ್ಷಕ್ಕೆ ಕಾರಣವಾಗಬಹುದು. ಆದಾಗ್ಯೂ, ಇರಾನ್ ಮೇಲಿನ ದಾಳಿಯ ಕುರಿತು ಡೊನಾಲ್ಡ್ ಟ್ರಂಪ್ ಇನ್ನೂ ಅಂತಿಮ ನಿರ್ಧಾರವನ್ನು…

Read More

ಜನರ ಟೀಕೆ ಬಳಿಕ ಯಶ್ ಜೊತೆ ನಾಯಕಿ ಮುಖ ತೋರಿಸಿದ ‘ಟಾಕ್ಸಿಕ್’ ಚಿತ್ರತಂಡ – Kannada News | Yash and Kiara Advani new song Tabaahi from Toxic movie 2nd poster released

‘ಟಾಕ್ಸಿಕ್’ (Toxic) ಸಿನಿಮಾದ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಸೃಷ್ಟಿ ಆಗಿದೆ. ಮೊದಲ ಹಾಡಿನ ಬಿಡುಗಡೆಗೆ ಸಮಯ ನಿಗದಿ ಆಗಿದೆ. ಮಾರ್ಚ್ 2ರಂದು ಮಧ್ಯಾಹ್ನ 12 ಗಂಟೆ 59 ನಿಮಿಷಕ್ಕೆ ‘ತಬಾಹಿ’ (Tabaahi) ಹಾಡು ರಿಲೀಸ್ ಆಗಲಿದೆ. ಈ ವಿಷಯ ತಿಳಿಸಲು ಒಂದು ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ಕೇವಲ ಯಶ್ (Yash) ಮುಖ ಮಾತ್ರ ಕಾಣಿಸಿತ್ತು. ಅದಕ್ಕೆ ಕೆಲವರು ಬೇಸರ ವ್ಯಕ್ತಪಡಿಸಿದ್ದರು. ಟೀಕೆ ಎದುರಾಗುತ್ತಿದ್ದಂತೆಯೇ…

Read More

ರಂಗೇರಿದ ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಯಾವ ಕಡೆ?

ಬಾಗಲಕೋಟೆ, (ಮಾರ್ಚ್ 26): ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಾವು ರಂಗೇರಿದೆ. ಆದ್ರೆ, ಈ ಉಪಚುನಾವಣೆಯಲ್ಲಿ ಕಾಂಗ್ರೆಸ್​​​ಗೆ ಮುಸ್ಲಿಂ ಸಮುದಾಯ ಕಂಟಕವಾಗಿ ಪರಿಣಮಿಸಿದೆ. ಅದರಲ್ಲೂ ಮುಖ್ಯವಾಗಿ ದಾವಣಗೆರೆಯಲ್ಲಿ ಮುಸ್ಲಿಂ ಮುಖಂಡರು ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದು, ಬಾಗಲಕೋಟೆ ಮುಸ್ಲಿಮರಿಗೂ ಕಾಂಗ್ರೆಸ್​​ಗೆ ಮತ ಹಾಕಬೇಡಿ ಎಂದು ಕರೆ ಕೊಟ್ಟಿದ್ದಾರೆ. ಹೀಗಾಗಿ ಬಾಗಲಕೋಟೆಯಲ್ಲೂ ದಾಣವಗೆರೆ ಮುಸ್ಲಿಂ ಸಮುದಾಯದ ಬಂಡಾಯದ ಬಿಸಿ ತಟ್ಟುತ್ತಾ ಎನ್ನುವ ಆತಂಕ ಇತ್ತು. ಆದ್ರೆ, ಬಾಗಲಕೋಟೆ ಮುಸ್ಲಿಮರು ಒಗ್ಗಟ್ಟು ಪ್ರದರ್ಶನ ಮಾಡಿದ್ದು, ಬಾಗಲಕೋಟೆಯಲ್ಲಿ ನಮ್ಮ…

Read More

ರಜನಿಕಾಂತ್ ನಟನೆಯ ‘ಜೈಲರ್ 2’ ಅಕ್ಟೋಬರ್ 15ರಂದು ಬಿಡುಗಡೆ ಆಗೋದು ಖಚಿತ – Kannada News | Rajinikanth Jailer 2 official Release Date Sun Pictures Hrithik Roshan Shiva Rajkumar

ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ದಿನ ಕೊನೆಗೂ ಬಂದಿದೆ. ‘ಸನ್‌ ಪಿಕ್ಚರ್ಸ್’ ಸಂಸ್ಥೆಯು ಬಹುನಿರೀಕ್ಷಿತ ‘ಜೈಲರ್ 2’ (Jailer 2) ಸಿನಿಮಾದ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸುವ ಮೂಲಕ ತಿಂಗಳುಗಳಿಂದ ನಡೆಯುತ್ತಿದ್ದ ಚರ್ಚೆಗಳಿಗೆ ತೆರೆ ಎಳೆದಿದೆ. ಸೀಕ್ವೆಲ್ ಘೋಷಣೆ ಆದಾಗಿನಿಂದಲೂ ಟೈಗರ್ ಮುತ್ತುವೇಲ್ ಪಾಂಡಿಯನ್ ಆಗಮನಕ್ಕಾಗಿ ಫ್ಯಾನ್ಸ್ ದಿನಗಣನೆ ಆರಂಭಿಸಿದ್ದರು. ಈಗ ರಿಲೀಸ್ ಡೇಟ್ (Jailer 2 Release Date) ಫಿಕ್ಸ್ ಆಗಿರುವುದರಿಂದ ಚಿತ್ರದ ಮೇಲಿನ ಹೈಪ್ ದುಪ್ಪಟ್ಟಾಗಿದೆ. ‘ಸನ್‌ ಪಿಕ್ಚರ್ಸ್’ ಸಂಸ್ಥೆಯು…

Read More