The Wedding of VIROSH: ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ವಯಸ್ಸಿನ ಅಂತರ ಎಷ್ಟು? – Kannada News | The Wedding of VIROSH what is the age gap between Rashmika Mandanna and Vijay Deverakonda
ಅಭಿಮಾನಿಗಳ ಬಹುಕಾಲದ ಕುತೂಹಲಕ್ಕೆ ತೆರೆಬಿದ್ದಿದೆ. ಟಾಲಿವುಡ್‌ನ ಸ್ಟಾರ್ ನಟ ವಿಜಯ್ ದೇವರಕೊಂಡ ಮತ್ತು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ಹಸೆಮಣೆ ಏರಲಿದ್ದಾರೆ. ಅಭಿಮಾನಿಗಳು ಪ್ರೀತಿಯಿಂದ ಈ ಜೋಡಿಯನ್ನು ವಿರೋಶ್ ಎಂದು ಕರೆಯುತ್ತಾರೆ. ಆ ಪದವನ್ನು ರಶ್ಮಿಕಾ ಮತ್ತು ವಿಜಯ್ ದೇವರಕೊಂಡ (Vijay Deverakonda) ಒಪ್ಪಿಕೊಂಡಿದ್ದಾರೆ. ಹಾಗಾಗಿ ಈ ಮದುವೆಗೆ ‘ದಿ ವೆಡ್ಡಿಂಗ್ ಆಫ್ ವಿರೋಶ್’ (The Wedding of VIROSH) ಎಂದು ಹೆಸರಿಡಲಾಗಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ…