ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ: ಸಹ ಕೈದಿಗಳ ಮೇಲೆ ಹಲ್ಲೆ – Kannada News | Biklu Shiva Murder Accused Pradeep Assaults Fellow Inmates in Parappana Agrahara Jail
ಬೆಂಗಳೂರು, ಫೆಬ್ರವರಿ 23: ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ ಪ್ರದೀಪ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ತನ್ನ ಸಹ ಕೈದಿಗಳ ಮೇಲೆ ಹಲ್ಲೆ ನಡೆಸಿದ್ದಾನೆ. ಕೊಲೆ ಆರೋಪದಡಿ ಬಂಧಿತನಾಗಿ ಜೈಲೂಟ ಸವಿಯುತ್ತಿದ್ದರೂ ಈತ ಮತ್ತೆ ತನ್ನ ರೌಡಿಸಂ ಪ್ರದರ್ಶಿಸಿದ್ದಾನೆ ಎನ್ನಲಾಗಿದೆ. ಫೆಬ್ರವರಿ 18ರಂದು ಸುರೇಶ್ ಹಾಗೂ ಆದಿತ್ ಮಧುಕಿರಣ್ ಎಂಬುವವರ ಮೇಲೆ ಪ್ರದೀಪ್ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದ್ದು, ಸುರೇಶ್ ಮತ್ತು ಆದಿತ್ ಮಧುಕಿರಣ್…