ಮುಂದಿನ 25 ವರ್ಷಕ್ಕೆ ಭಾರತದ ಬೆಳವಣಿಗೆಗೆ ಬುನಾದಿ ಹಾಕಿದೆ ಈ ಬಜೆಟ್: ಸಚಿವ ಪ್ರಲ್ಹಾದ್ ಜೋಶಿ – Kannada News | Union Budget 2026 27 reflects India’s continued economic progress, says Pralhad Joshi

ಹೈದರಾಬಾದ್, ಫೆಬ್ರುವರಿ 6: ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ (2026-27) ಮುಂದಿನ 25 ವರ್ಷಕ್ಕೆ ದೇಶದ ಬೆಳವಣಿಗೆಗೆ ಬುನಾದಿ ಹಾಕುವ ಕೆಲಸ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅಭಿಪ್ರಾಯಪಟ್ಟಿದ್ದಾರೆ. ನಾಂಪಲ್ಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಜೋಶಿ, 2047ರ ವಿಕಸಿತ ಭಾರತದ ಆಶಯ ಈಡೇರಿಸಲು ಬಜೆಟ್ ಕೆಲಸ ಮಾಡುತ್ತದೆ ಎಂದಿದ್ದಾರೆ. ‘2013ರಲ್ಲಿ ವಿಶ್ವದ ಐದು ಶಿಥಿಲ ಆರ್ಥಿಕತೆಗಳಲ್ಲಿ ಭಾರತವೂ ಒಂದೆನಿಸಿತ್ತು. ಅಭಿವೃದ್ಧಿಶೀಲ ಮಾರುಕಟ್ಟೆಗಳು ತಮ್ಮ ಬೆಳವಣಿಗೆಗೆ ವಿದೇಶೀ ಬಂಡವಾಳದ ಮೇಲೆ ಅವಲಂಬಿತವಾಗಿದ್ದವು. ಆ ಪರಿಸ್ಥಿತಿಯಿಂದ…

Read More

‘ಧುರಂಧರ್ 2’ ಎದುರು ರಿಲೀಸ್ ಆಗಲಿದೆ ಪವನ್ ಕಲ್ಯಾಣ್ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’ – Kannada News | Ustaad Bhagat Singh to clash with Dhurandhar 2 on March 19 as Toxic postponed

ಮಾರ್ಚ್ 19ರಂದು ಭಾರತದ ಬಾಕ್ಸ್ ಆಫೀಸ್​ನಲ್ಲಿ ‘ಧುರಂಧರ್ 2’ ಮತ್ತು ‘ಟಾಕ್ಸಿಕ್’ (Toxic) ಸಿನಿಮಾಗಳ ನಡುವೆ ದೊಡ್ಡ ಕ್ಲ್ಯಾಶ್ ಆಗುವ ಸಾಧ್ಯತೆ ಇತ್ತು. ಆದರೆ ‘ಟಾಕ್ಸಿಕ್’ ಸಿನಿಮಾ ಕೊನೇ ಕ್ಷಣದಲ್ಲಿ ನಿರ್ಧಾರ ಬದಲಿಸಿತು. ಮಾರ್ಚ್ 19ರ ಬದಲು ಜೂನ್ 4ರಂದು ರಿಲೀಸ್ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಹಾಗಂತ ‘ಧುರಂಧರ್ 2’ (Dhurandhar 2) ಸಿನಿಮಾಗೆ ಪೈಪೋಟಿ ಕಡಿಮೆ ಆಗಿಲ್ಲ. ಮಾರ್ಚ್ 19ರಂದು ಬೇರೆ ಬೇರೆ ಸಿನಿಮಾಗಳು ರಿಲೀಸ್ ಆಗಲಿವೆ. ಕನ್ನಡದಲ್ಲಿ ‘ಲವ್ ಮಾಕ್ಟೇಲ್ 3’ ಅದೇ ದಿನ…

Read More

ಮುಚ್ಕೊಂಡು ನಿಲ್ಲಬೇಕು.. ಗೂಂಡಾ MLA ಅಂದಿದ್ಯಾರು?: ನಾನು ಮಾಜಿ ಎಂಎಲ್ಸಿ ಎಂದು ಪೊಲೀಸರಿಗೆ ಆವಾಜ್

ಚಿಕ್ಕಮಗಳೂರು, ಮೇ.3: ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಭಾರೀ ಗೊಂದಲುಗಳು ಉಂಟಾಗಿದೆ. ಮಧ್ಯರಾತ್ರಿಯವರಿಗೆ ಮತ ಎಣಿಕೆ ನಡೆದಿದೆ. ಈ ಮಸಯದಲ್ಲಿ ಮತ ಎಣಿಕೆ ಕೇಂದ್ರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮತ ಎಣಿಕೆ ಕೇಂದ್ರದ ಹೊರಗೆ ಬಿಜೆಪಿ ಕಾರ್ಯಕರ್ತರು ಒಳನುಗ್ಗಲು ಯತ್ನಿಸಿದರು, ಅಧಿಕಾರಿಗಳು ಮಾಹಿತಿ ನೀಡದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಜಿ ಎಂಎಲ್ಸಿ ಒಬ್ಬರು ಪೊಲೀಸರೊಂದಿಗೆ ತೀವ್ರ ವಾಗ್ವಾದಕ್ಕಿಳಿದರು. ಗೂಂಡಾ ಎಂಎಲ್ಎ ಎಂದು ಹೇಳಿದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪೊಲೀಸರು…

Read More

Virat Kohli: ಕಿಂಗ್ ಕೊಹ್ಲಿಯ ಶತಕದ ಇನ್ನಿಂಗ್ಸ್​ನ ವಿಡಿಯೋ ಹಂಚಿಕೊಂಡ ಬಿಸಿಸಿಐ – Kannada News | Virat Kohli Smashes Century in Vijay Hazare: BCCI Shares Highlights, Fans Rejoice

ಬೆಂಗಳೂರಿನಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿಯ ಮೊದಲ ದಿನವೇ ಅಭಿಮಾನಿಗಳಿಗೆ ನಿರಾಸೆ ಎದುರಾಗಿತ್ತು. ಇದಕ್ಕೆ ಕಾರಣ, ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಆಟವನ್ನು ನೇರಪ್ರಸಾರ ನೋಡುವ ಅವಕಾಶ ಇರಲಿಲ್ಲ. ಆದರೀಗ ಅಭಿಮಾನಿಗಳಿಗೆ ಕೊಂಚ ಸಮಾದಾನಪಡಿಸಿರುವ ಬಿಸಿಸಿಐ, ವಿರಾಟ್ ಕೊಹ್ಲಿಯ ಶತಕದ ಇನ್ನಿಂಗ್ಸ್​ನ ಹೈಲೈಟ್ಸ್ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇಂದಿನ ಪಂದ್ಯದಲ್ಲಿ ದೆಹಲಿ ಪರ ಕಣಕ್ಕಿಳಿದಿದ್ದ ಕೊಹ್ಲಿ, ಆಂಧ್ರಪ್ರದೇಶ ವಿರುದ್ಧ ಭರ್ಜರಿ ಶತಕ ಸಿಡಿಸಿ ಮಿಂಚಿದರು. ತಮ್ಮ ಇನ್ನಿಂಗ್ಸ್​ನಲ್ಲಿ 101 ಎಸೆತಗಳನ್ನು ಎದುರಿಸಿದ…

Read More

Daily Devotional: ಹೋಮದ ಭಸ್ಮವನ್ನು ತಿಲಕವಾಗಿ ಇಟ್ಟುಕೊಳ್ಳುವುದರಿಂದ ಆಗುವ ಲಾಭಗಳು – Kannada News | Benefits of applying homa tilaka a daily devotional insight

ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ಹೋಮಕ್ಕೆ ವಿಶಿಷ್ಟ ಸ್ಥಾನವಿದೆ. ಇಂತಹ ಹೋಮಗಳ ನಂತರ ದೊರೆಯುವ ತಿಲಕಧಾರಣೆಯು ಅನೇಕ ಶುಭಫಲಗಳನ್ನು ತರುತ್ತದೆ. ಅನೇಕರು ಹೋಮದ ತಿಲಕವನ್ನು ಹೋಮ ನಡೆದ ದಿನ ಮಾತ್ರ ಧರಿಸುತ್ತಾರೆ, ಆದರೆ ಅದರ ಪ್ರಾಮುಖ್ಯತೆಯನ್ನು ಹೆಚ್ಚು ಆಳವಾಗಿ ತಿಳಿದುಕೊಳ್ಳುವುದು ಅವಶ್ಯಕ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಗುರೂಜಿ ಹೇಳುವಂತೆ, ಯಾವುದೇ ಹೋಮದ ತಿಲಕವನ್ನು ಎಷ್ಟು ದಿನಗಳವರೆಗೆ ಇಟ್ಟುಕೊಳ್ಳಬಹುದು ಎಂಬ ಪ್ರಶ್ನೆಗೆ ಉತ್ತರವಾಗಿ, ಸೂರ್ಯನು ಒಂದು…

Read More

ಪಾಕ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿಗೆ ತನ್ನ ದೇಶದ ಪ್ರಧಾನಿ ಹೆಸರೇ ಗೊತ್ತಿಲ್ಲ – Kannada News | Mohsin Naqvi Blunder and Pakistan’s T20 World Cup Drama: India Match Risk?

2026 ರ ಟಿ20 ವಿಶ್ವಕಪ್ (T20 World Cup 2026) ಫೆಬ್ರವರಿ 7 ರಂದು ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಬಾಂಗ್ಲಾದೇಶ ತಂಡವನ್ನು ಟೂರ್ನಿಯಿಂದ ಹೊರಹಾಕಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಅದರಲ್ಲೂ ಬಾಂಗ್ಲಾದೇಶದ ಮೇಲೆ ಇತ್ತೀಚಿಗೆ ಸಾಕಷ್ಟು ಪ್ರೀತಿ ತೋರಿಸುತ್ತಿರುವ ಪಾಕಿಸ್ತಾನ, ಇದೀಗ ಹೊಸ ವರಸೆ ತೆಗೆದಿದೆ. ಅದೆನೆಂದರೆ ಬಾಂಗ್ಲಾದೇಶವನ್ನು ಟಿ20 ವಿಶ್ವಕಪ್​ನಿಂದ ಹೊರಹಾಕಿದ ಐಸಿಸಿಯ (ICC) ನೀತಿಯನ್ನು ಪಾಕಿಸ್ತಾನ ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಪಂದ್ಯವನ್ನು ಆಡುವುದಿಲ್ಲ ಎಂಬ ಬೆದರಿಕೆಯನ್ನು ಹಾಕುತ್ತಿದೆ. ಅದರ ಸಲುವಾಗಿಯೇ ಇಂದು…

Read More

ಮಧ್ಯಪ್ರಾಚ್ಯ ಸಂಘರ್ಷ: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ‘ರೆಡ್ ಝೋನ್’ ಘೋಷಣೆ, 8 ಕಿಮೀ ವ್ಯಾಪ್ತಿಯಲ್ಲಿ ಡ್ರೋನ್ ನಿಷೇಧ – Kannada News | Belagavi Sambra Airport Declared Red Zone; Drone Flights Banned Within 8 KM Radius Amid Security Alert

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ‘ರೆಡ್ ಝೋನ್’ ಘೋಷಣೆImage Credit source: tv9 ಬೆಳಗಾವಿ, ಮಾರ್ಚ್ 5: ಇಸ್ರೇಲ್, ಇರಾನ್, ಅಮೆರಿಕ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಬೆಳಗಾವಿಯ (Belagavi) ಸಾಂಬ್ರಾ ವಿಮಾನ ನಿಲ್ದಾಣವನ್ನು ‘ರೆಡ್ ಝೋನ್’ ಎಂದು ಘೋಷಿಸಲಾಗಿದೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (DGCA) ಮಾರ್ಗಸೂಚಿಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಸಾಂಬ್ರಾ ವಿಮಾನ ನಿಲ್ದಾಣದ ಸುತ್ತಮುತ್ತ 8 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಡ್ರೋನ್ ಹಾಗೂ ಅನ್​ಮ್ಯಾನ್ಡ್ ಏರಿಯಲ್ ವಾಹನಗಳ (UAV) ಹಾರಾಟವನ್ನು…

Read More

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಶೀರ್ಷಿಕೆ ಗೀತೆ ರಿಲೀಸ್ ಮಾಡಿದ ಸಿಎಂ ಸಿದ್ದರಾಮಯ್ಯ – Kannada News | CM Siddaramaiah released Sarkari Nyaya Bele Angadi Kannada movie title song ft Ragini Dwivedi

ಶೀರ್ಷಿಕೆಯ ಕಾರಣದಿಂದಲೇ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ (Sarkari Nyaya Bele Angadi) ಸಿನಿಮಾ ಕೌತುಕ ಸೃಷ್ಟಿ ಮಾಡಿದೆ. ಈ ಸಿನಿಮಾದಲ್ಲಿ ನಟಿ ರಾಗಿಣಿ ದ್ವಿವೇದಿ (Ragini Dwivedi) ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಸಾಮಾಜಿಕ ಕಥಾಹಂದರವನ್ನು ಇಟ್ಟುಕೊಂಡು ತಯಾರಾಗಿರುವ ಈ ಚಿತ್ರ ಈಗ ತೆರೆಗೆ ಬರಲು ಸಿದ್ಧವಾಗುತ್ತಿದೆ. ಈಗಾಗಲೇ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿದಿವೆ. ಇತ್ತೀಚೆಗೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಟೈಟಲ್ ಸಾಂಗ್ ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಶೀರ್ಷಿಕೆ…

Read More

ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ: ಬಿಕೆ ಹರಿಪ್ರಾಸದ್​​​ ಒಂದೇ ದಿನ ಡಬಲ್ ಧಮಾಕ – Kannada News

ಬೆಂಗಳೂರು, (ಜೂನ್ 03): ಸಚಿವ ಸ್ಥಾನ ಆಸೆ ಈಡೇರದಿದ್ದರೂ ಸಹ ಬಿಕೆ ಹರಿಪ್ರಸಾದ್​​​ಗೆ (BK Hariprasad) ಎರಡೆರಡು ಹುದ್ದೆಗು ಒದಗಿ ಬಂದಿವೆ. ವಿಧಾನ ಪರಿಷತ್​​​ಗೆ ಮತ್ತೊಮ್ಮೆ ಹರಿಪ್ರಸಾದ್​​ ಅವರಿಗೆ ಹೈಕಮಾಂಡ್ ಅವಕಾಶ ಮಾಡಿಕೊಟ್ಟಿದೆ. ಇದರ ಜೊತೆ ಕೆಪಿಸಿಸಿ (KPCC President)  ಪಟ್ಟವನ್ನು ಕಟ್ಟಿದೆ. ಹೌದು….ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಈ ಸ್ಥಾನಕ್ಕೆ ಬಿಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ರಾಷ್ಟ್ರೀಯ ಅಧ್ಯಕ್ಷರು…

Read More

Video: ಬಿಹಾರದಲ್ಲಿ ಹೊತ್ತಿ ಉರಿದ ಪ್ಯಾಸೆಂಜರ್ ರೈಲು

ಪಾಟ್ನಾ, ಮೇ 18: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ಹೊತ್ತಿ ಉರಿದಿರುವ ಘಟನೆ ಇಂದು ನಡೆದಿದೆ. ಬೆಂಕಿಯನ್ನು ನಿಯಂತ್ರಿಸಲು ಸಿಬ್ಬಂದಿ ಹರಸಾಹಸ ಪಡುತ್ತಿರುವಾಗ ರೈಲು ಬೋಗಿಯಿಂದ ದಟ್ಟವಾದ ಹೊಗೆ ಹೊರಬರುತ್ತಿರುವ ದೃಶ್ಯಗಳು ಕಂಡುಬಂದಿವೆ. ಶಾರ್ಟ್​ ಸರ್ಕ್ಯೂಟ್​​ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಸಸಾರಾಮ್-ಪಾಟ್ನಾ ಫಾಸ್ಟ್ ಪ್ಯಾಸೆಂಜರ್ ರೈಲು ಬೆಳಿಗ್ಗೆ 6 ಗಂಟೆಗೆ ಹೊರಡಬೇಕಿತ್ತು ಇದಕ್ಕೂ ಸ್ವಲ್ಪ ಮೊದಲು ಬೆಂಕಿ ಕಾಣಿಸಿಕೊಂಡಿತ್ತು. ಅದೃಷ್ಟವಶಾತ್ ಯಾವುದೇ ಸಾವುನೋವುಗಳು ಸಂಭವಿಸಿಲ್ಲ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ…

Read More