Headlines

ಇಸ್ರೇಲ್ ಸೇನೆಯ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿ; ಶರಣಾದರೂ ಕಾರಿನ ಮೇಲೆ ಶೂಟಿಂಗ್ – Kannada News

ಜೆರುಸಲೇಂ, ಜೂನ್ 6: ವೆಸ್ಟ್ ಬ್ಯಾಂಕ್‌ನ ಹೆಬ್ರಾನ್ ನಗರದಲ್ಲಿ ಇಸ್ರೇಲ್ (Israel) ಸೇನೆ ನಡೆಸಿದ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿಯಾಗಿರುವ ಅತ್ಯಂತ ದುರದೃಷ್ಟಕರ ಘಟನೆ ನಡೆದಿದೆ. ಆಕ್ರಮಿತ ವೆಸ್ಟ್ ಬ್ಯಾಂಕ್‌ನ ಹೆಬ್ರಾನ್ ನಗರದಲ್ಲಿ ಇಸ್ರೇಲ್ ಸೇನೆಯು ಕುಟುಂಬವೊಂದು ಚಲಾಯಿಸುತ್ತಿದ್ದ ವಾಹನದ ಮೇಲೆ ನಡೆಸಿದ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿಯಾಗಿದೆ ಎಂದು ಮಗುವಿನ ಕುಟುಂಬಸ್ಥರು ಮತ್ತು ಇಸ್ರೇಲ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಶಿಶುವನ್ನು ಸ್ಯಾಮ್ ಫಹದ್ ಅಬು ಹೈಕಲ್ ಎಂದು…

Read More

ಶುಕ್ರವಾರ ಮಾಂಸ ಮಾರಾಟಕ್ಕೆ ಬ್ರೇಕ್! ಜಿಬಿಎಯಿಂದ ಬಂತು ಆರ್ಡರ್

ಬೆಂಗಳೂರು, ಮಾರ್ಚ್​ 25: ಶ್ರೀರಾಮನವಮಿ (Ram Navami) ಹಬ್ಬದ ಅಂಗವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮಹತ್ವದ ಸಾರ್ವಜನಿಕ ಸೂಚನೆಯನ್ನು ಹೊರಡಿಸಿದೆ. ಮಾರ್ಚ್ 27, ಶುಕ್ರವಾರದಂದು ನಗರಾದ್ಯಂತ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಪ್ರಾಧಿಕಾರದ ಪಶುಸಂಗೋಪನಾ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಜಿಬಿಎ ಹೊರಡಿಸಿದ ಆದೇಶದಲ್ಲೇನಿದೆ? ಎಲ್ಲಾ ಕಸಾಯಿಖಾನೆಗಳನ್ನು ಆ ದಿನ ಮುಚ್ಚುವಂತೆ ಜಿಬಿಎ ಆದೇಶ ಹೊರಡಿಸಿದ್ದು, ಮಾಂಸ ಮಾರಾಟ ಮಾಡುವ ಅಂಗಡಿಗಳು ಹಾಗೂ ಔಟ್‌ಲೆಟ್‌ಗಳಲ್ಲಿ ಯಾವುದೇ ರೀತಿಯ ಮಾರಾಟಕ್ಕೆ ಅವಕಾಶ ಇರುವುದಿಲ್ಲ ಎನ್ನಲಾಗಿದೆ….

Read More

ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ! – Kannada News | Public Positively Responds To PM Modi’s Appeal To Save Fuel, Uses Public Transport

ಬೆಂಗಳೂರು, ಮೇ 12: ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲ್ ಮತ್ತು ಡೀಸೆಲ್ ಮಿತವಾಗಿ ಬಳಸುವಂತೆ ಹಾಗೂ ಸಾರ್ವಜನಿಕ ಸಾರಿಗೆಯಾದ ಮೆಟ್ರೋ ಮತ್ತು ಬಸ್‌ಗಳನ್ನು ಹೆಚ್ಚಾಗಿ ಉಪಯೋಗಿಸುವಂತೆ ಕರೆ ನೀಡಿದ್ದರು. ಈ ಕರೆಗೆ ಬೆಂಗಳೂರಿನ ಜನತೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಬೆಂಗಳೂರಿನ ಪ್ರಯಾಣಿಕ ಮಂಜುನಾಥ್ ಅವರು ಪ್ರಧಾನಿಯವರ ಸಲಹೆ ಪಾಲಿಸಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿರುವುದಾಗಿ ಹೇಳಿದ್ದಾರೆ. ಮತ್ತೊಬ್ಬ ಪ್ರಯಾಣಿಕರು ತಮ್ಮ ಬೈಕ್ ಬಿಟ್ಟು ಮೆಟ್ರೋದಲ್ಲಿ ಕಚೇರಿಗೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆ ಬಳಸುವುದರಿಂದ ವೈಯಕ್ತಿಕವಾಗಿ ಸಮಯ ಮತ್ತು ಹಣ…

Read More

ಪೋಕ್ಸೋ ಕೇಸ್​: ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಕೊಟ್ಟ ರೀತಿ ಆಘಾತಕಾರಿ ಎಂದ ಹೈಕೋರ್ಟ್ – Kannada News | Vachanananda Swamiji pocso case: Karnataka High Court Unhappy on Davanagere Court Bail

ಬೆಂಗಳೂರು, (ಜೂನ್ 16): ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ದಾವಣಗೆರೆ (Davanagere) ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ (Vachanananda Swamiji) ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಆದ್ರೆ, ದೂರು ದಾಖಲಾಗುವ ಮುನ್ನವೇ ದಾವಣಗೆರೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿದ್ದು, ಇದಕ್ಕೆ ಕರ್ನಾಟಕ ಹೈಕೋರ್ಟ್ (karnataka High Court) ಅಸಮಾಧನ ವ್ಯಕ್ತಪಡಿಸಿದೆ. ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಬಾಲಕನ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ದೂರು…

Read More

ಶೋಭಿತಾ ಧೂಲಿಪಾಲಾಗೆ ಟಾಂಗ್ ಕೊಟ್ಟರಾ ನಟಿ ಸಮಂತಾ? ವಿಡಿಯೋ ವೈರಲ್ – Kannada News | Samantha’s Bold Relationship Stance: Indirect Reply to Sobhita Amidst Pregnancy Joy

ನಟಿ ಸಮಂತಾ ರುತ್ ಪ್ರಭು (Samantha) ಈಗ ತಾಯಿ ಆಗುವ ಸಂಭ್ರಮದಲಿದ್ದಾರೆ. ಅವರಿಗೆ ಯಾರಾದರೂ ಏನಾದರೂ ಹೇಳಿದರೆ ಅದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಕೊರಗುವವರು ಅವರು ಅಲ್ಲವೇ ಅಲ್ಲ. ಈಗ ಅವರು ಇತ್ತೀಚೆಗೆ ನೀಡಿದ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಅವರು ಪರೋಕ್ಷವಾಗಿ ನಟಿ ಶೋಭಿತಾ ಧೂಲಿಪಾಲಾಗೆ ತಿರುಗೇಟು ನೀಡಿದ್ದಾರೆ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ತಮ್ಮ ‘ಮಾ ಇಂಟಿ ಬಂಗಾರಂ’ ಚಿತ್ರದ ಸಕ್ಸಸ್​ ಮೀಟ್​​ನಲ್ಲಿ ಮಾತನಾಡಿದ ಸಮಂತಾ, ‘ಕೆಲವೊಮ್ಮೆ ಸಂಬಂಧಗಳು ತುಂಬಾ ಜಟಿಲವಾಗಿರುತ್ತವೆ. ಅವು ನಮ್ಮ…

Read More

ಮೋದಿ ಮೈದಾನದಲ್ಲಿ ಟೀಂ ಇಂಡಿಯಾ ದಾಖಲೆ ಉತ್ತಮವಾಗಿದ್ದರೂ ಫ್ಯಾನ್ಸ್ ಆತಂಕಪಡುತ್ತಿರುವುದ್ಯಾಕೆ?

ದಾಖಲೆಯ ಮೂರನೇ ಬಾರಿಗೆ ಟಿ20 ವಿಶ್ವಕಪ್ (T20 World Cup Final 2026) ಗೆದ್ದು ಅತಿ ಹೆಚ್ಚು ಬಾರಿ ಚಾಂಪಿಯನ್ ಆದ ತಂಡವೆಂಬ ದಾಖಲೆ ಬರೆಯಲು ಟೀಂ ಇಂಡಿಯಾಗೆ (Team India) ಇನ್ನೊಂದು ಗೆಲುವು ಬೇಕಾಗಿದೆ. 2026 ರ ಟಿ20 ವಿಶ್ವಕಪ್​ನಲ್ಲಿ ಫೈನಲ್​ಗೇರಿರುವ ಟೀಂ ಇಂಡಿಯಾ, ನ್ಯೂಜಿಲೆಂಡ್ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಲು ಸಜ್ಜಾಗಿದೆ ನಿಂತಿದೆ. ಉಭಯ ತಂಡಗಳ ನಡುವಿನ ಈ ಫೈನಲ್ ಕಾಳಗ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ…

Read More

ಪಂಜಾಬ್ ಮದುವೆಯಲ್ಲಿ ವಧು-ವರರ ಮೇಲೆ ಹಣದ ಮಳೆ; ನೋಟಿನ ಬಂಡಲ್ ಎಸೆದ ಅತಿಥಿಗಳು! – Kannada News | Money rain NRI Guests Shower Bundles Of Notes On Couple During Punjab Wedding Video Viral

ತರಣ್ ತರಣ್, ಫೆಬ್ರವರಿ 18: ಪಂಜಾಬ್​ನ ತರಣ್ ತರಣ್ ಜಿಲ್ಲೆಯಲ್ಲಿ ನಡೆದ ಮದುವೆ (Wedding Video) ಸಮಾರಂಭದಲ್ಲಿ ವಧು-ವರರು ಅಲಂಕೃತ ವೇದಿಕೆಯ ಮೇಲೆ ನಿಂತಾಗ ಆ ಮದುವೆಗೆ ಬಂದಿದ್ದ ಅತಿಥಿಗಳು ನೋಟುಗಳ ಬಂಡಲ್‌ಗಳನ್ನು ಅವರತ್ತ ಎಸೆಯುವ ದೃಶ್ಯಗಳು ಕಂಡುಬಂದವು. ವೇದಿಕೆ ಮತ್ತು ಸುತ್ತಮುತ್ತಲಿನ ನೆಲ ಪೂರ್ತಿ ನೋಟುಗಳ ರಾಶಿಯಿಂದ ತುಂಬಿತ್ತು. ಈ ಮದುವೆಗೆ ಹಾಜರಾಗಲು ಆಸ್ಟ್ರೇಲಿಯಾ ಮತ್ತು ಕೆನಡಾ ಸೇರಿದಂತೆ ಹಲವು ದೇಶಗಳಿಂದ ಅನಿವಾಸಿ ಭಾರತೀಯ (ಎನ್‌ಆರ್‌ಐ) ಅತಿಥಿಗಳು ಆಗಮಿಸಿದ್ದರು. ಮ್ಯೂಸಿಕ್ ಹಾಕುತ್ತಿದ್ದಂತೆ ಅವರು ನವವಿವಾಹಿತರ ಮೇಲೆ…

Read More

RCB vs MI: ಮುಂಬೈ ವಿರುದ್ಧ ಕೃನಾಲ್, ಭುವಿ ಕೆಚ್ಚೆದೆಯ ಆಟಕ್ಕೆ ಆರ್​​ಸಿಬಿಗೆ ಒಲಿದ ಜಯ – Kannada News | IPL 2026: RCB’s Thrilling Last Ball Win Over MI; Bhuvneshwar and Krunal Shine, Tops Table

ಕೋಟ್ಯಾಂತರ ಆರ್​​ಸಿಬಿ ಅಭಿಮಾನಿಗಳ ಹೃದಯ ಬಡಿತವನ್ನು ಹೆಚ್ಚಿಸಿದ್ದ ಐಪಿಎಲ್ 2026 ರ 54ನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು 20ನೇ ಓವರ್​ನ ಕೊನೆಯ ಎಸೆತದಲ್ಲಿ ಮಣಿಸುವ ಮೂಲಕ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಣರೋಚಕ ಗೆಲುವು ದಾಖಲಿಸಿತು. ಆರ್​ಸಿಬಿಯ ಈ ಗೆಲುವಿನ ರೂವಾರಿಗಳೆಂದರೆ ಅದು ಭುವನೇಶ್ವರ್ ಕುಮಾರ್ ಹಾಗೂ ಕೃನಾಲ್ ಪಾಂಡ್ಯ. ಕೃನಾಲ್ ಬ್ಯಾಟಿಂಗ್​ನಲ್ಲಿ ಸ್ಮರಣೀಯ ಇನ್ನಿಂಗ್ಸ್ ಆಡಿದರೆ, ಇತ್ತ ಭುವನೇಶ್ವರ್ ಬೌಲಿಂಗ್‌ನಲ್ಲಿ 4 ವಿಕೆಟ್ ಪಡೆಯುವುದರ ಜೊತೆಗೆ ಬ್ಯಾಟಿಂಗ್​ನಲ್ಲಿ…

Read More

ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಪ್ರಕರಣ: ತನಿಖೆಗೆ ಇಳಿದ ಎನ್ಐಎ, ರಾ ಮತ್ತು ಎನ್‌ಎಸ್‌ಜಿ! – Kannada News | NIA, Raw and NSG Join Probe into Explosives Found on PM Modi’s Route in Bengaluru

ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಪ್ರಕರಣ: ತನಿಖೆಗೆ ಇಳಿದ ಎನ್ಐಎ, ರಾ ಮತ್ತು ಎನ್‌ಎಸ್‌ಜಿ! ಬೆಂಗಳೂರು, ಮೇ 11: ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು (Gilatine) ಪತ್ತೆಯಾದ ಪ್ರಕರಣವನ್ನು ಕೇಂದ್ರ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ದೇಶದ ಪ್ರಭಾವಿ ತನಿಖಾ ಸಂಸ್ಥೆಗಳಾದ ಎನ್ಐಎ (NIA), ರಾ (RAW) ಮತ್ತು ಕೇಂದ್ರ ಗುಪ್ತಚರ ಇಲಾಖೆ (IB) ಅಧಿಕಾರಿಗಳು ಈಗ ತನಿಖಾ ಕಣಕ್ಕೆ ಇಳಿದಿದ್ದಾರೆ. ಮುಖ್ಯಾಂಶಗಳು  ಜಿಲೆಟಿನ್ ಪತ್ತೆ ಪ್ರಕರಣದ ತನಿಖೆಗೆ ಎನ್ಐಎ ಮತ್ತು…

Read More

Video: ರೈಲಿನ ಶೌಚಾಲಯದ ಪಕ್ಕ ಕುಳಿತು ಕುಸ್ತಿ ಚಾಂಪಿಯನ್​ಶಿಪ್​ಗೆ ತೆರಳಿದ ಕ್ರೀಡಾ ಪಟುಗಳು – Kannada News | Odisha Wrestlers Allege Poor Travel Conditions En Route to Championship

ಒಡಿಶಾ, ಡಿಸೆಂಬರ್ 23: ಒಡಿಶಾದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. 69ನೇ ರಾಷ್ಟ್ರೀಯ ಶಾಲಾ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಸ್ಪರ್ಧಿಸಲು ಉತ್ತರ ಪ್ರದೇಶಕ್ಕೆ ಪ್ರಯಾಣಿಸಬೇಕಿದ್ದ ಒಡಿಶಾದ 18 ಯುವ ಕುಸ್ತಿಪಟುಗಳು ಟಾಯ್ಲೆಟ್ ಪಕ್ಕ ಕುಳಿತು ಪ್ರಯಾಣಿಸಿದ್ದಾರೆ. ರಾಜ್ಯ ಶಾಲಾ ಮತ್ತು ಸಾಮೂಹಿಕ ಶಿಕ್ಷಣ ಇಲಾಖೆಯ ಆಡಳಿತಾತ್ಮಕ ಲೋಪಗಳಿಂದಾಗಿ ಟಾಯ್ಲೆಟ್ ಪಕ್ಕ ಕುಳಿತು ಪ್ರಯಾಣಿಸುವಂತಾಯಿತು. 10 ವಿದ್ಯಾರ್ಥಿಗಳು ಮತ್ತು ಎಂಟು ವಿದ್ಯಾರ್ಥಿನಿಯರನ್ನು ಒಳಗೊಂಡ ತಂಡವನ್ನು ರೈಲ್ವೆ ಟಿಕೆಟ್‌ಗಳಿಲ್ಲದೆ ರಾಷ್ಟ್ರೀಯ ಮಟ್ಟದ ಪಂದ್ಯಕ್ಕೆ ಕಳುಹಿಸಲಾಗಿದ್ದು, ಅವರನ್ನು ಸಾಮಾನ್ಯ ವಿಭಾಗಗಳಲ್ಲಿ ಪ್ರಯಾಣಿಸುವಂತೆ ಒತ್ತಾಯಿಸಲಾಗಿದೆ. ಆರೋಪಗಳ…

Read More