ಐಡಿಎಫ್ಸಿ ಫಸ್ಟ್ ಬ್ಯಾಂಕ್ನಲ್ಲಿ ನೂರಾರು ಕೋಟಿ ರೂ ಲೂಟಿ; ಹೂಡಿಕೆದಾರರಿಗೆ 14,000 ಕೋಟಿ ರೂ ನಷ್ಟ; ಏನಿದು ಹಗರಣ? – Kannada News | IDFC First Bank’s Rs 590 fraud case: company shares hit 20pc lower circuit, details of this scam
ನವದೆಹಲಿ, ಫೆಬ್ರುವರಿ 23: ಐಡಿಎಫ್ಸಿ ಫಸ್ಟ್ ಬ್ಯಾಂಕ್ನ (IDFC First Bank) ಚಂಡೀಗಡ ಶಾಖೆಯಲ್ಲಿ 590 ಕೋಟಿ ರೂ ವಂಚನೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಈ ಬ್ಯಾಂಕ್ನ ಷೇರುಗಳು ತರಗೆಲೆಯಲ್ಲಿ ಉದುರುತ್ತಿವೆ. ಸೋಮವಾರ ಈ ಬ್ಯಾಂಕ್ನ ಷೇರುಬೆಲೆ ಶೇ. 20ರ ಕೆಳಗಿನ ಮಿತಿಯಷ್ಟು ಕುಸಿದಿದೆ. ಇದರ ಷೇರುಗಳಲ್ಲಿ ಹೂಡಿಕೆ ಮಾಡಿದವರಿಗೆ ಒಂದೇ ದಿನ 14,000 ಕೋಟಿ ರೂಗೂ ಅಧಿಕ ಮೊತ್ತದ ನಷ್ಟ ಆಗಿದೆ. ಐಡಿಎಫ್ಸಿ ಫಸ್ಟ್ ಬ್ಯಾಂಕ್ನ ಈ ಪ್ರಕರಣವೇನು? ಐಡಿಎಫ್ಸಿ ಫಸ್ಟ್ ಬ್ಯಾಂಕ್ನ ಚಂಡೀಗಡ…