Headlines

ಜೆಮಿಮಾ ರೊಡ್ರಿಗಸ್​ಗೆ 12 ಲಕ್ಷ ರೂ. ದಂಡ

ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿಯಾಗಿ ಕಣಕ್ಕಿಳಿಯುತ್ತಿರುವ ಜೆಮಿಮಾ ರೊಡ್ರಿಗಸ್​ಗೆ (Jemimah Rodrigues) 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಗುಜರಾತ್ ಜೈಂಟ್ಸ್ ವಿರುದ್ಧದದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಅವರಿಗೆ ದಂಡ ವಿಧಿಸಿದ್ದಾರೆ. ವುಮೆನ್ಸ್ ಪ್ರೀಮಿಯರ್ ಲೀಗ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕಿಯರಿಗೆ…

Read More

Video: ತನ್ನ ಹೆಸರಿನ ಜತೆಗೆ ಬೆಂಗಳೂರು ಸರ್‌ನೇಮ್‌ ಆಗಿ ಬರಲು ಇದೇ ಕಾರಣ ಎಂದು ವಿವರಿಸಿದ ಮಹಿಳೆ – Kannada News | Bengaluru: A woman explains how she came to have Bengaluru as a surname alongside her name

ಬೆಂಗಳೂರು, ಜನವರಿ 27: ಕೆಲಸಕ್ಕೆಂದು ಬೆಂಗಳೂರಿಗೆ (Bengaluru) ಹೋಗುವ ಯುವಕ ಯುವತಿಯರಿಗೆ ಪ್ರಾರಂಭದಲ್ಲಿ ಈ ನಗರಕ್ಕೆ ಹೊಂದಿಕೊಳ್ಳುವುದು ಕಷ್ಟವಾಗುತ್ತದೆ. ದಿನ ಕಳೆಯುತ್ತ ಹೋದಂತೆ ತಮ್ಮ ಊರಿನಷ್ಟೇ ಹತ್ತಿರವಾಗಿ ಬಿಟ್ಟಿರುತ್ತದೆ. ಕೆಲವರು ಬೆಂಗಳೂರಿನಲ್ಲಿ ಸೆಟಲ್‌ ಆಗಿ ಬಿಡುತ್ತಾರೆ. ಆದರೆ ಮಹಿಳೆಯೊಬ್ಬರು ನನ್ನ ಸರ್‌ನೇಮ್‌ ಬೇರೆಯದ್ದೇ ಆಗಿತ್ತು. ತನ್ನ ಹೆಸರಿನ ಜತೆಗೆ ಬೆಂಗಳೂರು ಸರ್‌ನೇಮ್‌ ಆಗಿ ಬಂದದ್ದು ಹೇಗೆ ಎಂದು ಹೇಳಿದ್ದಾರೆ. ಉಪನಾಮ ಬದಲಾದ ಬಗ್ಗೆ ಹಂಚಿಕೊಂಡಿದ್ದು, ಈ ವಿಡಿಯೋ ಸದ್ಯ ವೈರಲ್ ಆಗಿದೆ. ವಿಪ್ರಾ ಬೆಂಗಳೂರು (Vipra Bengaluru)…

Read More

ನಾನು ಹುಟ್ಟಿದ್ದು ದೇಶಕ್ಕೆ ಸ್ವಾತಂತ್ರ್ಯ ಬಂದ ಮೂರು ತಿಂಗಳ ನಂತರ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಮಾ.31: ಉಪಚುನಾವಣೆ ಹಿನ್ನೆಲೆಯಲ್ಲಿ ಮುಗಳ್ಳೊಳ್ಳಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿ ಯವರಿಗೆ ಬಡವರ, ದಲಿತರ, ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ಬಗ್ಗೆ ಯಾವುದೇ ಕಳಕಳಿ ಅಥವಾ ಕಾಳಜಿ ಇಲ್ಲ ಎಂದು ಅವರು ಆರೋಪಿಸಿದರು. ಬಿಜೆಪಿಯು ಬಡವರ ವಿರೋಧಿಗಳು ಮತ್ತು ಮಹಿಳೆಯರ ವಿರೋಧಿಗಳು ಎಂದು ಸಿಎಂ ಬಣ್ಣಿಸಿದರು. ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ವಿಚಾರದಲ್ಲಿ ಕಾಂಗ್ರೆಸ್‌ನ ಕೊಡುಗೆಯನ್ನು ಸಿಎಂ ಸಿದ್ದರಾಮಯ್ಯ ನೆನಪಿಸಿದರು. ಗ್ರಾಮ ಪಂಚಾಯಿತಿ,…

Read More

ರೈಲಿನ ಬೋರ್ಡ್​ ಬರೆಸಲು ಕೂಡ ಪಾಕಿಸ್ತಾನದ ಬಳಿ ಹಣವಿಲ್ಲ, ಸೀಮೆ ಸುಣ್ಣದಲ್ಲಿ ಮಾರ್ಗದ ಹೆಸರು ಬರೆದ ರೈಲ್ವೆ ಇಲಾಖೆ – Kannada News

ಕರಾಚಿ, ಜೂನ್ 07: ಇಂದಿನ ಅತ್ಯಾಧುನಿಕ ಡಿಜಿಟಲ್ ಯುಗದಲ್ಲೂ ಕೆಲವೊಮ್ಮೆ ಹಳೆಯ ಕಾಲದ ಸರಳ ಆಚರಣೆಗಳು ಮತ್ತು ಮಿತವ್ಯಯದ ಕ್ರಮಗಳು ಜನರ ಗಮನವನ್ನು ಸೆಳೆಯುತ್ತವೆ. ಲಾಹೋರ್‌ನಿಂದ ಕರಾಚಿಯವರೆಗೆ ಸರಿಸುಮಾರು 1,000 ಕಿಲೋಮೀಟರ್‌ಗಳ ಸುದೀರ್ಘ ಮಾರ್ಗದಲ್ಲಿ 16 ಗಂಟೆಗಳ ಕಾಲ ಯಶಸ್ವಿಯಾಗಿ ಸಂಚರಿಸುವ ಪಾಕಿಸ್ತಾನ ರೈಲ್ವೆ(Railway)ಯ ಎಕ್ಸ್‌ಪ್ರೆಸ್ ರೈಲೊಂದರ ವಿಡಿಯೋ ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದ್ದು, ಭಾರಿ ಸದ್ದು ಮಾಡುತ್ತಿದೆ. ಈ ಕುರಿತು ಎಬಿಪಿ ಲೈವ್ ವರದಿ ಮಾಡಿದೆ. ವಿದ್ಯುತ್ ಅಥವಾ ಡಿಜಿಟಲ್ ಬೋರ್ಡ್‌ಗಳ ದುಬಾರಿ…

Read More

RCB vs GT Final: ಫೈನಲ್ ಪಂದ್ಯದಲ್ಲೂ ಆರ್​ಸಿಬಿಗೆ ಮೋಸ; 3ನೇ ಅಂಪೈರ್ ವಿರುದ್ಧ ಫ್ಯಾನ್ಸ್ ಆಕ್ರೋಶ

ಪ್ರತಿ ಐಪಿಎಲ್​ನಂತೆ ಈ ಬಾರಿಯ ಐಪಿಎಲ್ ಕೂಡ ವಿವಾದಗಳಿಂದ ಹೊರತಾಗಿರಲಿಲ್ಲ. ಈ ಆವೃತ್ತಿಯಲ್ಲೂ ಸಾಕಷ್ಟು ವಿವಾದಗಳು ಸೃಷ್ಟಿಯಾದವು. ಅದರಲ್ಲೂ ಮೂರನೇ ಅಂಪೈರ್​ ನೀಡಿದ ಕೆಲವೊಂದು ತೀರ್ಪುಗಳು ಹಲವರ ಅಸಮಾಧಾನಕ್ಕೆ ಕಾರಣವಾಗಿದ್ದವು. ಅದರಲ್ಲಿ ಪ್ರಮುಖವಾದದ್ದು, ಲೀಗ್ ಹಂತದಲ್ಲಿ ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಪಂದ್ಯದಲ್ಲಿ ಆರ್​ಸಿಬಿ ನಾಯಕ ರಜತ್ ಪಾಟಿದರ್ ನೀಡಿದ ಕ್ಯಾಚ್ ಅನ್ನು ಜೇಸನ್ ಹೊಲ್ಡರ್ ಹಿಡಿದ ರೀತಿ ಸಾಕಷ್ಟು ವಿವಾದಗಳಿಗೆ ಕಾರಣವಾಗಿತ್ತು. ಚೆಂಡು ಸ್ಪಷ್ಟವಾಗಿ ನೆಲಕ್ಕೆ ತಾಗಿದರೂ ಮೂರನೇ ಅಂಪೈರ್ ಅದನ್ನು ಔಟೆಂದು ತೀರ್ಪು ನೀಡಿದ್ದರು….

Read More

ಬರಗಾಲದ ಸೂಚನೆ ಕೊಡುತ್ತಾ ನೇರಳೆ ಹಣ್ಣು? ಈ ವಿಚಿತ್ರ ನಂಬಿಕೆಯ ಅಸಲಿಯತ್ತು ಏನು? – Kannada News | Jamun Harvest Defies Drought Myth: Farmers Earn Profits Despite Monsoon Challenges

ಕೋಲಾರ, ಜೂನ್​​ 29: ಹಳ್ಳಿಗಳಲ್ಲಿ ಇಂದಿಗೂ ಪ್ರಕೃತಿಯ ಮುನ್ಸೂಚನೆಗಳನ್ನ ಕೆಲವು ಹಣ್ಣು, ಗಿಡಮರಗಳ ಫಸಲನ್ನು ನೋಡಿ ಅಂದಾಜಿಸುವ ಪದ್ಧತಿ ಇದೆ. ಅದರಲ್ಲೂ ವಿಶೇಷವಾಗಿ, ಜಂಬು ನೇರಳೆ (Jamun fruit) ಹಣ್ಣಿನ ಫಸಲು ಆ ವರ್ಷದ ಮಳೆ (Rain), ಬೆಳೆ ಮತ್ತು ಬರಗಾಲವನ್ನು ನಿರ್ಧರಿಸುತ್ತದೆ ಎನ್ನುವ ಬಲವಾದ ನಂಬಿಕೆ ಗ್ರಾಮೀಣ ಭಾಗದಲ್ಲಿದೆ. ಸದ್ಯ ಈ ವರ್ಷ ನೇರಳೆ ಹಣ್ಣಿನ ಫಸಲು ಯಥೇಚ್ಛವಾಗಿ ಬಂದಿದ್ದು, ಹೀಗಾಗಿ ಎಲ್ಲೆಡೆ ಬರಗಾಲ ಆವರಿಸುತ್ತದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಎಕರೆಗಟ್ಟಲೆ ಪ್ರದೇಶದಲ್ಲಿ ನೇರಳೆ ಹಣ್ಣು…

Read More

ರೋಗಿಗಳ ಜೀವದ ಜೊತೆ ಚೆಲ್ಲಾಟ: ಪತಿ ಸರಕಾರಿ ವೈದ್ಯ, ಆದರೆ ಚಿಕಿತ್ಸೆ ನೀಡೋದು ಪತ್ನಿ! – Kannada News | Government Doctor’s Wife Found Treating Patients and Pregnant Women at Bagalkot Health Centre

ವೈದ್ಯರ ಬದಲು ಅವರ ಪತ್ನಿಯಿಂದ ರೋಗಿಗಳಿಗೆ ಚಿಕಿತ್ಸೆ!Image Credit source: Tv9 Kannada ಬೆಂಗಳೂರು, ಜೂನ್​​ 24: ಖಾಸಗಿ ಕ್ಲಿನಿಕ್​​ಗಳಿಗೆ ಹೋಗೋಣ ಎಂದರೆ ನಕಲಿ ಡಾಕ್ಟರ್​​ಗಳ ಹಾವಳಿ ಕಾರಣ ಮೊದಲೇ ಕಂಗಾಲಾಗಿರುವ ಜನರು ಸರ್ಕಾರಿ ಆಸ್ಪತ್ರೆಗಳ ವೈದ್ಯರ ಮೇಲೆ ಅಲ್ಪಸ್ವಲ್ಪ ನಂಬಿಕೆ ಉಳಿಸಿಕೊಂಡಿದ್ದರು. ಆದರೆ ಬಾಗಲಕೋಟೆಯಲ್ಲಿ ನಡೆದಿರುವ ಘಟನೆ ಇನ್ನು ಯಾರನ್ನು ನಂಬಬೇಕು ಎಂಬ ಪ್ರಶ್ನೆಯನ್ನು ಸಾರ್ವಜನಿಕರಲ್ಲಿ ಹುಟ್ಟುಹಾಕಿದೆ. ಕಲಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಬದಲು ಅವರ ಪತ್ನಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಆರೋಪ ಕೇಳಿಬಂದಿದೆ….

Read More

ಹೈವೇಯಲ್ಲಿ ಸಿನಿಮೀಯ ದರೋಡೆ; ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು – Kannada News | Accountant carrying Rs 85 lakh on scooter robbed by bikers on Delhi–Lucknow highway

ನವದೆಹಲಿ, ಡಿಸೆಂಬರ್ 26: ದೆಹಲಿ- ಲಕ್ನೋ ಹೆದ್ದಾರಿಯಲ್ಲಿ ಸ್ಕೂಟರ್​​ನಲ್ಲಿ ಹೋಗುತ್ತಿದ್ದ ಅಕೌಂಟೆಂಟ್​​ ಬಳಿ ಇದ್ದ 85 ಲಕ್ಷ ರೂ. ಹಣವನ್ನು ಬೈಕ್ ಸವಾರರು ದೋಚಿದ್ದಾರೆ. ಈ ಸಿನಿಮೀಯ ದರೋಡೆ (Robbery) ಹೈವೇಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಲ್ಲೆಕೋರರು ಆತನ ಬಳಿ ಇದ್ದ ದುಡ್ಡಿನ ಚೀಲವನ್ನು ಕಸಿದುಕೊಂಡಿದ್ದಾರೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ತನಿಖೆ ಆರಂಭಿಸಲಾಗಿದೆ. ನೋಯ್ಡಾ ಮೂಲದ ಉದ್ಯಮಿಯೊಬ್ಬರಿಗೆ ಅಕೌಂಟೆಂಟ್​ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಹಣವನ್ನು ಸ್ಕೂಟರ್​​ನಲ್ಲಿ ಇಟ್ಟುಕೊಂಡು ಹೋಗುತ್ತಿದ್ದ. ಈ ಬಗ್ಗೆ ತಿಳಿದ ದರೋಡೆಕೋರರು ಆತನಿಗೆ…

Read More

Daily Devotional: ಸಣ್ಣ ವಿಷಯಗಳಿಗೆ ಕೋಪ ಬರೋದು ಯಾಕೆ ಗೊತ್ತಾ? – Kannada News | Daily Devotional: Why you get Angry on small things, managing anger

ಬೆಂಗಳೂರು, ಜನವರಿ 28: ಮಾನವನಲ್ಲಿ ತಾಮಸ, ರಜೋ, ಸತ್ವ ಗುಣಗಳಿದ್ದರೂ, ಪರಿಸ್ಥಿತಿಗಳು ಕೆಲವೊಮ್ಮೆ ವ್ಯಕ್ತಿಗಳನ್ನು ಕೋಪಿಷ್ಟರನ್ನಾಗಿ ಮಾಡಬಹುದು. ಅತಿಯಾದ ಕೋಪವು ದುಃಖಕ್ಕೆ ಮೂಲವಾಗಿದ್ದು, “ಅತಿ ಸರ್ವತ್ರ ವರ್ಜಯೇತ್” ಎಂಬ ತತ್ವದಂತೆ ಎಲ್ಲವೂ ಮಿತಿಯಲ್ಲಿರಬೇಕು. ಅನಗತ್ಯ ಕೋಪವು ಮನುಷ್ಯನ ಸರ್ವನಾಶಕ್ಕೆ ಕಾರಣವಾಗುತ್ತದೆ. ಅಧಿಕಾರದ ದರ್ಪ, ದುಡ್ಡಿನ ವ್ಯಾಮೋಹ, ಶ್ರೀಮಂತಿಕೆಯ ದರ್ಪ ಮತ್ತು ಅಹಂಕಾರದಿಂದ ಉಂಟಾಗುವ ಕೋಪ ವ್ಯಕ್ತಿಯ ಅವನತಿಗೆ ದಾರಿ ಮಾಡುತ್ತದೆ. ಜ್ಯೋತಿಷ್ಯದ ಪ್ರಕಾರ, ಬುದ್ಧಿಕಾರಕನಾದ ಬುಧ ಗ್ರಹ ದುರ್ಬಲವಾಗಿದ್ದಾಗ, ಪಾಪಗ್ರಹಗಳ ದೃಷ್ಟಿ ಇದ್ದಾಗ ಅಥವಾ ನೀಚನಾಗಿದ್ದಾಗ ವ್ಯಕ್ತಿಗಳಲ್ಲಿ…

Read More

ಹೈವೇಯಲ್ಲಿ ಸಿಸಿಟಿವಿ ಹಾಕಿ ಪಾಕಿಸ್ತಾನಕ್ಕೆ ಭಾರತದ ಸೈನಿಕರ ಚಲನವಲನಗಳ ಮಾಹಿತಿ ನೀಡ್ತಿದ್ದ ಪಂಜಾಬ್ ವ್ಯಕ್ತಿ ಅರೆಸ್ಟ್​ – Kannada News | Punjab Man Accused of Sharing Military Movement Footage Across Border

ಪಠಾಣ್‌ಕೋಟ್, ಮೇ 22: ಭಾರತೀಯ ರಕ್ಷಣಾ ಪಡೆಗಳ ಚಲನವಲನಗಳ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನ(Pakistan)ದ ಹ್ಯಾಂಡ್ಲರ್‌ಗಳಿಗೆ ರವಾನಿಸುತ್ತಿದ್ದ ಆರೋಪದ ಮೇಲೆ ಪಠಾಣ್‌ಕೋಟ್ ಪೊಲೀಸರು ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಎಂಬಾತನನ್ನು ಬಂಧಿಸಿದ್ದಾರೆ. ಚಕ್ ಧಾರಿವಾಲ್ ಗ್ರಾಮದ ನಿವಾಸಿಯಾದ ಬಲ್ಜಿತ್ ಸಿಂಗ್, ರಾಷ್ಟ್ರೀಯ ಹೆದ್ದಾರಿ-44ರ ಪಠಾಣ್‌ಕೋಟ್-ಜಮ್ಮು ರಸ್ತೆಯ ಸೇತುವೆಯ ಬಳಿಯ ಅಂಗಡಿಯೊಂದರಲ್ಲಿ ಇಂಟರ್ನೆಟ್ ಆಧಾರಿತ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದ. ಈ ಹೆದ್ದಾರಿಯಲ್ಲಿ ಹಾದುಹೋಗುವ ಸೇನೆ ಮತ್ತು ಅರೆಸೈನಿಕ ಪಡೆಗಳ ಚಲನವಲನಗಳನ್ನು ಲೈವ್ ಆಗಿ ಮೇಲ್ವಿಚಾರಣೆ ಮಾಡಿ, ಮಾಹಿತಿಯನ್ನು ಪಾಕಿಸ್ತಾನ ಮತ್ತು…

Read More