Headlines

ಕೆಎಲ್ ರಾಹುಲ್ ನಟನೆಗೆ ‘ಆಸ್ಕರ್’ ಪ್ರಶಸ್ತಿ ನೀಡಬೇಕು: ಗ್ರೇಮ್ ಸ್ವಾನ್ – Kannada News

ನ್ಯೂ ಚಂಡೀಗಢದಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದ ಮೊದಲ ದಿನವೇ ಭಾರತದ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಎರಡು ಕಾರಣಗಳಿಂದ ಸುದ್ದಿಯಾಗಿದ್ದಾರೆ. ಮೊದಲಿಗೆ ಡಿಆರ್‌ಎಸ್​ನಿಂದ ಪಾರಾಗಿ ಸುದ್ದಿಯಾಗಿದ್ದ ರಾಹುಲ್, ಆ ಬಳಿಕ ಸೆಂಚುರಿ ಸಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಹೀಗೆ ಡಿಆರ್​ಎಸ್​​ ಹಾಗೂ ಸೆಂಚುರಿಗಳಿಂದ ಸುದ್ದಿಯಾಗಲು ಮುಖ್ಯ ಕಾರಣ 11ನೇ ಓವರ್​ನಲ್ಲೇ ಸಿಕ್ಕ ಜೀವದಾನ! 11ನೇ ಓವರ್‌ನಲ್ಲಿ ಅಫ್ಘಾನಿಸ್ತಾನ್ ವೇಗಿ ಝಿಯಾವುರ್ ರೆಹಮಾನ್ ಶರೀಫಿ ಎಸೆದ ಚೆಂಡನ್ನು ರಾಹುಲ್ ಕಟ್ ಮಾಡಲು ಪ್ರಯತ್ನಿಸಿದ್ದರು. ಆದರೆ…

Read More

PAK vs BAN: ರನೌಟ್ ವಿವಾದ; ಸಲ್ಮಾನ್ ಆಘಾ ವಿರುದ್ಧ ಕಠಿಣ ಕ್ರಮ ಜರುಗಿಸಿದ ಐಸಿಸಿ

ಢಾಕಾದಲ್ಲಿ ನಡೆದ ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ಗೆಲುವು ಸಾಧಿಸಿ ಸರಣಿಯಲ್ಲಿ ಸಮಬಲ ಸಾಧಿಸಿತು. ಈ ಪಂದ್ಯ ಈ ಫಲಿತಾಂಶದಿಂದ ಸದ್ದು ಮಾಡುವುದಕ್ಕಿಂತ ಪಂದ್ಯದ ಸಮಯದಲ್ಲಿ ನಡೆದ ರನೌಟ್​ನಿಂದ ಕ್ರಿಕೆಟ್​ ಲೋಕದಲ್ಲಿ ಸಂಚಲನ ಸೃಷ್ಟಿಸಿತು. ಬಾಂಗ್ಲಾದೇಶ ಬೌಲರ್​ಗೆ ಸಹಾಯ ಮಾಡಲು ಹೋಗಿ ರನೌಟ್​ಗೆ ಬಲಿಯಾಗಿದ್ದ ಪಾಕಿಸ್ತಾನ ತಂಡದ ಸಲ್ಮಾನ್ ಅಲಿ ಆಘಾ (Salman Agha ) ಮೈದಾನದಲ್ಲಿಯೇ ತಮ್ಮ ಆಕ್ರೋಶ ಹೊರಹಾಕಿದ್ದರು. ಜೊತೆಗೆ ತಮ್ಮ ಹೆಲ್ಮೆಟ್, ಬ್ಯಾಟ್ ಮತ್ತು ಕೈ ಗ್ಲೌಸ್​ಗಳನ್ನು…

Read More

ಆರೋಗ್ಯಕರ ಜೀವನ ನಡೆಸಲು ಬಯಸಿದರೆ ಈ ಅಭ್ಯಾಸಗಳನ್ನು ಇಂದೇ ಬಿಟ್ಟುಬಿಡಿ – Kannada News | These small habits of daily life can have big effects on health

ನಮ್ಮ ಅಭ್ಯಾಸಗಳು ಕೂಡ ನಮ್ಮ ಆರೋಗ್ಯದ (health) ಮೇಲೆ ಸಾಕಷ್ಟು ಪರಿಣಾಮಗಳನ್ನು ಬೀರುತ್ತವೆ.  ವ್ಯಾಯಾಮ ಮಾಡುವುದು, ಆರೋಗ್ಯಕರ ಆಹಾರ ಸೇವನೆ ಮಾಡುವುದು, ಮೊಬೈಲ್‌ ಫೋನ್‌ನ ಮಿತ ಬಳಕೆ, ರಾತ್ರಿ ಬೇಗ ಮಲಗುವುದು ಈ ಎಲ್ಲಾ ಅಭ್ಯಾಸಗಳು ಆರೋಗ್ಯದ ಮೇಲೆ ಸಕಾರಾತ್ಮಕ ರೀತಿಯಲ್ಲಿ ಪರಿಣಾಮ ಬೀರುವಂತೆ ತಿಳಿದೋ ತಿಳಿಯದೆಯೋ ಮಾಡುವ ಕೆಲವೊಂದು ತಪ್ಪುಗಳು, ದೈನಂದಿನ ಅಭ್ಯಾಸಗಳು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಕಾಲಾನಂತರದಲ್ಲಿ, ಈ ಅಭ್ಯಾಸಗಳು ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಹಾಗಾಗಿ ಈ ಕೆಲವೊಂದು ದೈನಂದಿನ ಅಭ್ಯಾಸಗಳನ್ನು…

Read More

ಸದ್ದಿಲ್ಲದೆ ಟ್ರಂಪ್​ಗೆ ಮೋದಿ ತಿರುಗೇಟು; ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಶೇ. 30ರಷ್ಟು ಸುಂಕ ವಿಧಿಸಿದ ಭಾರತ – Kannada News | India slapped 30 percent tariff on US pulse crops US Senators Urges Trump To talk with PM Modi

ನವದೆಹಲಿ, ಜನವರಿ 17: ಅಮೆರಿಕದ ದ್ವಿದಳ ಧಾನ್ಯಗಳ ಬೆಳೆಗಳ ಮೇಲೆ ಭಾರತ ಶೇ. 30ರಷ್ಟು ಸುಂಕವನ್ನು ವಿಧಿಸಿದೆ. ಹೀಗಾಗಿ, ಉತ್ತರ ಡಕೋಟಾ ಮತ್ತು ಮೊಂಟಾನಾ ಸೆನೆಟರ್‌ಗಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಬಳಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತನಾಡಿ ಅಮೆರಿಕದ ರೈತರಿಗೆ ಸಹಾಯ ಮಾಡುವಂತೆ ವಿನಂತಿಸಿದ್ದಾರೆ. ಭಾರತದೊಂದಿಗೆ ವ್ಯಾಪಾರ ಮಾತುಕತೆಗಳು ಮುಂದುವರಿದಂತೆ ಅಮೆರಿಕದ ಎರಡು ರಾಜ್ಯಗಳ ಶಾಸಕರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಈ ಸಲಹೆ ನೀಡಿದ್ದಾರೆ. ಅಮೆರಿಕದ ದ್ವಿದಳ ಧಾನ್ಯಗಳ ಆಮದಿನ…

Read More

ಅಜಿತ್ ಪವಾರ್ ವಿಮಾನ ಅಪಘಾತ ಆಕಸ್ಮಿಕವಲ್ಲ, ವ್ಯವಸ್ಥಿತ ಕೊಲೆ? ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಬೆಂಗಳೂರು ಮಾ.24: ಜನವರಿ 28ರಂದು ಪುಣೆಯ ಬಾರಾಮತಿ ವಿಮಾನ ನಿಲ್ದಾಣದ ಬಳಿ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಮಾಜಿ ಡಿಸಿಎಂ ಅಜಿತ್ ಪವಾರ್ ( Ajit Pawar) ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ರೋಹಿತ್ ಪವಾರ್ ಅವರು ದೂರು ನೀಡಿದ್ದು, ಇದು ಆಕಸ್ಮಿಕ ಸಾವಲ್ಲ, ಬದಲಿಗೆ ವ್ಯವಸ್ಥಿತ ಸಂಚು ಎಂದು ಗಂಭೀರವಾಗಿ ಆರೋಪಿಸಿದ್ದಾರೆ.ಅಮೆರಿಕದಲ್ಲಿ ಸೇವೆಯಿಂದ ನಿವೃತ್ತಿಗೊಂಡಿದ್ದ, ಹಾರಾಟಕ್ಕೆ ಯೋಗ್ಯವಲ್ಲದ ವಿಮಾನವನ್ನು ಭಾರತಕ್ಕೆ ತಂದು ಬಳಸಲಾಗಿತ್ತು. ವಿಮಾನದ ಸುರಕ್ಷಿತ ಮಿತಿ 5,000…

Read More

ಕಲ್ಮಾ ಪಠಿಸಲು ಒಪ್ಪದ ಸೆಕ್ಯುರಿಟಿಗೆ ಚಾಕುವಿನಿಂದ ಇರಿತ; ಮುಂಬೈನಲ್ಲಿ ಮತ್ತೆ ಉಗ್ರನ ನೆರಳು? – Kannada News | Pahalgam like incident in Mumbai Security guards stabbed for refusing to recite Kalma

ಮುಂಬೈ, ಏಪ್ರಿಲ್ 28: ಮುಂಬೈನ ನಯಾ ನಗರ ಪ್ರದೇಶದಲ್ಲಿ ಅಮೆರಿಕದಿಂದ ಬಂದಿರುವ ವ್ಯಕ್ತಿ ಇಬ್ಬರು ಭದ್ರತಾ ಸಿಬ್ಬಂದಿಗೆ ಇರಿದಿದ್ದಾನೆ. ಚಾಕುವಿನಿಂದ ಇರಿಯುವ ಮುನ್ನ ಆತ ಅವರ ಧರ್ಮವನ್ನು ಕೇಳಿದ್ದಾನೆ. ನೀವು ಯಾವ ಧರ್ಮದವರು ಎಂದು ಕೇಳಿದ ಆತ ಕಲ್ಮಾ ಪಠಿಸಲು ಸೂಚಿಸಿದ್ದಾನೆ. ಸೆಕ್ಯುರಿಟಿ ಕಲ್ಮಾ ಪಠಣ ಮಾಡದೆ ಇದ್ದಾಗ ಅವರಿಗೆ ಇರಿದಿದ್ದಾನೆ. ಇದು ಪಹಲ್ಗಾಮ್​​ನಲ್ಲಿ (Pahalgam Attack) ನಡೆದ ದಾಳಿಯನ್ನು ನೆನಪಿಸುತ್ತಿದೆ. ಆರೋಪಿ 31 ವರ್ಷದ ಜೈಬ್ ಜುಬೇರ್ ಅನ್ಸಾರಿ ಇಸ್ಲಾಂನ ಮೂಲಭೂತ ಸಿದ್ಧಾಂತಗಳಾದ ‘ಕಲ್ಮಾ’ ಅಥವಾ…

Read More

ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ ಬಗ್ಗೆ ಸಚಿವ ಮುನಿಯಪ್ಪ ಹೇಳಿದ್ದಿಷ್ಟು – Kannada News | KH Muniyappa Speaks on Roster Point Issue in Internal Reservation Posts

ಬೆಂಗಳೂರು, ಮೇ 09: ಕರ್ನಾಟಕ ಸರ್ಕಾರವು ನಾಗಮೋಹನ್‌ದಾಸ್ ವರದಿಯನ್ನು ಆಧರಿಸಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಚಾರಿತ್ರಿಕ ನಿರ್ಧಾರವನ್ನು ಕೈಗೊಂಡಿದೆ. ದಶಕಗಳಿಂದ ಬಾಕಿ ಉಳಿದಿದ್ದ ರೋಸ್ಟರ್ ಬಿಂದುವಿನ ಸಮಸ್ಯೆಗಳು ಮತ್ತು ಗೊಂದಲಗಳಿಗೆ ಈ ನಿರ್ಧಾರವು ಸ್ಪಷ್ಟ ಪರಿಹಾರವನ್ನು ನೀಡುವ ಗುರಿ ಹೊಂದಿದೆ ಎಂದು ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 4೦ ವರ್ಷದ ಸಂಘಸಂಸ್ಥೆಗಳ ದಲಿತ ಸಂಘ ಸಮಿತಿಗಳ ಹೋರಾಟಕ್ಕೆ ಫಲ ಸಿಕ್ಕಿದೆ. ರೋಸ್ಟರ್ ಬಿಂದುವಿನ ಸಮಸ್ಯೆಗಳನ್ನು ಪರಿಹರಿಸಲು ಹೊಸ ಸೂತ್ರವನ್ನು ಅಳವಡಿಸಲಾಗಿದೆ. 15…

Read More

ಅಂಜನಾದ್ರಿ ದೇವಸ್ಥಾನಕ್ಕೆ ಬಂಗಾರದ ಕವಚ ದೇಣಿಗೆ: ದಾಖಲೆಗಳ ಪುನರ್ ಪರಿಶೀಲನೆಗೆ ಮುಂದಾದ ಜಿಲ್ಲಾಡಳಿತ! – Kannada News | Anjanadri Temple Gold Donation Controversy: Kolar Administration Re verifies Documents of Mahesh Reddy

ಅಂಜನಾದ್ರಿ ದೇವಸ್ಥಾನಕ್ಕೆ ಬಂಗಾರದ ಕವಚ ದೇಣಿಗೆ: ದಾಖಲೆಗಳ ಪುನರ್ ಪರಿಶೀಲನೆಗೆ ಮುಂದಾದ ಜಿಲ್ಲಾಡಳಿತ! ಕೊಪ್ಪಳ, ಮೇ 12: ಹನುಮ ಜನ್ಮಸ್ಥಳ ಎಂದೇ ಪ್ರಸಿದ್ಧವಾಗಿರುವ ಅಂಜನಾದ್ರಿ (Anjanadri) ಬೆಟ್ಟದ ಆಂಜನೇಯ ದೇವಸ್ಥಾನಕ್ಕೆ ಹೈದರಾಬಾದ್ ಮೂಲದ ಉದ್ಯಮಿ ಮಹೇಶ್ ರೆಡ್ಡಿ ನೀಡಿದ ಸುಮಾರು 2.50 ಕೋಟಿ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳ ವಿಚಾರದಲ್ಲಿ ಈಗ ಗೊಂದಲ ಮೂಡಿದ್ದು, ಜಿಲ್ಲಾಡಳಿತವು ದಾಖಲೆಗಳ ಮರುಪರಿಶೀಲನೆಗೆ ಮುಂದಾಗಿದೆ. ಪಂಚನಾಮ ಪ್ರಕ್ರಿಯೆಯ ನಂತರ ಎಲ್ಲಾ ಆಭರಣಗಳನ್ನು ದೇವಸ್ಥಾನದ ಸಮಿತಿಯ ಸುಪರ್ದಿಗೆ ತೆಗೆದುಕೊಳ್ಳುವ ಬಗ್ಗೆ ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ….

Read More

ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ಮಾಲೀಕನ ವಿರುದ್ಧ ಪ್ರತಿಭಟನೆ – Kannada News | Unhygienic Food Sparks Outrage at Basaveshwara Nagar Ladies PG

ಬೆಂಗಳೂರು, ಜೂನ್​​ 12: ಬಸವೇಶ್ವರ ನಗರದಲ್ಲಿರುವ ಅಂಜನಾದ್ರಿ ಮಹಿಳಾ ಪಿಜಿಯ ಊಟದಲ್ಲಿ ಹುಳ ಪತ್ತೆಯಾಗಿದ್ದು, ಇದರಿಂದ ಆಕ್ರೋಶಗೊಂಡ ಯುವತಿಯರು ಪ್ರತಿಭಟನೆ ನಡೆಸಿದ್ದಾರೆ. ಊಟದಲ್ಲಿ ಹುಳ ಪತ್ತೆಯಾದ ಬಗ್ಗೆ ಪ್ರಶ್ನಿಸಿದ್ದಕ್ಕೆ, ಪಿಜಿ ಮಾಲೀಕರು ಯುವತಿಯರೊಂದಿಗೆ ಕಿರಿಕ್ ಮಾಡಿ, ಪಿಜಿ ಖಾಲಿ ಮಾಡುವಂತೆ ಎಚ್ಚರಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಕೆಲವು ದಿನಗಳ ಹಿಂದೆಯೂ ಸಹ ಇದೇ ಪಿಜಿಯ ಊಟದಲ್ಲಿ ಹುಳ ಪತ್ತೆಯಾಗಿತ್ತು. ಪದೇ ಪದೇ ಇಂತಹ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿರುವುದನ್ನು ಪ್ರಶ್ನಿಸಿದ ಯುವತಿಯರಿಗೆ, ಮಾಲೀಕರು ನೀವು ಕೊಡುವ 5,000…

Read More

ಜೆಸಿಬಿಯಿಂದ ಕಟ್ಟಡಗಳ ನೆಲಸಮ: ಕರಾವಳಿಯಲ್ಲಿ ಬುಲ್ಡೋಜರ್ ಬಾಬಾ ಆದ ಕಾಂಗ್ರೆಸ್ ಶಾಸಕ – Kannada News | Puttur MLA Ashok Rai Faces FIR: Unauthorized Demolition by JCB in Mangaluru

ಖಾಸಗಿ ಕಟ್ಟಡ ನೆಲಸಮ ಮಾಡಿದ ಅಶೋಕ್ ರೈImage Credit source: tv9 kannada ಮಂಗಳೂರು, ಏಪ್ರಿಲ್​ 19: ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ (Ashok Rai)​​ ಸ್ವತಃ ಜೆಸಿಬಿ ಚಲಾಯಿಸಿ ಖಾಸಗಿ ಕಟ್ಟಡವನ್ನು ಅನಧಿಕೃತವಾಗಿ ನೆಲಸಮಗೊಳಿಸಿರುವ (Demolition) ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಖಾಸಗಿ ಜಾಗದಲ್ಲಿ ನಡೆದಿದೆ. ಸದ್ಯ ಶಾಸಕರ ಈ ನಡೆ ಕಾನೂನು ಸಂಘರ್ಷಕ್ಕೆ ನಾಂದಿ ಹಾಡಿದೆ. ಪುತ್ತೂರು ಠಾಣೆಗೆ ದೇಗುಲ ಆಡಳಿತ ಮಂಡಳಿ ಹಾಗೂ…

Read More