Virat Kohli: ವಿರಾಟ್ ಕೊಹ್ಲಿ ಇರಬೇಕಿತ್ತು..! – Kannada News | Virat Kohli was the highest individual scorer in India successfull chase
ಟಿ20 ವಿಶ್ವಕಪ್ ಇತಿಹಾಸದಲ್ಲಿ ಟೀಮ್ ಇಂಡಿಯಾ 150 ಕ್ಕಿಂತ ಹೆಚ್ಚಿನ ಸ್ಕೋರ್ ಬೆನ್ನತ್ತಿ ಗೆದ್ದಿರುವುದು ಕೇವಲ 3 ಬಾರಿ ಮಾತ್ರ. ಈ ಮೂರು ಗೆಲುವಿನ ರೂವಾರಿ ವಿರಾಟ್ ಕೊಹ್ಲಿ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಹೀನಾಯ ಸೋಲಿನ ಬೆನ್ನಲ್ಲೇ ವಿರಾಟ್ ಕೊಹ್ಲಿ ಇರಬೇಕಿತ್ತು ಎಂಬ ಮಾತುಗಳು ಕೇಳಿ ಬರಲಾರಂಭಿಸಿದೆ. ಭಾರತ ತಂಡವು ಮೊದಲ ಬಾರಿಗೆ ಟಿ20 ವಿಶ್ವಕಪ್ನಲ್ಲಿ 150+ ಸ್ಕೋರ್ ಚೇಸ್ ಮಾಡಿ ಗೆದ್ದಿದ್ದು 2014 ರಲ್ಲಿ. ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದಿದ್ದ 2014ರ ಟಿ20…