Headlines

ಮಲ್ಲಿಕಾರ್ಜುನ ಖರ್ಗೆ ಮಾತಿಗೂ ಡೋಂಟ್​​ ಕೇರ್​: ‘ಕೈ’ ಮನೆಯಲ್ಲಿ ನಿಲ್ಲದ ಬಣಗಳ ವಾರ್ – Kannada News | Karnataka Congress Faction War: Kharge’s Unity Call Ignored Amid CM Race

ರಾಜ್ಯ ಕಾಂಗ್ರೆಸ್​​ನಲ್ಲಿ ಬಣ ಬೇಗುದಿ ಬೆಂಗಳೂರು, ಫೆಬ್ರವರಿ 15: ​ನಾಯಕತ್ವ ವಿಚಾರವಾಗಿ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಹೈಕಮಾಂಡ್​​ ಸೂಚನೆಯ ಬಳಿಕವೂ ರಾಜ್ಯ ಕಾಂಗ್ರೆಸ್​​ನಲ್ಲಿ ಬಣಗಳ ನಡುವಿನ ಸಂಘರ್ಷ ಮುಂದುವರಿದಿದೆ. ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್, ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್ ಎಂದಿದ್ದಾರೆ. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು, ಆದ್ರೆ ಹೈಕಮಾಂಡ್​ಗೆ‌ ನಾವು ನೋಟಿಸ್ ಕೊಡಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಯತೀಂದ್ರ ನಮ್ಮ ಹೈಕಮಾಂಡ್ ಅಂತಾ…

Read More

6,6,6,6,6,6,6.. 23 ಎಸೆತಗಳಲ್ಲಿ 65 ರನ್ ಚಚ್ಚಿದ ಶಿವಂ ದುಬೆ

ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ನೀಡಿರುವ 215 ರನ್​ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಆಲ್‌ರೌಂಡರ್‌ ಶಿವಂ ದುಬೆ ಸಿಡಿಲಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿದರು. ತಂಡವು 82 ರನ್​ಗಳಿಗೆ ಪ್ರಮುಖ 5 ವಿಕೆಟ್​ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ತಂಡದ ಇನ್ನಿಂಗ್ಸ್ ಜವಾಬ್ದಾರಿ ಹೊತ್ತ ಶಿವಂ ದುಬೆ ಕಿವೀಸ್ ಬೌಲರ್​ಗಳ ಎದುರು ಸಿಕ್ಸರ್​ ಹಾಗೂ ಬೌಂಡರಿಗಳ ಮಳೆಗರೆದರು. ಹಾರ್ದಿಕ್ ಪಾಂಡ್ಯ ಔಟಾದ ಬಳಿಕ ಕ್ರೀಸ್​ಗೆ ಬಂದ ದುಬೆ ಎದುರಿಸಿದ ಮೊದಲ ಎಸೆತವನ್ನೇ ಸಿಕ್ಸರ್​ಗಟ್ಟುವ ಮೂಲಕ…

Read More

ಯಾದಗಿರಿ ಮೈಲಾರಲಿಂಗ ಜಾತ್ರೆಯಲ್ಲಿ ಹಳದಿ ಮಾರುತ: ಭಂಡಾರದೋಕುಳಿಯಲ್ಲಿ ಮುಂದೆದ್ದ ಭಕ್ತರು – Kannada News | Yadagiri Mailaralingana Jatre: Mylapura Ancient Grand Bhandara

ಪಲ್ಲಿಕ್ಕಿ ಮೆರವಣಿಗೆಯನ್ನ ನೋಡುವುದ್ದಕ್ಕೆ ಸಾವಿರಾರು ಜನ ಸುತ್ತಮುತ್ತಲಿನ ಗುಡ್ಡ, ಮನೆಯ ಮಹಡಿ ಮೇಲೆ ಕುಳಿತುಕೊಂಡು ಪಲ್ಲಕ್ಕಿ ಮೇಲೆ ಭಂಡಾರವನ್ನ ಎರಚಿದರು. ಮೈಲಾರಲಿಂಗೇಶ್ವರನ ಪಲ್ಲಕ್ಕಿ ಮೇಲೆ ಕುರಿ ಮರಿಗಳನ್ನ ಎಸೆಯುವ ವಾಡಿಕೆಯಿತ್ತು. ಆದರೆ ಪ್ರಾಣಿ ಹಿಂಸೆ ನಿಷೇಧಿಸಲಾಗಿದೆ. ಇದರ ಜೊತೆಗೆ ರೈತರು ಬೆಳೆದ ಜೋಳದ ದಂಡು (ಸೊಪ್ಪೆ) ಹಾಗೂ ಕುರಿಗಳ ಉಣ್ಣೆಯನ್ನ ಪಲ್ಲಕ್ಕಿ ಮೇಲೆ ಎಸೆಯುತ್ತಿದ್ದರು. ಹೀಗೆ ಮಾಡುವುದರಿಂದ ಕುರಿಗಳಿಗೆ ಯಾವುದೇ ರೋಗ ರುಜಿನ ಬರಲ್ಲ, ಹಾಗೆ ಬೆಳೆ ಕೂಡ ಚೆನ್ನಾಗಿ ಬರುತ್ತೆ ಎನ್ನುವುದು ಭಕ್ತರ ನಂಬಿಕೆ.  Source…

Read More

ಟಾಕ್ಸಿಕ್ ಅಲರ್ಟ್​: ಮೊದಲ ಹಾಡಿನಲ್ಲಿ ಯಶ್, ಕಿಯಾರಾ ಅಡ್ವಾನಿ ರೊಮ್ಯಾನ್ಸ್ – Kannada News | Yash Kiara Advani starrer Toxic movie first song Tabaahi to be released on 2 March

ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದಿಂದ ಒಂದೊಂದು ಅಪ್​ಡೇಟ್ ಹೊರಬಂದಾಗಲೂ ಅಭಿಮಾನಿಗಳು ಥ್ರಿಲ್ ಆಗುತ್ತಿದ್ದಾರೆ. ಈಗಾಗಲೇ ಎರಡು ಟೀಸರ್​ಗಳು ಧೂಳೆಬ್ಬಿಸಿವೆ. ಈಗ ಮೊದಲ ಹಾಡು ಬಿಡುಗಡೆ ಮಾಡುವ ಸಮಯ ಹತ್ತಿರ ಆಗಿದೆ. ಈ ಬಗ್ಗೆ ಚಿತ್ರತಂಡದಿಂದ ಮಾಹಿತಿ ಹೊರಬಿದ್ದಿದೆ. ‘ಟಾಕ್ಸಿಕ್’ ಸಿನಿಮಾದ ಮೊದಲ ಸಾಂಗ್ ಮಾರ್ಚ್ 2ರಂದು ರಿಲೀಸ್ ಆಗಲಿದೆ. ಈ ಹಾಡಿನಲ್ಲಿ ಯಶ್ (Yash) ಮತ್ತು ಕಿಯಾರಾ ಅಡ್ವಾಣಿ ಅವರು ಕಾಣಿಸಿಕೊಂಡಿದ್ದಾರೆ. ಈ ಹಾಡು ಸಖತ್ ಹಾಟ್ ಮತ್ತು ರೊಮ್ಯಾಂಟಿಕ್ ಆಗಿರಲಿದೆ ಎಂಬುದನ್ನು ಪೋಸ್ಟರ್ ಮೂಲಕ ಸೂಚಿಸಲಾಗಿದೆ….

Read More

21 ವರ್ಷ ಹಳೆಯ ಕ್ಯೂಟ್ ವಿಡಿಯೋ ಹಂಚಿಕೊಂಡ ನಟಿ ರಮ್ಯಾ

ಪುನೀತ್ ರಾಜ್​​ಕುಮಾರ್ (Puneeth Rajkumar) ನಟನೆಯ ‘ಆಕಾಶ್’ ಸಿನಿಮಾ 2005 ರಲ್ಲಿ ಬಿಡುಗಡೆ ಆಗಿ ಭಾರಿ ದೊಡ್ಡ ಹಿಟ್ ಆಗಿತ್ತು. ಕೆಲ ದಿನಗಳ ಹಿಂದಷ್ಟೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿದ್ದು, ಪ್ರೇಕ್ಷಕರು, ಅಭಿಮಾನಿಗಳು ಬಲು ಅದ್ಧೂರಿಯಾಗಿ ‘ಆಕಾಶ್’ ಸಿನಿಮಾವನ್ನು ಮತ್ತೊಮ್ಮೆ ಸ್ವಾಗತ ಮಾಡಿದ್ದಾರೆ. ರಮ್ಯಾ ಸೇರಿದಂತೆ ದೊಡ್ಮನೆಯ ಹಲವು ಸದಸ್ಯರು ಚಿತ್ರಮಂದಿರಕ್ಕೆ ಬಂದು ಸಿನಿಮಾ ವೀಕ್ಷಿಸಿದರು. ರಮ್ಯಾ ಅಂತೂ ಅಭಿಮಾನಿಗಳೊಟ್ಟಿಗೆ ಸೇರಿ ಚಿತ್ರಮಂದಿರದಲ್ಲಿಯೇ ‘ನೀನೆ ನೀನೆ’ ಹಾಡು ಸಹ ಹಾಡಿದರು. ಸಿನಿಮಾ ಮರು ಬಿಡುಗಡೆ ಆದ…

Read More

ಶಾಸಕ ವಿಶ್ವನಾಥ್​​ ಬಿಟ್ಟು ಸುದ್ದಿಗೋಷ್ಠಿ ನಡೆಸಲು ಬಂದ ಸಂಸದ ಸುಧಾಕರ್​​ಗೆ ಸ್ವಪಕ್ಷಿಗರಿಂದಲೇ ತರಾಟೆ – Kannada News

ವಿಶ್ವನಾಥ್​​ vs ಸುಧಾಕರ್​​Image Credit source: wikipedia ದೇವನಹಳ್ಳಿ, ಜೂನ್​​ 02: ಕಳೆದ ಲೋಕಸಭಾ ಚುನಾವಣೆ ವೇಳೆ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್​​ಗಾಗಿ ಬಿಜೆಪಿ (BJP) ಶಾಸಕ ಎಸ್​​.ಆರ್​​. ವಿಶ್ವನಾಥ್​​ ಮತ್ತು ಸಂಸದ ಡಾ.ಸುಧಾಕರ್​​ ನಡುವೆ ಶುರುವಾದ ಸಮರಕ್ಕೆ ಇನ್ನೂ ಬ್ರೇಕ್​​ ಬಿದ್ಧಂತೆ ಕಾಣುತ್ತಿಲ್ಲ. ಸ್ವಪಕ್ಷದ ಶಾಸಕರನ್ನು ಬಿಟ್ಟು ಒಬ್ಬರೇ ಸುದ್ದಿಗೋಷ್ಠಿ ನಡೆಸಲು ಬಂದಿದ್ದ ಸಂಸದರನ್ನು ಸ್ವಪಕ್ಷದ ಕಾರ್ಯಕರ್ತರೇ ತರಾಟೆಗೆ ತೆಗೆದುಕೊಂಡಿರುವ ಘಟನೆ ಯಲಹಂಕದಲ್ಲಿ ನಡೆದಿದೆ. ಕಾರ್ಯಕರ್ತರ ನಡುವಿನ ವಾಗ್ವಾದದ ಕಾರಣ ಯಲಹಂಕದ ಮಾಧ್ಯಮ ಕೇಂದ್ರದಲ್ಲಿ ಕೆಲ ಕಾಲ…

Read More

Video: ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದ ನೌಶಾದ್​ಗೆ ಪೊಲೀಸರ ಗುಂಡೇಟು – Kannada News | Caught on Camera: Moradabad Man Who Assaulted Woman in Burqa Arrested After Gunfight

ಮೊರಾದಾಬಾದ್, ಮೇ 1: ರಸ್ತೆಯಲ್ಲಿ ಬುರ್ಖಾ ಧರಿಸಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ಕೊಟ್ಟಿದ್ದ ನೌಶಾದ್​ನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಕತ್ಘರ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾದ ನೌಶಾದ್, ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬುರ್ಖಾ ಧರಿಸಿದ ಮಹಿಳೆಯನ್ನು ಹಿಂದಿನಿಂದ ತಬ್ಬಿಕೊಂಡು ಅಲ್ಲಿಂದ ಪರಾಋಇಯಾಗಿದ್ದ. ಕುರ್ತಾ-ಪೈಜಾಮ ಮತ್ತು ಟೋಪಿ ಧರಿಸಿದ್ದ ವ್ಯಕ್ತಿಯನ್ನು ಕಾಣಬಹುದು. ಆತನ ಕೃತ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ತನಿಖೆ ಚುರುಕುಗೊಳಿಸಿದರು. ಆರೋಪಿಗಾಗಿ…

Read More

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್ – Kannada News | Rashika says Rakshitha Is not played well this week in Bigg Boss

ಫಿನಾಲೆ ಹತ್ತಿರ ಬರುತ್ತಿದ್ದಂತೆ ಬಿಗ್​​ಬಾಸ್ (Bigg Boss) ಮನೆಯಲ್ಲಿ ಜಗಳಗಳು ಸಹ ಹೆಚ್ಚಾಗಿವೆ. ಫಿನಾಲೆ ಹತ್ತಿರ ಇರುವುದರಿಂದ ಸ್ಪರ್ಧಿಗಳು ತಮ್ಮ 100% ನೀಡಿ ಆಡುತ್ತಿದ್ದಾರೆ. ಎಲ್ಲರೂ ತಮ್ಮ ಬೆಸ್ಟ್ ಅನ್ನು ನೀಡುವ ಪ್ರಯತ್ನದಲ್ಲಿದ್ದಾರೆ. ಆದರೆ ಇದೀಗ ಮನೆಯಲ್ಲಿ ಈ ವಾರದ ಕಳಪೆ ಆಯ್ಕೆ ಪ್ರಕ್ರಿಯೆ ನಡೆದಿದೆ. ಸಂಪ್ರದಾಯದಂತೆ ಒಬ್ಬೊಬ್ಬರು ಒಬ್ಬೊಬ್ಬರಿಗೆ ಕಳಪೆ ಕೊಟ್ಟಿದ್ದಾರೆ. ರಾಶಿಕಾ, ರಕ್ಷಿತಾ ಶೆಟ್ಟಿಗೆ ಕಳಪೆ ಕೊಟ್ಟಿದ್ದಾರೆ ಆದರೆ ಇದು ರಕ್ಷಿತಾ ಶೆಟ್ಟಿಗೆ ಸಹನೀಯವಾಗಿಲ್ಲ. ರಕ್ಷಿತಾರ ಜಗಳ, ವಾದ ನೋಡಿ ಧ್ರುವಂತ್ ನಕ್ಕಿದ್ದಾರೆ. ಇದು…

Read More

ಸಿಗದ ವ್ಹೀಲ್​ಚೇರ್, ಕೆಲಸದ ಒತ್ತಡ, ನ್ಯಾಯಾಲಯದಿಂದ ಹಾರಿ ಪ್ರಾಣ ಬಿಟ್ಟ ದಿವ್ಯಾಂಗ ಕ್ಲರ್ಕ್​ – Kannada News | Disabled Clerk Suicide: Saket Court Work Pressure, Wheelchair Plea Ignored

ನವದೆಹಲಿ, ಜನವರಿ 09: ಕೆಲಸದ ಒತ್ತಡದಿಂದ ಬೇಸತ್ತು ದಿವ್ಯಾಂಗ ಗುಮಾಸ್ತರೊಬ್ಬರು ದೆಹಲಿಯ ಸಾಕೇತ್ ನ್ಯಾಯಾಲಯದ ಕಟ್ಟಡದಿಂದ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಉದ್ಯೋಗಿಯನ್ನು ನ್ಯಾಯಾಲಯದ ಆವರಣದಲ್ಲಿ ಗುಮಾಸ್ತರಾಗಿದ್ದ ಹರೀಶ್ ಸಿಂಗ್ ಮಹಾರ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆತ್ಮಹತ್ಯೆ ಪತ್ರವೂ ಪತ್ತೆಯಾಗಿದ್ದು, ಅದರಲ್ಲಿ ಅವರು ಈ ಕಠಿಣ ಕ್ರಮ ತೆಗೆದುಕೊಳ್ಳಲು ಕಾರಣಗಳನ್ನು ವಿವರಿಸಿದ್ದಾರೆ. ಹರೀಶ್ ಶೇ.60ರಷ್ಟು ಅಂಗವಿಕಲರಾಗಿದ್ದರು. ತಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ಆತ್ಮಹತ್ಯೆಗೆ…

Read More

WhatsApp Username: ಯೂಸರ್​ನೇಮ್ ಇಟ್ಟು ಪೋನ್ ನಂಬರ್ ರಹಸ್ಯವಾಗಿಡಿ; ವಾಟ್ಸಾಪ್​ನಲ್ಲಿ ಹೊಸ ಫೀಚರ್ – Kannada News | WhatsApp’s new feature username that allows users to keep their phone number secret

ಬೆಂಗಳೂರು, ಜೂನ್ 30: ಇನ್ಮುಂದೆ ವಾಟ್ಸಾಪ್‌ನಲ್ಲಿ (WhatsApp) ಯಾರಿಗಾದರೂ ಸಂದೇಶ ಕಳುಹಿಸಬೇಕಾದರೆ ನಿಮ್ಮ ವೈಯಕ್ತಿಕ ಫೋನ್ ನಂಬರ್ ಬಹಿರಂಗಪಡಿಸಬೇಕಾದ ಅಗತ್ಯವಿರುವುದಿಲ್ಲ. ವಾಟ್ಸಾಪ್ ಸಂಸ್ಥೆಯು ಬಳಕೆದಾರರ ಗೌಪ್ಯತೆಯನ್ನು (Privacy) ಹೆಚ್ಚಿಸಲು ‘ಯೂಸರ್‌ನೇಮ್’ (Usernames) ಎನ್ನುವ ಹೊಸ ಫೀಚರ್ ಪರಿಚಯಿಸುತ್ತಿದೆ. ನೀವು ಫೋನ್ ನಂಬರ್ ಬದಲು ಯೂಸರ್​ನೇಮ್ ಗುರುತಿನಲ್ಲಿ ಮೆಸೇಜ್ ಶೇರ್ ಮಾಡಿಕೊಳ್ಳಲು ಅವಕಾಶ ಇದೆ. ಕುನಾಲ್ ಶಾ (Kunal Shah) ಅವರು ವಾಟ್ಸಾಪ್ ಮುಖ್ಯಸ್ಥರಾಗಿ ಸೇರಿದ ಬಳಿಕ ಈ ಪ್ಲಾಟ್​ಫಾರ್ಮ್​ನಲ್ಲಿ ಮೊದಲ ಪ್ರಮುಖ ಅಪ್​ಡೇಟ್ ಇದು. ವಾಟ್ಸಾಪ್‌ನ ನೂತನ…

Read More