ಬೆಂಗಳೂರು ಸವಾರರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್ ರೋಡ್ ಸಂಪರ್ಕಿಸುವ ರಸ್ತೆ ಆರಂಭ – Kannada News | Bengaluru Deepanjalinagar Junction to the NICE Expressway is set to make your drive smoother And faster
ಬೆಂಗಳೂರು, (ಫೆಬ್ರವರಿ 22): ಮೈಸೂರು ರಸ್ತೆ ಕಡೆಯಿಂದ ಕೆಂಗೇರಿ ಸೇರಿ ಇತರೆ ಕಡೆ ಪ್ರಯಾಣಿಸುವ ವಾಹನ ಸವಾರರಿಗೆ ನೈಸ್ ಸಂಸ್ಥೆ ಸದ್ಯದಲ್ಲಿಯೇ ಗುಡ್ ನ್ಯೂಸ್ ನೀಡಲಿದೆ. ಹೌದು… ಬೆಂಗಳೂರಿನ ದೀಪಾಂಜಲಿನಗರ ಮತ್ತು ಪಿಇಎಸ್ ಕಾಲೇಜು ಸಂಪರ್ಕಿಸುವ ನೈಸ್ ರಸ್ತೆಯ ಮತ್ತೊಂದು ಸಂಪರ್ಕ ಮಾರ್ಗ ಶೀಘ್ರದಲ್ಲೇ ಸಂಚಾರಕ್ಕೆ ಮುಕ್ತವಾಗಲಿದೆ. ಇದರ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ. ಇದರಿಂದ ಈ ಭಾಗದ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಸಿಗಲಿದೆ. 1.5 ಕಿ.ಮೀ ಹೊಂದಿರುವ ದೀಪಾಂಜಲಿ ನಗರ…