Headlines

ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ? ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

ಬೆಂಗಳೂರು, ಮಾ.21: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದ್ದರೂ ರಾಜ್ಯದಲ್ಲಿ ಬಸ್ ಟಿಕೆಟ್‌ ದರವನ್ನು ಹೆಚ್ಚಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಟಿಕೆಟ್ ದರ ಏರಿಸಲು ಸದ್ಯಕ್ಕೆ ಅಧಿಕಾರವಿಲ್ಲ ಎಂದು ತಿಳಿಸಿರುವ ಸಚಿವರು, ದರ ಹೆಚ್ಚಳದ ನಿರ್ಧಾರವನ್ನು ತಿರಸ್ಕರಿಸಿದ್ದಾರೆ. ಇಂಧನ ಬೆಲೆ ಏರಿಕೆಗೆ ಜಾಗತಿಕ ಯುದ್ಧದ ಪರಿಸ್ಥಿತಿಯೇ ಕಾರಣ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಯುದ್ಧ ನಿಂತರೆ ಬೆಲೆಗಳು ತಾನಾಗಿಯೇ ಕಡಿಮೆಯಾಗುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ…

Read More

5 ಸಿಕ್ಸ್, 5 ಫೋರ್​: 11 ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ವೈಭವ್ ಸೂರ್ಯವಂಶಿ – Kannada News | Vaibhav Sooryavanshi Creates New World Record in ODI Cricket

ಏಕದಿನ ಕ್ರಿಕೆಟ್​ನಲ್ಲಿ ವೈಭವ್ ಸೂರ್ಯವಂಶಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಕೇವಲ 11 ಎಸೆತಗಳಲ್ಲಿ ಎಂಬುದು ವಿಶೇಷ. ದಂಬುಲ್ಲಾದ ರಂಗಿರಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ಎ ವಿರುದ್ಧದ ಫೈನಲ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಕೇವಲ 11 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ. ಈ ಮೂಲಕ ಲಿಸ್ಟ್ ಎ (ಏಕದಿನ) ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗದ ಅರ್ಧಶತಕ ಬಾರಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಸಹನ್ ಅರಚ್ಚಿಗೆ ಬೌಲಿಂಗ್…

Read More

Vasthu Tips: ಸ್ವಚ್ಛವಾಗಿದ್ದರೂ ಮನೆಯಲ್ಲಿ ಜಿರಳೆ ಇದ್ದಕ್ಕಿದ್ದಂತೆ ಹೆಚ್ಚಾಗುತ್ತಿವೆಯೇ? ಜ್ಯೋತಿಷ್ಯ ಕಾರಣ ಇಲ್ಲಿ ತಿಳಿಯಿರಿ! – Kannada News | Cockroaches in Clean Home? Vastu and Jyotishya Reveal Rahu’s Negative Energy and Solutions

ಮನೆಯಲ್ಲಿ ಜಿರಳೆ ಇದ್ದಕ್ಕಿದ್ದಂತೆ ಹೆಚ್ಚಾಗುತ್ತಿವೆಯೇ? ಮನೆಯಲ್ಲಿ ಕೊಳಕು ಅಥವಾ ಕಸ ಇದ್ದರೆ ಜಿರಳೆಗಳು ಬರುವುದು ಸಹಜ ಎಂದು ಅಂದುಕೊಳ್ಳುತ್ತೇವೆ. ಆದರೆ, ನೀವು ಮನೆಯನ್ನು ಎಷ್ಟೇ ಸ್ವಚ್ಛವಾಗಿಟ್ಟುಕೊಂಡಿದ್ದರೂ, ಎಲ್ಲಿಯೂ ಧೂಳು-ಕಸ ಕಾಣದಿದ್ದರೂ, ಇದ್ದಕ್ಕಿದ್ದಂತೆ ಜಿರಳೆಗಳ ಹಾವಳಿ ಹೆಚ್ಚಾದರೆ ಅದನ್ನು ಸಾಮಾನ್ಯ ಎಂದು ನಿರ್ಲಕ್ಷಿಸಬೇಡಿ. ಏಕೆಂದರೆ ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ, ಈ ವಿದ್ಯಮಾನವು ಮನೆಯಲ್ಲಿ ಶಕ್ತಿಯ ಹರಿವಿನಲ್ಲಿ ಉಂಟಾಗುವ ದೊಡ್ಡ ಅಡೆತಡೆಗಳ ಆಳವಾದ ಸೂಚನೆಯಾಗಿದೆ. ಶಾಸ್ತ್ರಗಳ ಪ್ರಕಾರ, ನಮ್ಮ ಮನೆ ಒಂದು ಜೀವಂತ ಶಕ್ತಿ ಕ್ಷೇತ್ರ. ಅಲ್ಲಿನ…

Read More

ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್! – Kannada News | Tree Branch Falls on Tata Electronics Bus in Kolar, Driver and Cleaner Escape Unhurt

ಕೋಲಾರ, ಜೂನ್ 24: ನಗರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದ ಬಳಿ ನಿಲ್ಲಿಸಲಾಗಿದ್ದ ಖಾಸಗಿ ಕಂಪನಿಯ ಬಸ್ ಮೇಲೆ ಬೃಹತ್ ಮರದ ಕೊಂಬೆಯೊಂದು ಮುರಿದು ಬಿದ್ದಿರುವ ಘಟನೆ ನಡೆದಿದೆ. ತೀವ್ರ ಗಾಳಿಯ ಹಿನ್ನೆಲೆಯಲ್ಲಿ ಮರದ ಕೊಂಬೆ ಮುರಿದು ಬಿದ್ದ ಪರಿಣಾಮ ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ. ಈ ಬಸ್ ಖ್ಯಾತ ‘ಟಾಟಾ ಎಲೆಕ್ಟ್ರಾನಿಕ್ಸ್’ ಕಂಪನಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ಘಟನೆ ಸಂಭವಿಸಿದ ವೇಳೆ ಅದೃಷ್ಟವಶಾತ್ ಬಸ್‌ನಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ…

Read More

32ನೇ ವಯಸ್ಸಿಗೆ ನಿವೃತ್ತಿ; ಯುಎಇ ಪರ ಕಣಕ್ಕಿಳಿಯಲಿರುವ ಭಾರತದ ಕ್ರಿಕೆಟಿಗ – Kannada News | KS Bharat Retires From India, Eyes UAE Cricket: New International Journey Begins

ಆದರೀಗ ತಮ್ಮ ವೃತ್ತಿಜೀವನದ ಎರಡನೇ ಇನ್ನಿಂಗ್ಸ್ ಆರಂಭಿಸಲು ಹೊರಟಿರುವ ಭರತ್, ದೇಶವನ್ನು ತೊರೆದಿದ್ದು ಬೇರೆ ದೇಶದ ಪರ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಆಂಧ್ರಪ್ರದೇಶ ಮೂಲದ ಭರತ್ ಪ್ರಸ್ತುತ ದುಬೈನಲ್ಲಿ ನೆಲೆಸಿದ್ದು, ಯುಎಇ ಪರ ಅಂತರರಾಷ್ಟ್ರೀಯ ಕ್ರಿಕೆಟ್ ಆಡಲು ಮುಂದಾಗಿದ್ದು, ಆ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇಟ್ಟಿದ್ದಾರೆ. Source link

Read More

ಸುದೀಪ್ ಅಕ್ಕನ ಮಗನ ಸಿನಿಮಾನಲ್ಲಿ, ಶ್ರೀಮುರಳಿ ಅಕ್ಕನ ಮಗ

ಸುದೀಪ್ (Sudeep) ಅಕ್ಕನ ಮಗ ಸಂಚಿತ್ ಸಂಜೀವ್ ನಟನೆಯ ‘ಮ್ಯಾಂಗೊ ಪಚ್ಚ’ ಸಿನಿಮಾ ಇಂದು (ಜೂನ್ 4) ಬಿಡುಗಡೆ ಆಗಿದೆ. ಸಿನಿಮಾಕ್ಕೆ ನಟ ಸುದೀಪ್ ಅವರು ಸಿನಿಮಾಕ್ಕೆ ಬೆಂಬಲ ನೀಡಿದ್ದು, ಸಿನಿಮಾಕ್ಕೆ ಸುದೀಪ್ ಅವರ ಪತ್ನಿ ಮತ್ತು ಮಗಳು ಬಂಡವಾಳ ಹೂಡಿದ್ದರು. ವಿಶೇಷವೆಂದರೆ ಇದೇ ಸಿನಿಮಾನಲ್ಲಿ ನಟ ಶ್ರೀಮುರಳಿ ಅವರ ಅಕ್ಕನ ಮಗ ಜೈ ಸಹ ನಟಿಸಿದ್ದಾರೆ. ಅವರಿಗೂ ಇದು ಮೊದಲ ಸಿನಿಮಾ ಅಂತೆ. ತಮ್ಮ ಹಾಗೂ ಸಂಚಿತ್ ಸಂಗೀವ್ ನಡುವಿನ ಬಾಂಧವ್ಯದ ಬಗ್ಗೆ ಜೈ ಅವರು…

Read More

ಎರಡುವರೆ ವರ್ಷ ಬಳಿಕ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಜೀವರಾಜ್ – Kannada News | Shringeri Assembly Result: BJP DN Jeevaraj Finally Take oath as MLA after Won In Recounting

ಬೆಂಗಳೂರು, (ಮೇ 06): ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ (shringeri Assembly Result) ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್.ಜೀವರಾಜ್ (BJP DN Jeevaraj )ಗೆಲುವು ಸಾಧಿಸಿದ್ದಾರೆ. ಸುಮಾರು ಮೂರು ವರ್ಷಗಳ ಸತತ ಕಾನೂನು ಹೋರಾಟದ ಮೂಲಕ ಶಾಸಕರಾಗಿ ಆಯ್ಕೆಯಾಗಿರುವ ಜೀವರಾಜ್ ಇಂದು (ಮೇ 06) ಶೃಂಗೇರಿ ಶಾರದಾಂಬೆ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ಕಾಂಗ್ರೆಸ್​​ ಶಾಸಕ ಸಂಖ್ಯೆಯಲ್ಲಿ  ಒಂದು ಕಡೆಮೆಯಾದಂತಾಗಿದೆ, ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಬಳಿಕ ಉಂಟಾದ ರಾಜಕೀಯ ಗದ್ದಲದಿಂದ,…

Read More

 ಡೆಲ್ಲಿ ಕ್ಯಾಪಿಟಲ್ಸ್​ ನಾಯಕನಿಗೆ ಎಷ್ಟು ಮ್ಯಾಚ್ ಆಡಿದ್ದೇವೆ ಎಂಬುದೇ ಗೊತ್ತಿಲ್ಲ..! – Kannada News | Delhi Capitals Captain Forgets How Many Matches Are Left

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಈಗಾಗಲೇ ಬಹಿತೇಕ ತಂಡಗಳು 10 ಪಂದ್ಯಗಳನ್ನು ಆಡಿದೆ. ಈ ತಂಡಗಳಿಗೆ ಇನ್ನುಳಿದಿರುವುದು ಕೇವಲ 4 ಮ್ಯಾಚ್​​ಗಳು ಮಾತ್ರ. ಈ ತಂಡಗಳು ಕೊನೆಯ ನಾಲ್ಕು ಪಂದ್ಯಗಳ ಮೂಲಕ ಪ್ಲೇಆಫ್​ಗೇರುವ ಲೆಕ್ಕಾಚಾರದಲ್ಲಿ ತೊಡಗಿಸಿಕೊಂಡಿವೆ. ಇದರ ನಡುವೆ ಸಿಎಸ್​ಕೆ ವಿರುದ್ಧ ಸೋತು ಅಕ್ಷರ್ ಪಟೇಲ್ ನೀಡಿದ ಹೇಳಿಕೆಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಕ್ಷರ್ ಪಟೇಲ್ ಹೇಳಿದ್ದೇನು? ಸಿಎಸ್‌ಕೆ ವಿರುದ್ಧದ ಪಂದ್ಯದ ನಂತರ ಮಾತನಾಡಿದ ಅಕ್ಷರ್…

Read More

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ ಸಚಿವ ವಿ. ಸೋಮಣ್ಣ – Kannada News | V Somanna released Sarkari Nyaya Bele Angadi movie poster

ಕುಮಾರ್ ಬಂಗಾರಪ್ಪ, ದೊಡ್ಡಣ್ಣ, ರಾಗಿಣಿ ದ್ವಿವೇದಿ (Ragini Dwivedi) ಮುಂತಾದವರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ಚಿತ್ರಕ್ಕೆ ಈಗಾಗಲೇ ಶೂಟಿಂಗ್ ಪೂರ್ಣಗೊಂಡಿದೆ. ಚಿತ್ರದ ಶೀರ್ಷಿಕೆಯೇ ತಿಳಿಸುತ್ತಿರುವಂತೆ ಸರ್ಕಾರಿ ನ್ಯಾಯಬೆಲೆ ಅಂಗಡಿ (Sarkari Nyaya Bele Angadi) ಮತ್ತು ಪಡಿತರ ವ್ಯವಸ್ಥೆಯ ಸುತ್ತ ನಡೆಯುವಂತಹ ಕಥಾಹಂದರವನ್ನು ಈ ಸಿನಿಮಾ ತೆರೆದಿಡಲಿದೆ. ಗ್ರಾಮೀಣ ಸೊಗಡಿನ ಕಥೆಯಿರುವ ಈ ಸಿನಿಮಾದ ಸಂಪೂರ್ಣ ಚಿತ್ರೀಕರಣವನ್ನು ಮಂಡ್ಯ ಜಿಲ್ಲೆಯಲ್ಲಿ ಮಾಡಲಾಗಿದೆ. ಕೇಂದ್ರ ಜಲ ಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ…

Read More

Viral: 3 ಬಿಹೆಚ್‌ಕೆ ಮನೆಗೆ 16,883 ರೂ ವಿದ್ಯುತ್ ಬಿಲ್, ಮನೆಮಾಲೀಕ ಫುಲ್ ಶಾಕ್ – Kannada News | Bengaluru: Electricity bill of Rs 16,883 for 3 BHK house in Bengaluru

ಬೆಂಗಳೂರು, ಫೆಬ್ರವರಿ 15: ಬೆಂಗಳೂರು (Bengaluru) ಅಂದ್ರೆ ಸಾಕು, ದುಡಿಮೆಗಿಂತ ಖರ್ಚೆ ಹೆಚ್ಚು. ಊರು ಬಿಟ್ಟು ಬಂದು ಕಷ್ಟ ಪಟ್ಟು ದುಡಿದು ಅಲ್ಪ ಸ್ವಲ್ಪ ಉಳಿತಾಯ ಮಾಡೋಣ ಅಂದ್ರೆ ಖರ್ಚು ಮಾತ್ರ ಹೆಚ್ಚಾಗುತ್ತೆ ಹೊರತು ಕಡಿಮೆಯಾಗಲ್ಲ ಅನ್ನೋದು ಎಷ್ಟೋ ಜನರ ಅಭಿಪ್ರಾಯ. ಆದರೆ ಬೆಂಗಳೂರಿನಲ್ಲಿ ವಾಸಿಸುವ ನಿವಾಸಿ ಎಷ್ಟೇ ದುಬಾರಿಯಾಗಿದ್ರು ಇಲ್ಲಿ ಜೀವನ ನಡೆಸಲೇಬೇಕು. ಆದರೆ ಬೆಂಗಳೂರಿಗನೊಬ್ಬ ವಿದ್ಯುತ್ ಬಿಲ್ ನೋಡಿಯೇ ಶಾಕ್ ಆಗಿದ್ದಾನೆ. 3 ಬಿಎಚ್‌ಕೆ ಮನೆಯಲ್ಲಿ ವಾಸಿಸುತ್ತಿರುವ ವ್ಯಕ್ತಿಯೊಬ್ಬನಿಗೆ 16,883 ರೂಪಾಯಿಗಳ ವಿದ್ಯುತ್ ಬಿಲ್…

Read More