Headlines

Video: ಲಿಫ್ಟ್‌ನಲ್ಲಿ ಸಿಲುಕಿದ್ದ ಕಂದಮ್ಮಗಳನ್ನು ರಕ್ಷಿಸಿ ದೇವರಾದ ಪುಟ್ಟ ಬಾಲಕಿ – Kannada News | A girl showed her sense of timing by rescuing small children trapped in an elevator

ಮಕ್ಕಳು ಬಿಡಿ, ದೊಡ್ಡವರು ಕೂಡ ಎಷ್ಟೋ ಬಾರಿ ಈ ಲಿಫ್ಟ್‌ನಲ್ಲಿ ಸಿಲುಕಿ ಪರದಾಡುವ ಘಟನೆಗಳ ವಿಡಿಯೋ ವೈರಲ್ ಆಗುತ್ತಿರುತ್ತವೆ. ಆದರೆ ಈ ದೃಶ್ಯದಲ್ಲಿ ಪುಟಾಣಿಗಳಿಬ್ಬರು (little kids) ಲಿಫ್ಟ್‌ನಲ್ಲಿ ಸಿಲುಕಿದ್ದಾರೆ. ಆದರೆ ಇದೇ ವೇಳೆ ಪುಟ್ಟ ಬಾಲಕಿಯೊಬ್ಬಳು (little girl) ಸಮಯಪ್ರಜ್ಞೆ ಮೆರೆದು ಕಂದಮ್ಮಗಳನ್ನು ರಕ್ಷಿಸಿ ಅಪಾಯದಿಂದ ಪಾರು ಮಾಡಿದ್ದಾಳೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಈ ಪುಟ್ಟ ಬಾಲಕಿಯ ಕೆಲಸಕ್ಕೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿವೆ. The Tatva ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವೀಡಿಯೋದಲ್ಲಿ…

Read More

ಕಾಶ್ಮೀರದಲ್ಲಿ 20 ಬಾರಿ ಸಾವಿನಿಂದ ಪಾರಾಗಿದ್ದ ಜೈಷೆ ಉಗ್ರ ಸೇರಿ ಮೂವರನ್ನು ಕೊಂದ ಭದ್ರತಾ ಪಡೆಗಳು – Kannada News | Notorious Jaish terrorist among 3 killed in encounter with security forces in Kishtwar, Kashmir

ನವದೆಹಲಿ, ಫೆಬ್ರುವರಿ 22: ಜಮ್ಮು ಮತ್ತು ಕಾಶ್ಮೀರದ ಕಿಶ್ತವಾರ್​ನಲ್ಲಿ (Kishtwar) ಭದ್ರತಾ ಪಡೆಗಳು ಮೂವರು ಉಗ್ರಗಾಮಿಗಳನ್ನು ಕೊಂದುಹಾಕಿದ್ದಾರೆ. ಈ ಮೂವರಲ್ಲಿ ಒಬ್ಬಾತ ಪಾಕಿಸ್ತಾನದ ಜೈಷೆ ಮೊಹಮ್ಮದ್ ಸಂಘಟನೆಯ ಉಗ್ರ ಸೈಫುಲ್ಲಾ ಎಂದು ಹೇಳಲಾಗಿದೆ. ಈ ಪಾಕ್ ಮೂಲದ ಉಗ್ರಗಾಮಿ ಅನೇಕ ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿರುತ್ತಾನೆ. ಕಳೆದ ಎರಡು ವರ್ಷಗಳಲ್ಲಿ ಕಣಿವೆ ರಾಜ್ಯದಲ್ಲಿ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಂಡು ತಿರುಗುತ್ತಿರುತ್ತಾನೆ. 20ಕ್ಕೂ ಹೆಚ್ಚು ಬಾರಿ ಸಾವಿನ ದವಡೆಯಿಂದ ತಪ್ಪಿಸಿಕೊಂಡಿರುತ್ತಾನೆ. ಕೊನೆಗೆ ಕಿಶ್ತವಾರ್​ನಲ್ಲಿ ಎನ್​ಕೌಂಟರ್​ನಲ್ಲಿ ಆತನ ಸಂಹಾರವಾಗಿದೆ. ಕಿಶ್ತವಾರ್​ನಲ್ಲಿ…

Read More

ಪ್ರಧಾನಿ ಮೋದಿ ಮನ್​ ಕಿ ಬಾತ್​​ ಪ್ರೇರಣೆ: ಸಿರಿಧಾನ್ಯದ ಹೋಟೆಲ್ ತೆರೆದ ಚಾಮರಾಜನಗರದ ಗೃಹಿಣಿ – Kannada News | Mann Ki Baat Inspires Chamarajanagar Homemaker to Launch Successful Millets Hotel

ಚಾಮರಾಜನಗರ, ಫೆಬ್ರವರಿ 22: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಡೆಸಿಕೊಡುವ ಜನಪ್ರಿಯ ಮನ್​ ಕಿ ಬಾತ್​​ ಕಾರ್ಯಕ್ರಮ ದೇಶಾದ್ಯಂತ ಪ್ರಸಿದ್ಧಿ ಪಡೆದುಕೊಂಡಿದೆ. ಇಂದಿನ (ಫೆ.22) ಮನ್ ಕಿ ಬಾತ್ (Mann Ki Baat)​​ನಲ್ಲಿ ಕರ್ನಾಟಕದ ರೈತರನ್ನು ಪ್ರಧಾನಿ ಮೋದಿ ಪ್ರಶಂಸಿದ್ದಾರೆ. ರಾಜ್ಯದ ಸಾಕಷ್ಟು ಜನರು ಒಳ್ಳೆಯ ಕೆಲಸ, ಕಾರ್ಯಗಳನ್ನು ಮಾಡಲು ಮನ್​ ಕಿ ಬಾತ್​​ ಪ್ರೇರಣೆ ಆಗಿದೆ. ಅದರಂತೆ ಚಾಮರಾಜನಗರದಲ್ಲಿ ಓರ್ವ ಗೃಹಿಣಿ ಮೋದಿ ಮಾತು ಕೇಳಿ ಸಿರಿಧಾನ್ಯದ ಹೋಟೆಲ್ ತೆರೆದು ಸ್ವಾವಲಂಬಿ ಬದಕು…

Read More

ಓರಗಿತ್ತಿಯಿಂದ ಹಲ್ಲೆ: ವಿಡಿಯೋ ಬಿಡುಗಡೆ ಮಾಡಿದ ನಟಿ ಕಾವ್ಯಾ – Kannada News | Kavya Gowda released a CCTV video regarding her complaint

‘ರಾಧಾ ರಮಣ’ ಸೇರಿದಂತೆ ಇನ್ನೂ ಕೆಲ ಧಾರಾವಾಹಿಗಳಲ್ಲಿ ನಟಿಸಿರುವ ಕಾವ್ಯಾ ಗೌಡ (Kavya Gowda) ಅವರ ಕುಟುಂಬದ ಜಗಳ ಬೀದಿ ರಂಪವಾಗಿ ಬದಲಾಗಿದೆ. ಕಾವ್ಯಾ ಮತ್ತು ಅವರ ಓರಗಿತ್ತಿ ಪ್ರೇಮ ಹಾಗೂ ಕಾವ್ಯಾರ ಪತಿ ಹಾಗೂ ಪ್ರೇಮಾರ ಪತಿಯ ನಡುವೆ ಜಗಳ, ಕಾದಾಟಗಳು ನಡೆದಿದ್ದವು. ಕೆಲ ದಿನಗಳ ಹಿಂದೆ ಕಾವ್ಯಾ ಹಾಗೂ ಅವರ ಪತಿ ಈ ಬಗ್ಗೆ ದೂರು ದಾಖಲಿಸಿದ್ದರು. ಪ್ರೇಮಾ ಸಹ ಆ ಬಳಿಕ ಕಾವ್ಯಾ ವಿರುದ್ಧ ದೂರು ದಾಖಲಿಸಿದ್ದರು. ಆದರೆ ಇದೀಗ ಕಾವ್ಯಾ ಅವರು…

Read More

ENG vs SL: ಸೂಪರ್ 8 ಸುತ್ತಿನಲ್ಲಿ ಇಂಗ್ಲೆಂಡ್ ವಿರುದ್ಧ ಎರಡಂಕಿ ಮೊತ್ತಕ್ಕೆ ಶ್ರೀಲಂಕಾ ಆಲೌಟ್ – Kannada News | T20 World Cup Super 8: England Dominates Sri Lanka, Extends Win Streak to 12

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಸತತ ಮೂರು ಪಂದ್ಯಗಳನ್ನು ಗೆದ್ದು ಉತ್ತಮ ಆರಂಭ ಪಡೆದುಕೊಂಡಿದ್ದ ಟೂರ್ನಮೆಂಟ್‌ನ ಸಹ-ಆತಿಥೇಯ ಶ್ರೀಲಂಕಾ ಇದೀಗ ಸತತ ಎರಡನೇ ಸೋಲಿನ ಆಘಾತಕ್ಕೀಡಾಗಿದೆ. ತನ್ನ ಅಂತಿಮ ಗುಂಪು ಹಂತದ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸೋತಿದ್ದ ಶ್ರೀಲಂಕಾ, ಇದೀಗ ಸೂಪರ್ 8 ಸುತ್ತಿನ ಮೊದಲ ಪಂದ್ಯದಲ್ಲಿಯೇ ಇಂಗ್ಲೆಂಡ್ (Sri Lanka vs England) ವಿರುದ್ಧ 51 ರನ್‌ಗಳ ಹೀನಾಯ ಸೋಲನ್ನು ಅನುಭವಿಸಿದೆ. ಗೆಲುವಿಗೆ 147 ರನ್‌ಗಳ ಗುರಿ ಬೆನ್ನಟ್ಟಿದ ಶ್ರೀಲಂಕಾ,…

Read More

ಸಿಎಂ ಸಿದ್ದರಾಮಯ್ಯ ಬಂಪರ್ ಘೋಷಣೆ: ಉತ್ತರ ಕನ್ನಡ ಜನರ ದಶಕಗಳ ಕನಸು ನನಸು – Kannada News | Will Announce super multi specialty hospital In Uttara Kannada District in Budget Says siddaramaiah

ಕಾರವಾರ, (ಫೆಬ್ರವರಿ 22): ಹಲವು ವರ್ಷಗಳಿಂದ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ  (super multi specialty hospital)ಬೇಕೆಂಬ ಉತ್ತರ ಕನ್ನಡ (Uttara Kannada) ಜಿಲ್ಲೆಯ ಜನರ ಕನಸು ನನಸಾಗಿದೆ. ಹೌದು….ಮುಂದಿನ ಬಜೆಟ್‌ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಘೋಷಣೆ ಮಾಡಿದ್ದಾರೆ. ಈ ಮೂಲಕ ಉತ್ತರ ಕನ್ನಡ ಭಾಗದ ಜನರ ಬಹು ವರ್ಷಗಳ ಬೇಡಿಕೆಯನ್ನು ಸಿದ್ದರಾಮಯ್ಯ ಈಡೇರಿಸಿದ್ದಾರೆ.ಅಪಘಾತಗಳು ಸಂಭವಿಸಿದಾಗ ಈ ಜಿಲ್ಲೆಯಲ್ಲಿ ಉತ್ತಮ ಆಸ್ಪತ್ರೆಗಳಿಲ್ಲದೇ ಹುಬ್ಬಳ್ಳಿಗೆ ಹೋಗಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಈಗ…

Read More

IND vs SA: ಸೂಪರ್ 8 ಪಂದ್ಯದಿಂದ ಉಪನಾಯಕನನ್ನೇ ಹೊರಗಿಟ್ಟ ಸೂರ್ಯ – Kannada News | IND vs SA Super 8: Ahmedabad Showdown! Toss Update, Playing XIs and Head to Head Edge

2026 ರ ಟಿ20 ವಿಶ್ವಕಪ್​ನ (T20 World Cup 2026) ಗುಂಪು ಹಂತದ ಅಂತ್ಯದ ನಂತರ, ಸೂಪರ್ 8 ಸುತ್ತು ಆರಂಭವಾಗಿದೆ. ಸೂಪರ್ 8 ಸುತ್ತಿನಲ್ಲಿ ಆತಿಥೇಯ ಟೀಂ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ (India vs South Africa) ವಿರುದ್ಧ ಆಡುತ್ತಿದೆ. ಈ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಲೀಗ್ ಹಂತದಲ್ಲಿ ಆಡಿರುವ ಎಲ್ಲಾ ಪಂದ್ಯಗಳನ್ನು ಉಭಯ ತಂಡಗಳು ಗೆದ್ದುಕೊಂಡಿವೆ. ಆದ್ದರಿಂದ, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಯಾರೇ ಸೋತರೂ…

Read More

ಭಾರತೀಯರು ಬೇರೆಯವರಿಗೆ ಸೇವೆ ಸಲ್ಲಿಸಿದ್ದೇ ಆಯ್ತು, ಸ್ವಂತದ್ದೇನೂ ಸಾಧಿಸಲಿಲ್ಲ: ಸ್ಯಾಮ್ ಪಿತ್ರೋಡಾ – Kannada News | Sam Pitroda says Indian talent is used for serving others

ನವದೆಹಲಿ, ಫೆಬ್ರುವರಿ 22: ಭಾರತ ಸಾಕಷ್ಟು ಯುವ ಪ್ರತಿಭೆಗಳನ್ನು ಸೃಷ್ಟಿಸಿದೆ. ಆದರೆ, ಅವರು ಇತರರಿಗೆ ಸೇವೆ ಸಲ್ಲಿಸುತ್ತಿದ್ದಾರೆ. ಒಂದೇ ಒಂದು ಜಾಗತಿಕ ಮಟ್ಟದ ತಂತ್ರಜ್ಞಾನ ಉತ್ಪನ್ನಗಳನ್ನು ಭಾರತೀಯರು ಸೃಷ್ಟಿಸಲಿಲ್ಲ. 150 ಕೋಟಿ ಜನಸಂಖ್ಯೆ ಇರುವ ದೇಶಕ್ಕೆ ಇದು ನಾಚಿಕೆಗೇಡಿತನದ ಸಂಗತಿ. ಹೀಗಂದವರು ಕಾಂಗ್ರೆಸ್​ನ ವಿದೇಶೀ ವಿಭಾಗದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ (Sam Pitroda). ಯೂಟ್ಯೂಬ್ ವಾಹಿನಿಯೊಂದರಲ್ಲಿ ಸಂದರ್ಶನದಲ್ಲಿ ಪಾಲ್ಗೊಂಡು ಅವರು ಈ ಮಾತುಗಳನ್ನಾಡಿದ್ದಾರೆ. ‘ನಾವು ಬಹಳ ಸಂಖ್ಯೆಯಲ್ಲಿ ಯುವ ಪ್ರತಿಭೆಗಳನ್ನು ಸೃಷ್ಟಿಸಿದ್ದೇವೆ. ಆದರೆ ಅವರೆಲ್ಲರೂ ಕಚ್ಚಾ ಪ್ರತಿಭೆಗಳು….

Read More

ಬೆಂಗಳೂರಿನಲ್ಲಿ ಕ್ರೂರ ಸ್ವಭಾವದ ನಾಯಿಗಳ ಸೆರೆಗೆ ಮುಂದಾದ ಜಿಬಿಎ: ಶೆಲ್ಟರ್ ನಿರ್ಮಾಣಕ್ಕೆ ಜಾಗ ಹುಡುಕಾಟ – Kannada News | GBA to Shelter 2,500 Aggressive Stray Dogs in Bengaluru: Land Hunt On

ಬೆಂಗಳೂರು, ಫೆಬ್ರವರಿ 22: ನಗರದಲ್ಲಿ ಬೀದಿ ನಾಯಿಗಳ (Stray Dogs) ಉಪಟಳ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಆಗುತ್ತಿದೆ. ಹೀಗಾಗಿ ಬೀದಿನಾಯಿಗಳ‌ ಆಟಾಟೋಪಕ್ಕೆ ಬ್ರೇಕ್ ಹಾಕುವಂತೆ ಸುಪ್ರೀಂಕೋರ್ಟ್ ಕೂಡ ಸೂಚನೆ ನೀಡಿತ್ತು. ಅದರಂತೆ ಇದೀಗ ಜಿಬಿಎ ಕ್ರೂರ ಸ್ವಭಾವವುಳ್ಳ ನಾಯಿಗಳಿಗೆ ಶೆಲ್ಟರ್ (Shelter) ನಿರ್ಮಾಣ ಮಾಡಲು ಜಾಗದ ಹುಡುಕಾಟಕ್ಕೆ ಮುಂದಾಗಿದೆ. ಶೆಲ್ಟರ್ ನಿರ್ಮಾಣಕ್ಕೆ 5 ಪಾಲಿಕೆ ವ್ಯಾಪ್ತಿಯಲ್ಲೂ ಜಾಗ ಹುಡುಕಾಟ ಬೆಂಗಳೂರಿನಲ್ಲಿ‌ ಸರಿಸುಮಾರು 2 ಲಕ್ಷ 30 ಸಾವಿರಕ್ಕೂ ಅಧಿಕ ಬೀದಿನಾಯಿಗಳಿದ್ದು, ಅದರಲ್ಲಿ 2,500ಕ್ಕೂ ಹೆಚ್ಚು ಕ್ರೂರ…

Read More

IND vs SA T20 WC Live Score: ಟಾಸ್ ಗೆದ್ದ ಆಫ್ರಿಕಾ ಬ್ಯಾಟಿಂಗ್ ಆಯ್ಕೆ – Kannada News | India vs South Africa T20 World Cup 2026 Live Cricket Score IND vs SA Today Match highlights latest news in Kannada

ಟಿ20 ವಿಶ್ವಕಪ್ 2026 ರ ಗುಂಪು ಹಂತದ ಪಂದ್ಯಗಳು ಮುಗಿದಿದ್ದು ಸೂಪರ್ 8 ಸುತ್ತು ಪ್ರಾರಂಭವಾಗಿದೆ. ಈ ಸುತ್ತಿನ ಮೂರನೇ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಪರಸ್ಪರ ಮುಖಾಮುಖಿಯಾಗಿವೆ. ಇದು ಸೂಪರ್ 8 ನಲ್ಲಿ ಉಭಯ ತಂಡಗಳ ಮೊದಲ ಪಂದ್ಯವಾಗಿದೆ. ಕುತೂಹಲಕಾರಿಯಾಗಿ, ಎರಡೂ ತಂಡಗಳು ಪಂದ್ಯಾವಳಿಯ ಗುಂಪು ಹಂತದಲ್ಲಿ ಅಜೇಯವಾಗಿ ಉಳಿದಿವೆ. ಆದ್ದರಿಂದ, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಯಾರೇ ಸೋತರೂ ಅದು ಪಂದ್ಯಾವಳಿಯ ಮೊದಲ ಸೋಲಾಗಲಿದೆ. Source link

Read More