Headlines

ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಕಾಂಗ್ರೆಸ್​​ ಭವನಕ್ಕೆ ಜಮೀನು, ಬಿ-ಖಾತಾದಾರರಿಗೆ ಜಾಮೂನು – Kannada News | Karnataka Cabinet Meeting Decisions: Government Grants Land for Congress Bhavan in Tumakuru and Raichur

ಬೆಂಗಳೂರು, ಜನವರಿ 08: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ತುಮಕೂರು ಮತ್ತು ರಾಯಚೂರಿನಲ್ಲಿ ಕಾಂಗ್ರೆಸ್​​ ಭವನ ಟ್ರಸ್ಟ್​​ಗೆ ಜಾಗ ನೀಡಲು ಸಂಪುಟ ಒಪ್ಪಿದ್ದು, ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ” ನಿವೇಶನ/ಕಟ್ಟಡ/ಅಪಾರ್ಟ್‌ಮೆಂಟ್/ಫ್ಲಾಟ್‌ಗಳಿಗೆ ‘ಎ-ಖಾತಾ’ ನೀಡಲೂ ಒಪ್ಪಿಗೆ ಸೂಚಿಸಿದೆ. ಸಚಿವ ಸಂಪುಟ ಸಭೆಯ ತೀರ್ಮಾನಗಳು KSDL ಬೆಂಗಳೂರು ಸಂಕೀರ್ಣಕ್ಕೆ 17.70 ಕೋಟಿ ಮೊತ್ತದ ಸಾಬೂನು ತಯಾರಿಸುವ…

Read More

ಧನ್ವೀರ್ ಸಿನಿಮಾಕ್ಕೆ ಆರಂಭದಲ್ಲೇ ವಿಘ್ನ, ರಾಜ್ಯದಾದ್ಯಂತ ಶೋಗಳು ರದ್ದು – Kannada News | Dhanveer Gowda starrer Hayagreeva movie release postponed

ದರ್ಶನ್ (Darshan) ಆಪ್ತ ಎಂದೇ ಹೆಚ್ಚು ಗುರುತಿಸಿಕೊಂಡಿರುವ ಧನ್ವೀರ್ ಗೌಡ ನಟನೆಯ ‘ಹಯಗ್ರೀವ’ ಸಿನಿಮಾ ಇಂದು (ಫೆಬರವರಿ 27) ಬಿಡುಗಡೆ ಆಗಬೇಕಿತ್ತು, ಸಿನಿಮಾಕ್ಕೆ ಸಾಕಷ್ಟು ಪ್ರಚಾರವನ್ನೂ ಸಹ ಧನ್ವೀರ್ ಮತ್ತು ತಂಡ ಮಾಡಿತ್ತು, ದರ್ಶನ್ ಖಾತೆಯಿಂದ ‘ಹಯಗ್ರೀವ’ ಸಿನಿಮಾದ ಬಗ್ಗೆ ಪೋಸ್ಟ್ ಸಹ ಶೇರ್ ಮಾಡಿ ಶುಭಾಶಯ ಕೋರಲಾಗಿತ್ತು. ಆದರೆ ಇದೀಗ ಸಿನಿಮಾಕ್ಕೆ ಮೊದಲ ಹೆಜ್ಜೆಯನ್ನೇ ವಿಘ್ನ ಎದುರಾಗಿದೆ. ಸಿನಿಮಾದ ಬೆಳಿಗ್ಗೆ ಮತ್ತು ಮಧ್ಯಾಹ್ನದ ಶೋಗಳು ರಾಜ್ಯದಾದ್ಯಂತ ಸಾಮೂಹಿಕವಾಗಿ ರದ್ದಾಗಿವೆ. ‘ಹಯಗ್ರೀವ’ ಸಿನಿಮಾ ಇಂದು (ಫೆಬ್ರವರಿ 27)…

Read More

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌: ಯುವತಿಯನ್ನು ಮಾಡೆಲ್ ಮಾಡ್ತೇನೆಂದು ನಂಬಿಸಿ ಗರ್ಭಿಣಿ ಮಾಡಿದ್ನಾ ಸಮೀರ್?

ಹುಬ್ಬಳ್ಳಿ, ಏಪ್ರಿಲ್ 4: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ (Hubballi) ಸದ್ದು ಮಾಡುತ್ತಿರುವ ‘ಲವ್ ಜಿಹಾದ್ (Love Jihad)’ ಆರೋಪದ ಪ್ರಕರಣ ಕ್ಷಣಕ್ಕೊಂದು ಸ್ಫೋಟಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಮಾಡೆಲಿಂಗ್ ಆಸೆ ತೋರಿಸಿ ಯುವತಿಯನ್ನು ನಂಬಿಸಿದ್ದ ಜಿಮ್ ಟ್ರೈನರ್ ಸಮೀರ್, ಆಕೆಯನ್ನು ಗರ್ಭಿಣಿ ಮಾಡಿ ನಂತರ ಗರ್ಭಪಾತ ಮಾಡಿಸಿದ್ದಾನೆಯೇ ಎಂಬ ದಟ್ಟ ಅನುಮಾನ ಇದೀಗ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು ವೈದ್ಯಕೀಯ ದಾಖಲೆಗಳ ಸಂಗ್ರಹಕ್ಕೆ ಮುಂದಾಗಿದ್ದಾರೆ. ಯುವತಿಯ ಪೋಷಕರ ಆರೋಪದ ಪ್ರಕಾರ, ಸಮೀರ್ ಆಕೆಗೆ ‘ನಿನ್ನನ್ನು…

Read More

ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆಯ ಗಂಭೀರ ಆರೋಪ

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋಗೆ ಚೈತ್ರಾ ಕುಂದಾಪುರ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ನೀಡಿ ಆಟ ಆಡುತ್ತಿದ್ದಾರೆ. ಇತ್ತೀಚಿನ ಸಂಚಿಕೆಯಲ್ಲಿ ಅವರು ತಮ್ಮ ಪತಿ ಶ್ರೀಕಾಂತ್ ಬಗ್ಗೆ ಮಾತನಾಡಿದ್ದರು. ಮೊದಲಿನಿಂದಲೂ ಶ್ರೀಕಾಂತ್ ಅವರು ತಮ್ಮ ಬದುಕಿಗೆ ಬೆಂಬಲವಾಗಿ ನಿಂತಿದ್ದರು ಎಂದು ಚೈತ್ರಾ (Chaithra Kundapura) ಹೇಳಿದ್ದರು. ಆದರೆ ಅವರು ಹೇಳಿದ್ದು ಸುಳ್ಳು ಎಂದು ಚೈತ್ರಾ ತಂದೆ ಬಾಲಕೃಷ್ಣ ನಾಯ್ಕ್ ಅವರು ಹೇಳಿದ್ದಾರೆ. ‘ಶ್ರೀಕಾಂತನೇ ತನ್ನ ವಿದ್ಯಾಭ್ಯಾಸಕ್ಕೆ…

Read More

IND vs WI: ಭಾರತ- ವಿಂಡೀಸ್ ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಕೋಲ್ಕತ್ತಾದ ಹವಾಮಾನ? – Kannada News | T20 WC Semifinal: India vs WI Qualification Scenarios and Rain Impact on March 1 Match

ಹಾಲಿ ಚಾಂಪಿಯನ್ ಟೀಂ ಇಂಡಿಯಾ 2026 ರ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್ ತಲುಪುತ್ತದೆಯೇ ಅಥವಾ ಇಲ್ಲವೇ? ಎಂಬುದು ಮಾರ್ಚ್ 1 ರ ಭಾನುವಾರದಂದು ನಿರ್ಧರವಾಗಲಿದೆ. ಮಾರ್ಚ್ 1 ರಂದು ಸೂಪರ್ 8 ಸುತ್ತಿನಲ್ಲಿ ಟೀಂ ಇಂಡಿಯಾ ತನ್ನ ಮೂರನೇ ಮತ್ತು ಅಂತಿಮ ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ, ಎರಡು ಬಾರಿ ವಿಶ್ವಕಪ್ ವಿಜೇತ ವೆಸ್ಟ್ ಇಂಡೀಸ್ ತಂಡವನ್ನು ಟೀಂ ಇಂಡಿಯಾ ಎದುರಿಸಲಿದೆ. ಸೂಪರ್ 8 ಸುತ್ತಿನಲ್ಲಿ ವೆಸ್ಟ್ ಇಂಡೀಸ್‌ಗೂ ಇದು ಮೂರನೇ ಪಂದ್ಯವಾಗಿದೆ. ಹೀಗಾಗಿ ಎರಡೂ ತಂಡಗಳಿಗೆ…

Read More

ನಿಷೇಧಕ್ಕೊಳಗಾಗಿದ್ದ ಸಿನಿಮಾಕ್ಕೆ ಇಲಾನ್ ಮಸ್ಕ್ ಬೆಂಬಲ – Kannada News | Elon Musk supports German movie Citizen Vigilante

ಸ್ಪೇಸ್ ಎಕ್ಸ್, ಟೆಸ್ಲಾ ಇನ್ನೂ ಕೆಲವು ದೈತ್ಯ ಸಂಸ್ಥೆಗಳ ಸಂಸ್ಥಾಪಕ ಇಲಾನ್ ಮಸ್ಕ್ (Elon Musk) ಇತ್ತೀಚೆಗಷ್ಟೆ ಸಿನಿಮಾ ಒಂದಕ್ಕೆ ಬೆಂಬಲ ನೀಡಿದ್ದರು. ಜರ್ಮನಿಯಲ್ಲಿ ನಿಷೇಧಕ್ಕೆ ಒಳಗಾದ ಸಿನಿಮಾಕ್ಕೆ ಇಲಾನ್ ಸ್ಪೇಸ್ ಬೆಂಬಲ ಸೂಚಿಸಿದ್ದು, ಮಾತ್ರವೇ ಅಲ್ಲದೆ, ಆ ಸಿನಿಮಾವನ್ನು ತಮ್ಮದೇ ಮಾಲೀಕತ್ವದ ಟ್ವಿಟ್ಟರ್​​ನಲ್ಲಿ ಉಚಿತವಾಗಿ ಪ್ರದರ್ಶನ ಸಹ ಮಾಡಿಸಿದರು. ಇದರಿಂದಾಗಿ ಸಿನಿಮಾಕ್ಕೆ ಭರ್ಜರಿ ಪ್ರಚಾರ ಸಿಕ್ಕು, ಇದೀಗ ಒಟಿಟಿಗಳು ಭಾರಿ ದೊಡ್ಡ ಮೊತ್ತಕ್ಕೆ ಸಿನಿಮಾ ಖರೀದಿ ಮಾಡಿ ಬಿಡುಗಡೆ ಮಾಡುತ್ತಿವೆ. ಆದರೆ ಇಲಾನ್ ಮಸ್ಕ್, ಈ…

Read More

ಕೆಂಪುಕೋಟೆಗೆ ಬಂತು ಖಲಿಸ್ತಾನಿ ಉಗ್ರರಿಂದ ಬಾಂಬ್ ಬೆದರಿಕೆ – Kannada News | Security Heightened in Delhi After Threat Call Targets Red Fort, Assembly

ನವದೆಹಲಿ, ಫೆಬ್ರವರಿ 23: ಕೆಂಪುಕೋಟೆ, ದೆಹಲಿ ಸಚಿವಾಲಯ ಹಾಗೂ ದೆಹಲಿ ವಿಧಾನಸಭೆಯಲ್ಲಿ ಬಾಂಬ್(Bomb) ಇಡುವುದಾಗಿ ಖಲಿಸ್ತಾನಿ ಉಗ್ರರು ಬೆದರಿಕೆ ಹಾಕಿದ್ದಾರೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ದೆಹಲಿ ಪೊಲೀಸರು ಕೂಡಲೇ ಪ್ರತಿಕ್ರಿಯಿಸಿದ್ದು, ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಸಚಿವಾಲಯದಲ್ಲಿ ಸಂಪೂರ್ಣ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಈ ಇಮೇಲ್ ಖಲಿಸ್ತಾನಿ ಗುಂಪಿನ ಹೆಸರಿನಲ್ಲಿ ಬಂದಿದೆ ಎಂದು ವರದಿಯಾಗಿದೆ. ಬೆದರಿಕೆಯ ಮೂಲವನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ. ಕೆಂಪು ಕೋಟೆ ಪ್ರದೇಶದ ಬಳಿ ಭಯೋತ್ಪಾದಕ ಬೆದರಿಕೆ ಇದೆ ಎಂಬ ಗುಪ್ತಚರ ವರದಿಗಳ…

Read More

ತೆಲಂಗಾಣದಲ್ಲಿ ಬಿಸಿಲಿಗೆ 16 ಜನ ಸಾವು! ಭೀಕರ ಉಷ್ಣಗಾಳಿಗೆ ನಡುಗಿದ 7 ಜಿಲ್ಲೆಗಳು – Kannada News | Telangana Heatstroke: 16 Dead Amid El Nino Threat, Govt Orders Compensation

ಹೈದರಾಬಾದ್, ಮೇ.23: ದೇಶದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ತಾಪಮಾನ ಮಿತಿಮೀರುತ್ತಿದ್ದು, ನೆರೆರಾಜ್ಯ ತೆಲಂಗಾಣದಲ್ಲಿ ಭೀಕರ ಉಷ್ಣಗಾಳಿ (Heatwave) ಮತ್ತು ತೀವ್ರ ಬಿಸಿಲಿಗೆ (Heatstroke) ಕಳೆದ ಕೆಲವು ದಿನಗಳಲ್ಲಿ ಒಟ್ಟು 16 ಜನರು ಸಾವನ್ನಪ್ಪಿದ್ದಾರೆ. ರಾಜ್ಯದ ಏಳು ಜಿಲ್ಲೆಗಳಲ್ಲಿ ಈ ಸಾವುಗಳು ವರದಿಯಾಗಿದ್ದು, ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಸರ್ಕಾರ ಹೈ ಅಲರ್ಟ್ ಘೋಷಿಸಿದೆ. ರಾಜ್ಯದ ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಅವರು ಹೈದರಾಬಾದ್‌ನ ಸೆಕ್ರೆಟೇರಿಯಟ್‌ನಲ್ಲಿ ತುರ್ತು ಪರಿಶೀಲನಾ ಸಭೆ ನಡೆಸಿದ ಬಳಿಕ ಈ ಆಘಾತಕಾರಿ ಮಾಹಿತಿಯನ್ನು ಅಧಿಕೃತವಾಗಿ…

Read More

‘ಎಷ್ಟು ಬಾರಿ ಅಂತ ತುಳಿಸಿಕೊಳ್ಳಬೇಕು?’ ಸಿಎಂ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಜಿ ಪರಮೇಶ್ವರ್ ಮಾರ್ಮಿಕ ವಿಡಿಯೋ ವೈರಲ್

ಡಾ ಜಿ ಪರಮೇಶ್ವರ್ ಹಳೆಯ ವಿಡಿಯೋ ವೈರಲ್Image Credit source: tv9 ತುಮಕೂರು, ಜೂನ್ 2: ರಾಜ್ಯ ರಾಜಕಾರಣದಲ್ಲಿ ತೀವ್ರ ಬದಲಾವಣೆಗಳಾಗುತ್ತಿದ್ದು, ಸಿದ್ದರಾಮಯ್ಯ (Siddaramaiah) ಅವರ ರಾಜೀನಾಮೆ ಬಳಿಕ ಡಿ.ಕೆ. ಶಿವಕುಮಾರ್ (DK Shivakumar) ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗುತ್ತಿದ್ದಾರೆ. ಈ ನಡುವೆ ಹಿರಿಯ ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ್ (G Parameshwara) ಅವರಿಗೆ ಮತ್ತೆ ಮುಖ್ಯಮಂತ್ರಿ ಸ್ಥಾನ ಕೈತಪ್ಪಿರುವುದಕ್ಕೆ ಅವರ ಅಭಿಮಾನಿಗಳಲ್ಲಿ ತೀವ್ರ ಅಸಮಾಧಾನ ಮೂಡಿದೆ. ಇತ್ತೀಚೆಗಷ್ಟೇ ಪರಮೇಶ್ವರ್ ಅವರನ್ನು ಮಹಾಭಾರತದ ‘ಕರ್ಣ’ನಿಗೆ ಹೋಲಿಸಿ…

Read More

‘ಟಾಕ್ಸಿಕ್’ಗೆ ಮತ್ತೊಂದು ಸಂಕಷ್ಟ: ಸಿಬಿಎಫ್​​ಸಿಗೆ ದೂರು ಸಲ್ಲಿಕೆ – Kannada News | Complaint to CBFC about Yash starrer Toxic movie teaser

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಕೆಲವೇ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ. ಟೀಸರ್ ಬಗ್ಗೆ ನಾನಾ ರೀತಿಯ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಟೀಸರ್ ತುಂಬಾ ಹಾಟ್ ಆಯ್ತೆಂದು ಕೆಲವರು, ಅನವಶ್ಯಕ ಹಾಟ್ ದೃಶ್ಯ ಸೇರಿಸಲಾಗಿದೆ ಎಂದು ಮತ್ತೊಬ್ಬರು. ಇನ್ನು ಕೆಲವರು ಟೀಸರ್​ನ ಪರವಾಗಿಯೂ ವಾದ ಮಂಡಿಸುತ್ತಿದ್ದಾರೆ. ಇದೆಲ್ಲದರ ಮಧ್ಯೆ, ಸಿನಿಮಾದ ವಿರುದ್ಧ ದೂರುಗಳು ದಾಖಲಾಗಲು ಆರಂಭವಾಗಿವೆ. ನಿನ್ನೆ ‘ಟಾಕ್ಸಿಕ್’ ಸಿನಿಮಾ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ದಾಖಲಾಗಿತ್ತು. ಮಕ್ಕಳ ಆಯೋಗವು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ….

Read More