ಪ್ರತ್ಯೇಕ ರಸ್ತೆ ಅಪಘಾತ: ವೈದ್ಯ ವಿದ್ಯಾರ್ಥಿನಿ ಸೇರಿ ಮೂವರು ಸಾವು; ಮತ್ತೋರ್ವಳ ಸ್ಥಿತಿ ಗಂಭೀರ

ಯಾದಗಿರಿ/ಬೆಂಗಳೂರು, ಮಾರ್ಚ್​​ 12: ರಾಜ್ಯದ ಯಾದಗಿರಿ ಮತ್ತು ಬೆಂಗಳೂರಿನಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ವೈದ್ಯ ವಿದ್ಯಾರ್ಥಿನಿ ಸೇರಿ ಮೂವರು ಮೃತಪಟ್ಟಿದ್ದು, ಮತ್ತೋರ್ವಳು ಗಂಭೀರ ಗಾಯಗೊಂಡಿದ್ದಾಳೆ. ಯಾದಗಿರಿಯಲ್ಲಿ ಕ್ರೂಸರ್​ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್​​ ಸವಾರರು ಮೃತಪಟ್ಟಿದ್ದರೆ, ಇತ್ತ ಬೆಂಗಳೂರಲ್ಲಿ ಟಿಪ್ಪರ್​ಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಓರ್ವ ಯುವತಿ ಮೃತಪಟ್ಟಿದ್ದಾಳೆ. ಸಹ ಸವಾರಳ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಘಟನಾ ಸ್ಥಳಗಳಿಗೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬೈಕ್​​ಗೆ ಡಿಕ್ಕಿಯಾಗಿ ಕ್ರೂಸರ್​​…

Read More

Daily Devotional: ಇಂದೇ ರಥಸಪ್ತಮಿ ಆಚರಣೆಯ ವಿಧಾನ ಹಾಗೂ ಮಹತ್ವ ಗೊತ್ತಾ? – Kannada News | Daily Devotional: Ratha Saptami: Significance, Rituals, and Benefits of Worshipping the Sun God

ಬೆಂಗಳೂರು, ಜನವರಿ 25: ರಥಸಪ್ತಮಿಯು ಹಿಂದೂ ಧರ್ಮದ ಮಹಾ ಪರ್ವ ಕಾಲಗಳಲ್ಲಿ ಒಂದಾಗಿದ್ದು, ಜಗದ ಚಕ್ಷು ಹಾಗೂ ಬ್ರಹ್ಮಾಂಡದ ಶಕ್ತಿ ಸೂರ್ಯ ಭಗವಾನರ ಜನ್ಮದಿನವಾಗಿ ಆಚರಿಸಲಾಗುತ್ತದೆ. ಮಾಘ ಮಾಸದ ಶುಕ್ಲಪಕ್ಷದ ಏಳನೇ ದಿನವಾದ ಸಪ್ತಮಿಯಂದು ಈ ವಿಶೇಷ ಆಚರಣೆ ನಡೆಯುತ್ತದೆ. ಈ ದಿನ ಸೂರ್ಯನ ಲಹರಿಗಳು ಇಡೀ ಬ್ರಹ್ಮಾಂಡದ ಮೇಲೆ ವಿಶೇಷ ಪ್ರಭಾವ ಬೀರುತ್ತವೆ ಎಂದು ನಂಬಲಾಗಿದೆ. ರಥಸಪ್ತಮಿ ದಿನದಂದು ಆಚರಿಸಬೇಕಾದ ಪ್ರಮುಖ ವಿಧಾನಗಳಲ್ಲಿ ಏಳು ಎಕ್ಕದ ಎಲೆಗಳನ್ನು ತಲೆ, ಭುಜ, ಮೊಣಕಾಲು ಮತ್ತು ಪಾದಗಳ ಮೇಲೆ…

Read More

ಕಾಡು ಹಂದಿಗಾಗಿ ಇಟ್ಟಿದ್ದ ದೇಶಿ ಬಾಂಬ್ ಕಚ್ಚಿ ಆನೆ ಮರಿ ದಾರುಣ ಸಾವು – Kannada News | Baby Elephant dies after Accidentally Biting country made bomb in Erode

ಈರೋಡ್, ಜನವರಿ 13: ತಮಿಳುನಾಡಿನ ಈರೋಡ್ ಜಿಲ್ಲೆಯ ಸತ್ಯಮಂಗಲಂ ಹುಲಿ ಅಭಯಾರಣ್ಯದಲ್ಲಿ ದೇಶಿ ನಿರ್ಮಿತ ಬಾಂಬ್ ನುಂಗಿ ಹೆಣ್ಣು ಆನೆ ಮರಿ (Baby Elephant) ಸಾವನ್ನಪ್ಪಿದೆ. ಈ ಹಿನ್ನೆಲೆಯಲ್ಲಿ ರೈತನೊಬ್ಬನನ್ನು ಬಂಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಗುಥಿಯಾಲತ್ತೂರ್ ಮೀಸಲು ಅರಣ್ಯಕ್ಕೆ ಗಸ್ತು ತಿರುಗುತ್ತಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ 2 ವರ್ಷದ ಆನೆ ಮರಿ ಸತ್ತಿರುವುದನ್ನು ಕಂಡು ಅರಣ್ಯ ಇಲಾಖೆಯ ಪಶುವೈದ್ಯರಿಗೆ ಮಾಹಿತಿ ನೀಡಿದರು. ಆನೆ ಮರಿಯ ಸೊಂಡಿಲು ಮತ್ತು ಬಾಯಿಯಲ್ಲಿ…

Read More

ಧಾರಾಕಾರ ಮಳೆಗೆ ಕುಸಿದ ಮನೆ‌ ಮೇಲ್ಚಾವಣಿ: ತಂದೆ, ಮಗನ ಜೀವ ಉಳಿಸಿದ ಸಾಕು ಬೆಕ್ಕು – Kannada News

ಕುಸಿದ ಮನೆ‌ ಮೇಲ್ಚಾವಣಿ, ಬೆಕ್ಕುImage Credit source: tv9 kannada ಬಾಗಲಕೋಟೆ, ಜೂನ್​​ 07: ಮುಂಗಾರು ಮಳೆ (Rain) ಸಮರ್ಪಕವಾಗಿ ಆಗಿಲ್ಲ ಎಂದು ರೈತರು ಕಣ್ಣೀರು ಹಾಕುತ್ತಿರುವ ಬೆನ್ನಲ್ಲೇ, ಬಾಗಲಕೋಟೆಯಲ್ಲಿ ಸುರಿದ ಧಾರಾಕಾರ ಮಳೆ ಒಂದು ಕಡೆ ಆತಂಕ ಉಂಟುಮಾಡಿದ್ದರೆ, ಮತ್ತೊಂದೆಡೆ ಪವಾಡಸದೃಶ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ನಿನ್ನೆ ವಲ್ಲಭಬಾಯಿ ನಗರದಲ್ಲಿ ಆರ್ಭಟಿಸಿದ ಮಳೆಗೆ ಮನೆಯೊಂದರ ಇಡೀ ಮೇಲ್ಛಾವಣಿಯೇ ಕುಸಿದಿದೆ. ಆದರೆ ಸಾಕು ಬೆಕ್ಕಿನಿಂದಾಗಿ (Cat) ತಂದೆ ಮತ್ತು ಮಗ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆ ಮೂಲಕ…

Read More

Video: ಎಷ್ಟು ಚಂದ ಈ ಬಾಂಧವ್ಯ; ಅಪ್ಪನಿಗೆ ತನ್ನ ಪುಟ್ಟ ಕೈಗಳಿಂದ ಕೈ ತುತ್ತು ನೀಡಿದ ಪುಟಾಣಿ

ತಾಯಿ ತನ್ನ ಕಂದಮ್ಮನನ್ನು ಒಂಬತ್ತು ತಿಂಗಳು ಗರ್ಭದಲ್ಲಿಟ್ಟುಕೊಂಡರೆ, ತಂದೆ (father) ತನ್ನ ಹೆಗಲ ಮೇಲೆ ಕೂರಿಸಿಕೊಂಡು ಪ್ರಪಂಚವನ್ನು ತೋರಿಸುತ್ತಾನೆ. ಹೀಗಾಗಿ ಪ್ರತಿಯೊಬ್ಬ ಮಗಳಿಗೂ (daughter) ಅಪ್ಪ ಅಂದ್ರೆ ಆಕಾಶನೇ. ತಂದೆಗೂ ತನ್ನ ಮಗಳೆಂದರೆ ಜೀವಕ್ಕಿಂತಲೂ ಹೆಚ್ಚು. ಮಗಳ ಯಾವುದೇ ಬೇಡಿಕೆಗೆ ಇಲ್ಲ ಎನ್ನದೇ ಈಡೇರಿಸುತ್ತಾನೆ.  ಇತ್ತ ತಮದೆಗೆ ಮಗಳು ತಾಯಿ ಪ್ರೀತಿಸುತ್ತಾಳೆ. ಇದೀಗ ಮಗಳೊಬ್ಬಳು ಕೆಲಸದಲ್ಲಿದ್ದ ಬ್ಯುಸಿಯಾಗಿದ್ದ ತಂದೆಗೆ ತನ್ನ ಪುಟ್ಟ ಕೈಗಳಿಂದ ಕೈ ತುತ್ತು ನೀಡಿರುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರು…

Read More

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್​: ರಾಜೀವ್​​ ಗೌಡಗೆ ಶಾಕ್​​ ಕೊಟ್ಟ ಹೈಕೋರ್ಟ್​​ – Kannada News | High Court Rejects Rajeev Gowda’s Plea to Quash FIR in Shidlaghatta Commissioner Case

ರಾಜೀವ್​​ ಗೌಡ ಸಲ್ಲಿಸಿದ್ದ ಅರ್ಜಿ ವಜಾ ಬೆಂಗಳೂರು, ಜನವರಿ 22: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ ಸಂಬಂಧ ಎಫ್​​ಐಆರ್​ ರದ್ದು ಕೋರಿ ಕಾಂಗ್ರೆಸ್​​ ಮುಖಂಡ ರಾಜೀವ್​ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​​ ವಜಾಗೊಳಿಸಿದೆ. ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಬಗ್ಗೆ ಮಹತ್ವದ ಆದೇಶ ನೀಡಿದ್ದು, ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕಾಂಗ್ರೆಸ್​​ ಮುಖಂಡನ ಪರವಾಗಿ ಹಿರಿಯ ವಕೀಲ ವಿವೇಕ್ ರೆಡ್ಡಿ ವಾದ ಮಂಡಿಸಿದ್ದರು. ತರಾಟೆಗೆ ಪಡೆದಿದ್ದ ಕೋರ್ಟ್​​ ಫೋನ್ ಮೂಲಕ ಆಡಿದ…

Read More

ಪ್ರೀತಿಸಿದ ಹುಡುಗಿ ಜೊತೆ ವಿವಾಹ ಆದ ಅಲ್ಲು ಅರ್ಜುನ್ ಸಹೋದರ ಅಲ್ಲು ಸಿರೀಶ್

ಟಾಲಿವುಡ್ ನಟ ಅಲ್ಲು ಅರ್ಜುನ್ ಅವರ ಸಹೋದರ, ನಟ ಅಲ್ಲು ಸಿರೀಶ್ ಈಗ ವಿವಾಹ ಆಗಿದ್ದಾರೆ. ಅವರು ನಯನಿಕಾ ಅವರೊಂದಿಗೆ ಹೊಸ ಜೀವನವನ್ನು ಪ್ರಾರಂಭಿಸಿದರು. ಸಿರೀಶ್-ನಯನಿಕಾ ಅವರ ವಿವಾಹ ಶುಕ್ರವಾರ (ಮಾರ್ಚ್ 06) ರಾತ್ರಿ ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ನಡೆಯಿತು. ಕುಟುಂಬದವರು, ಸಂಬಂಧಿಕರು, ಸ್ನೇಹಿತರ ಸಮ್ಮುಖದಲ್ಲಿ ಅಲ್ಲು ಸಿರೀಶ್ ನಯನಿಕಾ ಅವರ ಕುತ್ತಿಗೆಗೆ ಮೂರು ಗಂಟು ಹಾಕಿದರು. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಅನೇಕ ಚಲನಚಿತ್ರ ಮತ್ತು ರಾಜಕೀಯ ಗಣ್ಯರು ವಿವಾಹ…

Read More

ಹುಟ್ಟುಹಬ್ಬದ ದಿನವೇ ನಿವೃತ್ತ ಸೈನಿಕನಿಗೆ ಸೈಬರ್ ಶಾಕ್: ‘ಗಿಫ್ಟ್’ ಆಸೆಗೆ ಬಿದ್ದ ಯೋಧನಿಗೆ 2.82 ಲಕ್ಷ ರೂ. ವಂಚನೆ – Kannada News | Tumakuru Cybercrime: Fake Birthday Gift Offer Dupes Retired Soldier of 2.82 Lakh

ತುಮಕೂರು, ಜೂ.20: ನಿವೃತ್ತರಾಗಿದ್ದ ಯೋಧರೊಬ್ಬರಿಗೆ ಅವರ ಹುಟ್ಟುಹಬ್ಬದ ದಿನದಂದೇ ಸೈಬರ್ ಖದೀಮರು ಬರೋಬ್ಬರಿ ಲಕ್ಷಾಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹ್ಯಾಪಿ ಬರ್ತ್‌ಡೇ ಎಂದು ಶುಭಕೋರಿ, ಗಿಫ್ಟ್ ಕಳುಹಿಸುವ ನೆಪದಲ್ಲಿ ನಿವೃತ್ತ ಯೋಧನಿಗೆ ಬರೋಬ್ಬರಿ 2.82 ಲಕ್ಷ ರೂಪಾಯಿ ನಾಮ ಹಾಕಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಗ್ರಾಮದ ನಿವಾಸಿ, ನಿವೃತ್ತ ಯೋಧ ಶಿವಕುಮಾರ್ ವಂಚನೆಗೊಳಗಾದವರು. ಜೂನ್ 20ರಂದು ನಿವೃತ್ತ ಯೋಧ ಶಿವಕುಮಾರ್ ಅವರ ಹುಟ್ಟುಹಬ್ಬವಿತ್ತು. ಇದೇ ದಿನ ಮುಂಜಾನೆ…

Read More

Hindu Tradition: ಭಾನುವಾರ ತಪ್ಪದೇ ಈ ಕೆಲಸ ಮಾಡಿ; ಪ್ರಯೋಜನ ಸಾಕಷ್ಟಿವೆ

ಹಿಂದೂ ಸಂಪ್ರದಾಯದ ಪ್ರಕಾರ, ವಾರದ ಮೊದಲ ದಿನವಾದ ಭಾನುವಾರವನ್ನು ರವಿವಾರ ಅಥವಾ ಭಾನುವಾರ ಎಂದು ಕರೆಯಲಾಗುತ್ತದೆ. ‘ರವಿ’ ಮತ್ತು ‘ಭಾನು’ ಎಂಬ ಪದಗಳು ಸೂರ್ಯನಿಗೆ ಸಮಾನಾರ್ಥಕಗಳಾಗಿವೆ. ಪ್ರಾಚೀನ ಕಾಲದಲ್ಲಿ ನಮ್ಮ ಋಷಿಮುನಿಗಳು ಆಕಾಶದಲ್ಲಿ ಗ್ರಹಗಳ ಚಲನೆಯನ್ನು ಆಧರಿಸಿ ಸಮಯವನ್ನು ಲೆಕ್ಕಹಾಕುತ್ತಿದ್ದರು. ಋಗ್ವೇದದಲ್ಲಿ “ಸೂರ್ಯ ಆತ್ಮ ಜಗತಸ್ಥಶ್ಚ” ಎಂದು ವರ್ಣಿಸಲಾಗಿದೆ, ಅಂದರೆ ಈ ಸೃಷ್ಟಿಯಲ್ಲಿರುವ ಚಲಿಸುವ ಮತ್ತು ಚಲಿಸದ ಸಮಸ್ತ ಜೀವಿಗಳ ಆತ್ಮವೇ ಸೂರ್ಯ. ಸೂರ್ಯನಿಲ್ಲದೆ ಈ ಭೂಮಿಯ ಮೇಲೆ ಜೀವಸಂಕುಲ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ, ಆದ್ದರಿಂದಲೇ ಸೂರ್ಯನನ್ನು ನಾವು…

Read More

Video: ಸಿಲಿಕಾನ್ ಸಿಟಿಯನ್ನು ಜನರು ದೂರಿದ್ರು ಈ ನಗರವನ್ನು ಬಿಡಲ್ಲ; ಅಸಲಿ ಕಾರಣ ಬಿಚ್ಚಿಟ್ಟ ಬೆಂಗಳೂರಿನ ಟೆಕ್ಕಿ – Kannada News | A techie from Bengaluru says that despite the thousands of problems here, people will not leave Bengaluru.

ಬೆಂಗಳೂರು, ಜುಲೈ 01: ಬೆಂಗಳೂರು (Bengaluru) ಅಂದ್ರೇನೆ ಅದೊಂದು ತರಹ ಮಾಯಲೋಕ. ಹೀಗಾಗಿ ಯುವಕ ಯುವತಿಯರು ಓದು ಮುಗಿಯುತ್ತಿದ್ದಂತೆ ಉತ್ತಮ ಅವಕಾಶಗಳು, ವೃತ್ತಿ ಬೆಳವಣಿಗೆ ಮತ್ತು ಆರ್ಥಿಕ ಸ್ವಾತಂತ್ರ್ಯ ಹೀಗೆ ಸಾಕಷ್ಟು ಆಯ್ಕೆಗಳಿಂದ ಬೆಂಗಳೂರಿನತ್ತ ಬರುತ್ತಾರೆ. ಸಂಚಾರ ದಟ್ಟಣೆ, ಹೆಚ್ಚುತ್ತಿರುವ ಬಾಡಿಗೆಗಳು, ನೀರಿನ ಸಮಸ್ಯೆಗಳು ಸೇರಿದಂತೆ ಇನ್ನಿತ್ತರ ವಿಚಾರಗಳ ಬಗ್ಗೆ ಟೀಕೆಗಳಿದ್ದರೂ ಇಲ್ಲಿಗೆ ಬರುವ ಜನರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. ಟೆಕ್ಕಿಯೊಬ್ಬರು ಸವಾಲುಗಳ ನಡುವೆ ಬೆಂಗಳೂರನ್ನು ತೊರೆಯದೇ ಜನರು ಇಲ್ಲೇ ನೆಲೆಸಿರುವುದು ಏಕೆ ಎನ್ನುವ ಬಗ್ಗೆ ಮಾತನಾಡಿದ್ದಾರೆ….

Read More