ಭಾರತ vs ಬ್ರೆಝಿಲ್ ಪಂದ್ಯಕ್ಕೆ ಡೇಟ್ ಫಿಕ್ಸ್! – Kannada News | India vs Brazil Football Friendly: Date and Venue Officially Locked
India vs Brazil (ಸಾಂದರ್ಭಿಕ ಚಿತ್ರ)Image Credit source: cricketxpert ಭಾರತೀಯ ಫುಟ್‌ಬಾಲ್ ಇತಿಹಾಸದಲ್ಲೇ ಹಿಂದೆಂದೂ ಕಾಣದ ಐತಿಹಾಸಿಕ ಕ್ಷಣಕ್ಕೆ ದಿನಗಣನೆ ಆರಂಭವಾಗಿದೆ. ವಿಶ್ವ ಫುಟ್‌ಬಾಲ್‌ನ ದೈತ್ಯ ತಂಡ ಬ್ರೆಝಿಲ್, ಇದೇ ಮೊದಲ ಬಾರಿಗೆ ಭಾರತ ರಾಷ್ಟ್ರೀಯ ತಂಡದ ವಿರುದ್ಧ ಕಣಕ್ಕಿಳಿಯಲು ಸಜ್ಜಾಗುತ್ತಿದೆ. ಈ ಹೈ-ವೋಲ್ಟೇಜ್ ಸೌಹಾರ್ದ ಪಂದ್ಯವು ಅಕ್ಟೋಬರ್ 3 ರಂದು ನಡೆಯಲಿದ್ದು, ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣವು ಈ ಮಹಾ ಕದನಕ್ಕೆ ಆತಿಥ್ಯ ವಹಿಸಲಿದೆ. ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (AIFF) ಮತ್ತು ಬ್ರೆಝಿಲಿಯನ್…