Headlines

2014ರಲ್ಲಿ 74 ವಿಮಾನ ನಿಲ್ದಾಣಗಳು, 2026ರಲ್ಲಿ 166ಕ್ಕೆ ಏರಿಕೆ; ವಿಮಾನಯಾನ ಕ್ಷೇತ್ರದ ಪ್ರಗತಿ ಒತ್ತಿಹೇಳಿದ ಪ್ರಧಾನಿ ಮೋದಿ – Kannada News | 74 airports in 2014 to 166 in 2026 PM Narendra Modi stresses 12 years of extraordinary progress

ವಿಜಯನಗರ, ಆಗಸ್ಟ್ 1: ಭಾರತದ ಕಾರ್ಯನಿರ್ವಹಿಸುತ್ತಿರುವ ವಿಮಾನ ನಿಲ್ದಾಣಗಳ ಸಂಖ್ಯೆಯು 2014ರಲ್ಲಿ 74 ಇದ್ದದ್ದು 2026ರ ವೇಳೆಗೆ 1661ಕ್ಕೆ ಏರಿಕೆಯಾಗಿದೆ. ಇದು ಸಣ್ಣ ಪಟ್ಟಣಗಳ ಸಾಮಾನ್ಯ ನಾಗರಿಕರಿಗೂ ವಿಮಾನ ಪ್ರಯಾಣವನ್ನು ಸುಲಭಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಂಧ್ರಪ್ರದೇಶದ ಭೋಗಾಪುರಂನಲ್ಲಿ ಅಲ್ಲೂರಿ ಸೀತಾರಾಮ ರಾಜು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿ ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ದೇಶದ ವಿಮಾನಯಾನ ಕ್ಷೇತ್ರವು ಅಸಾಮಾನ್ಯ ಪ್ರಗತಿಯನ್ನು ಸಾಧಿಸಿದೆ ಎಂದು…

Read More

Video: ನಾಳೆ ನಡೆಯುವ ನೇಮಕಾತಿ ಪರೀಕ್ಷೆಗೆ ಬಿಗಿ ಭದ್ರತೆ; ಸಾಮಾಜಿಕ ಜಾಲತಾಣ, ಹಿಂದಿನ ಅಪರಾಧಿಗಳ ಮೇಲೆ ನಿಗಾ – Kannada News | Karnataka Recruitment Exams: Priyank Kharge Unveils Strict Security to Prevent Malpractice

ಬೆಂಗಳೂರು: ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ತಡೆಯಲು ರಾಜ್ಯ ಸರ್ಕಾರವು ಕಠಿಣ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಪರೀಕ್ಷಾ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಾಮಾಜಿಕ ಮಾಧ್ಯಮಗಳ ಮೇಲೆ ತೀವ್ರ ನಿಗಾ ಇರಿಸಲಾಗುತ್ತಿದೆ. WhatsApp, Telegram, Snapchat ನಂತಹ ವೇದಿಕೆಗಳಲ್ಲಿ ಹರಡುವ ಗಾಳಿಸುದ್ದಿಗಳು ಮತ್ತು ವದಂತಿಗಳನ್ನು ತಡೆಯಲು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಿಗಾ ಇರಿಸಲಾಗುವುದು ಎಂದು ಅವರು ಹೇಳಿದ್ದಾರೆ. ಹಿಂದೆ ಅಕ್ರಮಗಳಲ್ಲಿ ಭಾಗಿಯಾಗಿದ್ದವರ ಮೇಲೆ ನಿರಂತರ ಕಣ್ಗಾವಲು ಇರಿಸಲಾಗಿದ್ದು,…

Read More

ಕೊಡಗಿನಲ್ಲಿ ಭಾರಿ ಮಳೆ: ಅಪಾಯಮಟ್ಟ ಮೀರಿ ಹರಿಯುತ್ತಿರುವ ನದಿಗಳು, ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ – Kannada News | Kodagu Heavy Rain: Cauvery, Hattihole Rivers Overflow; Harangi Dam Inflow Rises, Bhagamandala Triveni Sangama submerged

ಮಡಿಕೇರಿ, ಆಗಸ್ಟ್ 1: ಕೊಡಗು ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಲವು ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಕಾವೇರಿ ಹಾಗೂ ಹಟ್ಟಿಹೊಳೆ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮ ಹಾಗೂ ಸ್ನಾನಘಟ್ಟ ಜಲಾವೃತಗೊಂಡಿವೆ. ಇದೇ ವೇಳೆ ಹಾರಂಗಿ ಜಲಾಶಯಕ್ಕೂ ಒಳಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

DK Shivakumar Rally in Mysore: ಮೈಸೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ರೋಡ್ ಶೋ

ಮೈಸೂರು, ಆಗಸ್ಟ್ 01: ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ಮೈಸೂರಿಗೆ ಭೇಟಿ ನೀಡಿದ್ದು, ಭರ್ಜರಿ ರೋಡ್‌ಶೋ ನಡೆಸಿದರು. ಕಾರಂಜಿ ಕೆರೆಯಿಂದ ಆರಂಭಗೊಂಡ ಈ ಬೃಹತ್ ರೋಡ್‌ಶೋ ಕುರುಬರಹಳ್ಳಿ ಸರ್ಕಲ್‌ವರೆಗೂ ವಿಸ್ತರಿಸಿತ್ತು. ಡಿ.ಕೆ. ಶಿವಕುಮಾರ್ ಅವರು ತೆರೆದ ವಾಹನದಲ್ಲಿ ಸಾಗುತ್ತಿದ್ದಾಗ, ಹಾದಿಯುದ್ದಕ್ಕೂ ನೆರೆದಿದ್ದ ಅಪಾರ ಸಂಖ್ಯೆಯ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅಭೂತಪೂರ್ವ ಸ್ವಾಗತ ನೀಡಿದರು. ಕಾರ್ಯಕರ್ತರು ವೀಳ್ಯದೆಲೆ, ಆ್ಯಪಲ್ ಮತ್ತು ಬೆಲ್ಲದ ಹಾರಗಳನ್ನು ಹಾಕಿ ತಮ್ಮ ನೆಚ್ಚಿನ ನಾಯಕನನ್ನು ಬರಮಾಡಿಕೊಂಡರು. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು…

Read More

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ : ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ – Kannada News | Uttara Kannada: Sirsi Flood Update Kote Lake Overflows, Commuters Stranded

ಉತ್ತರ ಕನ್ನಡ, ಆ.1: ಜಿಲ್ಲೆಯ ಶಿರಸಿ ತಾಲೂಕಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಶಿರಸಿ ನಗರದ ಹಲವು ಬಡಾವಣೆಗಳಿಗೆ ಮಳೆ ನೀರು ನುಗ್ಗಿ ಅಪಾರ ಪ್ರಮಾಣದ ಅವಾಂತರ ಸೃಷ್ಟಿಯಾಗಿದೆ. ಸಮೃದ್ಧ ನಗರ, ಶ್ರೀಧರ ನಗರ, ಶ್ರೀರಾಮ ಕಾಲೋನಿ ಹಾಗೂ ಅಯ್ಯಪ್ಪ ನಗರ ಬಡಾವಣೆಯ ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮನೆಗಳಲ್ಲಿ ನೀರು ನಿಂತ ಪರಿಣಾಮ ದಿನಬಳಕೆಯ ವಸ್ತುಗಳು ಹಾಳಾಗಿವೆ. ನಗರದ ಪ್ರಮುಖ ಕೋಟೆ ಕೆರೆ ತುಂಬಿ ಹರಿಯುತ್ತಿದ್ದು, ಕೆರೆಯ…

Read More

IPL 2027: ಐಪಿಎಲ್​ಗೆ ಸ್ಟಾರ್ ಆಟಗಾರರು ಡೌಟ್! – Kannada News | IPL 2027: Australian Players Doubtful For Ipl Season 20

ಐಪಿಎಲ್ 2027ರ ಮೆಗಾ ಟೂರ್ನಿಗೆ ಮುನ್ನವೇ ಫ್ರಾಂಚೈಸಿಗಳಿಗೆ ಭಾರಿ ಆಘಾತ ಎದುರಾಗಿದೆ. ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ತ್ರಿಮೂರ್ತಿಗಳಾದ ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್ ಮತ್ತು ಜೋಶ್ ಹೇಝಲ್​ವುಡ್​ ಮುಂಬರುವ ಐಪಿಎಲ್ ಆವೃತ್ತಿಯಿಂದ ಸಂಪೂರ್ಣವಾಗಿ ಹೊರಗುಳಿಯುವ ಸಾಧ್ಯತೆಯಿದೆ. ರಾಷ್ಟ್ರೀಯ ತಂಡದ ಜವಾಬ್ದಾರಿ ಹಾಗೂ ತೀವ್ರ ಕೆಲಸದ ಒತ್ತಡ ನಿರ್ವಹಣೆಯ ಕಾರಣದಿಂದಾಗಿ ಈ ಮೂವರೂ ಆಟಗಾರರು ಐಪಿಎಲ್‌ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇವರೊಂದಿಗೆ ಆಸ್ಟ್ರೇಲಿಯಾ ರಾಷ್ಟ್ರೀಯ ತಂಡದಲ್ಲಿರುವ ಟ್ರಾವಿಸ್ ಹೆಡ್ ಸೇರಿದಂತೆ ಕೆಲ ಪ್ರಮುಖ ಆಟಗಾರರು ಕೂಡ ಐಪಿಎಲ್​ನ…

Read More

Video: ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಸಚಿವ ಪ್ರಿಯಾಂಕ್ ಖರ್ಗೆ ಘೋಷಣೆ – Kannada News | Karnataka Government Implements Strict Measures for 74,000 Job Recruitments

 ಬೆಂಗಳೂರು: ಕರ್ನಾಟಕದಲ್ಲಿ 74,000ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮುಂದಿನ ಆರು ತಿಂಗಳಲ್ಲಿ 36,773 ಹುದ್ದೆಗಳಿಗೆ ಪರೀಕ್ಷೆ ನಡೆಸುವ ಗುರಿ ಹೊಂದಲಾಗಿದ್ದು, ಇದಕ್ಕೆ ಸುಮಾರು 3.5 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ. ಕಳೆದ ದಿನಗಳಲ್ಲಿ ನಡೆದ ನೀಟ್ ಮತ್ತು ಸಿಬಿಎಸ್‌ಇ ಪರೀಕ್ಷೆಗಳಲ್ಲಿ ಎದುರಾದ ಸಮಸ್ಯೆಗಳನ್ನು ತಪ್ಪಿಸಲು, ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಸೂಚನೆಯಂತೆ ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ಪ್ರಶ್ನೆ ಪತ್ರಿಕೆ…

Read More

ಎಥನಾಲ್ ಮಿಶ್ರಣ ಇಲ್ಲದಿದ್ದರೆ ಪೆಟ್ರೋಲ್ ಬೆಲೆ ಈ ಹೊತ್ತಿಗೆ 125 ರೂಗೆ ಏರಿರುತ್ತಿತ್ತು: ಕೇಂದ್ರ ಸರ್ಕಾರ – Kannada News | Ethanol blending saved Petrol price from going too high during oil crisis, says govt

ನವದೆಹಲಿ, ಆಗಸ್ಟ್ 1: ಪೆಟ್ರೋಲ್​ಗೆ ಎಥನಾಲ್ ಬೆರೆಸುವ ಸರ್ಕಾರದ ನಿರ್ಧಾರವನ್ನು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗು ಇತರರು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಎಥನಾಲ್ ಮಿಶ್ರಣ (Ethanol Blending) ಇಲ್ಲದೇ ಇದ್ದಿದ್ದರೆ ಪೆಟ್ರೋಲ್ ದುಬಾರಿಯಾಗಿ ಹೋಗುತ್ತಿತ್ತು ಎಂದು ಪೆಟ್ರೋಲಿಯಂ ಸಚಿವಾಲಯ ಹೇಳಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಬ್ಯಾರಲ್‌ಗೆ 135 ಡಾಲರ್‌ ತಲುಪಿದಾಗ, ಶುದ್ಧ ಪೆಟ್ರೋಲ್ ಬೆಲೆ ದೆಹಲಿಯಲ್ಲಿ ಲೀಟರ್‌ಗೆ ₹125 ದಾಟುತ್ತಿತ್ತು. ಆದರೆ ದೇಶೀಯವಾಗಿ ಪೂರೈಕೆಯಾಗುವ…

Read More

ಬೆಂಗಳೂರಿನ ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು, ಇಲ್ಲಾಂದ್ರೆ ಡಬ್ಬಲ್ ಆಸ್ತಿ ತೆರಿಗೆ: ಸಿಎಂ ಖಡಕ್ ಸೂಚನೆ – Kannada News | Bengaluru Vacant Sites Must Have Buildings Within 5 Years, Double Property Tax for Violators: DK Shivakumar

ಬೆಂಗಳೂರು, ಆಗಸ್ಟ್ 1: ಬೆಂಗಳೂರಿನಲ್ಲಿ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹತ್ವದ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ನಗರದ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡುವ ನಿಟ್ಟಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ, ಬೆಂಗಳೂರಿನಲ್ಲಿರುವ ಖಾಲಿ ನಿವೇಶನಗಳಿಗೆ ಸಂಬಂಧಿಸಿದಂತೆ ಕಠಿಣ ನಿಯಮಗಳನ್ನು ಘೋಷಿಸಲಾಗಿದೆ. ಖಾಸಗಿ ಅಥವಾ ಸರ್ಕಾರಿ ಸ್ವಾಮ್ಯದ ಯಾವುದೇ ಖಾಲಿ ನಿವೇಶನಗಳಲ್ಲಿ ಮುಂದಿನ ಐದು ವರ್ಷದೊಳಗೆ ಕಟ್ಟಡ ನಿರ್ಮಿಸುವುದು ಕಡ್ಡಾಯ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಐದು ವರ್ಷದೊಳಗೆ ಕಟ್ಟಡ ನಿರ್ಮಿಸದಿದ್ದರೆ, ಆ…

Read More

‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’; ಗುರುದತ್ ಗಾಣಿಗ – Kannada News | Gurudatha Ganiga: Prajwal Devarajs Karavali Transformation Controversy

ನಿರ್ದೇಶಕ ಗುರುದತ್ತ ಗಾಣಿಗ ಅವರು ತಮ್ಮ ನಿರ್ದೇನದ ‘ಕರಾವಳಿ’ಯಲ್ಲಿ ನಾಯಕ ನಟ ಪ್ರಜ್ವಲ್ ದೇವರಾಜ್ ಅವರ ದೈಹಿಕ ಬದಲಾವಣೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಂಬಳ ಓಟಗಾರನ ಪಾತ್ರಕ್ಕಾಗಿ ಅವರು ದೈಹಿಕವಾಗಿ ರೂಪಾಂತರಗೊಳ್ಳಬೇಕಿತ್ತು, ಆದರೆ ಅದು ಆಗಲಿಲ್ಲ ಎಂದು ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ‘ಚಿತ್ರತಂಡವು ಹಲವು ತಿಂಗಳುಗಳ ಕಾಲ ಪ್ರಜ್ವಲ್ ದೈಹಿಕ ಬದಲಾವಣೆಗಾಗಿ ಕಾದಿದ್ದೆವು. ಜಿಮ್ ತರಬೇತುದಾರರನ್ನು ಸಹ ಒದಗಿಸಿತ್ತು. ಆದಾಗ್ಯೂ, ಅವರು ಈ ರೂಪಾಂತರವನ್ನು ಸಾಧಿಸಲಿಲ್ಲ. ಈ ಬಗ್ಗೆ ಮಾಧ್ಯಮಗಳು ಅಥವಾ ಉದ್ಯಮದವರು ಪ್ರಶ್ನಿಸದೆ,…

Read More