Headlines

Horoscope Today 16th​​ March​: ಇಂದು ಈ ರಾಶಿಯವರ ಅಡೆತಡೆಗಳು ನಿವಾರಣೆ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 1​​​​6, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ ದ್ವಾದಶಿ, ಧನಿಷ್ಠ ನಕ್ಷತ್ರ, ಶಿವಯೋಗ ಮತ್ತು ತೈತಲ ಕರಣವನ್ನು ಒಳಗೊಂಡಿದೆ. ಬೆಳಿಗ್ಗೆ 7 ಗಂಟೆ 56 ನಿಮಿಷದಿಂದ 9 ಗಂಟೆ 27 ನಿಮಿಷದವರೆಗೆ ರಾಹುಕಾಲ ಇರುತ್ತದೆ. ಹಾಗೆಯೇ 9 ಗಂಟೆ 27 ನಿಮಿಷದಿಂದ 10…

Read More

ಈ ವಾರ ಒಟಿಟಿಗೆ ಬಂದಿವೆ ನೋಡಲೇಬೇಕಾದ ಸಿನಿಮಾಗಳು: ಪಟ್ಟಿ ಇಲ್ಲಿದೆ

ವಿಜಯ್ ರಾಘವೇಂದ್ರ ನಟನೆಯ ‘ಸೀತಾರಾಮ್ ಬಿನೋಯಿ ಕೇಸ್ ನಂ 18’ 2021 ರಲ್ಲಿ ಬಿಡುಗಡೆ ಆಗಿ ಸದ್ದು ಮಾಡಿತ್ತು. ಇದೇ ವರ್ಷದ ಆರಂಭದಲ್ಲಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾ ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಿ ಹಿಟ್ ಆಯ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂನಲ್ಲಿ ಸಿನಿಮಾ ನೋಡಬಹುದಾಗಿದೆ. ‘ಸಂಭವವಮ್ ಅಧ್ಯಯಮ್ ಒನ್ನು’ ಮಲಯಾಳಂನ ಮತ್ತೊಂದು ಅದ್ಭುತ ಕ್ರೈಂ ಥ್ರಿಲ್ಲರ್ ಕತೆ. ಮೂವರು ಪೊಲೀಸರು, ಕಾಣೆ ಆಗಿರುವ ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು…

Read More

IPL 2026 Awards: ಯಾರಿಗೆ ಯಾವ ಪ್ರಶಸ್ತಿ? ಇಲ್ಲಿದೆ ಸಂಪೂರ್ಣ ಪಟ್ಟಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ಗೆ ತೆರೆ ಬಿದ್ದಿದೆ. ಈ ಬಾರಿ ಕೂಡ ಪ್ರಚಂಡ ಪ್ರದರ್ಶನ ನೀಡುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆದ್ದುಕೊಂಡಿದ್ದಾರೆ. ಈ ಟ್ರೋಫಿಯೊಂದಿಗೆ ಆರ್​ಸಿಬಿ 20 ಕೋಟಿ ರೂ. ನಗದು ಬಹುಮಾನ ಪಡೆದಿದ್ದಾರೆ. ಅತ್ತ ಟೂರ್ನಿಯುದ್ದಕ್ಕೂ ಭರ್ಜರಿ ಪ್ರದರ್ಶನ ನೀಡಿದ 15 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿ ವೈಯುಕ್ತಿಕ ಪ್ರಶಸ್ತಿಗಳ ಮೂಲಕ ಒಟ್ಟು 55 ಲಕ್ಷ ರೂ. ಹಾಗೂ ಟಾಟಾ ಸಿಯೆರಾ ಕಾರನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದರಂತೆ ಈ ಬಾರಿ…

Read More

Gold Rate: ಹತ್ತು ದಿನದಲ್ಲಿ ಚಿನ್ನದ ಬೆಲೆ 300 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 24th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 24: ಚಿನ್ನದ ಬೆಲೆಯಲ್ಲಿ ಏರಿಳಿತದ ಆಟ ನಡೆಯುತ್ತಿದೆ. ಶುಕ್ರವಾರ ಗ್ರಾಮ್​ಗೆ 40 ರೂ ಹೆಚ್ಚಿದ್ದ ಇದರ ಬೆಲೆ ಈಗ ಅಷ್ಟೇ ಪ್ರಮಾಣದಲ್ಲಿ ಕಡಿಮೆಗೊಂಡಿದೆ. ಕಳೆದ 10 ದಿನದಲ್ಲಿ ಏರುಪೇರುಗಳೊಂದಿಗೆ ಚಿನ್ನದ ಬೆಲೆಯಲ್ಲಿ (Gold Rates) ಸುಮಾರು 300 ರೂನಷ್ಟು ಕಡಿಮೆ ಆಗಿರುವುದು ಗಮನಾರ್ಹ. ವಿದೇಶಗಳಲ್ಲೂ ಈ ಏರಿಳಿಕೆಯ ಆಟ ನಡೆಯುತ್ತಿದೆ. ಬೆಳ್ಳಿ ಬೆಲೆಯಲ್ಲೂ ಹೀಗೆ ಏರಿಕೆ, ಇಳಿಕೆಗಳು ಆಗುತ್ತಲೇ ಇವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,45,800 ರುಪಾಯಿ…

Read More

ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ: ರಾಜೀನಾಮೆ ಸಾಧ್ಯತೆ – Kannada News

ರಾಮಲಿಂಗಾ ರೆಡ್ಡಿ ಅಸಮಾಧಾನImage Credit source: tv9 ಬೆಂಗಳೂರು, ಜೂನ್ 5: ಕರ್ನಾಟಕದ ನೂತನ ಸಿಎಂ ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆಗಳ ಹಂಚಿಕೆಯಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಅತೃಪ್ತಿಯ ಅಲೆ ಎದ್ದಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ಕಾರಣ, ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ಅವರಿಗೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಲಾಗಿದೆ. ರಾಮಲಿಂಗಾ ರೆಡ್ಡಿಗೆ ಮಾತು ಕೊಟ್ಟಿದ್ದ ಡಿಕೆ ಶಿವಕುಮಾರ್ ರಾಮಲಿಂಗಾ ರೆಡ್ಡಿ ಬೆಂಗಳೂರು ನಗರಾಭಿವೃದ್ಧಿ…

Read More

ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ! – Kannada News | Kobbari Hori Invades Haveri Restaurant: Video goes Viral

ಹಾವೇರಿ, ಡಿಸೆಂಬರ್ 29: ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಡಿ.ಜೆ. ಪ್ಯಾಲೇಸ್ ರೆಸ್ಟೋರೆಂಟ್ ಮತ್ತು ಲಾಜ್ಡ್‌ನ ಬಾರ್‌ಗೆ ಏಕಾಏಕಿ ಕೊಬ್ಬರಿ ಹೋರಿ ನುಗ್ಗಿದ್ದು, ಮಧ್ಯಪ್ರಿಯರು ಪ್ರಾಣಭೀತಿಯಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ಕೆಲಕಾಲ ಗೊಂದಲ ಉಂಟಾದರೂ, ಹೋರಿಯ ಅಭಿಮಾನಿಗಳು ಕೇಕೆ ಹಾಕಿ ಹೋರಿಯನ್ನು ಹೊರ ಹಾಕಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

‘ಬಿಟ್ಟಿ ಪ್ರಚಾರಕ್ಕಾಗಿ ರಾಮಾಯಣ ಚಿತ್ರದಲ್ಲಿ ಕಳಪೆ ವಿಎಫ್‌ಎಕ್ಸ್’: ಸೆಟ್‌ಗೆ ಭೇಟಿ ನೀಡಿದ ಕ್ರಿಯೇಟರ್ ಆರೋಪ – Kannada News | Ranbir Kapoor Ramayana Movie Bad VFX free marketing claim creator Dhruv Parikshit

ಬಾಲಿವುಡ್‌ನ ಬಹುನಿರೀಕ್ಷಿತ ಪೌರಾಣಿಕ ಚಿತ್ರ ‘ರಾಮಾಯಣ’ (Ramayana) ಸದ್ಯ ದೇಶಾದ್ಯಂತ ಭಾರಿ ಹೈಪ್ ಸೃಷ್ಟಿಸಿದೆ. ನಿತೇಶ್ ತಿವಾರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದ ಸೆಟ್‌ಗೆ ಇತ್ತೀಚೆಗೆ ಭೇಟಿ ನೀಡಿದ್ದ ಕಂಟೆಂಟ್ ಕ್ರಿಯೇಟರ್ ಧ್ರುವ್ ಪರೀಕ್ಷಿತ್ ಅವರು ಚಿತ್ರತಂಡದ ವಿರುದ್ಧ ಅತ್ಯಂತ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಚಿತ್ರದ ಮೇಲಿನ ಚರ್ಚೆ ಹಾಗೂ ‘ಬಿಟ್ಟಿ ಪ್ರಚಾರ’ಕ್ಕಾಗಿ ಚಿತ್ರತಂಡ ಉದ್ದೇಶಪೂರ್ವಕವಾಗಿಯೇ ರಣಬೀರ್ ಕಪೂರ್ ಅವರ ‘ರಾಮ ಗ್ಲಿಂಪ್ಸ್’ ವಿಡಿಯೋದಲ್ಲಿ ಕಳಪೆ ವಿಎಫ್‌ಎಕ್ಸ್ (VFX) ಬಳಸಲಾಗಿತ್ತು ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ….

Read More

WITT Summit 2026: ಸ್ಟಾರ್ಟಪ್​ನಲ್ಲಿ ಮೌಲ್ಯ ಮತ್ತು ಮೌಲ್ಯಮಾಪನ ಸಂಬದ್ಧವಾಗಿರಬೇಕು ಎಂದ ತಜ್ಞರು

ನವದೆಹಲಿ, ಮಾರ್ಚ್ 14: ಟಿವಿ9 ನೆಟ್ವರ್ಕ್ ಆಯೋಜಿಸಿದ ನಾಲ್ಕನೇ ಆವೃತ್ತಿಯ ಡಬ್ಲ್ಯುಐಟಿಟಿ ಶೃಂಗಸಭೆಯಲ್ಲಿ (ವಾಟ್ ಇಂಡಿಯಾ ಥಿಂಕ್ಸ್ ಟುಡೇ ಸಮಿಟ್ 2026) ಉದ್ಯಮ ವಲಯದ ಪರಿಣಿತರು ಇಂದಿನ ಸ್ಟಾರ್ಟಪ್ ಲೋಕದ ಬಗ್ಗೆ ವಿಚಾರ ವಿನಿಮಯ ಮಾಡಿದರು. ಯಾವುದೇ ಕಂಪನಿ ಅಥವಾ ಸ್ಟಾರ್ಟಪ್​ಗೆ ಮೌಲ್ಯವೇ ಪ್ರಧಾನವಾಗಿರುತ್ತದೆ. ಮೌಲ್ಯದ ಮೇಲೆ ಗಮನ ಕೊಟ್ಟರೆ ಮೌಲ್ಯಮಾಪನ ತನ್ನಂತಾನೆ ಉತ್ತಮವಾಗಿರುತ್ತದ. ಇದು ಡಬ್ಲ್ಯುಐಟಿಟಿ ಸಮಿಟ್​ನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಾಲ್ವರು ಪರಿಣಿತರು ಒಮ್ಮತವಾಗಿ ವ್ಯಕ್ತಪಡಿಸಿದ ಅಭಿಪ್ರಾಯವಾಗಿತ್ತು. ಮೌಲ್ಯ ಮತ್ತು ಮೌಲ್ಯಮಾಪನ (Valuation) ವಿಚಾರ ಕುರಿತು…

Read More

ಟಿ20 ವಿಶ್ವಕಪ್ ವಿಜೇತ ತಂಡಕ್ಕೆ ಸಿಗುವ ಹಣವೆಷ್ಟು? ಭಾರತಕ್ಕೆ ಸಿಕ್ಕಿದ್ದೇಷ್ಟು? – Kannada News | Record Prize Money for 2026 Women’s T20 WC Final: Aus vs Eng Clash at Lord’s

2026 ರ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026) ಅಂತಿಮ ಹಂತಕ್ಕೆ ಬಂದು ನಿಂತಿದೆ. ಪಂದ್ಯಾವಳಿಯ ಎರಡು ಬಲಿಷ್ಠ ಮತ್ತು ಇಲ್ಲಿಯವರೆಗೆ ಅಜೇಯ ತಂಡಗಳಾಗಿರುವ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ (Australia vs England) ಟ್ರೋಫಿಗಾಗಿ ಪರಸ್ಪರ ಮುಖಾಮುಖಿಯಾಗಲಿವೆ. ಮೊದಲ ಸೆಮಿಫೈನಲ್‌ನಲ್ಲಿ ಆರು ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ತಂಡವು, ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಫೈನಲ್‌ಗೆ ಟಿಕೆಟ್ ಪಡೆದುಕೊಂಡರೆ, ಇತ್ತ ಎರಡನೇ ಸೆಮಿಫೈನಲ್‌ನಲ್ಲಿ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಪ್ರಶಸ್ತಿ ಸುತ್ತಿಗೆ ಅರ್ಹತೆ…

Read More

Chanakya Niti: ತಂದೆಯ ಈ ತಪ್ಪುಗಳು ಮಗಳ ಭವಿಷ್ಯವನ್ನೇ ಹಾಳು ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ

ಆಚಾರ್ಯ ಚಾಣಕ್ಯರ ಪ್ರಕಾರ, ಮಗಳು (daughter) ಕುಟುಂಬದ ಹೆಮ್ಮೆಯಷ್ಟೇ ಅಲ್ಲ, ಸಮಾಜದ ಶಕ್ತಿಯೂ ಹೌದು. ಆದ್ದರಿಂದ, ಅವಳನ್ನು ಸರಿಯಾಗಿ ಬೆಳೆಸುವುದು ಬಹಳ ಮುಖ್ಯ. ಸರಿಯಾದ ಮೌಲ್ಯಗಳು, ಆತ್ಮವಿಶ್ವಾಸ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಧೈರ್ಯವನ್ನು ಅವಳಲ್ಲಿ ತುಂಬುವುದು ಪೋಷಕರ ಜವಾಬ್ದಾರಿಯಾಗಿದೆ. ಈ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸಬೇಕಾದರೇ ಈ ಒಂದಷ್ಟು ತಪ್ಪುಗಳನ್ನು ಮಾಡಬಾರದು ಎಂದು ಹೇಳಿದ್ದಾರೆ. ಅದೇ ತಂದೆ ತನ್ನ ಮುದ್ದು ಮಗಳ ವಿಚಾರದಲ್ಲಿ ಮಾಡುವಂತಹ ಈ ಕೆಲವೊಂದಿಷ್ಟು ತಪ್ಪುಗಳ ಮಗಳ ಭವಿಷ್ಯವನ್ನೇ ಹಾಳು ಮಾಡುತ್ತದೆ ಎಂದು ಆಚಾರ್ಯ ಚಾಣಕ್ಯರು…

Read More