ಕರ್ನಾಟಕ ಹವಾಮಾನ ವರದಿ: ಹಾಸನ, ಕೊಡಗು ಸೇರಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್! – Kannada News | Bengaluru temperature: Light rain and Thunderstorm in Karnataka
ಹಾಸನ, ಕೊಡಗು ಸೇರಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್! ಬೆಂಗಳೂರು, ಫೆಬ್ರವರಿ 21: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದ್ದು, ಇಂದು ಕೆಲ ಪ್ರದೇಶಗಳಲ್ಲಿ ಮಳೆರಾಯನ ಆಗಮನವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆ 5 ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್ ಸೂಚಿಸಿದೆ. ಎಲ್ಲೆಲ್ಲಿ ಮಳೆ ?…