1.8 ಕೋಟಿ ರೂಪಾಯಿಗೆ ಕುಸಿಯಿತಾ ಅಕ್ಷಯ್ ಕುಮಾರ್ ಸಂಭಾವನೆ? ಇಲ್ಲಿದೆ ಟ್ವಿಸ್ಟ್
ಬಾಲಿವುಡ್‌ನ ಖ್ಯಾತ ನಟ ಅಕ್ಷಯ್ ಕುಮಾರ್ ಅವರ ಬಹುನಿರೀಕ್ಷಿತ ಕಾಮಿಡಿ ಎಂಟರ್‌ಟೈನರ್ ಸಿನಿಮಾ ‘ವೆಲ್ಕಮ್ ಟು ದಿ ಜಂಗಲ್’ (Welcome To The Jungle) ಬಗ್ಗೆ ಒಂದಿಷ್ಟು ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಈ ಚಿತ್ರಕ್ಕಾಗಿ ಅಕ್ಷಯ್ ಕುಮಾರ್ ಕೇವಲ 1.8 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂಬ ಹೊಸ ಸುದ್ದಿ ಈಗ ಸಿನಿವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಸಾಮಾನ್ಯವಾಗಿ ಒಂದು ಚಿತ್ರಕ್ಕೆ ಬಹುಕೋಟಿ ರೂಪಾಯಿ ಬೇಡಿಕೆ ಇಡುವ ಅಕ್ಷಯ್ ಕುಮಾರ್ (Akshay Kumar) ಅವರು ಈ ಚಿತ್ರಕ್ಕೆ…