Headlines

ಯುದ್ಧದಲ್ಲೂ ಮಾನವೀಯತೆ ತೋರಿದ ಬಿಎಪಿಎಸ್ ಹಿಂದೂ ಮಂದಿರ; ಕಂಫರ್ಟ್ ಇನ್ ಕುವೈತ್ ಸಾಕ್ಷ್ಯಚಿತ್ರ ಇಲ್ಲಿದೆ

ಅಬುಧಾಬಿ, ಮಾರ್ಚ್ 17: ಇರಾನ್ ಹಾಗೂ ಇಸ್ರೇಲ್, ಅಮೆರಿಕದ ನಡುವೆ ನಡೆಯುತ್ತಿರುವ ಯುದ್ಧದ ಅನಿಶ್ಚಿತತೆಯ ನಡುವೆ ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿರುವ ಭಾರತೀಯರು ಪರದಾಡುವಂತಾಗಿದೆ. ಅಲ್ಲಿ ಸಿಲುಕಿರುವ ಭಾರತೀಯರಿಗೆ ಅಬುಧಾಬಿಯಲ್ಲಿನ ಬಿಎಪಿಎಸ್ ಹಿಂದೂ ಮಂದಿರ (BAPS Hindu Mandir) ಸಹಾಯಹಸ್ತ ಚಾಚಿದೆ. ಈ ಕುರಿತು ತಯಾರಾಗಿರುವ ‘ಕಂಫರ್ಟ್ ಇನ್ ಕುವೈತ್‌’ ಸಾಕ್ಷ್ಯಚಿತ್ರ ಮನೆಯಿಂದ ದೂರದಲ್ಲಿರುವ, ಕುವೈತ್‌ನಲ್ಲಿ ಸಿಲುಕಿರುವ ಕುಟುಂಬಗಳು ಭಯ, ಗೊಂದಲ ಮತ್ತು ಅಜ್ಞಾತವನ್ನು ಎದುರಿಸುವ ನೈಜ ಕಥೆಯಾಗಿದೆ. ಅಬುಧಾಬಿಯಲ್ಲಿರುವ BAPS ಹಿಂದೂ ಮಂದಿರ ಅವರಿಗೆ ಆಹಾರ, ಆಶ್ರಯ,…

Read More

ನಿಮ್ಮ ನಗರದ ಗಾಳಿ ಎಷ್ಟು ಶುದ್ಧವಾಗಿದೆ? ಬೆಂಗಳೂರಿನಲ್ಲಿ ಸಾಧಾರಣ ಮಾಲಿನ್ಯ; ಮಲೆನಾಡು, ಕರಾವಳಿಯಲ್ಲಿ ಶುದ್ಧ ಗಾಳಿ! – Kannada News | Air Quality Index in Karnataka: City wise Report and Pollution Levels

ಬೆಂಗಳೂರು, ಮೇ.14: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು (AQI) ಮಿಶ್ರ ಪ್ರತಿಕ್ರಿಯೆ ನೀಡಿದೆ. ಕೆಲವು ಕಡೆ ಗಾಳಿಯ ಗುಣಮಟ್ಟ ಉತ್ತಮವಾಗಿದ್ದರೆ, ಕೈಗಾರಿಕಾ ಪ್ರದೇಶಗಳಲ್ಲಿ ಮಾಲಿನ್ಯದ ಪ್ರಮಾಣ ತುಸು ಹೆಚ್ಚಾಗಿದೆ. ನಗರದ ಸರಾಸರಿ AQI 63 ದಾಖಲಾಗಿದ್ದು, ಇದು ‘ಸಾಧಾರಣ’ (Moderate) ವರ್ಗಕ್ಕೆ ಸೇರಿದೆ. ಸಿಲ್ಕ್ ಬೋರ್ಡ್ ಮತ್ತು ಬಿಟಿಎಂ ಲೇಔಟ್‌ನಂತಹ ಪ್ರದೇಶಗಳಲ್ಲಿ ವಾಹನ ದಟ್ಟಣೆಯಿಂದಾಗಿ ಮಾಲಿನ್ಯದ ಮಟ್ಟ 100ರ ಆಸುಪಾಸಿನಲ್ಲಿದೆ. ಕರಾವಳಿ ತೀರದ ಗಾಳಿಯಿಂದಾಗಿ ಇಲ್ಲಿನ ವಾಯು…

Read More

ಅಭಿಮಾನವಲ್ಲ, ಇದು ಅಭಿಮಾನಿಗಳ ವಿಕೃತಿ: ಟ್ರಾವಿಸ್ ಹೆಡ್ ಪತ್ನಿಯ ಆಳಲು! – Kannada News | Travis Head’s wife exposes ugly fallout from Virat Kohli IPL spat

“ಕ್ರೀಡೆಯಲ್ಲಿ ಭಾವನೆ ಮತ್ತು ಉದ್ವೇಗ ಇರುವುದು ಸಹಜ. ಆದರೆ ಆಟದ ಹಿಂದೆ ನಿಜವಾದ ಮನುಷ್ಯರು ಮತ್ತು ಅವರ ಕುಟುಂಬಗಳು ಇರುತ್ತವೆ ಎಂಬುದನ್ನು ಮರೆಯಬಾರದು.” ಇದು ಐಪಿಎಲ್ 2026ರ ಆನ್‌ಲೈನ್ ಕಿರುಕುಳಕ್ಕೆ ಬೇಸತ್ತು ಆಸ್ಟ್ರೇಲಿಯಾದ ಕ್ರಿಕೆಟರ್ ಟ್ರಾವಿಸ್ ಹೆಡ್ ಅವರ ಪತ್ನಿ ಜೆಸ್ಸಿಕಾ ಹೆಡ್ (Jessica Head) ಆಸ್ಟ್ರೇಲಿಯಾದ ಮಾಧ್ಯಮವೊಂದಕ್ಕೆ ನೀಡಿರುವ ಹೃದಯವಿದ್ರಾವಕ ಹೇಳಿಕೆ. ಘಟನೆಯ ಹಿನ್ನೆಲೆ ಏನು? ಐಪಿಎಲ್ 2026ರ ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಪಂದ್ಯದ ವೇಳೆ ಟ್ರಾವಿಸ್…

Read More

ನಿಂಬೆ ನೀರು ಕುಡಿಯುವುದರಿಂದ ದೇಹ ನಿಜವಾಗಿಯೂ ಡಿಟಾಕ್ಸ್ ಆಗುತ್ತದೆಯೇ? ಇಲ್ಲಿದೆ ಆಯುರ್ವೇದ ತಜ್ಞರ ಅಭಿಪ್ರಾಯ – Kannada News | Lemon Water and Detox: What’s the Truth?

ನಿಂಬೆ (Lemon) ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂಬುದು ತಿಳಿದ ವಿಚಾರ. ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ಆಂಟಿ- ಆಕ್ಸಿಡೆಂಟ್ ಗುಣಗಳೂ ಇವೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ನಿಂಬೆ ನೀರಿನ ಅನೇಕ ಪ್ರಯೋಜನಗಳನ್ನು ಹೇಳಲಾಗುತ್ತಿದ್ದು, ನಿಯಮಿತವಾಗಿ ನಿಂಬೆ ನೀರು (Lemon Water) ಕುಡಿಯುವುದರಿಂದ ದೇಹದಲ್ಲಿನ ವಿಷಪದಾರ್ಥಗಳು ಸುಲಭವಾಗಿ ಹೊರಹೋಗುತ್ತವೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಇದು ಎಷ್ಟು ಸತ್ಯ, ನಿಂಬೆ ನೀರು ನಿಜವಾಗಿಯೂ ಪರಿಣಾಮಕಾರಿ ಔಷಧಿಯೇ, ದೇಹ ನಿಜವಾಗಿಯೂ ಡಿಟಾಕ್ಸ್ ಆಗುತ್ತದೆಯೇ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ. ಈ…

Read More

‘ಪಲ್ಲವಿ ಅನುಪಲ್ಲವಿ’ ಚಿತ್ರಕ್ಕೆ 43 ವರ್ಷ; ಮತ್ತೆ ಕನ್ನಡ ಚಿತ್ರರಂಗದಲ್ಲಿ ಅನಿಲ್ ಕಪೂರ್? – Kannada News | 43 Years of Pallavi Anupallavi Actor Anil Kapoor wants to do Kannada Cinema again

ನಟ ಅನಿಲ್ ಕಪೂರ್ (Anil Kapoor) ಅವರು ಬಾಲಿವುಡ್​​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಹೀರೋ ಆಗಿ ಮಾತ್ರವಲ್ಲದೇ ಪೋಷಕ ಪಾತ್ರಗಳ ಮೂಲಕವೂ ಅವರು ಜನಮನ ಗೆದ್ದಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ ನಾಲ್ಕೂವರೆ ದಶಕಗಳ ಅನುಭವ ಇದೆ. ಹಿಂದಿ ಚಿತ್ರರಂಗದಲ್ಲಿ ಹೀರೋ ಆಗಿ ಮಿಂಚುವುದಕ್ಕೂ ಮುನ್ನ ಅವರು ತೆಲುಗು ಮತ್ತು ಕನ್ನಡ ಸಿನಿಮಾದಲ್ಲಿ ನಟಿಸಿದ್ದರು. ಅನಿಲ್ ಕಪೂರ್ ಅವರು ಅಭಿನಯಿಸಿದ ಏಕೈಕ ಕನ್ನಡ ಸಿನಿಮಾ ‘ಪಲ್ಲವಿ ಅನುಪಲ್ಲವಿ’ (Pallavi Anupallavi) ತೆರೆಕಂಡು ಈಗ 43 ವರ್ಷಗಳು ಕಳೆದಿವೆ. ಅದನ್ನು ಈಗ…

Read More

ಕೆಂಪೇಗೌಡ ಲೇಔಟ್ ಅರ್ಹ ಸೈಟ್ ಮಾಲೀಕರಿಗೆ ಶುಭ ಸುದ್ದಿ: ಮೂಲಸೌಕರ್ಯ ವಿಳಂಬಕ್ಕೆ ಬಡ್ಡಿ ಸಮೇತ ಪರಿಹಾರಕ್ಕೆ ರೇರಾ ಆದೇಶ – Kannada News | BDA Ordered to Pay Interest: NPKL Site Owners Get Relief for Infrastructure Delay

ಬೆಂಗಳೂರು, ಏ.16: ನಾಡಪ್ರಭು ಕೆಂಪೇಗೌಡ ಲೇಔಟ್ (NPKL) ಸೈಟ್ ಮಾಲೀಕರ ಸುದೀರ್ಘ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಲೇಔಟ್‌ನಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಳಂಬ ಮಾಡಿದ್ದಕ್ಕಾಗಿ, ಸೈಟ್ ಮಾಲೀಕರಿಗೆ ಬಡ್ಡಿ ಸಹಿತ ಪರಿಹಾರ ನೀಡುವಂತೆ ಕೆ-ರೇರಾ ಬಿಡಿಎಗೆ ಕಟ್ಟುನಿಟ್ಟಿನ ಆದೇಶ ನೀಡಿದೆ. ಅಗತ್ಯ ದಾಖಲೆಗಳನ್ನು ಸಲ್ಲಿಸಿರುವ ಸೈಟ್ ಮಾಲೀಕರಿಗೆ, ವಿಳಂಬವಾದ ಅವಧಿಗೆ SBI MCLR + 2% ದರದಲ್ಲಿ ಬಡ್ಡಿ ಪರಿಹಾರ ನೀಡಬೇಕು. (ಉದಾಹರಣೆಗೆ: 56,03,736 ರೂ. ಮೊತ್ತಕ್ಕೆ 10-06-2020 ರಿಂದ 02-02-2026ರವರೆಗಿನ ಬಡ್ಡಿಯನ್ನು 60 ದಿನಗಳೊಳಗೆ…

Read More

ಸಿಗರೇಟ್​​ ಖರೀದಿಸುವ ನೆಪದಲ್ಲಿ ಬಂದು ವೃದ್ಧೆಯ ಸರ ಕಿತ್ತೊಯ್ದ ಕಳ್ಳ; ಸಿಸಿಟಿವಿಯಲ್ಲಿ ಸೆರೆ – Kannada News | Viral CCTV: Thief Snatching Elderly Woman’s Chain at Shop

ಸಿಗರೇಟ್​​ ಖರೀದಿಸುವ ನೆಪದಲ್ಲಿ ಅಂಗಡಿಗೆ ಬಂದ ಕಳ್ಳನೊಬ್ಬ ವೃದ್ಧೆಯ ಸರ ಕಿತ್ತೊಯ್ದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಸರ ಕಿತ್ತು ಕಳ್ಳ ಓಡಿ ಹೋಗಿರುವುದು, ವೃದ್ಧೆ ಅಸಹಾಯಕತೆಯಿಂದ ಕಿರುಚಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಪತನವಾಗುವ ಮುನ್ನ ಪಲ್ಟಿಯಾಗಿ ಬಿತ್ತು ವಿಮಾನ; ಅಜಿತ್ ಪವಾರ್ ಕೊನೆಯ ಕ್ಷಣಗಳ ಹೊಸ ವಿಡಿಯೋ ವೈರಲ್ – Kannada News | New CCTV Video Shows DCM Ajit Pawar Plane Tilting Before Crash

ಪುಣೆ, ಜನವರಿ 28: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಮತ್ತು ಇತರ ನಾಲ್ವರು ಪ್ರಯಾಣಿಸುತ್ತಿದ್ದ ವಿಮಾನ ಇಂದು ಬೆಳಿಗ್ಗೆ ಬಾರಾಮತಿ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗುವ ಮೊದಲು ಎಡಕ್ಕೆ ವಾಲುತ್ತಾ ಪಲ್ಟಿಯಾಗುವುದನ್ನು ತೋರಿಸುವ ಹೊಸ ಸಿಸಿಟಿವಿ ದೃಶ್ಯಾವಳಿಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ವಿಮಾನವು ವೇಗವಾಗಿ ಕೆಳಗೆ ಇಳಿಯುತ್ತಾ ಎಡಕ್ಕೆ ಉರುಳುತ್ತಿರುವುದನ್ನು ನೋಡಬಹುದು. ಈ ರೀತಿ ಪಲ್ಟಿಯಾಗುವುದು ತಾಂತ್ರಿಕ ದೋಷದ ಪರಿಣಾಮವಾಗಿರಬಹುದು ಅಥವಾ ಪೈಲಟ್‌ಗಳು ವಿಮಾನದಲ್ಲಿನ ಕೆಲವು ರೀತಿಯ ಒತ್ತಡಗಳನ್ನು ಸರಿದೂಗಿಸಲು…

Read More

ಬಂಗಾಳದಲ್ಲಿ ಹಿಂಸಾಚಾರ; ಬಾಂಬ್ ದಾಳಿಯಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಗಾಯ – Kannada News | Bomb blasts in Howrahs Shibpur slums violence erupts in west Bengal

ಹೌರಾ, ಮೇ 7: ಚುನಾವಣಾ ಫಲಿತಾಂಶದ ನಂತರ ಪಶ್ಚಿಮ ಬಂಗಾಳ (West Bengal) ರಾಜ್ಯದಲ್ಲಿ ರಾಜಕೀಯ ಹಿಂಸಾಚಾರ ಹೆಚ್ಚಾಗಿದೆ. ಇಂದು ಹೌರಾದ ಶಿವಪುರದಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಕಾಂತಿಯಲ್ಲಿ ಟಿಎಂಸಿ ನಾಯಕನ ಮನೆ ಮೇಲೂ ದಾಳಿ ನಡೆದಿದೆ. ಎರಡೂ ಪಕ್ಷಗಳು ಪರಸ್ಪರ ಆರೋಪ ಹೊರಿಸಿಕೊಳ್ಳುತ್ತಿವೆ. ಇಲ್ಲಿಯವರೆಗೆ, ಬಂಗಾಳದಲ್ಲಿ ಚುನಾವಣಾ ನಂತರದ ಹಿಂಸಾಚಾರದಲ್ಲಿ 5 ಜನರು ಸಾವನ್ನಪ್ಪಿದ್ದಾರೆ. ಇದು ಬಹಳ ಆತಂಕಕಾರಿ ಸಂಗತಿಯಾಗಿದೆ. ಹೀಗಾಗಿ, ಪಶ್ಚಿಮ ಬಂಗಾಳದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಪಶ್ಚಿಮ ಬಂಗಾಳದ…

Read More

ಖ್ಯಾತ ಚಿತ್ರ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಟಿ. ಶಿವಪ್ರಸಾದ್ ನಿಧನ – Kannada News | International Artist KT Shivaprasad passes away In Bengaluru

ಹಾಸನ, (ಜೂನ್ 30): ಕಲಾ ಪ್ರಪಂಚದಲ್ಲಿ ಜಾಗತಿಕ ಮಟ್ಟದ ಐಕಾನ್ ಆಗಿ ಗುರುತಿಸಿಕೊಂಡಿದ್ದ, ಗ್ರಾಮೀಣ ಸೊಗಡಿನ ಜೊತೆಗೆ ಆಧುನಿಕ ಕಲೆಯನ್ನು ಬೆಸೆದ ಕರ್ನಾಟಕದ ಹೆಮ್ಮೆಯ ಅಂತಾರಾಷ್ಟ್ರೀಯ ಚಿತ್ರ ಕಲಾವಿದ ಕೆ.ಟಿ. ಶಿವಪ್ರಸಾದ್ (KT Shivaprasad) ಅವರು ನಿಧನರಾಗಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೆ.ಟಿ.ಶಿವಪ್ರಸಾದ್ ಅವರು ಇಂದು (ಜೂನ್ 30) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ತಳಸಮುದಾಯಗಳ, ರೈತರ ಧ್ವನಿಯಾಗಿ ಕಲೆಯ ಮೂಲಕವೇ ಕ್ರಾಂತಿ ಸೃಷ್ಟಿಸಿದ್ದ ಈ ಅಪರೂಪದ ಪ್ರತಿಭೆ ನಿಧನದಿಂದಾಗಿ ಭಾರತೀಯ ಕಲಾ ರಂಗದ…

Read More