ಚಾಕೋಲೇಟ್ ಆಸೆ ತೋರಿಸಿ ರೈಲ್ವೆ ಸ್ಟೇಷನ್ನಲ್ಲೇ 4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – Kannada News | Man lures 4 year old Child with chocolates rapes her at Pune Railway station
ಪುಣೆ, ಫೆಬ್ರವರಿ, 21: ಪುಣೆಯಲ್ಲಿ 4 ವರ್ಷದ ಬಾಲಕಿಯ ಮೇಲೆ ಪುಣೆ ರೈಲು ನಿಲ್ದಾಣದ ಆವರಣದಲ್ಲಿ ಅತ್ಯಾಚಾರ ನಡೆಸಲಾಗಿದೆ. 25 ವರ್ಷದ ಆರೋಪಿಯು ಆ ಮಗುವಿಗೆ ಚಾಕೊಲೇಟ್ ಮತ್ತು ಬಿಸ್ಕತ್ತುಗಳನ್ನು ಕೊಡಿಸುವ ಆಸೆ ತೋರಿಸಿ, ಆಕೆಯನ್ನು ರೈಲ್ವೆ ನಿಲ್ದಾಣದ ಬದಿಗೆ ಕರೆದುಕೊಂಡು ಹೋಗಿ ಅಲ್ಲೇ ಅತ್ಯಾಚಾರ (Child Harassment) ನಡೆಸಿದ್ದಾನೆ. ಮಧ್ಯಪ್ರದೇಶದ ಕೂಲಿ ಕಾರ್ಮಿಕರ ಮಗಳಾದ ಆ ಬಾಲಕಿ ತನ್ನ ತಂದೆಯ ಜೊತೆ ನಿನ್ನೆ ರಾತ್ರಿ ರೈಲಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ. ಪ್ಲಾಟ್ಫಾರ್ಮ್ನಲ್ಲೇ ಕುಳಿತು ಊಟ…